alex Certify Karnataka | Kannada Dunia | Kannada News | Karnataka News | India News - Part 93
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹುಟ್ಟೂರಿನಲ್ಲಿ ನಕ್ಸಲ್ ನಾಯಕ ‘ವಿಕ್ರಂಗೌಡ’ನ ಅಂತ್ಯಸಂಸ್ಕಾರ, ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಸಹೋದರ.!

ಹೆಬ್ರಿ : ಎನ್ ಕೌಂಟರ್ ನಲ್ಲಿ ಹತನಾದ ನಕ್ಸಲ್ ನಾಯಕ ವಿಕ್ರಂಗೌಡನ ಮೃತದೇಹದ ಅಂತ್ಯಸಂಸ್ಕಾರ ಹುಟ್ಟೂರಿನಲ್ಲಿ ಇಂದು ನೆರವೇರಿದೆ. ಹೆಬ್ರಿಯ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ವಿಕ್ರಂಗೌಡನ ಅಂತ್ಯಸಂಸ್ಕಾರ Read more…

BIG NEWS : ರಾಜ್ಯದಲ್ಲಿ ಶ್ರೀಮಂತರ ‘BPL ಕಾರ್ಡ್’ಗಳು ಮಾತ್ರ ರದ್ದಾಗುತ್ತದೆ : DCM ಡಿಕೆ ಶಿವಕುಮಾರ್ ಸ್ಪಷ್ಟನೆ.!

ಬೆಂಗಳೂರು : ರಾಜ್ಯದಲ್ಲಿ ಶ್ರೀಮಂತರ ‘BPL ಕಾರ್ಡ್’ಗಳು ಮಾತ್ರ ರದ್ದಾಗುತ್ತದೆ, ಬಡವರ ಕಾರ್ಡ್ ರದ್ದಾಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ Read more…

ಪೋಷಕರೇ ಗಮನಿಸಿ : ನವೋದಯ 9, 11 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ.!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ 9 ಮತ್ತು 11 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, Read more…

BIG NEWS : ಗ್ರಾ.ಪಂ ಉಪಚುನಾವಣೆ ನಡೆಯುವ ಶಾಲೆಗಳಿಗೆ ನ.23 ರಂದು ರಜೆ ಘೋಷಣೆ |School Holiday

ಶಿವಮೊಗ್ಗ : ನ.23 ರಂದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲಾಗುತ್ತಿದ್ದು, ಚುನಾವಣಾ ಕ್ಷೇತ್ರಗಳಲ್ಲಿನ ಮತದಾನ Read more…

ಸತ್ಯ ನುಡಿದ ವಿದ್ಯಾರ್ಥಿಗೆ ಶಿಕ್ಷೆ ನೀಡಿ ಎಂದು ಆದೇಶಿಸಿರುವುದು ನಿಜಕ್ಕೂ ಸ್ಟುಪಿಡ್ : ಶಿಕ್ಷಣ ಸಚಿವರ ವಿರುದ್ಧ ಬಿಜೆಪಿ ವಾಗ್ಧಾಳಿ.!

ಬೆಂಗಳೂರು : ಸತ್ಯ ನುಡಿದ ವಿದ್ಯಾರ್ಥಿಗೆ ಶಿಕ್ಷೆ ನೀಡಿ ಎಂದು ಆದೇಶಿಸಿರುವುದು ನಿಜಕ್ಕೂ ಸ್ಟುಪಿಡ್ ಎಂದು ಬಿಜೆಪಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ‘ರಾಜ್ಯ ಕೃಷಿ ಅಭಿವೃದ್ದಿ ಏಜೆನ್ಸಿ’ ಸ್ಥಾಪನೆ

ಬೆಂಗಳೂರು : ಶೀಘ್ರವೇ ‘ರಾಜ್ಯ ಕೃಷಿ ಅಭಿವೃದ್ದಿ ಏಜೆನ್ಸಿ’ ಸ್ಥಾಪನೆ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಕೃಷಿ ಇಲಾಖೆಯ ಪ್ರಮುಖ ಆಧಾರ ಸ್ತಂಭಗಳಾದ ಬೀಜೋತ್ಪಾದನಾ ಕೇಂದ್ರಗಳು, Read more…

