alex Certify Karnataka | Kannada Dunia | Kannada News | Karnataka News | India News - Part 88
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ನಾಡಹಬ್ಬ ‘ಮೈಸೂರು ದಸರಾ’ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ |Mysore Dasara

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ‍ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಗಲಿದೆ. ಇಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 Read more…

ಹಬ್ಬದ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಅಡುಗೆ ಎಣ್ಣೆ, ಗೋಧಿ ಸೇರಿ ಅಗತ್ಯ ವಸ್ತುಗಳ ದರ ಏರಿಕೆ

ಬೆಂಗಳೂರು: ದಸರಾ ಹಬ್ಬಕ್ಕೆ ಸಜ್ಜಾಗುತ್ತಿರುವ ಹೊತ್ತಲ್ಲೇ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿದೆ. ನವರಾತ್ರಿ, ದಸರಾ ಸಂದರ್ಭದಲ್ಲಿ ಮನೆಗಳಲ್ಲಿ ವಿಶೇಷ ಖಾದ್ಯ ಸಿದ್ಧಪಡಿಸಲಾಗುತ್ತದೆ. ಆದರೆ, ಅಡುಗೆ Read more…

ಚಾರಣ ಪ್ರಿಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆನ್ಲೈನ್ ಬುಕಿಂಗ್ ಶುರು

ಬೆಂಗಳೂರು: ಕಳೆದ 6-7 ತಿಂಗಳಿನಿಂದ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದ್ದ ಚಾರಣ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದೆ. ಅರಣ್ಯ ಇಲಾಖೆ ಚಾರಣ ಪ್ರಕ್ರಿಯೆಗೆ ಶುಕ್ರವಾರದಿಂದ ಮತ್ತೆ ಚಾಲನೆ ನೀಡುತ್ತಿದ್ದು, ನಾಳೆಯಿಂದ ಆನ್ಲೈನ್ Read more…

ಸಾರ್ವಜನಿಕರೇ ಗಮನಿಸಿ : ಅ.5, 6 ರಂದು ‘ಬೆಸ್ಕಾಂ’ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ.!

ಬೆಂಗಳೂರು : ಅ.5 ಮತ್ತು 6 ರಂದು ಬೆಸ್ಕಾಂ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.ಬೆಸ್ಕಾಂನ ಐಟಿ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ Read more…

GOOD NEWS : ರಾಜ್ಯದ ಹಿರಿಯ ನಾಗರಿಕರಿಗೆ ‘ಆರೋಗ್ಯ ವಿಮೆ’ ಯೋಜನೆ ಜಾರಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಿಕ್ಕಿದ್ದು, ರಾಜ್ಯ ಸರ್ಕಾರ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ ಸಂಚಾರದಲ್ಲಿ ವ್ಯತ್ಯಯ |Namma Metro

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೋ ನಿಲ್ದಾಣಗಳ ನಡುವೆ ಅಕ್ಟೋಬರ್ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ Read more…

BIG NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಇಂದಿನಿಂದ 17 ದಿನ ದಸರಾ ರಜೆ ಘೋಷಣೆ |School Holiday

ಬೆಂಗಳೂರು: ಇಂದಿನಿಂದ ನವರಾತ್ರಿ ಆರಂಭವಾಗುತ್ತಿದ್ದು, ಮತ್ತೊಂದೆಡೆ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯುತ್ತಿದೆ. ಈ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ Read more…

ಪಂ. ಬಸವರಾಜ ಭಜಂತ್ರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಶಹನಾಯಿ Read more…

ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಾಹಿತಿ ಹಂಪನಾ ಉದ್ಘಾಟನೆ

ಮೈಸೂರು: ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಬೆಳಗ್ಗೆ 9:15 ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿ Read more…

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ, 2027 ಜನವರಿಯೊಳಗೆ ರೈಲು ಸಂಚಾರ; ವಿ.ಸೋಮಣ್ಣ

ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು Read more…

ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಎಸ್ಐಟಿಗೆ ಸಲ್ಲಿಸಿದ ಮುನಿರತ್ನ ವಿರುದ್ಧದ ದೂರುದಾರೆ..?

