alex Certify Karnataka | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ರೇಷನ್ ಕಾರ್ಡ್ ತಿದ್ದುಪಡಿಗೆ ಮಾ.31 ರವರೆಗೆ ಅವಕಾಶ.!

ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಜ.31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿತ್ತು, ಇದೀಗ ಇದನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ ಎಂಬ Read more…

GOOD NEWS : ‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹೆಣ್ಣು ಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ.!

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ. Read more…

BREAKING : 85 ಪೊಲೀಸ್ ಇನ್ಸ್ಪೆಕ್ಟರ್, 27 ಮಂದಿ DySP (ಸಿವಿಲ್) ವರ್ಗಾವಣೆ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : 85 ಪೊಲೀಸ್ ಇನ್ಸ್ಪೆಕ್ಟರ್, 27 ಮಂದಿ ಡಿವೈ ಎಸ್ ಪಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್ಪಿ (ಸಿವಿಲ್), 85 Read more…

ರಾಜ್ಯದಲ್ಲಿ ಕಾಮುಕರ ಅಟ್ಟಹಾಸ: ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪ ಜಂಗ್ಲಿಗೆ ತೆರಳುವ ರಸ್ತೆಯಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡ ದಂಡೆ ಕಾಲುವೆ ಬಳಿ ಕುಳಿತಿದ್ದ ಇಬ್ಬರು ಮಹಿಳೆಯರ Read more…

ಬೀದಿ ಬದಿ ವ್ಯಾಪಾರಸ್ಥರು, ಕಾರ್ಮಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬೀದಿಬದಿ ವ್ಯಾಪಾರಸ್ಥರು, ಕಾರ್ಮಿಕರಿಗೆ ನೆರವಿನ ಹಸ್ತ ಚಾಚಲಾಗಿದೆ. ಬೀದಿಬದಿ ವ್ಯಾಪಾರಸ್ಥರಿಗೆ ವ್ಯಾಪಾರ ವಿಸ್ತರಿಸಲು ಒಂದು ಲಕ್ಷ ರೂಪಾಯಿವರೆಗೆ ಸಾಲ ಪಡೆಯುವವರಿಗೆ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ‘ಕಲ್ಯಾಣ ಪಥ’ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಗ್ರಾಮೀಣ ಜನರ ಜೀವನ ಸುಗಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣಪಥ ಯೋಜನೆಯಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ 286 ರಸ್ತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಘೋಷಿಸಿದ್ದಾರೆ. ಕಲ್ಯಾಣ Read more…

ವಿಧಾನಸಭೆಯಲ್ಲಿ ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಅರೆಸ್ಟ್

ಬೆಂಗಳೂರು: ವಿಧಾನಸಭೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಘೋಷಣೆ ಕೂಗಿದ್ದ 7 ಮಂದಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. Read more…

10267 ಶಿಕ್ಷಕರ ನೇಮಕಾತಿ, ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್

ಬೆಂಗಳೂರು: ಶಾಲಾ ಶಿಕ್ಷಣ ಸುಧಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಹಲವು ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, 550 ಕರ್ನಾಟಕ ಪಬ್ಲಿಕ್ Read more…

BREAKING NEWS: KSRTC ಬಸ್ ನಲ್ಲೇ ನೌಕರ ಆತ್ಮಹತ್ಯೆ: ಡ್ಯೂಟಿ ಬದಲಿಸಿದ್ದಕ್ಕೆ ದುಡುಕಿನ ನಿರ್ಧಾರ

ಬೆಳಗಾವಿ: ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್ಆರ್ಟಿಸಿ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಡಿಪೋ 1ರ ಅಳ್ನಾವರ ಬಸ್ ನಲ್ಲಿ ನಡೆದಿದೆ. ಬಸ್ ಒಳಗೆ ನೇಣು ಬಿಗಿದುಕೊಂಡು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಇನ್ನು ನಗದು ಬದಲಿಗೆ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ವಿತರಣೆ

ಫೆಬ್ರವರಿ ಮತ್ತು ಮಾರ್ಚ್-2025ರ ಮಾಹೆಗೆ ರಾಜ್ಯದ ಅಂತ್ಯೋದಯ ಮತ್ತು ಆದತ್ಯಾ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 5 ಕೆಜಿ ಓ.ಎಂ.ಎಸ್.ಎಸ್.ಡಿ ಅಕ್ಕಿ ಹಂಚಿಕೆ Read more…