BIG NEWS: ನಕ್ಸಲ್ ಚಟುವಟಿಕೆ ನಿಯಂತ್ರಿಸಲು ವಿಕ್ರಂ ಗೌಡ ಎನ್ ಕೌಂಟರ್ ನಲ್ಲಿ ಹತ್ಯೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದ್ದ. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

BREAKING NEWS: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಬೆಳಗಾವಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಕಸನಾಳ ಗ್ರಾಮದಲ್ಲಿ ಕಲುಷಿತ ನೀರಿನಿಂದಾಗಿ 30ಕ್ಕೂ ಹೆಚ್ಚು Read more…

ಬೆಂಗಳೂರು ಜನತೆ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ರುದ್ರಪ್ಪ ಗಾರ್ಡನ್, ಎಂಜಿ ಗಾರ್ಡನ್, ಅಡ್ರಿನ್ ಟೌನ್, ಅರೇಹಳ್ಳಿ, ಕಟ್ಟಿಗೇನಹಳ್ಳಿ ಮತ್ತು ಸೇಂಟ್ Read more…

‘SC’ ಸಮುದಾಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಹೊಲಿಗೆ, ವಿಡಿಯೋಗ್ರಫಿ, ಜಿಮ್ ತರಬೇತಿಗಾಗಿ ಅರ್ಜಿ ಆಹ್ವಾನ.!

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ, ವಿಡಿಯೋಗ್ರಫಿ ತರಬೇತಿ ಮತ್ತು ಜಿಮ್/ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, Read more…

‘ಡ್ರೀಮ್ ಡೀಲ್’ ಲಕ್ಕಿ ಡ್ರಾದಲ್ಲಿ ಸಿಬ್ಬಂದಿಯ ವಂಚನೆ ಬಯಲು: ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಸಂಸ್ಥೆಯ ಡೈರೆಕ್ಟರ್

ಡ್ರೀಮ್ ಡೀಲ್ ಕಂಪನಿಯ ಲಕ್ಕಿ ಡ್ರಾದಲ್ಲಿ ಸಿಬ್ಬಂದಿಯ ಮೋಸದಾಟದ ವಿಡಿಯೋ ವೈರಲ್ ಆಗಿತ್ತು. ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಸಂಸ್ಥೆ ಸ್ಪಷ್ಟನೆ ನೀಡಿದೆ. ಮಂಗಳೂರಿನ ಭಾಗದಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸುತ್ತಿರುವ Read more…

SHOCKING : ಆನ್ ಲೈನ್’ನಲ್ಲಿ ಮನೆಗೆ ಬಂದ ‘ಹೇರ್ ಡ್ರೈಯರ್’ ಬ್ಲಾಸ್ಟ್ : ಮೃತ ಯೋಧನ ಪತ್ನಿಯ ಎರಡು ಕೈಗಳು ಛಿದ್ರ ಛಿದ್ರ.!

ಬಾಗಲಕೋಟೆ : ಆನ್ ಲೈನ್’ನಲ್ಲಿ ಮನೆಗೆ ಬಂದ ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮಹಿಳೆಗೆ ಗಂಭೀರ ಗಾಯಗಳಾದ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಲ್ಲಿ ನಡೆದಿದೆ. ಮೃತ ಯೋಧ Read more…

ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ನ.30 ಕೊನೆಯ ದಿನ.!

ಬೆಂಗಳೂರು : ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆ ನವೆಂಬರ್ 30 ಕ್ಕೆ ಮುಕ್ತಾಯವಾಗಲಿದ್ದು, ಆಸ್ತಿ ಮಾಲಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಒಂದು ಬಾರಿ ಪರಿಹಾರ Read more…

BIG NEWS : ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಪ್ರಖ್ಯಾತ ಪತ್ರಕರ್ತ, ಪ್ರಖರ ಚಿಂತಕ ಮತ್ತು ಹೋರಾಟಗಾರ ವಿ.ಟಿ.ರಾಜಶೇಖರ್ (93) ಅವರ ನಿಧನದಿಂದ Read more…

BREAKING : ನಕ್ಸಲ್ ನಾಯಕ ‘ವಿಕ್ರಂಗೌಡ’ ಮೃತದೇಹ ಕುಟುಂಬಕ್ಕೆ ಹಸ್ತಾಂತರ, ಇಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ.!

