alex Certify Karnataka | Kannada Dunia | Kannada News | Karnataka News | India News - Part 91
ಕನ್ನಡ ದುನಿಯಾ
    Dailyhunt JioNews

Kannada Duniya

ಹೈವೇಯಲ್ಲಿ ಆಕ್ಸೆಲ್ ಕಟ್ ಆಗಿ ಸರ್ವಿಸ್ ರಸ್ತೆಗೆ ನುಗ್ಗಿದ ಮಿನಿ ಬಸ್: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗಾಯ

ಮಂಡ್ಯ: ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಆಕ್ಸೆಲ್ ಕಟ್ ಆಗಿ ಎಕ್ಸ್ ಪ್ರೆಸ್ ವೇ ಯಿಂದ ಸರ್ವಿಸ್ ರಸ್ತೆಗೆ ಬಸ್ Read more…

BIG BREAKING: ಸರ್ಕಾರ ಅಲುಗಾಡುವ ಸೂಚನೆ ಕೊಟ್ರಾ ಪರಮೇಶ್ವರ್…? ಸಿಎಂ ತವರಲ್ಲಿ ಶಾಕಿಂಗ್ ಹೇಳಿಕೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಶಾಕಿಂಗ್ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಅಲುಗಾಡುತ್ತಿರುವ ಸೂಚನೆ ಕೊಟ್ಟಂತಿದೆ. ಮೈಸೂರಿನಲ್ಲಿ ಮಾತನಾಡಿದ ಪರಮೇಶ್ವರ್, Read more…

BIG NEWS : ಫೆ. 11 ರಿಂದ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ, 5000 ಪ್ರತಿನಿಧಿಗಳು ಭಾಗಿ.!

ಬೆಂಗಳೂರು : 2025ರ ಫೆಬ್ರವರಿ 11 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ಪರಿಣಾಮಕಾರಿಯಾಗಿ ಬಿಂಬಿಸಲು ಸಿದ್ಧತೆ Read more…

ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಖ್ಯ ಮಾಹಿತಿ: ನ.26 ರಿಂದ ಭದ್ರಾ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ

ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು Read more…

BIG NEWS : ನಟ ದರ್ಶನ್ ಗೆ ‘ಜಾಮೀನು’ ನೀಡದಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ನಟ ದರ್ಶನ್ ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವ್ರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ Read more…

BIG NEWS: ನ. 23 ರಂದು ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮಾಹಿತಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಶೇ.76.02 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯವು ನ.23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ Read more…

ದಲಿತ ಮಹಿಳೆ ಕೊಲೆ ಪ್ರಕರಣ: ಒಂದೇ ಗ್ರಾಮದ ಇಬ್ಬರು ಮಹಿಳೆಯರು ಸೇರಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಗ್ರಾಮದ 21 ಅಪರಾಧಿಗಳಿಗೆ ತುಮಕೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ Read more…

‘ST’ ಸಮುದಾಯದ ಸಂಶೋಧನಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳಲ್ಲಿ ಫೆಲೋಶಿಪ್ ಪಡೆಯದ ಪೋಸ್ಟ್ ಡಾಕ್ಟರಲ್ Read more…

ನ.23 ರಂದು ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ.!

ಮಡಿಕೇರಿ : ಗ್ರಾಮ ಪಂಚಾಯಿತಿ ಉಪ ಚುನಾವಣೆ 2024 ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು Read more…

BIG NEWS : ರಾಜ್ಯದಲ್ಲಿ ಬಡವರ ‘ಪಡಿತರ ಚೀಟಿ’ ರದ್ದಾದರೆ ಕ್ರಮ : CM ಸಿದ್ದರಾಮಯ್ಯ ಖಡಕ್ ಸೂಚನೆ.!

