alex Certify Karnataka | Kannada Dunia | Kannada News | Karnataka News | India News - Part 95
ಕನ್ನಡ ದುನಿಯಾ
    Dailyhunt JioNews

Kannada Duniya

‘ನಿರುದ್ಯೋಗಿ’ಗಳಿಗೆ ಗುಡ್ ನ್ಯೂಸ್ : ‘ಗ್ರಾಫಿಕ್ಸ್ ಡಿಸೈನಿಂಗ್’, ‘ವಿಡಿಯೋ ಎಡಿಟಿಂಗ್’ ತರಬೇತಿಗೆ ಅರ್ಜಿ ಆಹ್ವಾನ.!

ಬಳ್ಳಾರಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದಿ ನಿಗಮ ಮತ್ತು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ ಯುವಕ ಮತ್ತು ಯುವತಿಯರಿಗೆ ಗ್ರಾಫಿಕ್ಸ್ ಡಿಸೈನಿಂಗ್ ಮತ್ತು ವಿಡಿಯೋ Read more…

ಶಿಕ್ಷಕಿಯ ಸ್ಕೂಟಿ ಅಡ್ಡಗಟ್ಟಿ ಸರಗಳ್ಳತನ: ಬುಲೆಟ್ ಬೈಕ್ ನಲ್ಲಿ ಬಂದು ಕೃತ್ಯ

ತುಮಕೂರು: ಶಾಲೆಯಿಂದ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ಶಿಕ್ಷಕಿಯೊಬ್ಬರ ಬೈಕ್ ಅಡ್ಡಗಟ್ಟಿದ ಖದೀಮರು, ಆಕೆಯ ಸರ ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಮರಿಸಿದ್ದಯ್ಯನಪಾಳ್ಯದಲ್ಲಿ ನಡೆದಿದೆ. ಮರಿಸಿದ್ದಯ್ಯನ ಪಾಳ್ಯದ ಪ್ರಾಥಮಿಕ Read more…

ರಾಜ್ಯದಲ್ಲಿ ಅರ್ಹರ ‘BPL’ ಕಾರ್ಡ್ ಗಳು ರದ್ದಾಗುವುದಿಲ್ಲ : ರಾಜ್ಯ ಸರ್ಕಾರ ಮರು ಸ್ಪಷ್ಟನೆ.!

ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಕೆಲವು ಕುಟುಂಬಗಳಲ್ಲಿ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿದ್ದವರು ಉತ್ತಮ ಆದಾಯ ಗಳಿಸುವ Read more…

ಲಕ್ಕಿ ಡ್ರಾಗಳಿಗೆ ಮರುಳಾಗುವ ಮುನ್ನ ಈ ವಿಡಿಯೋ ನೋಡಿ…..!

ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ವಿವಿಧ ಕಂಪನಿಗಳು, ಶೋ ರೂಂ, ಮಾಲ್ ಗಳು ಲಕ್ಕಿ ಕೂಪನ್ ಡ್ರಾ ಏರ್ಪಡಿಸುವುದನ್ನು ನೋಡಿದ್ದೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಇಂತಹ ಲಕ್ಕಿ ಡ್ರಾ Read more…

ಬೆಂಗಳೂರು ಜನತೆ ಗಮನಕ್ಕೆ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವುದರಿಂದ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನ.20 ( ನಾಳೆ) ವಿದ್ಯುತ್ ಪೂರೈಕೆಯಲ್ಲಿ ವೃತ್ತಯ Read more…

BIG NEWS: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ

ಮಂಗಳೂರು: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 48 ವರ್ಷ ವಯಸ್ಸಾಗಿತ್ತು. ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು, ಕಳೆದ Read more…

ಪಂಚ ‘ಗ್ಯಾರಂಟಿ ಯೋಜನೆ’ಗಳು ಇಂದಿರಾಗಾಂಧಿಯಿಂದ ಪ್ರೇರಣೆ ಪಡೆದಿವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎಕ್ಸ್ Read more…