BREAKING: ಕೇವಲ 33 ಸೆಕೆಂಡ್ ನಲ್ಲಿ ಕಾರ್ ಗ್ಲಾಸ್ ಒಡೆದು 33 ಲಕ್ಷ ನಗದು ಕಳವು

ಹಾವೇರಿ: ಕಾರ್ ಗ್ಲಾಸ್ ಒಡೆದು 33 ಲಕ್ಷ ರೂಪಾಯಿ ನಗದು ಕಳವು ಮಾಡಿ ಗ್ಯಾಂಗ್ ಪರಾರಿಯಾದ ಘಟನೆ ಹಾವೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇವಲ 33 ಸೆಕೆಂಡ್ Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಇ-ಪೌತಿ ಆಂದೋಲನ, ಡ್ರೋನ್ ಸರ್ವೇ, ಹೊಸ ಭೂ ಕಂದಾಯ ಕಾಯ್ದೆ ಸೇರಿ ಕಂದಾಯ ಇಲಾಖೆಯಲ್ಲಿ ಅನೇಕ ಸುಧಾರಣೆ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ನಲ್ಲಿ ಕಂದಾಯ ಇಲಾಖೆಯಲ್ಲಿ ಕೆಲ ಬದಲಾವಣೆ ತರುವ ಕಾರ್ಯಕ್ರಮಗಳ ಬಗ್ಗೆ ಘೋಷಿಸಿದ್ದಾರೆ. ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವಾಗ ಪೌತಿ Read more…

BREAKING NEWS: 2ನೇ ಅತ್ಯಾಚಾರ ಪ್ರಕರಣದಲ್ಲೂ ರಾಘವೇಶ್ವರ ಶ್ರೀಗೆ ರಿಲೀಫ್: ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಎರಡನೇ ಅತ್ಯಾಚಾರ ಪ್ರಕರಣದಲ್ಲಿಯೂ ರಾಘವೇಶ್ವರ ಶ್ರೀಗೆ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. 2015ರಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಸಿಐಡಿ Read more…

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವು

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಮುಂತಕೆದಿರೇನಹಳ್ಳಿಯಲ್ಲಿ ಘಟನೆ ನಡೆದಿದೆ. ಶ್ರೀಕಾಂತ್(25), ಲೋಕೇಶ್(28), ರಮೇಶ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ Read more…

ʼಮಹಿಳಾ ದಿನʼ ದಂದು ವೀಸಾ ಕೊಡುಗೆ: ಡಿಜಿಟಲ್ ಭದ್ರತೆ, ಪಾವತಿ ವ್ಯವಸ್ಥೆ ಬಗ್ಗೆ ಮಾಹಿತಿ

ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ Read more…

BIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 3,44,38,796 ಮೌಲ್ಯದ ಚಿನ್ನ ಜಪ್ತಿ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮತ್ತೋರ್ವ ಪ್ರಯಣಿಕನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದುಬೈನಿಂದ ಬೆಂಗಳೂರು Read more…

BREAKING NEWS: ಮಾಜಿ ಸಚಿವ ಆನಂದ್ ಸಿಂಗ್ ಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಾಣೆ ಕೇಸ್ ನಲ್ಲಿ ಖುಲಾಸೆ

ಬೆಂಗಳೂರು: ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಮಾಜಿ ಸಚಿವ ಆನಂದ್ ಸಿಂಗ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಅದಿರು Read more…

BIG NEWS: ಮುಡಾ ಹಗರಣ: ಲೋಕಾಯುಕ್ತ ವರದಿಗೆ ತಕರಾರು ಅರ್ಜಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ| MUDA SCAM

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖಾ ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಮೂಡಾ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯ, ಪತ್ನಿ Read more…

NCC ಬೆಟಾಲಿಯನ್‍ಗೆ ಮಾಜಿ ಸೈನಿಕರ ನೇಮಕ : ಅರ್ಜಿ ಆಹ್ವಾನ

ಚಿತ್ರದುರ್ಗ :   ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. (National cadet corps) ನಿರ್ದೇಶನಾಲಯವು ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ರಾಯಚೂರು, ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್‍ಗಳಿಗೆ ಹೆಚ್ಚುವರಿ ತರಬೇತಿ Read more…

