alex Certify Karnataka | Kannada Dunia | Kannada News | Karnataka News | India News - Part 98
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ಯೋಗದಲ್ಲಿ ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಮೀಸಲಾತಿ: ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ Read more…

BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕ ಘೋಷಣೆ

ನಟ ರಿಷಬ್ ಶೆಟ್ಟಿಯವರ ಬಹು ನಿರೀಕ್ಷಿತ ‘ಕಾಂತಾರ: ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ‘ಕಾಂತಾರ’ ನಿರ್ಮಾಪಕರು ಇಂದು Read more…

BREAKING NEWS: ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಂಗಳೂರು: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯ 19ನೇ ಮೇನ್ ನಲ್ಲಿರುವ ಮನೆಯಲ್ಲಿ ನಡೆದಿದೆ. 18 ವರ್ಷದ ಭೀಮವ್ವ ನೇಣಿಗೆ ಶರಣಾದ ಯುವತಿ. ಮೃತ Read more…

BREAKING NEWS: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ರೆಸಾರ್ಟ್ ಮಾಲೀಕ ಸೇರಿ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಉಚ್ಚಿಲ ಬಳಿ ಸಾಯಿರಾಂ Read more…

ರಾಜ್ಯ ಸರ್ಕಾರದಿಂದ ‘ಆರ್ಯ ವೈಶ್ಯ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಸಾಲ ಪಡೆಯಲು ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ., ಎನ್.ಇ.ಇ.ಟಿ ಮೂಲಕ ಪ್ರವೇಶ ಪರಿಕ್ಷೆಯಲ್ಲಿ ಉತ್ತೀರ್ಣರಾಗಿ ಇಂಜಿನಿಯರಿಂಗ್, ವೈದ್ಯಕೀಯ, ದಂತ Read more…

ಹಳ್ಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್: ತಂದೆ-ಮಗ ದುರ್ಮರಣ

ತುಮಕೂರು: ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆಯಲ್ಲಿ ನಡೆದಿದೆ. ಜಾಣಗೆರೆ ಗ್ರಾಮದ ಶಿವರಾಮಯ್ಯ (52) Read more…

ALERT : ಸಾರ್ವಜನಿಕರೇ ಎಚ್ಚರ : ಕಲಬೆರಕೆ, ಅಸುರಕ್ಷಿತ ಆಹಾರ ಪದಾರ್ಥಗಳಿಂದ ಜೀವಕ್ಕೆ ಬರಲಿದೆ ಕುತ್ತು.!

ಇತ್ತೀಚಿನ ದಿನಗಳಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳು ಮಾರುಕಟ್ಟೆಯಲ್ಲಿ ಹೆಚ್ಚಾಗಿದ್ದು, ಅಸುರಕ್ಷಿತ ಆಹಾರ ಪದಾರ್ಥಗಳ ಸೇವೆನೆಯಿಂದ ಮಾನವರ ಆರೋಗ್ಯದಲ್ಲಿ ವ್ಯತ್ತಿರಿಕ್ತ ಪರಿಣಾಮಗಳು ಉಂಟಾಗುವ ಹಾಗೂ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿದೆ. Read more…

BREAKING : ಹಾವೇರಿಯಲ್ಲಿ ಹಳೇ ಬ್ಯಾಲೆಟ್ ಬಾಕ್ಸ್ ಕದ್ದಿದ್ದ ಐವರು ಆರೋಪಿಗಳು ಅರೆಸ್ಟ್.!

ಹಾವೇರಿ: ಹಳೇ ಬ್ಯಾಲೆಟ್ ಬಾಕ್ಸ್ ಗಳನ್ನು ಕದ್ದಿದ್ದ ಐವರು ಖದೀಮರನ್ನು ಹಾವೇರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಂತೋಷ್ ಮಾಳಗಿ, ಮುತ್ತಪ್ಪ ದೇವಿಹೊಸೂರ್, ಗಣೇಶ್ ಹರಿಜನ, ಕೃಷ್ಣ Read more…

ಒಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಚಿತ್ರದುರ್ಗ: ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಡ್ಲೆಗುದ್ದು, ಸಿದ್ದಾಪುರ, ಕುರುಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ Read more…

ಮನೆಯಲ್ಲಿ ಕಳವು ಮಾಡಿದ್ದ ಆರೋಪಿ ಅರೆಸ್ಟ್: ನಗದು, ಚಿನ್ನಾಭರಣ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ಮನೆಯ ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 50,000 ರೂ. ಮೌಲ್ಯದ ಆಭರಣ, 50,000 ರೂ.ನಗದು ವಶಕ್ಕೆ ಪಡೆಯಲಾಗಿದೆ. Read more…

40% ಕಮಿಷನ್ ಆರೋಪ ಸುಳ್ಳು ಎಂದು ಸಾಬೀತು: ಆರ್. ಅಶೋಕ್ ಹೇಳಿಕೆಗೆ ಸಿಎಂ ಹೇಳಿದ್ದೇನು?