ನಕಲಿ ಇಎಸ್ ಐ ಕಾರ್ಡ್ ಸೃಷ್ಟಿಸಿ ವಂಚನೆ: ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರು ಅರೆಸ್ಟ್

ಬೆಂಗಳೂರು: ನಕಲಿ ಇಎಸ್ ಐ, ಇ-ಪೆಹಚಾನ್ ಕಾರ್ಡ್ ಗಳನ್ನು ಮಾಡಿಸಿಕೊಟ್ಟು ದ್ಸರ್ಕಾರದ ಬೊಕಸಕ್ಕೆ ವಂಚಿಸುತ್ತಿದ್ದ ಇಎಸ್ ಐ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ತಿಳಿಸಿದ್ದಾರೆ. Read more…

ರಾಜ್ಯ ಸರ್ಕಾರದ ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ ‘ಕಾರ್ಯಕ್ರಮಕ್ಕೆ ಇಂದು ಚಾಲನೆ

ಬೆಂಗಳೂರು :   ರಾಜ್ಯ ಸರ್ಕಾರದ ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ ‘ಕಾರ್ಯಕ್ರಮಕ್ಕೆ ಇಂದು ಚಾಲನೆ ಸಿಗಲಿದೆ. ಆರೋಗ್ಯಕರ ಕರ್ನಾಟಕದ ನಿರ್ಮಾಣದತ್ತ ಆರೋಗ್ಯ ಇಲಾಖೆಯು ಮತ್ತೊಂದು ಹೆಜ್ಜೆ ಇಟ್ಟಿದೆ. ಕ್ಲಿಷ್ಟಕರ Read more…

ಇಂದು ‘ವಿಶ್ವ ಶೌಚಾಲಯ’ ದಿನ : ಶೌಚಾಲಯ ಬಳಕೆಯಿಂದಾಗುವ ಉಪಯೋಗ ತಿಳಿಯಿರಿ.!

ವಿಶ್ವ ಶೌಚಾಲಯ ದಿನ ( WTD ) ಜಾಗತಿಕ ನೈರ್ಮಲ್ಯ ಬಿಕ್ಕಟ್ಟನ್ನು ನಿಭಾಯಿಸಲು ಕ್ರಮವನ್ನು ಪ್ರೇರೇಪಿಸಲು ನವೆಂಬರ್ 19 ರಂದು ಅಧಿಕೃತ ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಆಚರಣೆ ದಿನವಾಗಿದೆ . Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್: ಬೆಂಗಳೂರಿನಿಂದ ಬೆಳಗಾವಿಗೆ ಮೊದಲ ಸ್ಲೀಪರ್ ‌ʼವಂದೇ ಭಾರತ್ʼ ರೈಲು; ಇಲ್ಲಿದೆ ದರ ಸೇರಿದಂತೆ ಇತರ ವಿವರ

ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು Read more…

BREAKING : ಗುಂಡು ಹಾರಿಸಿ ಸ್ಯಾಂಡಲ್’ವುಡ್ ನಿರ್ದೇಶಕನ ಕೊಲೆಗೆ ಯತ್ನ, ನಟ ತಾಂಡವ ರಾಮ್ ಅರೆಸ್ಟ್.!

ಬೆಂಗಳೂರು : ‘ಸ್ಯಾಂಡಲ್ ವುಡ್ ನಿರ್ದೇಶಕ,   ‘ಮುಗಿಲ್ ಪೇಟೆ’ ಸಿನಿಮಾ ನಿರ್ದೇಶಕನ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ನಟ ತಾಂಡವ ರಾಮ್ ನಿರ್ದೇಶಕ ಭರತ್ ಮೇಲೆ Read more…

BIG NEWS: ಕಾರು ಅಡ್ಡಗಟ್ಟಿ 75 ಲಕ್ಷ ದರೋಡೆ ಪ್ರಕರಣ: ದೂರುದಾರನೇ ಪೊಲೀಸ್ ವಶಕ್ಕೆ

ಬೆಳಗಾವಿ: ಕಾರು ಅಡ್ಡಗಟ್ಟಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದುಷ್ಕರ್ಮಿಗಳು ಪರಾರಿಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಹೈವೆಯಲ್ಲಿ ನ.15ರಂದು Read more…

BIG NEWS : ರಾಯಚೂರಿನಲ್ಲಿ ‘KSRTC’ ಸೇರಿ 40 ಕ್ಕೂ ಹೆಚ್ಚು ಬಸ್ ಗಳ ಮೇಲೆ ಕಲ್ಲು ತೂರಾಟ, ದರೋಡೆಗೆ ಯತ್ನ.!