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಆರೋಪಕ್ಕೆ ಪೂರಕವಾಗಿ ಕೆಲವು ರಾಜಕಾರಣಿಗಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಎಸ್ಐಟಿಗೆ ದೂರುದಾರೆ ಸಲ್ಲಿಸಿದ್ದಾರೆ ಎಂದು Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಯೋಜನೆ ಜಾರಿ

ಬೆಂಗಳೂರು: ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ Read more…

7 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ ಶವಾಗಾರ ನಿರ್ವಾಹಕ ಸೇರಿ ಸೇವಾನಿರತರಿಗೆ ಸನ್ಮಾನ

ಬಳ್ಳಾರಿ: ಸುಮಾರು 7 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ ಶವಾಗಾರ ನಿರ್ವಾಹಕ ಅಂದ್ರಯ್ಯ, ಅಂಗನವಾಡಿ ಕಾರ್ಯಕರ್ತೆ ಮಹಾಲಕ್ಷ್ಮಿ, ಆರೋಗ್ಯ ಇಲಾಖೆಯ ಡಿ. ಸುನಿತಾ, ತ್ಯಾಜ್ಯ ನಿರ್ವಹಣೆ ಮಾಡುವ Read more…

ರೈಲ್ವೇ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್: 16 ಸಾವಿರ ಹುದ್ದೆಗಳ ಭರ್ತಿ: ಕನ್ನಡದಲ್ಲೂ ನೇಮಕಾತಿ ಪರೀಕ್ಷೆ

ದಾವಣಗೆರೆ: ರೈಲ್ವೇ ಇಲಾಖೆ ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದಾರೆ. ರೈಲ್ವೇ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಲಾಗುವುದು ಎಂದು ಅವರು Read more…

BREAKING: ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ ವಿಧಾನ ಪರಿಷತ್ ನಲ್ಲಿ ತೆರವಾದ Read more…

BREAKING: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೂರು ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೇರಳ ಮತ್ತು ಕೊಡಗು ಮೂಲದ 7 ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲಾ Read more…

BREAKING: ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಭೂ ಹಗರಣ ಬಾಂಬ್: ಕಾಂಗ್ರೆಸ್ ನಿಂದ ದಾಖಲೆ ಬಿಡುಗಡೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೂರಾರು ಕೋಟಿ ಬೆಲೆಬಾಳುವ ಜಮೀನಿನ ಹಗರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಸಲಾಗಿದೆ. ಕಾಂಗ್ರೆಸ್ ಕಚೇರಿಯಲ್ಲಿ ಸಚಿವರಾದ ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್ Read more…

BREAKING : ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ ಪ್ರಕರಣ : ಕನ್ನಡತಿ ನಟಿ ವೀಣಾ ವಿರುದ್ಧ ‘FIR’ ದಾಖಲು..!

ಬೆಂಗಳೂರು : ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡತಿ ನಟಿ ‘ವೀಣಾ’ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ ಐ Read more…

BIG NEWS: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ಬೀದರ್: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಾಯಚೂರು ಮೂಲದ ಪೊಲೀಸ್ ಪೇದೆ ಚಂದ್ರಶೇಖರ್ Read more…

ಭಾರತೀಯರ ಆಕ್ರೋಶವನ್ನು ಅಹಿಂಸಾ ಮಾರ್ಗದಲ್ಲಿ ಮುನ್ನಡೆಸಿದವರು ನಮ್ಮ ಮಹಾತ್ಮ ಗಾಂಧೀಜಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯವರು ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ “ಗಾಂಧಿ ಭಾರತ” ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡು ಬಾಪುವಿಗೆ ಸಿಎಂ ಸಿದ್ದರಾಮಯ್ಯ ನಮಿಸಿದರು. Read more…

ಊರು ಕೊಳ್ಳೆಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಯ್ತು: ಸಿಎಂ ಸಿದ್ದರಾಮಯ್ಯಗೆ ಸಿ.ಟಿ.ರವಿ ತಿರುಗೇಟು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಅವರು ಮೂಡಾ ಸೈಟ್ ಗಳನ್ನು ವಪಾಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ, ಊರು Read more…

ಮುಡಾ ಸೈಟ್ ವಾಪಾಸ್: ಕೋರ್ಟ್ ಆದೇಶ ಉಲ್ಲಂಘನೆ; ಸಾಕ್ಷ್ಯ ನಾಶಕ್ಕೆ ಯತ್ನ: HDK ಗಂಭೀರ ಆರೋಪ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ಸೈಟ್ ಗಳನ್ನು ವಾಪಾಸ್ ನೀಡಿದ್ದು, ಇದೀಗ ಎಲ್ಲಾ ನಿವೇಶನಗಳು ಮೂಡಾ ಪಾಲಾಗಿವೆ. 14 ಸೈಟ್ ಗಳ Read more…