ಬಾಗಲಕೋಟೆ: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪಿಸಿದ್ದ 40% ಕಮಿಷನ್ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಲ್ಲಿ ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ವಿಪಕ್ಷ Read more…

ಪಿಂಚಣಿ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ Read more…

BREAKING : ರಾಜ್ಯದಲ್ಲಿ ‘BPL ಕಾರ್ಡ್’ ರದ್ದು ಆತಂಕ : CM ಸಿದ್ದರಾಮಯ್ಯ ಸ್ಪಷ್ಟನೆ.!

ಬೆಂಗಳೂರು : ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರ Read more…

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ರಾಜ್ಯಾದ್ಯಂತ ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಡಿ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಆದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು Read more…

BIG NEWS : ಅನರ್ಹರ ‘BPL’ ಕಾರ್ಡ್ ಗಳು ಮಾತ್ರ ವಾಪಾಸ್: CM ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮನದನ್ನೆಯೊಂದಿಗೆ ‘ನಿಶ್ಚಿತಾರ್ಥ’ ಮಾಡಿಕೊಂಡ ನಟ ಡಾಲಿ ಧನಂಜಯ್ : ಫೋಟೋ ವೈರಲ್.!

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿರುವ ವಿಚಾರ ನಿಮಗೆ ಗೊತ್ತಿದೆ. ಇದೀಗ ಅವರು ಮನದನ್ನೆಯೊಂದಿಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಧನಂಜಯ್ ಹುಟ್ಟೂರಾದ ಅರಸೀಕೆರೆಯ Read more…

BIG NEWS: ಹೆಚ್.ಡಿ.ಕೆ, ಜಮೀರ್ ಅಹ್ಮದ್ ಇಬ್ಬರೂ ಹೇಳಿದ್ದು ಸರಿಯಲ್ಲ ಎಂದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, Read more…

ಹಿಟ್ & ರನ್ ಪ್ರಕರಣ: ಕಾಂಗ್ರೆಸ್ ಮುಖಂಡನ ಪುತ್ರ ಅರೆಸ್ಟ್; ಜಾಮೀನು ಮೇಲೆ ಬಿಡುಗಡೆ

ಉಡುಪಿ: ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಜ್ವಲ್ ಶೆಟ್ಟಿ ಬಂಧಿತ ಆರೋಪಿ. ನ.11ರಂದು ಉಡುಪಿಯಲ್ಲಿ ನಡೆದಿದ್ದ Read more…

ಯತ್ನಾಳ್ ಕಾರ್ಖಾನೆ ಬಂದ್: ಕಂಗಾಲಾದ ರೈತರು; ಕಬ್ಬುಬೆಳೆಗಾರರ ನೆರವಿಗೆ ನಿಂತ ಡಿಸಿ

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಬಂದ್ ಆಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಹಾಗೂ ಯತ್ನಾಳ್ ಒಡೆತನದ ಕಲಬುರಗಿಯಲ್ಲಿದ್ದ ಸಕ್ಕರೆ ಕಾರ್ಖಾನೆ Read more…

BIG NEWS: ಬ್ರ್ಯಾಂಡ್ ಬೆಂಗಳೂರು ಅಲ್ಲ; ಇದು ಬ್ಯಾಡ್ ಬೆಂಗಳೂರು: ಕಾಂಗ್ರೆಸ್ ನವರದ್ದು 60% ಸರ್ಕಾರ: ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನವರು ಈ ಹಿಂದೆ ನಮಗೆ 40% ಸರ್ಕಾರ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ನದ್ದು 60% ಸರ್ಕಾರವಾಗಿದೆ ಎಂದು Read more…

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಇದೊಂದು ‘ಕಾರ್ಡ್’ ಇದ್ರೆ ಸರ್ಕಾರದಿಂದ ಸಿಗಲಿದೆ ಈ ‘ಸೌಲಭ್ಯ’ಗಳು

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : ಇದೊಂದು ಕಾರ್ಡ್ ಇದ್ರೆ ಸರ್ಕಾರದಿಂದ ಈ ಸೌಲಭ್ಯಗಳು ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ನೀಡುತ್ತಿದ್ದು, ಈ ಫಲಾನುಭವಿಗಳಿಗೆ ಹಲವು ಸೌಲಭ್ಯವನ್ನು ನೀಡುತ್ತಿದ್ದಾರೆ. Read more…

BREAKING : ಮಂಗಳೂರಿನಲ್ಲಿ ಘೋರ ಘಟನೆ : ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು.!