ಹೆಬ್ರಿ :   ಗುಂಡೇಟಿನಲ್ಲಿ ಮೃತಪಟ್ಟ ನಕ್ಸಲ್ ನಾಯಕ ‘ವಿಕ್ರಂಗೌಡ’ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.ಈ ಹಿನ್ನೆಲೆ Read more…

BIG NEWS: ಸಂವಾದದ ವೇಳೆ ನಗೆಪಾಟಲಿಗೀಡಾದ ಸಚಿವ ಮಧು ಬಂಗಾರಪ್ಪ: ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ: ಗರಂ ಆದ ಸಚಿವರು

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕನ್ನಡ ಭಾಷೆ, ಅವರ ಮಾತುಗಳು ಆಗಾಗ ಚರ್ಚೆಯಾಗುತ್ತಲೇ ಇರುತ್ತವೆ. ಇದೀಗ ಶಿಕ್ಷಣ ಸಚಿವ ಕನ್ನಡದ ಬಗ್ಗೆ ವಿದ್ಯಾರ್ಥಿಗಳೇ ಕಾಲೆಳೆದಿರುವ ಘಟನೆ Read more…

BREAKING : ರೈಲಿಗೆ ತಲೆಕೊಟ್ಟು ದಾವಣಗೆರೆ ಮಹಾನಗರ ಪಾಲಿಕೆಯ ನೌಕರ ಆತ್ಮಹತ್ಯೆ.!

.!ದಾವಣಗೆರೆ : ಮತ್ತೋರ್ವ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ರೈಲಿಗೆ ತಲೆಕೊಟ್ಟು ದಾವಣಗೆರೆ ಮಹಾನಗರ ಪಾಲಿಕೆಯ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು Read more…

188 ವರ್ಷಗಳ ಬಳಿಕ ʼಕಿಂಗ್ ಕೋಬ್ರಾʼ ದ ಬಿಗ್ ಸೀಕ್ರೆಟ್ ಬಹಿರಂಗ

ವಿಷಕಾರಿ ಹಾವು-ಕಿಂಗ್ ಕೋಬ್ರಾವನ್ನು 4 ಜಾತಿಗಳಾಗಿ ವರ್ಗೀಕರಿಸಲಾಗಿದೆ. ಇಂತಹ ಅಪಾಯಕಾರಿ ಹಾವಿನ ಕುರಿತು ವಿಜ್ಞಾನಿಗಳು ಹೊಸ ಸಂಶೋಧನೆ ಮಾಡಿದ್ದು, ಸತ್ಯವನ್ನು ಹೊರಗೆಡವಿದ್ದಾರೆ. ಡಾ. ಪಿ.ಗೌರಿ ಶಂಕರ್ ನೇತೃತ್ವದ ತಂಡ Read more…

BIG NEWS: ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಪ್ರಕರಣ: ಮಾಲೀಕ ನಾಪತ್ತೆ; FIR ದಾಖಲು

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವತಿ ಸಜೀವದಹನವಾಗಿದ್ದು, ಘಟನೆ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದಾನೆ. ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ Read more…

ALERT : ಮಹಿಳೆಯರೇ ಎಚ್ಚರ : ‘ಹೇರ್ ಡ್ರೈಯರ್’ ಸ್ಪೋಟಗೊಂಡು ಮಹಿಳೆಯ ಎರಡು ಕೈಗಳು ಛಿದ್ರ ಛಿದ್ರ.!

