alex Certify Karnataka | Kannada Dunia | Kannada News | Karnataka News | India News - Part 90
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅ. 3 ರಿಂದ 10ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅಕ್ಟೋಬರ್ 3ರಿಂದ 10ರವರೆಗೆ ದಸರಾ ರಜೆ ಇರಲಿದೆ. ಅ. 2ರಂದು ಗಾಂಧಿ ಜಯಂತಿ, ಅ. 11ರಂದು ಆಯುಧಪೂಜೆ, ಅ. 12ರಂದು ವಿಜಯದಶಮಿ, ಎರಡನೇ Read more…

BIG NEWS: ಸ್ಥಿರಾಸ್ತಿ ನೋಂದಣಿಗೆ ಇ- ಖಾತೆ ಕಡ್ಡಾಯ ಅವಧಿ ವಿಸ್ತರಣೆ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಿರಾಸ್ತಿಗಳ ನೋಂದಣಿಗೆ ಇ- ಆಸ್ತಿ ತಂತ್ರಾಂಶದಲ್ಲಿ ಪಡೆದ ಇ- ಖಾತೆ ಕಡ್ಡಾಯ ನಿಯಮ ಅನುಷ್ಠಾನ ದಿನಾಂಕವನ್ನು ಕಂದಾಯ ಇಲಾಖೆ ವಿಸ್ತರಣೆ ಮಾಡಿ ಆದೇಶಿಸಿದೆ. ಅ. Read more…

SHOCKING: ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಗೆ ಪ್ರಯಾಣಿಕನಿಂದ ಚಾಕು ಕುರಿತ, ಅರೆಸ್ಟ್

ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು Read more…

10ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ: ಪೊಲೀಸ್ ಸೇರಿ ವಿವಿಧ ಹುದ್ದೆಗೆ ಅರ್ಜಿ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ Read more…

ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಮಂಗಳವಾರ 3ನೇ ಹೆಚ್ಚುವರಿ Read more…

384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಫಿಕ್ಸ್

ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದೆ. ಡಿಸೆಂಬರ್ 29ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆ. Read more…

ಮೈಸೂರು ದಸರಾ: ಅ. 3ರಂದು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ: 508 ಕಲಾತಂಡಗಳ 6500 ಕಲಾವಿದರರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಅಕ್ಟೋಬರ್‌ 3 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಸಂಜೆ ಅರಮನೆ ಮುಂಭಾಗ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ Read more…

BIG NEWS: ಮಾಸಾಶನ ಮೊತ್ತ ಹೆಚ್ಚಳ: ಹಿರಿಯ ನಾಗರಿಕರಿಗೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಹಿರಿಯ ನಾಗರಿಕರ ನೆಮ್ಮದಿಗೆ ಹಾಗೂ ಆರೋಗ್ಯವನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ Read more…

NMMS ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ Read more…

ಸಿಎಂ ಪತ್ನಿ ಹಿಂತಿರುಗಿಸಿದ 14 ಸೈಟ್ ಗಳ ಕ್ರಯ ಪತ್ರ ರದ್ದು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ವತಿಯಿಂದ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ನೀಡಿದ್ದ 14 ನಿವೇಶನಗಳ ಕ್ರಯ ಪತ್ರ ನೋಂದಣಿ ರದ್ದುಗೊಳಿಸಲಾಗಿದೆ. ಮುಡಾ ಆಯುಕ್ತ ರಘುನಂದನ್ ಈ ಬಗ್ಗೆ ಮಾಹಿತಿ Read more…

ಅ. 3 ರಂದು ಕ್ಯಾಮೆರಾ ಕಣ್ಗಾವಲಲ್ಲಿ 402 PSI ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅ. 3ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ, ಬೆಂಗಳೂರು, ಶಿವಮೊಗ್ಗ, Read more…

ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳಿಗೆ ಟ್ಯಾಬ್ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್‌ ವಿತರಿಸಲಾಗುವುದು. ಈಗಾಗಲೇ ಸಣ್ಣ ಪ್ರಮಾಣದಲ್ಲಿ ಟ್ಯಾಬ್‌ ವಿತರಿಸಲಾಗಿದೆ. ಮುಂದಿನ ವರ್ಷ ಎಲ್ಲರಿಗೂ ವಿತರಿಸಲು ಸರ್ಕಾರ ಬದ್ಧವಾಗಿದೆ ಎಂದು Read more…

