alex Certify Karnataka | Kannada Dunia | Kannada News | Karnataka News | India News - Part 96
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚರಿ ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ; ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ…!

ತುಮಕೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ರಾಜಕೀಯ ಪಕ್ಷಗಳು ಗೆಲುವಿಗಾಗಿ ನಾನಾ ಕಸರತ್ತು ನಡೆಸಿದ್ದಾರೆ. ನರೇಂದ್ರ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂಬುದು ಬಿಜೆಪಿ ನಾಯಕರ Read more…

BIG NEWS: ಹೆದ್ದಾರಿಯಲ್ಲಿ ವ್ಹೀಲಿಂಗ್: 6 ಪುಂಡರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಮತ್ತೆ ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚಾಗಿದೆ. ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಸಮಸ್ಯೆ ನೀಡುತ್ತ ಪುಂಡಾಟ ಮೆರೆಯುತ್ತಿದ್ದ 6 ಜನರನ್ನು ಪೊಲೀಸರು Read more…

BREAKING NEWS: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟಗೊಂದು ಬೆಂಕಿ ಹೊತ್ತಿಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು Read more…

ಜನೋಪಯೋಗಿ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಮುಂದುವರಿಕೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅವರು Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಕುಡಿತ ಬಿಡದ ಪುತ್ರನ ಉಸಿರು ನಿಲ್ಲಿಸಿದ ತಂದೆ

ಬೆಂಗಳೂರು: ಬೆಂಗಳೂರಿನಲ್ಲಿ ಯೋಗೇಶ್ ಎಂಬಾತನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕುಡಿತ ಬಿಡಿಸಲಾಗದೆ ತಂದೆ ಪ್ರಕಾಶ್ ಪುತ್ರನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಪುತ್ರ ಯೋಗೇಶನ ಕೊಲೆ ಮಾಡಿ Read more…

ದಿಢೀರ್ ರದ್ದಾಯ್ತು ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಭೆ: ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಯಡಿಯೂರಪ್ಪ Read more…

ಕೃತಕ ಬಣ್ಣ, ಹಾನಿಕಾರಕ ರಾಸಾಯನಿಕ ಬಳಕೆ ಕಾರಣ ರಾಜ್ಯದಲ್ಲಿ ಗೋಬಿ, ಕಾಟನ್ ಕ್ಯಾಂಡಿ, ಕಬಾಬ್ ನಿಷೇಧ ಬಗ್ಗೆ ನಾಳೆ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು: ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ ತಿನಿಸನ್ನು ರಾಜ್ಯದಲ್ಲೂ ನಿಷೇಧಿಸುವ ಸಾಧ್ಯತೆ ಇದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ Read more…

ಸೈಟ್ ಖರೀದಿಸಿ ಮನೆ ಕಟ್ಟದವರಿಗೆ ಶಾಕ್: ದಂಡದ ಮೊತ್ತ ಶೇಕಡ 25ಕ್ಕೆ ಏರಿಕೆ ಪ್ರಸ್ತಾವನೆ

ಬೆಂಗಳೂರು: ನಿವೇಶನ ಖರೀದಿಸಿ ಐದು ವರ್ಷ ಕಳೆದರೂ ಮನೆ ಕಟ್ಟಿಕೊಳ್ಳದೆ ಖಾಲಿ ಬಿಟ್ಟಿರುವ ನಿವೇಶನಗಳ ಮೇಲೆ ಶೇಕಡ 25 ರಷ್ಟು ದಂಡ ವಿಧಿಸಲು ಬಿಡಿಎ ಚಿಂತನೆ ನಡೆಸಿದೆ. ಬಿಡಿಎ Read more…

KSRTC ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ನು ಕಿರುಕುಳ ತಡೆಗೆ ರಜೆ, ಹಾಜರಾತಿ ಆನ್ಲೈನ್ HRMS ವ್ಯವಸ್ಥೆ