ಮಂಗಳೂರು  :  ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆ ಉಚ್ಚಿಲ ಬಳಿ ನಡೆದಿದೆ. ಖಾಸಗಿ ಬೀಚ್  ರೆಸಾರ್ಟ್’ ನಲ್ಲಿ ಈ ಘಟನೆ ನಡೆದಿದೆ. ಸಾವಿಗೆ ನಿಖರ ಕಾರಣ Read more…

BIGG BOSS: ಸುದೀಪ್ ಸಿಟ್ಟಿಗೆ ಗುರಿಯಾದ ಚೈತ್ರಾ ಕುಂದಾಪುರ

ನಟ ಕಿಚ್ಚ ಸುದೀಪ್ ಕಳೆದ 11 ವರ್ಷದಿಂದ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡುತ್ತಿದ್ದು, ಅವರು ಸಾಮಾನ್ಯವಾಗಿ ವೇದಿಕೆಯಲ್ಲಿ ತಾಳ್ಮೆ ಕಳೆದುಕೊಳ್ಳುವುದಿಲ್ಲ. ತೀರಾ ಅಪರೂಪಕ್ಕೆ ಒಮ್ಮೆ ಸಿಟ್ಟಾದರೂ ಅದರಲ್ಲೂ Read more…

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: MCF ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಹಾಸನ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಸಿಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಜಯನಗರ ಸರ್ಕಲ್ ನಲ್ಲಿ ನಡೆದಿದೆ. 51 ವರ್ಷದ ಅರವಿಂದ್ ಮೃತ Read more…

ಮನೆ ಬಾಗಿಲು ತೆರೆದಿಟ್ಟು ಕೆಲಸ ಮಾಡುವವರೇ ಎಚ್ಚರ! ಹಾಡಹಗಲೇ ಸದ್ದಿಲ್ಲದೇ ಮನೆಗೆ ಬಂದು ಚಿನ್ನಾಭರಣ ಕದ್ದೊಯ್ದ ಖದೀಮ

ಬೆಂಗಳೂರು: ಮನೆ ಬಾಗಿಲು ತೆರೆದಿಟ್ಟು ಕೆಲಸ ಮಾಡುವವ ಬೆಂಗಳೂರಿಗರೇ ಹುಷಾರ್! ಹಾಡಹಗಲೇ ನಿಮಗೆ ಗೊತ್ತೇ ಆಗದಂತೆ ಮನೆಗೆ ಬರುವ ಕಳ್ಳರು ಸದ್ದಿಲ್ಲದೇ ಚಿನ್ನಾಭರಣ, ಹಣ ದೋಚಿ ಪರಾರಿಯಾಗ್ತಾರೆ. ಇಂತದ್ದೊಂದು Read more…

ಒಂದೇ ವಿಮಾನದಲ್ಲಿ ರೀಲ್ಸ್ ರಾಣಿ ಸೋನುಗೌಡ-ಬಿ.ಎಸ್ ಯಡಿಯೂರಪ್ಪ ಪ್ರಯಾಣ |PHOTO VIRAL

ಒಂದೇ ವಿಮಾನದಲ್ಲಿ ರೀಲ್ಸ್ ರಾಣಿ ಸೋನುಗೌಡ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಯಾಣ ಮಾಡಿದ್ದು, ಫೋಟೋಗಳು ವೈರಲ್ ಆಗಿದೆ. ಈ ಬಗ್ಗೆ ಸೋನುಗೌಡ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ Read more…

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಬೆಂಗಳೂರು: ಮದುವೆಗೆಂದು ತಂದಿದ್ದ ಚಿನ್ನಾಭರಣ, ಹಣವನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಶಿವಣ್ಣ ಎಂಬುವರ ಮನೆಯಲ್ಲಿದ್ದ ನಗದು ಚಿನ್ನಾಭರಣ ಕಳವು ಮಾಡಲಾಗಿದೆ. Read more…

BREAKING : ರಾಯಚೂರಿನಲ್ಲಿ ‘PDO’ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳ ಆಕ್ರೋಶ.!

ರಾಯಚೂರು : ರಾಯಚೂರಿನಲ್ಲಿ ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿಬಂದಿದ್ದು, ನೂರಾರು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ,   1 ಕೋಣೆಯಲ್ಲಿ 24 ಅಭ್ಯರ್ಥಿಗಳನ್ನು ಪರೀಕ್ಷೆಗೆ Read more…

ಪರಿಚಿತ ಯುವಕನಿಂದ ಲವ್ ಸೆಕ್ಸ್ ದೋಖಾ: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ; ಗರ್ಭಪಾತ

ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯನಾದ ಯುವಕನೊಬ್ಬ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿ ನಿಹಾಲ್ ಹುಸೇನ್ ಎಂಬಾತನ ವಿರುದ್ಧ ಮಡಿವಾಣ Read more…

ವಿದೇಶದಲ್ಲಿ ಕಾನೂನು ಪದವಿ ಪಡೆದವರಿಗೆ ಅರ್ಹತಾ ಪರೀಕ್ಷೆ ಇಲ್ಲದೆಯೇ ನೋಂದಣಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಎರಡು ವರ್ಷ ಬ್ರಿಜ್ ಕೋರ್ಸ್ ಪೂರ್ಣಗೊಳಿಸಿ ಪದವಿ ಪಡೆದ ಭಾರತೀಯರು ಅಖಿಲ ಭಾರತ ವಕೀಲರ ಪರೀಕ್ಷೆ ಹೊರತುಪಡಿಸಿ ಬೇರೆ ಯಾವುದೇ ಕೋರ್ಸ್ ಮಾಡುವಂತೆ ಒತ್ತಾಯಿಸದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...