ಬೆಂಗಳೂರು : ರಾಜ್ಯದಲ್ಲಿ ಬಡವರ ಪಡಿತರ ಚೀಟಿ ರದ್ದಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ Read more…

‘BPL ಕಾರ್ಡ್’ ವಿಚಾರದಲ್ಲಿ ಸಮಸ್ಯೆಯಾದಲ್ಲಿ ಒಂದು ವಾರದೊಳಗೆ ಪರಿಹಾರ : ಸಚಿವ K.H ಮುನಿಯಪ್ಪ

ಬೆಂಗಳೂರು : ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಸಮಸ್ಯೆಯಾದರೆ ಒಂದು ವಾರದೊಳಗೆ ಪರಿಹಾರ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ ಮುನಿಯಪ್ಪ ಹೇಳಿದ್ದಾರೆ. ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ Read more…

ವರದಕ್ಷಿಣೆ ಕಿರುಕುಳ: ನವವಿವಾಹಿತೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 29 ವರ್ಷದ ರೂಪಾ ಆತ್ಮಹತ್ಯೆಗೆ ಶರಣಾದವರು. ಪಂಚಾಯಿತಿಯಲ್ಲಿ Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ Read more…

BIG NEWS: ಮೊದಲು ಫ್ರೀ, ಆಮೇಲೆ ಕಂಡೀಷನ್‌: ವಿರೋಧ ಬಂದರೆ ಯೂ ಟರ್ನ್! ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರಕ್ಕೆ ಬಿಜೆಪಿ ಕಿಡಿ

ಬೆಂಗಳೂರು: ಮೊದಲು ಫ್ರೀ, ಆಮೇಲೆ ಕಂಡೀಷನ್‌, ನಂತರ ಬ್ಯಾನ್‌, ಬಳಿಕ ವಿರೋಧ ಬಂದರೆ ಯೂ ಟರ್ನ್! ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗೆ Read more…

BIG NEWS: ಮನೆಯಿಂದ ಹೊರ ಬರುತ್ತಿದ್ದಂತೆ ಮಗುವಿನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್

ಬಾಗಲಕೋಟೆ: ಮನೆಯಿಂದ ಹೊರಬರುತ್ತಿದ್ದಂತೆ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ಬಾಗಲಕೊಟೆ ಜಿಲ್ಲೆಯ ಇಳಕಲ್ ತಾಲೂಕಿನ ವಿದ್ಯಾಗಿರಿಯಲ್ಲಿ ನಡೆದಿದೆ. ನಾಲ್ಕು ವರ್ಷದ ಮಗು Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 2,200 ಲೈನ್‌ಮ್ಯಾನ್‌ಗಳ ನೇಮಕಾತಿಗೆ ನಿರ್ಧಾರ

ಬೆಂಗಳೂರು: ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ನಡೆಯಲಿದೆ. ಸ್ಥಳೀಯರಿಗೆ Read more…

BIG NEWS: ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ: ಡಿಸಿಎಂ

ಉಡುಪಿ: ಬಿಪಿಎಲ್ ಕಾರ್ಡ್ ದಾರರು ಆತಂಕ ಪಡುವ ಅಗತ್ಯವಿಲ್ಲ. ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ ಎಂದಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ Read more…

BREAKING NEWS: ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ದರ್ಶನ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ಪೊಲೀಸರು ಹೆಚುವರಿ ಚಾರ್ಜ್ ಶೀಟ್ ಸಲ್ಲಿಕೆ Read more…

BREAKING NEWS: ಅರ್ಹರ BPL ಕಾರ್ಡ್ ರದ್ದುಪಡಿಸಿಲ್ಲ: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು: ಬಿಪಿಎಲ್ ಕಾರ್ಡ್ ವಿಚಾರವಾಗಿ ಆರಂಭವಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಅರ್ಹರ ಬಿಪಿಎಲ್ ಕಾರ್ಡ್ ಗಳನು ಸರ್ಕಾರ ರದ್ದು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. Read more…

BIG NEWS: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೋರ್ವ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಆತ್ಮಹತ್ಯೆಗೆ ಶರಣಾದ Read more…