ಬೆಂಗಳೂರು: ಕೆಎಸ್ಆರ್ಟಿಸಿ ವಿಭಾಗ, ಘಟಕಗಳಲ್ಲಿ ಸಿಬ್ಬಂದಿಗೆ ರಜೆ ನೀಡುವ ವಿಚಾರದಲ್ಲಿ ಆಗುತ್ತಿರುವ ಕಿರುಕುಳ ತಪ್ಪಿಸಲು ಹೆಚ್.ಆರ್.ಎಂ.ಎಸ್.(ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ) ಜಾರಿಗೆ ತರಲಾಗಿದೆ. ಈ ಮೂಲಕ ಸಿಬ್ಬಂದಿ ಇನ್ನು Read more…

ನಾಳೆ ಒಂದು ಗಂಟೆ ಮೊದಲೇ ಮೆಟ್ರೋ ರೈಲು ಸಂಚಾರ ಆರಂಭ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 10ರಂದು ಆಯೋಜಿಸಿರುವ ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ಎಂದಿಗಿಂತ ಒಂದು ಗಂಟೆ ಮೊದಲೇ ಮೆಟ್ರೋ ರೈಲು ಸಂಚಾರ ಆರಂಭಿಸಲಾಗುವುದು. Read more…

BREAKING: ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ, ಪುತ್ರಿ ಗಂಭೀರ

ರಾಯಚೂರು: ರೈಲಿಗೆ ಸಿಲುಕಿ ದಂಪತಿ, ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ತಾಲೂಕಿನ ಯರಮರಸ್ ಹೊರವಲಯದಲ್ಲಿ ನಡೆದಿದೆ. ಸಮೀರ್ ಅಹಮದ್(44), ಜುಲೇಕಾ ಬೇಗಂ(40) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. Read more…

ಸಾಂಪ್ರದಾಯಿಕ ಮೀನುಗಾರಿಕೆಗೆ ವಿಶೇಷ ಒತ್ತು: 56 ಸ್ಥಳಗಳಲ್ಲಿ ಕೃತಕ ಬಂಡೆಗಳ ಸ್ಥಾಪನೆ

ಬೆಂಗಳೂರು: ಸಾಂಪ್ರದಾಯಿಕ ಮೀನುಗಾರಿಕೆಗೆ ವಿಶೇಷ ಒತ್ತು ನೀಡಲಾಗಿದ್ದು, 56 ಸ್ಥಳಗಳಲ್ಲಿ ಕೃತಕ ಬಂಡೆಗಳ ಸ್ಥಾಪನೆ ಮಾಡಲಾಗುವುದು. ಇದು ಅಪರೂಪದ ಮೀನಿನ ಸಂತತಿಗಳ ಉಳಿವಿಗೆ ಸಹಕಾರಿಯಾಗಲಿದೆ. ಕೆಲ ವರ್ಷಗಳಿಂದ ಸಮುದ್ರದಲ್ಲಿ Read more…

ಮನಸ್ಸಿನಲ್ಲಿ ಯಾವುದೂ ಇಟ್ಟುಕೊಳ್ಳಬಾರದು; ಬಿ.ಆರ್.ಪಾಟೀಲ್ ಅಸಮಾಧಾನಕ್ಕೆ ವಿಷಾದ ವ್ಯಕ್ತಪಡಿಸಿದ ಸಚಿವ ಈಶ್ವರ ಖಂಡ್ರೆ

ಬೀದರ್: ಅರಣ್ಯ ಸಚಿವ ಈಶ್ವರ ಖಂಡ್ರೆ ನನಗೆ ಎರಡು ಬಾರಿ ಅಪಮಾನ ಮಾಡಿದ್ದಾರೆ ಎಂದು ಸ್ವಪಕ್ಷದ ಸಚಿವರ ವಿರುದ್ಧವೇ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದ ಸಿಎಂ ಸಲಹೆಗಾರ, ಶಾಸಕ ಬಿ.ಆರ್.ಪಾಟೀಲ್ Read more…