BIG NEWS: ಜನ ವಿರೋಧಿ, ನಿರಾಶಾದಾಯಕ ಬಜೆಟ್: ಸಂಸದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 25-26 ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ Read more…

ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್’ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ : ಬಿ.ಎಸ್ ಯಡಿಯೂರಪ್ಪ ಕಿಡಿ

ಬೆಂಗಳೂರು : ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್ ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ ಎಂದು ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿ.ಎಸ್ ಯಡಿಯೂರಪ್ಪ Read more…

BIG NEWS: ಇದು ಪಾಕಿಸ್ತಾನದ ಬಜೆಟ್: ಶಾಸಕ ಯತ್ನಾಳ್ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದು ಮುಸ್ಲಿಂರ ಓಲೈಕೆಯ ಬಜೆಟ್, ತುಷ್ಟೀಕರಣದ ಬಜೆಟ್ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಸುವರ್ಣಾವಕಾಶ : ನಾಳೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾ.08 ರಂದು ನಗರದ ತಾಳೂರು ರಸ್ತೆಯ Read more…

BIG NEWS : ಕೆಲವರ ತುಷ್ಟೀಕರಣ, ಬಹುತೇಕರ ತುಚ್ಛೀಕರಣ : ರಾಜ್ಯ ಸರ್ಕಾರದ ಬಜೆಟ್ ಬಗ್ಗೆ HD ಕುಮಾರಸ್ವಾಮಿ ರಿಯಾಕ್ಷನ್.!

ಬೆಂಗಳೂರು : ಕೆಲವರ ತುಷ್ಟೀಕರಣ, ಬಹುತೇಕರ ತುಚ್ಛೀಕರಣ ಎಂದು ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ತುಷ್ಟೀಕರಣ! •ಬಹುತೇಕರ Read more…

BIG NEWS : ಕೆಲಸದ ಸ್ಥಳದಲ್ಲಿ ಮೃತಪಡುವ ಕಾರ್ಮಿಕರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತ 8 ಲಕ್ಷಕ್ಕೆ ಹೆಚ್ಚಳ.!

ಬೆಂಗಳೂರು :  ಕೆಲಸದ ಸ್ಥಳದಲ್ಲಿ ಮೃತಪಡುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರದ ಮೊತ್ತ 8 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. Read more…

BREAKING : ನಟಿ ರನ್ಯಾರಾವ್ 3 ದಿನ ‘DRI’ ಕಸ್ಟಡಿಗೆ : ಕೋರ್ಟ್ ಆದೇಶ

ಬೆಂಗಳೂರು : ಅಕ್ರಮ ಚಿನ್ನಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್ ರನ್ನು ಮೂರು ದಿನ ಡಿಆರ್ ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. Read more…

BIG NEWS : ಕರ್ನಾಟಕದ ಜನತೆಗೆ ಕಾದಿದೆ ಮಾರಿ ಹಬ್ಬ : ಬಜೆಟ್ ಬಗ್ಗೆ ಆರ್.ಅಶೋಕ್ ಪ್ರತಿಕ್ರಿಯೆ.!

ಬೆಂಗಳೂರು : ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡಕಸುಬಿ ಬಜೆಟ್. ಸಿದ್ದರಾಮಯ್ಯನವರು Outgoing CM ಎಂದು ಜನಸಾಮಾನ್ಯರ Read more…

BREAKING : ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ : ಹೂಗುಚ್ಚ ನೀಡಿ ಸ್ವಾಗತ ಕೋರಿದ ಬಿ.ವೈ ವಿಜಯೇಂದ್ರ.!

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ. ಅವರ Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 2 ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

ಕಲಬುರಗಿ : ರಾಜ್ಯದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 2 ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ)  ಗ್ರಾಮದಲ್ಲಿ ಈ Read more…

BUDGET BREAKING: ಸುದೀರ್ಘ ಮೂರುವರೆ ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಬಜೆಟ್ ಮಂಡನೆ ಮಾಡಿದ್ದು, 2025-26ನೇ ಸಾಲಿನ ಪ್ರಸಕ್ತ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ. ಬೆಳಿಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...