ಎಡಿಜಿಪಿ ಹೆಸರಲ್ಲಿ ಕರೆ ಮಾಡಿ ಸ್ವಾಮೀಜಿಗೆ ಬೆದರಿಕೆ: 1 ಕೋಟಿ ರೂಪಾಯಿ ವಂಚನೆ: ಜೆಡಿಎಸ್ ಮುಖಂಡ ಅರೆಸ್ಟ್

ಬಾಗಲಕೋಟೆ: ರಾಮಾರೂಢ ಮಠದ ಪರಮರಾಮಾರೂಢ ಸ್ವಾಮೀಜಿ ಅವರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಜೆಡಿಎಸ್ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಮುಧೋಳ (50) ಬಂಧಿತ ಜೆಡಿಎಸ್ Read more…

BIG NEWS : ‘BPL’ ಮಾನದಂಡಗಳ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು : ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ ಮಾಡಲಾಗಿದೆ. ಹೌದು. ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ Read more…

BREAKING NEWS: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ Read more…

ರಾಜ್ಯ ಸರ್ಕಾರದಿಂದ ‘ರಂಗಭೂಮಿ’ ಕಲಾವಿದರಿಗೆ ಗುಡ್ ನ್ಯೂಸ್ : ‘ಧನ ಸಹಾಯ’ ವಿತರಣೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಂಗಭೂಮಿ ಕಲಾವಿದರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ ಧನ ಸಹಾಯ ವಿತರಣೆಗೆ ಅರ್ಜಿ ಆಹ್ವಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024-25ನೇ ಸಾಲಿನಲ್ಲಿ ವೃತ್ತಿ Read more…

ಸಿಲಿಕಾನ್ ಸಿಟಿಗೆ ಮತ್ತೊಂದು ಗರಿ : ‘ಇವಿ ಚಾರ್ಜಿಂಗ್’ ಕೇಂದ್ರಗಳ ಸಂಖ್ಯೆಯಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ..!

ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನ ಮುಕುಟಕ್ಕೆ ʼಇವಿ ಚಾರ್ಜಿಂಗ್ ಹಬ್ʼ ಎಂಬ ಹೊಸ ಗರಿಯೊಂದು ಸೇರ್ಪಡೆಯಾಗಿದೆ. ಕೇಂದ್ರ ಇಂಧನ ಸಚಿವಾಲಯದ ಬ್ಯೂರೊ ಆಫ್ ಎನರ್ಜಿ ಎಫಿಷಿಯೆನ್ಸಿ ಸಂಸ್ಥೆ Read more…

BREAKING: 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: 17 ತಿಂಗಳ ಮಗುವಿನ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ. ಗಾಯತ್ರಿ ವಾಗಮೋರೆ (26) 17 ತಿಂಗಳ ಕಂದಮ್ಮ Read more…

BREAKING : ಉಡುಪಿಯಲ್ಲಿ ‍ಘೋರ ಘಟನೆ : ಲಾರಿ ಹರಿದು ಸ್ಥಳದಲ್ಲೇ ಕಾಲೇಜು ವಿದ್ಯಾರ್ಥಿ ಸಾವು.!

ಉಡುಪಿ : ಲಾರಿ ಹರಿದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ  ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿಯಲ್ಲಿ ನಡೆದಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ Read more…

BREAKING : ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ‘FIR’ ದಾಖಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ Read more…

BIG NEWS: ಶಾಲಾ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕೊಪ್ಪಳ: ಶಾಲಾ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳದ ದಿನ್ನಾರ್ ಬಡಾವಣೆ, ಕನಕಗಿರಿ ಬಡಾವಣೆಗಳಲ್ಲಿ ಬೀದಿನಾಯಿಗಳು ಶಾಲೆ ಮಕ್ಕಳ ಮೇಲೆ ದಾಳಿ Read more…

ಕಲ್ಯಾಣ ಕರ್ನಾಟಕ ಭಾಗದ ರೈತರಿಂದ ‘ಕೃಷಿ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ  :   2023-24ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರಿಗೆ ಕೃಷಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ರೈತರಿಂದ ಅರ್ಜಿ Read more…

BIG NEWS: ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ Read more…

ALERT : ಸಾರ್ವಜನಿಕರೇ..ವಿಷಕಾರಿ ‘ಹಾವು’ ಕಚ್ಚಿದರೆ ಈ ತಪ್ಪು ಮಾಡಬೇಡಿ, ಇರಲಿ ಎಚ್ಚರ..!

