alex Certify Karnataka | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಮಹಿಳೆಯರನ್ನು ಅಪಮಾನಿಸಿಲ್ಲ: ಹೆಚ್.ಡಿ.ಕೆ. ಸ್ಪಷ್ಟನೆ

ಬೆಂಗಳೂರು: ನಾನು ಮಹಿಳೆಯರನ್ನು ಅಪಮಾನಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ಮುಗ್ಧ ಜನರನ್ನು, ಮಹಿಳೆಯರನ್ನು ಗ್ಯಾರಂಟಿ ಯೋಜನೆಗಳ ಮೂಲಕ Read more…

BIG NEWS: ಹೆಚ್.ಡಿ.ಕೆ ಹೇಳಿಕೆ ಹೆಣ್ಣುಮಕ್ಕಳಿಗೆ ಮಾತ್ರವಲ್ಲ, ಇಡೀ ನಾಡಿಗೆ ಮಾಡಿದ ಅವಮಾನ; ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ

ಮಡಿಕೇರಿ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರು ಮಾಜಿ ಸಿಎಂ ವಿರುದ್ಧ ಕೆಂಡ Read more…

BIG NEWS: ಪ್ರಧಾನಿ ಮೋದಿ ಕೊಟ್ಟ ಭರವಸೆಗಳನ್ನು 10 ವರ್ಷಗಳಲ್ಲಿ ಈಡೇರಿಸಿದ್ದಾರಾ? ಬಿಜೆಪಿ ಪ್ರಣಾಳಿಕೆಗೆ ಸಿಎಂ ವಾಗ್ದಾಳಿ

ಮಡಿಕೇರಿ: ಈ ಹಿಂದೆ ಕೊಟ್ಟ ಭರವಸೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ಈಡೇರಿಸಿದ್ದಾರಾ? ಮೊದಲು ಅವುಗಳ ಬಗ್ಗೆ ಚರ್ಚೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಕೊಡಗು Read more…

ಸಿಇಟಿ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ: KEA ಸಮ್ಮತಿ

ಬೆಂಗಳೂರು: ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಆ ಅಂಕಪಟ್ಟಿಯನ್ನೇ ಸಿಇಟಿಗೆ ಪರಿಗಣಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸಮ್ಮತಿಸಿದೆ. ಇಂಜಿನಿಯರಿಂಗ್ Read more…

ನಾಡಿನ ಮಹಿಳೆಯರಿಗೆ ಕುಮಾರಸ್ವಾಮಿ ಅಪಮಾನ: ಉಗ್ರಪ್ಪ ಕಿಡಿ

ಬೆಂಗಳೂರು: ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಡಿನ ಮಹಿಳೆಯರನ್ನ Read more…

ನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಬಳ್ಳಾರಿ: ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರನ್ನು ಗಾಂಧಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲರ್ ಜೆರಾಕ್ಸ್ ಪ್ರಿಂಟರ್, ನೂರು ರೂಪಾಯಿ ಮುಖಬೆಲೆಯ 80 ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. Read more…

BIG NEWS: ಗ್ಯಾರಂಟಿಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದ HDK; ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಂಡ್ಯದಲ್ಲಿ ಸಿಡಿದೆದ್ದ ಮಹಿಳೆಯರು

ಮಂಡ್ಯ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರು ಮಾಜಿ ಸಿಎಂ ವಿರುದ್ಧ Read more…

BIG NEWS: ಸಿಎಂ ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ವಿ.ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಮಾಜಿ ಸಿಎಂ ಯಡಿಯೂರಪ್ಪ

ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಚಾಮರಾಜನಗರದಲ್ಲಿರುವ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ, ಶ್ರೀನಿವಾಸ್ ಪ್ರಸಾದ್ Read more…

BIG NEWS: ಅಪ್ಪ-ಮಕ್ಕಳಿಂದ ಬಿಜೆಪಿಯನ್ನು ಮುಕ್ತಗೊಳಿಸುವುದು, ಪಕ್ಷದ ಶುದ್ಧೀಕರಣ; ಇದೇ ನನ್ನ ಚುನಾವಣಾ ಪ್ರಣಾಳಿಕೆ; ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. Read more…