ಮಹಿಳೆಯರೇ ಎಚ್ಚರ.. ಹೇರ್ ಡ್ರೈಯರ್ ಬಳಸುವ ಮಹಿಳೆಯರು ಈ ಸುದ್ದಿ ಓದಲೇಬೇಕು. ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮಹಿಳೆಯ ಎರಡು ಹಸ್ತಗಳು ಛಿದ್ರ ಛಿದ್ರವಾದ ಘಟನೆ   ಬಾಗಲಕೋಟೆ ಜಿಲ್ಲೆ Read more…

‌ʼಸ್ಟಾರ್ಟಪ್‌ʼ ಆರಂಭಿಸಲು ನಿಧಿ ಸಂಗ್ರಹಕ್ಕೆ ಮುಂದಾದ ಆಟೋ ಚಾಲಕ; ಫೋಟೋ ವೈರಲ್

ಸ್ವಂತ ಉದ್ಯಮ ಸ್ಥಾಪಿಸಲು ಬಯಸಿರುವ ಬೆಂಗಳೂರಿನ ಪದವೀಧರ ಆಟೋ ಚಾಲಕರೊಬ್ಬರು ಇದಕ್ಕಾಗಿ ನಿಧಿ ಸಂಗ್ರಹಕ್ಕೆ ಮುಂದಾಗಿದ್ದು, ತಮ್ಮ ಸೀಟಿನ ಹಿಂಬದಿ ಈ ಕುರಿತ ಪ್ರಕಟಣೆ ಅಂಟಿಸಿದ್ದಾರೆ. ಇದರ ಫೋಟೋ Read more…

BREAKING : ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನ |V T Rajashekar

ಮಂಗಳೂರು: ಹಿರಿಯ ಪತ್ರಕರ್ತ, ಬರಹಗಾರ, ಚಿಂತಕ, ದಲಿತ ವಾಯ್ಸ್ ಪತ್ರಿಕೆಯ ಸ್ಥಾಪಕ ಸಂಪಾದಕ ವಿ.ಟಿ.ರಾಜಶೇಖರ್ ವೈ (82) ಅವರು ಬುಧವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ Read more…

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ 2024-25 ನೇ ಸಾಲಿಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ Read more…

BREAKING NEWS: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ದುರ್ಮರಣ

ತುಮಕೂರು: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ. ತಂದೆ ಗುರುರಾಜು (35) Read more…

BIG NEWS: ವಾಹನ ಸವಾರರೇ ಎಚ್ಚರ! ಡ್ರಂಕ್ & ಡ್ರೈವ್, ಡಿಎಲ್ ಇಲ್ಲದೇ ವಾಹನ ಚಲಾಯಿಸಿದರೆ ದಾಖಲಾಗಲಿದೆ FIR

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿ, ಅಪಘಾತಕ್ಕಿಡಾಗುವವರ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ನಿಯಂತ್ರಣ ಹಾಕಲು ಬೆಂಗಳೂರು ಸಂಚಾರಿ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾವಣೆ, Read more…

ಬ್ಯಾಂಕ್ ಮ್ಯಾನೇಜರ್ ನಾಪತ್ತೆ: ನದಿಯಲ್ಲಿ ಶೋಧ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಎನ್. ಶ್ರೀವಾಸ್ತವ್(38) ನಾಪತ್ತೆಯಾಗಿದ್ದಾರೆ. ಸೋಮವಾರದಿಂದ ಅವರು ನಾಪತ್ತೆಯಾಗಿದ್ದು, ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸೋಮವಾರ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಕೆಲ ರೈಲುಗಳ ಸಂಚಾರ ರದ್ದು

ಬೆಂಗಳೂರು: ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ಈ ವಾರಾಂತ್ಯದಲ್ಲಿ ರದ್ದಾಗಲಿದೆ. ನವೆಂಬರ್ 23 ಮತ್ತು 24 ರಂದು ಹಲವು ರೈಲುಗಳ ಸಂಚಾರ ರದ್ದು Read more…

ಶುಭ ಸುದ್ದಿ: ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿ

ಚಾಮರಾಜನಗರ: ರಾಜ್ಯದಲ್ಲಿ 2200 ಲೈನ್ ಮನ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುವ ಕಾಲ ಸನ್ನಿಹಿತವಾಗಿದೆ. ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಮುಹೂರ್ತ Read more…

ಗಮನಿಸಿ: ನ. 23, 24ರಂದು ರೈಲು ಸೇವೆಯಲ್ಲಿ ವ್ಯತ್ಯಯ

ನವೆಂಬರ್ 23, 24ರಂದು ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಿಡವಂದ ಯಾರ್ಡ್ ನಲ್ಲಿ ರೈಲ್ವೆ ಸುರಕ್ಷತಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಮತ್ತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...