ಒಮ್ಮೆಯಾದರೂ ನೋಡಲೇಬೇಕಾದ ʼಐತಿಹಾಸಿಕʼ ತಾಣ ಹಂಪೆ

ಹಂಪೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿದೆ. ಐತಿಹಾಸಿಕ ಸ್ಥಳವಾದ ಇದು 1565 ರವರೆಗೆ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ತುಂಗಭದ್ರಾ ನದಿಯ ದಡದಲ್ಲಿರುವ ಈ ತಾಣವನ್ನು ಯುನೆಸ್ಕೋ ವಿಶ್ವ ಪರಂಪರೆಯ Read more…

BREAKING: ಸ್ನೇಹಿತನ ಅಪ್ರಾಪ್ತ ಮಗಳನ್ನೆ ಅಪಹರಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಚಿಕ್ಕಬಳ್ಳಾಪುರ: ಸ್ನೇಹಿತನ ಅಪ್ರಾಪ್ತ ಮಗಳನ್ನೇ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಜು ಅಲಿಯಾಸ್ ದಾಸ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. Read more…

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಬಸ್ ಚಾಲಕ ಅನುಮಾನಾಸ್ಪದವಾಗಿ ಸಾವು

ಬೆಳಗಾವಿ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಬಸ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾದ ಸುಳಗಾ ಗ್ರಾಮದಲ್ಲಿ ನಡೆದಿದೆ. ಶಹಾಪುರದ ಬಶೀರ್ ಚಿಕ್ಕೋಡಿ ಮೃತ ದುರ್ದೈವಿ. ಸಾರಿಗೆ Read more…

BIG NEWS: ಮುಡಾದಲ್ಲಿ 5000 ಕೋಟಿ ಹಗರಣ ನಡೆದಿದೆ: ಇಡಿಗೆ ದೂರು: ಆರ್ ಟಿಐ ಕಾರ್ಯಕರ್ತ ಗಂಗರಾಜು ಆರೋಪ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಕಾಕರ-ಮುಡಾದಲ್ಲಿ 5000 ಕೋಟಿ ಹಗರಣ ನಡೆದಿದೆ ಎಂದು ಆರ್ ಟಿಐ ಕಾರ್ಯಕರ್ತ ಗಂಗರಾಜು ಆರೊಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗಂಗರಾಜು, ಮುಡಾದಲ್ಲಿ 5 ಸಾವಿರ Read more…

BIG NEWS: 27 ದಿನಗಳಲ್ಲಿ ಮಹದೇಶ್ವರನ ಹುಂಡಿಯಲ್ಲಿ ಬರೋಬ್ಬರಿ 2.43 ಕೋಟಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಇತಿಹಾಸ ಪ್ರಸಿದ್ದ ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 27 ದಿನಗಳಲ್ಲಿ 2 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ Read more…

ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು….. ಎಂಬ ಮಾತು ಶಿಕ್ಷಣ ಸಚಿವರಿಗೆ ಅನ್ವಿಸುತ್ತದೆ: ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಕ್ಷೇಪ

ಬೆಂಗಳೂರು: ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದಿರುವ ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆದೇಶಿಸಿರುವ ವಿಚಾರವಾಗಿ ರಾಜ್ಯ ಬಿಜೆಪಿ ಕಿಡಿಕಾರಿದೆ. ಇದ್ದದ್ದನ್ನು ಇದ್ದ Read more…

BREAKING : ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : ನೈಜೀರಿಯಾ ಮೂಲದ ಇಬ್ಬರು ಡ್ರಗ್ ಪೆಡ್ಲರ್’ ಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನೈಜೀರಿಯಾ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರ ಘಟ್ಟದಲ್ಲಿ ಸಿಸಿಬಿ Read more…

ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಶ್ವವಾಯು ಪೀಡಿತ Read more…

ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ರೈತರೊಬ್ಬರ ಜಮೀನಿಗೆ ಸಂಬಂಧಿಸಿದ ಪೌತಿ ಖಾತೆ ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಚಿತ್ರದುರ್ಗ ಜಿಲ್ಲೆ ನಲಗೇತನಹಟ್ಟಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಹರೀಶ್ ಲೋಕಾಯುಕ್ತ ಬಲೆಗೆ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳದ ಬಿಸಿ ತಟ್ಟಿದೆ. ಹೊರರೋಗಿಗಳ ಸೇವೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...