BIG NEWS: ಪಾಪ…….ಮಗನಿಗೆ ಟಿಕೆಟ್ ಸಿಕ್ಕಿಲ್ಲ ಎಂದು ನಮ್ಮ ಕುಟುಂಬದ ವಿರುದ್ಧ ಟೀಕಾಪ್ರಹಾರ; ಈಶ್ವರಪ್ಪಗೆ ಟಾಂಗ್ ನೀಡಿದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್.ಈಸ್ವರಪ್ಪ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಶ್ವರಪ್ಪ ವಾಕ್ಪ್ರಹಾರಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ Read more…

ಕಡಲ ನಗರಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಲೋಕಸಭಾ ಚುನಾವಣೆ Read more…

BIG NEWS: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ: ಮೀನು ಹಿಡಿಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪಂಚಾಯ್ತಿ ಮುಖಂಡರ ಎದುರಲ್ಲೇ ವ್ಯಕ್ತಿಯ ಬರ್ಬರ ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ Read more…

ನಕಲಿ ಜಾತಿ ಪ್ರಮಾಣ ಪತ್ರ ಪ್ರಶ್ನಿಸಲು ಯಾವುದೇ ಕಾಲಮಿತಿ ಗಡುವು ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರದಿಂದ ಪಡೆದುಕೊಂಡ ಅನುಕೂಲಗಳನ್ನು ಪ್ರಶ್ನಿಸಲು ಯಾವುದೇ ಕಾಲಮಿತಿಯ ಗಡುವು ಇಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಆಯುಷ್ Read more…

ವಿದ್ಯಾರ್ಥಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಶಿಕ್ಷಕ ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಶಾಲೆಯೊಂದರ ವಿಧ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಅದೇ ಶಾಲೆಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ 2024 -25 ನೇ ಸಾಲಿಗೆ ಅಧಿಕೃತ ಶಾಲೆಗಳ ಮಾಹಿತಿ ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ Read more…

BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

ಕೋಲಾರ: ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಾರಾಯಣಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು ಎಂದು ಹೇಳಲಾಗಿದೆ. Read more…

ಒಂದು ವರ್ಷದಲ್ಲಿ ಎಲ್ಲಾ ಗ್ಯಾರಂಟಿ ಯೋಜನೆ ಸ್ಥಗಿತ: ಸರ್ಕಾರಿ ನೌಕರರಿಗೆ ಸಂಬಳ ಕೊಡದ ಪರಿಸ್ಥಿತಿ: ಮತ್ತೆ ಸಿಎಂ ಆಗುವಾಸೆ ಬಿಚ್ಚಿಟ್ಟ ಯತ್ನಾಳ್ ಸ್ಪೋಟಕ ಹೇಳಿಕೆ

ಬೆಳಗಾವಿ: ಒಂದು ವರ್ಷದಲ್ಲಿ ರಾಜ್ಯದಲ್ಲಿ ಎಲ್ಲಾ ಯೋಜನೆ ಬಂದ್ ಆಗಲಿವೆ. ಸರ್ಕಾರಿ ನೌಕರರಿಗೆ ಸಂಬಳ ಸಿಗದಂತಹ ಪರಿಸ್ಥಿತಿ ಬರುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Read more…

ಕಲಾಪ ಬಹಿಷ್ಕರಿಸುವ ವಕೀಲರ ಅಮಾನತು: ಕಾನೂನು ತಿದ್ದುಪಡಿಗೆ ಹೈಕೋರ್ಟ್ ಪ್ರಸ್ತಾಪ

ಬೆಂಗಳೂರು: ನಾನಾ ಕಾರಣಗಳಿಂದ ರಾಜ್ಯದ ಯಾವುದೇ ನ್ಯಾಯಾಲಯಗಳಲ್ಲಿ ನಿರ್ದಿಷ್ಟ ಅವಧಿಗೆ ಕೋರ್ಟ್ ಕಲಾಪ ಬಹಿಷ್ಕರಿಸುವ ಅಥವಾ ಮುಷ್ಕರ ನಡೆಸುವ ವಕೀಲರ ನಡೆಯನ್ನು ನ್ಯಾಯದಾನ ಆಡಳಿತದಲ್ಲಿ ಹಸ್ತಕ್ಷೇಪವೆಂದು ಪರಿಗಣಿಸುವ ಜೊತೆಗೆ Read more…

ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಭಟ್ಕಳ ನಿವಾಸಿ ಗಿರಿಜಾ(30) ಕೊಲೆಯಾದವರು. ಆರೋಪಿ Read more…

ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಿಮೆಂಟ್, ಕಬ್ಬಿಣ, ಮರಳು ದರ ಹೆಚ್ಚಳ; ನೀರು ಸೇರಿ ಕಚ್ಚಾವಸ್ತುಗಳ ಕೊರತೆ

ಮನೆ, ಮಳಿಗೆ, ಕಟ್ಟಡ, ವಾಣಿಜ್ಯ ಸಂಕೀರ್ಣ ನಿರ್ಮಿಸುವವರಿಗೆ ಸಿಮೆಂಟ್ ಸೇರಿ ನಿರ್ಮಾಣ ಸಾಮಗ್ರಿಗಳ ಬೆಲೆ ಏರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ನೀರಿನ ಕೊರತೆ, ಕಚ್ಚಾ ವಸ್ತುಗಳ ಅಭಾವ Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರಕ್ಕೆ 5 ಮಂದಿ ಸಾವು: 4 ದಿನದಲ್ಲಿ ಸಿಡಿಲಿಗೆ 9 ಮಂದಿ ಬಲಿ

ಬೆಂಗಳೂರು: ಶನಿವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ. ಸಿಡಿಲಬ್ಬರಕ್ಕೆ ಮತ್ತೆ 5 ಜನ ಬಲಿಯಾಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಅವಧಿಯಲ್ಲಿ ಸಿಡಿಲಿಗೆ 9 ಜನ ಬಲಿಯಾಗಿದ್ದಾರೆ. 15ಕ್ಕೂ Read more…

ಮದುವೆಯಾಗಲಿಚ್ಚಿಸುವ ಜೋಡಿಗಳಿಗೆ ಗುಡ್ ನ್ಯೂಸ್: ಉಚಿತ ಸಾಮೂಹಿಕ ವಿವಾಹದಲ್ಲಿ ವಸ್ತ್ರ, ಮಾಂಗಲ್ಯ, 5,000 ರೂ. ಪ್ರೋತ್ಸಾಹ ಧನ

ಹೊಸಕೋಟೆ: ಗೊಟ್ಟಿಪುರ ಯೋಗಿ ನಾರಾಯಣ ಯತೀಂದ್ರರ ಆಶ್ರಮದಲ್ಲಿ 43ನೇ ವರ್ಷದ ಆರಾಧನೆ, 523ನೇ ಪೌರ್ಣಮಿ ಪೂಜೆ ಅಂಗವಾಗಿ ಏಪ್ರಿಲ್ 21 ರಂದು ಬೆಳಿಗ್ಗೆ 8 ಗಂಟೆಗೆ ಉಚಿತ ಸಾಮೂಹಿಕ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಗೆ ಇನ್ನೊಂದು ವರ್ಷದಲ್ಲಿ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ. ಖಾಸಗಿ ಸಂಸ್ಥೆಯಿಂದ ಬಸ್ ಪೂರೈಕೆ ಮಾಡಲು ಗುತ್ತಿಗೆದಾರನನ್ನು ನೇಮಿಸಲಾಗಿದೆ. 2025ರ ಮಾರ್ಚ್ ಅಂತ್ಯದೊಳಗೆ 320 ಎಸಿ Read more…

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು Read more…

BREAKING: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ತಾಯಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಗಂಗಾದೇವಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಗಂಗಾದೇವಿ Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

ಮಂಗಳೂರಲ್ಲಿ ಮೋದಿ ಭರ್ಜರಿ ರೋಡ್ ಶೋ: ಹುಲಿಕುಣಿತ, ಕಂಬಳ ಮೆರುಗು

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ಆಯೋಜಿಸಲಾಗಿದೆ. ನಾಳೆ ಸಂಜೆ 7:30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. 7:45ಕ್ಕೆ Read more…

ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಶಾಕ್: ರಾಜ್ಯದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ 13 ದಿನಗಳಷ್ಟೇ ಬಾಕಿ ಇವೆ. ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರ್ಯತಂತ್ರ ರೂಪಿಸಿವೆ. Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟೀಕಿಸಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಸಂಜಯ್ ಪಾಟೀಲ್

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುವ ಬರದಲ್ಲಿ ಮಾತಿನ ಹಿಡಿತ ತಪ್ಪುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

SHOCKING NEWS: ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸುಮಾರು 35 ವರ್ಷದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಿಂದ ಏಕಾಏಕಿ ತುಂಗಾ ನದಿಗೆ ಹಾರಿದ್ದಾನೆ. ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...