ರಾಯಚೂರು : ರಾಯಚೂರಿನಲ್ಲಿ KSRTC ಸೇರಿ 40 ಕ್ಕೂ ಹೆಚ್ಚು ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಬೀದರ್ ನಿಂದ Read more…

BREAKING : ‘ಬೆಂಗಳೂರು ಟೆಕ್ ಸಮ್ಮಿಟ್’ ಗೆ ಸಿಎಂ ಸಿದ್ದರಾಮಯ್ಯ ಚಾಲನೆ, 15 ಕ್ಕೂ ಹೆಚ್ಚು ದೇಶಗಳು ಭಾಗಿ |Bengaluru Tech Summit 2024

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನ ಅರಮನೆ Read more…

BREAKING : ಪುತ್ರನ ಸಹಿ ನಕಲು ಮಾಡಿದ ಆರೋಪ : ಸಿ.ಪಿ ಯೋಗೇಶ್ವರ್ ವಿರುದ್ಧ ದೂರು ದಾಖಲು.!

ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಪಿ ಯೋಗೇಶ್ವರ್ ವಿರುದ್ಧ ಸಹಿ ನಕಲು ಮಾಡಿದ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ. ಸಿಪಿ ಯೋಗೇಶ್ವರ್ ಅವರ ಮೊದಲೇ Read more…

BREAKING : ಪತಿ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ.!

ಚಿತ್ರದುರ್ಗ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45) ಹಾಗೂ Read more…

BIG NEWS: ಕಾರ್ಮಿಕರ ಸಮೇತ ತುಂಬಿ ಹರಿಯುತ್ತಿದ್ದ ಕಾಲುವೆಗೆ ಬಿದ್ದ ಗೂಡ್ಸ್ ಆಟೋ

ರಾಯಚೂರು: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ಆಟೋ ಚಾಲಕನ ನಿಯಂತ್ರಣ ತಪ್ಪಿ ಕಾಲುಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗದ ಆರ್ ಬಿಸಿ ಕಾಲುಯೆಯಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಮಂತ್ರಿಗಿರಿಗಾಗಿ ಮತ್ತೆ ಶಾಸಕರ ಕೂಗು: ಸಚಿವ ಸ್ಥಾನ ಬೇಡಿಕೆ ಅಲ್ಲ, ಅದು ನನ್ನ ಹಕ್ಕು ಎಂದ ನರೇಂದ್ರಸ್ವಾಮಿ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರಿಂದ ಮತ್ತೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಆರಂಭವಾಗಿದೆ. ಸಚಿವ ಸ್ಥಾನದಿಂದ ವಂಚಿತರಾದ ಒಬ್ಬೊಬ್ಬ ಶಾಸಕರು ಮತ್ತೆ ಹೊಸವರಸೆ ಆರಂಭಿಸಿದ್ದಾರೆ. ಮಳವಳ್ಳಿ ಶಾಸಕ ನರೇಂದ್ರ Read more…

SHOCKING : ಬೆಂಗಳೂರಿನಲ್ಲಿ ‘ಗ್ರಾಮ ಲೆಕ್ಕಿಗ’ ನಿಗೆ ಹೃದಯಾಘಾತ ; ಮಲಗಿದ್ದಲ್ಲೇ ಸಾವು.!