BIG UPDATE : ‘ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣದ ಬಾಂಬರ್ ಪುಣೆಯಲ್ಲಿರುವ ಅಡಗಿರುವ ಶಂಕೆ – ವರದಿ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಾಂಬರ್ ಗಾಗಿ ಎನ್ ಐ ಎ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದು, ಬಾಂಬರ್ ಪುಣೆಯಲ್ಲಿರುವ ಅಡಗಿದ್ದಾನೆ ಎಂಬ ಶಂಕೆ Read more…

GOOD NEWS : ರಾಜ್ಯದಲ್ಲಿ 9 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಾತಿಗೆ ಕ್ರಮ : ಸಚಿವ ರಾಮಲಿಂಗಾ ರೆಡ್ಡಿ

ದಾವಣಗೆರೆ : 2016 ರಿಂದ ಸಾರಿಗೆ ನಿಗಮದ ಸಿಬ್ಬಂದಿಗಳ ನೇಮಕಾತಿ ನಡೆಯದ ಕಾರಣ ಹೊಸ ಬಸ್ ಖರೀದಿಸಿದರೂ ಸಿಬ್ಬಂದಿ ಕೊರತೆಯಾಗುತ್ತಿತ್ತು. ಇದನ್ನು ಮನಗಂಡು 9 ಸಾವಿರ ನಿಗಮದ ಸಿಬ್ಬಂದಿಗಳನ್ನು Read more…

ಮಾ. 25ರಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮಾರ್ಚ್ 25ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕರ್ನಾಟಕ ಶಾಲಾ ಶಿಕ್ಷಣ ಮೌಲ್ಯಮಾಪನ ಮಂಡಳಿ, ನಕಲು ತಡೆಯಲು ವಿದ್ಯಾರ್ಥಿಗಳು ಗೋಡೆಯ ಕಡೆ ಮುಖ Read more…

ಡಾನ್ಸ್ ಮಾಡುವಾಗ ಟಚ್ ಆಗಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. 23 ವರ್ಷದ ಯೋಗೇಶ್ ಕೊಲೆಯಾದ ಯುವಕ. ಶಿವರಾತ್ರಿ ಹಿನ್ನೆಲೆಯಲ್ಲಿ ಗಿರಿನಗರದ ದೇವಸ್ಥಾನದಲ್ಲಿ ಕಾರ್ಯಕ್ರಮವನ್ನು Read more…

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಆರೋಪಿಗಾಗಿ ಕಲಬುರಗಿಯಲ್ಲಿ ‘NIA’ ತೀವ್ರ ಶೋಧ

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು, ಇದೀಗ ಕಲಬುರಗಿಗೆ ಆಗಮಿಸಿದ್ದಾರೆ. ಸ್ಥಳೀಯ ಪೋಲಿಸರ ಜೊತೆಗೂಡಿ ನಗರದಲ್ಲಿ ಬೆಳಿಗ್ಗೆಯಿಂದ Read more…

BIG NEWS : ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಸೂಕ್ತ ಭದ್ರತೆ ; ಸಚಿವ ರಾಮಲಿಂಗಾ ರೆಡ್ಡಿ

ದಾವಣಗೆರೆ : ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ವಹಿಸುತ್ತೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ದೇವಸ್ಥಾನಗಳಿಗೆ ಬೆದರಿಕೆ ಇ Read more…

ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ ಜೊತೆಗೆ ಗೋಬಿ ಮಂಚೂರಿಯೂ ಬ್ಯಾನ್..!

ಬೆಂಗಳೂರು : ಪಾಂಡಿಚೆರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ ) ಉತ್ಪಾದನೆ ಮತ್ತು ಮಾರಾಟ ನಿಷೇಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಕೂಡ ಬಾಂಬೆ ಮಿಠಾಯಿ ಬ್ಯಾನ್ Read more…

