alex Certify Karnataka | Kannada Dunia | Kannada News | Karnataka News | India News - Part 94
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಬಾಂಡ್ ನಿಂದ ಬಯಲಾಯ್ತು ಮೋದಿ ಮುಖವಾಡ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ನಾನು ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ ಮೋದಿ ಅವರ ಮುಖವಾಡ ಚುನಾವಣಾ ಬಾಂಡ್ ನಲ್ಲಿ ಬಯಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಬಸವನ Read more…

ಡಿ.ಕೆ. ಶಿವಕುಮಾರ್ ಬಂಡೆಯಾದ್ರೆ ನಾನು ನಂದಿ ಬೆಟ್ಟ: ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ. ಶಿವಕುಮಾರ್ ಕನಕಪುರ ಬಂಡೆಯಾದರೆ ನಾನು ನಂದಿ ಬೆಟ್ಟ ಎಂದು ಡಿಸಿಎಂ ಡಿ.ಕೆ. ವಿರುದ್ಧ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಾಗ್ದಾಳಿ Read more…

ಬಿಜೆಪಿಯ ಆಡಳಿತ ವೈಫಲ್ಯವನ್ನು ರುಜುವಾತು ಮಾಡಲು ಕೋವಿಡ್ ಹಗರಣವೊಂದೇ ಸಾಕು : ಡಿಸಿಎಂ ಡಿಕೆಶಿ

ಬೆಳಗಾವಿ : ಬಿಜೆಪಿಯ ಆಡಳಿತ ವೈಫಲ್ಯವನ್ನು ರುಜುವಾತು ಮಾಡಲು ಕೋವಿಡ್ ಹಗರಣವೊಂದೇ ಸಾಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗಾರರ Read more…

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ :   ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ Read more…

BREAKING : ‘ಗೀತಾ ಶಿವರಾಜ್ ಕುಮಾರ್’ ರ್ಯಾಲಿ ವೇಳೆ ‘LED’ ಬೋರ್ಡ್ ಬಿದ್ದು ಅವಘಡ ; ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ವೇಳೆ ಎಲ್ಇಡಿ ಬೋರ್ಡ್ ಕುಸಿದು ಬಿದ್ದು ನಾಲ್ವರು ಗಾಯಗೊಂಡ ಘಟನೆ ನಗರದ ಗಾಂಧಿ ಬಜಾರ್ನಲ್ಲಿ Read more…

BIG NEWS: ದಾಖಲೆ ಇಲ್ಲದ 10 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು, ಚುನಾವಣಾ ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ Read more…

BIG NEWS: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ಬೆಂಗಳೂರು: ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ನಾಯಕರ ನಿಯೋಗ ಸಂಸದ ತೇಜಸ್ವಿ ಸೂರ್ಯ ವಿರುದ್ಧ Read more…

BREAKING : ನೀತಿ ಸಂಹಿತೆ ಉಲ್ಲಂಘನೆ ; ಕಾಂಗ್ರೆಸ್ ಅಭ್ಯರ್ಥಿ ‘ಸೌಮ್ಯಾರೆಡ್ಡಿ’ ವಿರುದ್ಧ ‘FIR’ ದಾಖಲು

ಬೆಂಗಳೂರು : ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ವಿರುದ್ಧ ಬೆಂಗಳೂರಿನ ಕಲಾಸಿಪಾಳ್ಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ Read more…

ಚುನಾವಣಾ ನೀತಿ ಸಂಹಿತೆ ; ಇದುವರೆಗೆ 1,707 ಪ್ರಕರಣ ದಾಖಲು

ಬೆಂಗಳೂರು : ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,707 ಪ್ರಕರಣಗಳು ದಾಖಲಾಗಿವೆ. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಬಳಿ ನಡೆದಿದೆ. ಗುಂಜೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, Read more…

BIG UPDATE : ಸಚಿವ ಜಮೀರ್ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಚಿತ್ರದುರ್ಗ : ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಜಮೀರ್ ಅಹಮದ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗ್ಗೆ ವಡೆ ತಿಂದ ಕಾರಣಕ್ಕೆ ಗ್ಯಾಸ್ಟ್ರಿಕ್ ಆಗಿದ್ದು, ಈ Read more…

UPDATE : ಸಚಿವ ಜಮೀರ್ ಅಹ್ಮದ್ ಆರೋಗ್ಯದಲ್ಲಿ ಏರುಪೇರು , ‘ICU’ ನಲ್ಲಿ ಚಿಕಿತ್ಸೆ.!

ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಅವರು ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಇಂದು ಜಿಲ್ಲೆಗೆ ಆಗಮಿಸಿದ್ದರು. Read more…

BREAKING : ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಸಚಿವ ಜಮೀರ್ ಅಹಮದ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಚಿತ್ರದುರ್ಗದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ Read more…

BREAKING : ಮಾಜಿ ಸಿಎಂ H.D ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು..!

ಬೆಂಗಳೂರು : ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ವಿ.ಎಸ್ ಉಗ್ರಪ್ಪ ನೇತೃತ್ವದಿಂದ ಚುನಾವಣಾ ಆಯೋಗಕ್ಕೆ Read more…

BREAKING : ಬೆಂಗಳೂರಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.93 ಕೋಟಿ ಹಣ ಜಪ್ತಿ..!