ಬೆಂಗಳೂರು : ಹಳ್ಳಿ ಕಡೆಗಳಲ್ಲಿ ಹಾವುಗಳ ಓಡಾಟ ಜಾಸ್ತಿ ಇರುತ್ತವೆ. ಎಷ್ಟೇ ಜಾಗರೂಕತೆ ವಹಿಸಿದರೂ ಹಾವು ಕಡಿತ ಪ್ರಕರಣಗಳು ಸಂಭವಿಸುತ್ತವೆ. ಈ ಸಮಯದಲ್ಲಿ ಸಮಾಧಾನದಿಂದಿರಿ ಮತ್ತು ಕಡಿತಕ್ಕೊಳಗಾದ ವ್ಯಕ್ತಿಯನ್ನು Read more…

BIG NEWS: ಸೈಟ್ ವಾಪಸ್ ಕೊಟ್ಟು ಅಕ್ರಮವಾಗಿರುವುದನ್ನು ಒಪ್ಪಿಕೊಂಡಿದ್ದಾರೆ: ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

  ಹುಬ್ಬಳ್ಳಿ: ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

GOOD NEWS : ನೇಕಾರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5000 ಸಹಾಯಧನ.!

ಬೆಂಗಳೂರು ನಗರ ಜಿಲ್ಲೆ : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ Read more…

ALERT : ಸಾರ್ವಜನಿಕರೇ ‘ರೇಬಿಸ್’ ನಿರ್ಲ್ಯಕ್ಷಿಸಿದ್ರೆ ಸಾವು ಖಚಿತ, ಇರಲಿ ಈ ಎಚ್ಚರ..!

ಶಿವಮೊಗ್ಗ : ರೇಬಿಸ್ ಖಾಯಿಲೆ ಬಂದರೆ ಸಾವು ಖಚಿತ. ಆದ್ದರಿಂದ ಎಲ್ಲರೂ ನಾಯಿ ಮತ್ತು ಇತರೆ ಪ್ರಾಣಿಗಳ ಕಡಿತದಿಂದ ದೂರ ಇರಬೇಕು. ಕೇವಲ ಕಡಿತ ಮಾತ್ರವಲ್ಲ ತರಚಿದ್ದರೂ ಆಂಟಿ Read more…

BIG NEWS : ಇಂದಿನಿಂದ ‘BBMP’ ಇ-ಖಾತಾ ವ್ಯವಸ್ಥೆಯ ಪರೀಕ್ಷಾರ್ಥ ಆರಂಭ : DCM ಡಿಕೆ ಶಿವಕುಮಾರ್

ಬೆಂಗಳೂರು : ಫೇಸ್ಲೆಸ್, ಸಂಪರ್ಕ ರಹಿತ ಹಾಗೂ ಆನ್ಲೈನ್ ಮೂಲಕ ಬಿಬಿಎಂಪಿ ಇ-ಖಾತಾ ವಿತರಣಾ ವ್ಯವಸ್ಥೆಯನ್ನು ಪರೀಕ್ಷಾರ್ಥವಾಗಿ ಇಂದಿನಿಂದ ಆರಂಭಿಸಲಾಗಿದೆ. ನಿಮ್ಮ ಸ್ವತ್ತಿನ ಇ-ಖಾತಾ ಕರಡು ಪ್ರತಿಯನ್ನು ಡೌನ್ಲೋಡ್ Read more…

BIG NEWS: ಕೆ.ಎಸ್.ಆರ್.ಪಿ ಪೊಲೀಸ್ ನಿಂದ ಯುವತಿ ಮೇಲೆ ಅತ್ಯಾಚಾರ: ದೂರು ದಾಖಲು

ಕಲಬುರಗಿ: ಇನ್ ಸ್ಟಾಗ್ರಾಂ ನಲ್ಲಿ ಪರಿಚಯನಾದ ಕೆಎಸ್ಆರ್ ಪಿ ಪೊಲೀಸ್ ಯುವತಿಯೊಂದಿಗೆ ಪ್ರೀತಿ-ಪ್ರೇಮದ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕೆಎಸ್ಆರ್ ಪಿ ಪೊಲೀಸ್ Read more…

BREAKING : ನನ್ನ ಪತ್ನಿ ಮನನೊಂದು ‘ಮುಡಾ’ ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್ ವಾಪಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...