ಬೆಂಗಳೂರಿಗರೇ ಗಮನಿಸಿ : ಕುಡಿಯುವ ನೀರು ಪೋಲಾಗುವುದು ಕಣ್ಣಿಗೆ ಬಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆ, ಕೈದೋಟ, ಮನೋರಂಜನಾ ಕಾರಂಜಿ, ರಸ್ತೆ ನಿರ್ಮಾಣ, ರಸ್ತೆ ಸ್ವಚ್ಛತೆ, ಕಟ್ಟಡ ನಿರ್ಮಾಣಕ್ಕೆ ಬಳಸುವುದಕ್ಕೆ ಜಲಮಂಡಳಿ ನಿರ್ಬಂಧ ವಿಧಿಸಿದೆ. ಅಲ್ಲದೇ, ಚಿತ್ರಮಂದಿರ Read more…

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಜೋಡಿಯಿಂದ ನೀರಿನ ಸಮಸ್ಯೆ ಎದುರಾಗಿದೆ; ಬೋರ್ ವೆಲ್ ಕೊರೆಸಲು ಇವರ ಬಳಿ ಹಣವಿಲ್ಲ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು ಬತ್ತಿ ಹೋಗಿವೆ. ಕಾಂಗ್ರೆಸ್ ಸರ್ಕಾರ ಮಾಡಿರುವ ತಪ್ಪಿಗೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ ಎಂದು ವಿಪಕ್ಷ Read more…

Loka Sabha Election : ಮಾ.11 ರಂದು ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟ-ಡಿಸಿಎಂ ಡಿಕೆಶಿ

ಬೆಂಗಳೂರು : ಮಾ.11 ರಂದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನಕ್ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಮಾಜಿ ಶಾಸಕರು, ಆತ್ಮೀಯರು, Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಸಮುದ್ರ ಮಾರ್ಗವಾಗಿ ಶಂಕಿತರು ಎಸ್ಕೇಪ್ ಆಗುವ ಸಾಧ್ಯತೆ; ಕರಾವಳಿಯಲ್ಲಿ ದೋಣಿ, ಬೋಟ್ ಗಳ ತಪಾಸಣೆ

ಮಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆ ಚುರುಕುಗೊಳಿಸಿದೆ. ಪ್ರಕರಣದ ಹಿಂದೆ ಐಸಿಸ್ ಉಗ್ರರ ನಂಟಿರುವ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ. ಶಂಕಿತರು ಪರಾರಿಯಾಗಲು Read more…

ಈತನೇ ನೋಡಿ ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣದ ಬಾಂಬರ್ ; ಸುಳಿವು ಕೊಟ್ರೆ 10 ಲಕ್ಷ ಬಹುಮಾನ.!

ಬೆಂಗಳೂರು : ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಒಂಬತ್ತು ಜನರನ್ನು ಗಾಯಗೊಳಿಸಿದ ಶಂಕಿತ ವ್ಯಕ್ತಿಯ ಕ್ಲಿಯರ್ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ Read more…

GOOD NEWS : ರಾಜ್ಯಾದ್ಯಂತ 17,835 ಕೋಟಿ ಹೂಡಿಕೆಗೆ ರಾಜ್ಯ ಸರ್ಕಾರ ಅನುಮೋದನೆ, 27,000 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ..!

ಬೆಂಗಳೂರು : ರಾಜ್ಯಾದ್ಯಂತ 17,835 ಕೋಟಿ ಮೊತ್ತದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, 27,000 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯರ Read more…

ಬೆಂಗಳೂರಿಗರೇ ಹುಷಾರ್ : ಕುಡಿಯುವ ನೀರು ಪೋಲು ಮಾಡಿದ್ರೆ ಬೀಳುತ್ತೆ 5 ಸಾವಿರ ದಂಡ..!

ಬೆಂಗಳೂರು : ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಪೋಲು ಮಾಡಿದ್ರೆ 5 ಸಾವಿರ ದಂಡ ವಿಧಿಸಲಾಗುತ್ತದೆ ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ. ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಲಾಗಿದ್ದು, Read more…

BIG NEWS: ನೀರಿನ ಸಮಸ್ಯೆ: ವಿಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ನೀಡಲಿ ಎಂದ ಡಿಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿವೆ. ಸೋಮವಾರ ಪ್ರತಿಭಟನೆಗೂ ಮುಂದಾಗಿವೆ. ವಿಪಕ್ಷಗಳ ಟೀಕೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...