alex Certify Karnataka | Kannada Dunia | Kannada News | Karnataka News | India News - Part 89
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಂಡೂರು ವಿಧಾನಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ‘ಬಂಗಾರು ಹನುಮಂತು’ ಮುನ್ನಡೆ.!

ಬಳ್ಳಾರಿ : ಸಂಡೂರಿನಲ್ಲಿ 6 ನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು,, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಗೆ ಹಿನ್ನಡೆಯಾಗಿದೆ. ರಾಜ್ಯದ ಮೂರು Read more…

BREAKING NEWS: ಚನ್ನಪಟ್ಟಣ ಉಪಚುನಾವಣೆ: 5ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿಲಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಫಲಿತಾಂಶ ಬಹುತೇಕ ನಿಚ್ಚಳವಾಗಿ ಹೊರಬೀಳಲಿದೆ. ನ.13ರಂದು ಚನ್ನಪಟ್ಟಣ, Read more…

BREAKING : ರಾಜ್ಯದ ‘BPL ಕಾರ್ಡ್’ ಫಲಾನುಭವಿಗಳಿಗೆ ಬಿಗ್ ರಿಲೀಫ್ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್ ಕಾರ್ಡ್ಗಳು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. Read more…

ರಾಜ್ಯಾದ್ಯಂತ ಜೈಲು ವಾರ್ಡನ್ ಹುದ್ದೆಗಳಿಗೆ ನೇಮಕಾತಿ: ಮಾಜಿ ಸೈನಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯ ನಿರ್ವಹಿಸಲು ಪೊಲೀಸ್‌ ಇಲಾಖೆಯಿಂದ ಆಸಕ್ತ ಮಾಜಿ ಸೈನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತಿದೆ. Read more…

BREAKING : 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಆರಂಭ ; ಎಲ್ಲರ ಚಿತ್ತ ಫಲಿತಾಂಶದತ್ತ.!

ಬೆಂಗಳೂರು : ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, Read more…

ಕುವೆಂಪು ವಿವಿಯ ಸ್ನಾತಕೋತ್ತರ ಕೋರ್ಸ್’ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ/ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗಾಗಿ ಯು.ಯು.ಸಿ.ಎಂ.ಎಸ್. ಪೊರ್ಟಲ್ ಮೂಲಕ ಆರ್ಜಿ ಆಹ್ವಾನಿಸಿದ್ದು, ಖಾಲಿಯಿರುವ ಸ್ನಾತಕೋತ್ತರ ಪದವಿ Read more…

BIG NEWS : ನಾಳೆ ರಾಜ್ಯಾದ್ಯಂತ ‘K-SET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ನವೆಂಬರ್ 24 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ಪರೀಕ್ಷಾ ನಿಯೋಜಿತ Read more…

ಜವಳಿ ಕ್ಷೇತ್ರದ ಸಣ್ಣ, ಅತಿ ಸಣ್ಣ ಘಟಕ ಸ್ಥಾಪನೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ, ಬೆಂಗಳೂರು ಅವರು 2024-25ನೇ ಸಾಲಿಗೆ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ (ಎಸ್.ಎಂ.ಇ) ಘಟಕಗಳನ್ನು Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸಾ ಸೌಲಭ್ಯ

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ. ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ Read more…

ಚಾರಣ ಪ್ರಿಯರಿಗೆ ಸೂಕ್ತ ಸ್ಥಳ ‘ಕೊಡಚಾದ್ರಿ’

ಉಡುಪಿ ಜಿಲ್ಲೆಯ ಕೊಲ್ಲೂರು ಎಂದಾಕ್ಷಣ ನೆನಪಾಗೋದೇ ಶ್ರೀ ಮೂಕಾಂಬಿಕಾ ದೇವಿ. ತನ್ನ ಅಗಮ್ಯ ಶಕ್ತಿಯ ಮೂಲಕ ಮೂಕಾಂಬಿಕಾ ದೇವಿ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಲ್ಲೂ ಭಕ್ತರನ್ನ ಹೊಂದಿದ್ದಾಳೆ. ಈ Read more…

ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟ: ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ. ಸಮೀಕ್ಷೆಗಳ Read more…

BREAKING: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರ ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆದೇಶ

ಬೆಂಗಳೂರು: ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್‌ ಕಾರ್ಡ್‌ಗಳು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ Read more…

BREAKING: ನಿನ್ನೆಯಷ್ಟೇ ಸಿಐಡಿ ವಿಚಾರಣೆ ಎದುರಿಸಿದ್ದ ಯುವತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಪದ್ಮನಾಭನಗರದ ನಿವಾಸದಲ್ಲಿ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ Read more…

ಮಂಗನ ಕಾಯಿಲೆ ಪೀಡಿತ ಪ್ರದೇಶಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ.26 ರಂದು ಮಧ್ಯಾಹ್ನ Read more…

ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸೋತರೆ ನಾನೇ ಸೋತಂತೆ: ಡಿಸಿಎಂ ಡಿಕೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ. ಯೋಗೇಶ್ವರ್ ಸೋತರೆ ನಾನೇ ಸೋತಂತೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ಮೀನುಗಾರಿಕೆ ವೇಳೆ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಮೀನುಗಾರರ ಬದುಕನ್ನು ಹಸನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆಗೆ ತೆರಳಿದಾಗ ಅಪಾಯಕ್ಕೆ ಸಿಲುಕಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇನ್ನು ಮುಂದೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮೀಪದ ನರಸೀಪುರ ಗ್ರಾಮದ ಮಂಜುನಾಥ(57) ಮೃತಪಟ್ಟವರು. ಜಂಬೆಕೊಪ್ಪ Read more…

GOOD NEWS: 1 ವಾರದಲ್ಲಿ ಬಿಪಿಎಲ್ ಕಾರ್ಡ್ ಸಮಸ್ಯೆ ಇತ್ಯರ್ಥ: ಹಳೆ ಕಾರ್ಡ್ ಗೆ ಪಡಿತರ ಪಡೆಯಲು ಅವಕಾಶ

ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್‌ ಕಾರ್ಡ್‌ಗಳು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ ಕಾರ್ಡ್‌ Read more…

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ |Prajwal Revanna

ಬೆಂಗಳೂರು : ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ Read more…

ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ : ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ Read more…

ಬೆಂಗಳೂರಲ್ಲಿ ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ : ನಾಲ್ವರು ಅರೆಸ್ಟ್.!

ಬೆಂಗಳೂರು : ಖಾಸಗಿ ಫೋಟೋ ಕಳುಹಿಸಿ   ಸರ್ಕಾರಿ  ನೌಕರನಿಗೆ  ಹನಿಟ್ರ್ಯಾಪ್ ಮಾಡಿದ ನಾಲ್ವರನ್ನು ಸಿಸಿಬಿ ಬಂಧಿಸಿದೆ. ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಗೆ ಖಾಸಗಿ ಫೋಟೋ ಕಳುಹಿಸಿ ಬ್ಲ್ಯಾಕ್ ಮೇಲ್ Read more…

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ಮಕ್ಕಳ ಬರ್ಬರ ಕೊಲೆಯಾಗಿದೆ. ಹೌದು. ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಬ್ರಹ್ಮಣ್ಯಪುರ Read more…

‘ಅರೆಸ್ಟ್ ವಾರೆಂಟ್’ ಬಂದಿದ್ರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ತಕ್ಷಣ ಅದಾನಿಯನ್ನು ಬಂಧಿಸಬೇಕು, Read more…

ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ‘ರಾಜ್ಯ ಸರ್ಕಾರ’ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಬಿಜೆಪಿ ಟ್ವೀಟ್ ನಲ್ಲಿ ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಮತಿಗೆಟ್ಟ Read more…

‘ಯುವನಿಧಿ’ ಯೋಜನೆಗೆ ನೋಂದಾಯಿಸಿಕೊಳ್ಳಲು ಮನವಿ, ಈ ದಾಖಲೆಗಳು ಕಡ್ಡಾಯ.!

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ. ಈ ಯೋಜನೆಯಡಿ Read more…

BREAKING : ಬೆಂಗಳೂರಿನಲ್ಲಿ 3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ 3 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ಮೂವರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೋವಿಂದಾಪುರ ಠಾಣೆ ಪೊಲೀಸರು ಎಚ್ ಬಿ Read more…

‘ಪರಿಶಿಷ್ಟ ಪಂಗಡ’ದ ಸಂಶೋಧನಾ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ Read more…

SHOCKING : ರಿವರ್ಸ್ ತೆಗೆಯುವಾಗ ಇನೋವಾ ಕಾರಿಗೆ ಟ್ರಕ್ ಡಿಕ್ಕಿ : ಭಯಾನಕ ವಿಡಿಯೋ ವೈರಲ್ .!

ರಿವರ್ಸ್ ತೆಗೆಯುವಾಗ ಇನೋವಾ ಕಾರಿಗೆ ಟ್ರಕ್ ಡಿಕ್ಕಿಯಾಗಿದ್ದು, ಘಟನೆಯ ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಕುಂಭಾಶಿ ಬಳಿಯ ರಾಷ್ಟ್ರೀಯ ಹೆದ್ದಾರಿ Read more…

BREAKING : ರಾಜ್ಯ ಸರ್ಕಾರದಿಂದ ‘ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ‘BPL ಕಾರ್ಡ್’ ಪರಿಷ್ಕರಣೆ ಸ್ಥಗಿತ.!

ಬೆಂಗಳೂರು : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿದೆ. ಹೌದು. ಸರ್ಕಾರ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿತ್ತು, ಸರ್ಕಾರದ Read more…

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ‘ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮುಂದಿನ ಮೂರುವರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...