ಸ್ವಾಮೀಜಿಯನ್ನು ವಂಚಿಸಿದ್ದ ಜೆಡಿಎಸ್ ಮುಖಂಡ ಸಚಿವ ಹೆಸರಲ್ಲೂ ಮೋಸ ಮಾಡಿದ್ದ: ಆರ್.ಬಿ. ತಿಮ್ಮಾಪುರ ಮಾಹಿತಿ

ಬೆಂಗಳೂರು: ರಾಮಾರೂಢ ಮಠದ ಸ್ವಾಮೀಜಿ ಪರಮರಾಮಾರೂಢರಿಗೆ ಒಂದು ಕೋಟಿ ರೂಪಾಯಿ ವಂಚಿಸಿದ್ದ ಜೆಡಿಎಸ್ ಮುಖಂಡ ಪ್ರಕಾಶ್ ಮುಧೋಳ, ಸಚಿವ ಆರ್,ಬಿ.ತಿಮ್ಮಾಪುರ ಅವರ ಹೆಸರಲ್ಲಿಯೂ ಮೋಸ ಮಾಡಿದ್ದನಂತೆ ಈ ಬಗ್ಗೆ Read more…

BREAKING : ರೈತರಿಗೆ ಬಿಗ್ ಶಾಕ್ : ಪ್ರತಿ ಲೀ.ಹಾಲಿನ ಬೆಲೆ 90 ಪೈಸೆ ಇಳಿಕೆ ಮಾಡಿದ ‘ಶಿಮುಲ್’ |Milk Price

ಶಿವಮೊಗ್ಗ : ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ರೈತರಿಂದ ಕೊಂಡುಕೊಳ್ಳುವ ಪ್ರತಿ ಲೀ.ಹಾಲಿನ ಬೆಲೆಯನ್ನು ಶಿಮುಲ್ 90 ಪೈಸೆ ಇಳಿಸಿದೆ. ಹೌದು. ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ   ಶಿಮುಲ್   ಶಾಕ್ Read more…

WATCH VIDEO : ಮತ್ತೊಂದು ವಿವಾದದಲ್ಲಿ CM ಸಿದ್ದರಾಮಯ್ಯ : ವೈರಲ್ ವಿಡಿಯೋಗೆ ವ್ಯಾಪಕ ಟೀಕೆ..!

ಭಾರತದ ಧ್ವಜ ಕೈಯಲ್ಲಿ ಹಿಡಿದುಕೊಂಡು ಕಾರ್ಯಕರ್ತರೊಬ್ಬರು ಸಿಎಂ ಸಿದ್ದರಾಮಯ್ಯ ಶೂ ಲೇಸ್ ಕಟ್ಟಿದ್ದಾರೆ ಎನ್ನಲಾದ ವಿಡಿಯೋವೊಂದು ವಿವಾದ ಸೃಷ್ಟಿಸಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ Read more…

BIG NEWS : ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿದ್ದ ‘ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿ’ಗೆ ಮುಖ್ಯಮಂತ್ರಿ Read more…

BIG NEWS : ನಾಳೆಯಿಂದ 10 ದಿನ ಕರ್ನಾಟಕ ಹೈಕೋರ್ಟ್ ಗೆ ದಸರಾ ರಜೆ |High Court Holiday

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ನಾಳೆಯಿಂದ 10 ದಿನ ದಸರಾ ರಜೆ ಇರಲಿದೆ. ರಾಜ್ಯ ಹೈಕೋರ್ಟ್ನ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಅಕ್ಟೋಬರ್ 3ರಿಂದ 10ರವರೆಗೆ ದಸರಾ Read more…

ನ್ಯಾಯಾಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು; ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: ಸಿಎಂ ಮಾರ್ಮಿಕ ನುಡಿ

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂಬ ಮಾತನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ Read more…

BREAKING : ಬೆಂಗಳೂರಿನಲ್ಲಿ ‘ಸೀರಿಯಲ್ ನಟಿ’ ಮೋಹಕ್ಕೆ ಯುವಕ ಬಲಿ, ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಿನಲ್ಲಿ  ಸೀರಿಯಲ್ ನಟಿಯ ವ್ಯಾಮೋಹಕ್ಕೆ ಯುವಕ ಬಲಿಯಾದ ಘಟನೆ ನಡೆದಿದೆ. ಸೀರಿಯಲ್ ನಟಿ ಮದುವೆಯಾಗಲು ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ Read more…

BIG NEWS: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರು ಪತ್ತೆ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಘಟನೆ

ಬೆಳಗಾವಿ: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರೊಂದು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಸುಟ್ಟು ಕರಕಲಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...