ಬೆಂಗಳೂರು : ಬೆಂಗಳೂರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.93 ಕೋಟಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಪೊಲೀಸರು ಹಣ ವಶಪಡಿಸಿಕೊಂಡಿದ್ದಾರೆ. Read more…

VIDEO | ಹುಟ್ಟುಹಬ್ಬದಂದು ಸ್ತುತ್ಯಾರ್ಹ ಕಾರ್ಯ; ರಸ್ತೆ ಬದಿ ವ್ಯಾಪಾರಿಗಳಿಗೆ ಕೊಡೆ ಉಡುಗೊರೆ

ಸಮಾಜ ಸೇವೆ ಮಾಡಬೇಕೆಂದರೆ, ಬಡವರಿಗೆ ಸಹಾಯ ಮಾಡಬೇಕೆಂದರೆ ಅಧಿಕಾರವಿರಲೇಬೇಕೆಂದಿಲ್ಲ. ಸಹಾಯ ಮಾಡುವ ಮನಸ್ಸಿದ್ದರೆ ಹಲವು ರೀತಿಯಲ್ಲಿ ನೆರವು ನೀಡಬಹುದು ಎಂಬುದಕ್ಕೆ ಇಲ್ಲಿದೆ ನಿದರ್ಶನ. ಇಲ್ಲೋರ್ವ ವ್ಯಕ್ತಿ ತಮ್ಮ ಪುಟ್ಟ Read more…

BIG NEWS: ಹೆಚ್.ಡಿ.ಕೆ ಪಿಕ್ ಪಾಕೆಟ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವನಿಗೆ ಪಿಕ್ ಪಾಕೆಟ್ Read more…

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಿಎಂ HDK ಗೆ ಮಹಿಳಾ ಆಯೋಗದಿಂದ ನೋಟಿಸ್.!

ಬೆಂಗಳೂರು : ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ Read more…

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ |Video

ಬೆಂಗಳೂರು : ತುಮಕೂರಿನಲ್ಲಿ ನಡೆದ ರ್ಯಾಲಿಯಲ್ಲಿ ಮಹಿಳೆಯರ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಗೆ ಎರಡು ದಿನಗಳ ನಂತರ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಸ್ಪಷ್ಟನೆ Read more…

BIG NEWS: ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ; 7 ಜರಿಗೆ ಗಾಯ

ಮಂಗಳೂರು: ನಿರ್ಮಾಣ ಹಂತದ ಸೇತುವೆ ಏಕಾಏಕಿ ಕುಸಿದು ಬಿದ್ದು 7 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನಡೆದಿದೆ. ಬರೆಂಜ-ಕುರುಡಕಟ್ಟೆ Read more…

ALERT : ಕಾಲರಾ ಭೀತಿ : ತಳ್ಳುಗಾಡಿಗಳಲ್ಲಿ ಆಹಾರ ಸೇವಿಸ್ತೀರಾ..? ಇರಲಿ ಈ ಎಚ್ಚರ..!

ಬೆಂಗಳೂರು : ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಕಲುಷಿತ ನೀರಿನ Read more…

Rain in Karnataka : ಏ.18 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಮಳೆ’ ; ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಣಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದ ಹಲವೆಡೆ ಏ.18 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ರಾಜಕಾರಣಿಗಳಿಗೆ ಇದೊಂದು ಪಾಠವಾಗಬೇಕು: ಮಾಜಿ ಸಿಎಂ ಹೆಚ್.ಡಿ.ಕೆ, ಸಂಜಯ್ ಪಾಟೀಲ್ ಗೆ ನೋಟೀಸ್ ಜಾರಿ; ಮಹಿಳಾ ಆಯೊಗ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿಕೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಡಿರುವ ರಾಜ್ಯ ಮಹಿಳಾ ಆಯೋಗ ಇಬ್ಬರು ನಾಯಕರಿಗೆ ನೋಟೀಸ್ Read more…

ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ತಾರೆ; ಹೊಸ ವಿವಾದ ಸೃಷ್ಟಿಸಿದ ಗ್ರಂಥಾಲಯದ ಗೋಡೆ ಬರಹ

ಚಿಕ್ಕಬಳ್ಳಾಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆ ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ’ ಬರಹದ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ Read more…

ಮಿ.ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ : ಏಕವಚನದಲ್ಲೇ ಡಿಸಿಎಂ ಡಿಕೆಶಿ ವಾಗ್ಧಾಳಿ

ಬೆಂಗಳೂರು : ಮಹಿಳೆಯ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಚುನಾವಣೆ ಹೊತ್ತಲ್ಲಿ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರಂ ಸಿಕ್ಕಂತಾಗಿದೆ. ಮಿ. ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ ಎಂದು Read more…

ತೋಟಗಾರಿಕೆ ವಿವಿಯ ವಿವಿಧ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸುಸ್ಥಿರ ಜೀವನೋಪಾಯಕ್ಕಾಗಿ ಹೈಟೆಕ್ Read more…

BIG NEWS: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಇಂದು Read more…

ಯತೀಂದ್ರ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಫೇಸ್ ಬುಕ್ ಪೋಸ್ಟ್ ; ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ Read more…

ಸಮಾವೇಶ ನಡೆದ ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್ ಒಡೆಯರ್, ಪತ್ನಿ ತ್ರಿಷಿಕಾ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ನಿನ್ನೆ ನಡೆದ ಬಿಜೆಪಿ ಸಮಾವೇಶದ ಸ್ಥಳದಲ್ಲಿ ಇಂದು ಕಸ ತೆಗೆಯುವ ಮೂಲಕ ಸ್ವಚ್ಚತಾ ಕಾರ್ಯ ನಡೆಸಿದ್ದಾರೆ. ಯದುವೀರ್ Read more…

BIG NEWS : ದಾರಿ ತಪ್ಪಿದ ಮಗ H.D ಕುಮಾರಸ್ವಾಮಿ : ನಟ ಪ್ರಕಾಶ್ ರೈ ವಾಗ್ಧಾಳಿ

ಬೆಂಗಳೂರು : ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...