ಬೆಂಗಳೂರು : ಮಲಗಿದ್ದಲ್ಲೇ ಹೃದಯಾಘಾತದಿಂದ ಗ್ರಾಮ ಲೆಕ್ಕಿಗ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ Read more…

ಬೆಚ್ಚಿ ಬೀಳಿಸುವಂತಿದೆ ಬೆಳ್ಳುಳ್ಳಿ ಬೆಲೆ, ಕೆಜಿಗೆ 420 ರೂ.: ಕಣ್ಣೀರು ತರಿಸುತ್ತಿರುವ ಈರುಳ್ಳಿ ದರ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಏರು ಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ದರ ಮುಗಿಲು ಮುಟ್ಟಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಕೆಜಿ ಬೆಳ್ಳುಳ್ಳಿ ದರ Read more…

ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ ವೃದ್ಧೆಯ ಮೇಲೆ ಅತ್ಯಾಚಾರ

ಕಲಬುರಗಿ: ಭಿಕ್ಷಾಟನೆ ಮಾಡುತ್ತಿದ ಯುವಕನೊಬ್ಬ 75 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ. ಐನೊಳ್ಳಿ ಗ್ರಾಮದ ಯುವಕ ಫಕೀರ Read more…

ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತ: ಶಿಕ್ಷಕರು ಸೇರಿ ಮೂವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪದ ನರ್ತಿಗೆ ಗ್ರಾಮದಲ್ಲಿ ಶಾಲಾ ಮಕ್ಕಳಿದ್ದ ಪ್ರವಾಸಿ ಬಸ್ ಅಪಘಾತಕ್ಕೀಡಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ಎಸ್.ಡಿ.ಇ.ಎಸ್. ಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ Read more…

ಮದ್ಯಪ್ರಿಯರೇ ಗಮನಿಸಿ : ನಾಳೆ ರಾಜ್ಯಾದ್ಯಂತ ‘ಮದ್ಯ’ ಮಾರಾಟ ಬಂದ್.!

ಬೆಂಗಳೂರು: ಮದ್ಯ ಮಾರಾಟ ವ್ಯಾಪಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನವೆಂಬರ್ 20ರಂದು ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ Read more…

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ, Read more…

ಕೆಲಸ ಬಿಡಲು ಪತ್ನಿ ಮೇಲೆ ಒತ್ತಡ ಹೇರುವುದು ಕೂಡ ಕ್ರೌರ್ಯ: ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ್: ಕೆಲಸ ಬಿಡುವಂತೆ ಪತ್ನಿಯ ಮೇಲೆ ಒತ್ತಡ ಹಾಕುವುದು ಕೂಡ ಕ್ರೌರ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೆಲಸ ಬಿಟ್ಟು ತನ್ನ ಆದ್ಯತೆ ಹಾಗೂ ಜೀವನಶೈಲಿಗೆ ಅನುಗುಣವಾಗಿ ಬದುಕಬೇಕು Read more…

BIG NEWS : ದೆಹಲಿಯಲ್ಲಿ ‘ನಂದಿನಿ’ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು : ದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಂದಿನಿ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದ್ದು, ಈ ಮೂಲಕ ಕರ್ನಾಟಕದ ನಂದಿನಿ Read more…

ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಶಾಕ್: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಗ್ರಾಮದ ಸಮೀಪ ನದಿಯಲ್ಲಿ ತೇಲಿ ಬಂದ ವ್ಯಕ್ತಿಯನ್ನು ಪೊಲೀಸರು ಸೋಮವಾರ ರಕ್ಷಿಸಿದ್ದಾರೆ. ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು Read more…

BREAKING : ಚಿತ್ರದುರ್ಗದಲ್ಲಿ ಪೊಲೀಸರ ‘ಭರ್ಜರಿ ಕಾರ್ಯಾಚರಣೆ’ : 6 ಮಂದಿ ‘ಬಾಂಗ್ಲಾ’ ನುಸುಳುಕೋರರು ಅರೆಸ್ಟ್.!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 6 ಜನ ಬಾಂಗ್ಲಾ ನುಸುಳುಕೋರರನ್ನು ಬಂಧಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...