alex Certify Karnataka | Kannada Dunia | Kannada News | Karnataka News | India News - Part 99
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಾವೇರಿಯಲ್ಲಿ ಮನ ಕಲುಕುವ ಘಟನೆ : 3 ವರ್ಷದ ಮಗಳ ಎದುರೇ ತಂದೆ-ತಾಯಿ ಆತ್ನಹತ್ಯೆ

ಹಾವೇರಿಯಲ್ಲಿ : ಹಾವೇರಿಯಲ್ಲಿ ಮನ ಕಲುಕುವ ಘಟನೆ ನಡೆದಿದ್ದು, 3 ವರ್ಷದ ಮಗಳ ಎದುರೇ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಬೆಳವಗಿ ಗ್ರಾಮದಲ್ಲಿ ಈ Read more…

BIG NEWS: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ದೇವರ ವಿಗ್ರಹ ವಿರೂಪಗೊಳಿಸಿದ ಬಾಲಕ: ಅಪ್ರಾಪ್ತನ ಅವಾಂತರಕ್ಕೆ ಹೈರಾಣಾದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಲಕ್ಷ್ಮೀ ಭುವನೇಶ್ವರಿ ದೇವಿ ವಿಗ್ರಹ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಗುರುವಾರ ರಾತ್ರಿ ಲಕ್ಷ್ಮೀ ಭುವನೇಶ್ವರಿ Read more…

BREAKING : ಹೃದಯಾಘಾತದಿಂದ ಕಾಯಕಯೋಗಿ ‘ಶಿವಲಿಂಗೇಶ್ವರ ಶ್ರೀ’ ಲಿಂಗೈಕ್ಯ

ಹುಬ್ಬಳ್ಳಿ : ಹೃದಯಾಘಾತದಿಂದ ಕಾಯಕಯೋಗಿ ಶಿವಲಿಂಗೇಶ್ವೀರ ಶ್ರೀ ಲಿಂಗೈಕ್ಯರಾಗಿದ್ದಾರೆ. ತಾಲೂಕಿನ ಮಂಟೂರು ಅಡವಿ ಸಿದ್ದೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ Read more…

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಮಂಜೂರು

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಡಿಸೆಂಬರ್ 22 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಅನುದಾನ Read more…

BIG NEWS: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರ ಖರೀದಿಸಲು ಬಿಜೆಪಿ ಯತ್ನಿಸುತ್ತಿದ್ದೆ. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು Read more…

ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ರಾಜೀನಾಮೆ ಕೊಡ್ತೀನಿ : CM ಸಿದ್ದರಾಮಯ್ಯ ಸವಾಲ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ, ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ Read more…

BIG NEWS: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸಂಚಾರ

ಶಬರಿಮಲೆ ಯಾತ್ರಿರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಪ್ರಾರಂಭಿಸಲಿದೆ. ನವೆಂಬರ್ 19 ರಿಂದ ಜನವರಿ 15ರವರೆಗೆ ಈ ರೈಲು ಸಂಚರಿಸಲಿದೆ Read more…

ಇಂದಿನಿಂದ ರಾಜ್ಯಾದ್ಯಂತ ತಗ್ಗಲಿದೆ ಮಳೆಯ ಪ್ರಮಾಣ: ಹೆಚ್ಚಲಿದೆ ಚಳಿಯ ತೀವ್ರತೆ

ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 17, 18 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ Read more…

ಬಿಜೆಪಿ ಅವಧಿಯಲ್ಲಿ 40% ಕಮಿಷನ್ ಆರೋಪ ಸತ್ಯಕ್ಕೆ ದೂರ: ಲೋಕಾಯುಕ್ತ ತನಿಖಾ ವರದಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ಕಾಮಗಾರಿಗಳ ಗುತ್ತಿಗೆಗೆ ಸಂಬಂಧಿಸಿದಂತೆ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಲೋಕಾಯುಕ್ತ ಪೊಲೀಸ್ ವಿಭಾಗ ತನಿಖಾ ವರದಿ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಖಾತಾ ವಿತರಣೆಗೆ ಮತ್ತಷ್ಟು ವೇಗ ನೀಡಲು ಖಾಸಗಿ ಸಂಸ್ಥೆ ನೇಮಕ

ಬೆಂಗಳೂರು: ಇ- ಖಾತಾ ವಿತರಣೆಗೆ ವೇಗ ನೀಡಲು ಬಿಬಿಎಂಪಿ ಕ್ರಮ ಕೈಗೊಂಡಿದ್ದು, ಖಾಸಗಿ ಸಂಸ್ಥೆಗಳ ಮೂಲಕ ಇ-ಖಾತಾ ವಿತರಣೆಗೆ ವೇಗ ನೀಡಲು ಚಿಂತನೆ ನಡೆಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ Read more…

SHOCKING : ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ ; ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು.!

ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದ್ದು, ವ್ಯಕ್ತಿ ಸಜೀವ ದಹನವಾಗಿದ್ದಾರೆ. ನಿನ್ನೆ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ Read more…

BIG NEWS : ‘APL ಕಾರ್ಡ್’ಗಳ ರದ್ಧತಿಗೆ ‘ಆಹಾರ ಇಲಾಖೆ’ ನಿರ್ದೇಶನ ನೀಡಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ.!

ಬೆಂಗಳೂರು : ಎಪಿಎಲ್ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು Read more…

ಕೋರ್ಟ್ ಗೆ ಅಲೆದಾಡಿ ಸಾಕಾದವರಿಗೆ ಸಿಹಿ ಸುದ್ದಿ: ಫೆಬ್ರವರಿ ವೇಳೆಗೆ ಎಸಿ ಕೋರ್ಟಲ್ಲಿರುವ ಎಲ್ಲಾ ಕೇಸ್ ಇತ್ಯರ್ಥ

ಬೆಂಗಳೂರು: ರಾಜ್ಯದ ಉಪ ವಿಭಾಗಾಧಿಕಾರಿಗಳ ಎಸಿ ಕಂದಾಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ಕೇಸ್ ಗಳನ್ನು ಫೆಬ್ರವರಿ ವೇಳೆಗೆ ಇತ್ಯರ್ಥಪಡಿಸಲು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ Read more…

1,016 ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಸ್ಥಳ ನಿಯೋಜನೆ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,016 ಸಹಾಯಕ ಪ್ರಾಧ್ಯಾಪಕರಿಗೆ ಸ್ಥಳ ನಿಯುಕ್ತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. 26 ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 1016 Read more…

ಬೆಂಗಳೂರು ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ( ನ.17 , 18) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಇಂದು ಮತ್ತು ನಾಳೆ Read more…

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ‘ಡ್ರೋನ್ ಆಪರೇಟರ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಪ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ Read more…

ಅಪಘಾತದಲ್ಲಿ ‘ಕಾಟೇರ’ ನಟ ಮಾಸ್ಟರ್ ರೋಹಿತ್ ಸೇರಿ ಹಲವರಿಗೆ ಗಂಭೀರ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ಕಾರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಹೊಸಹಳ್ಳಿ ಗೇಟ್ ನ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಪೋಸ್ಟ್ ಆಫೀಸ್ ಸೇವೆಗಳು ಲಭ್ಯ

ಬೆಂಗಳೂರು: ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ ಭೇಟಿ Read more…

ಅಲ್ಪಸಂಖ್ಯಾತ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ರಿಮೋಟ್ ಪೈಲಟ್ ವಿಮಾನ ತರಬೇತಿಗೆ ಅರ್ಜಿ

2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ(ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತರಬೇತಿಯನ್ನು Read more…

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 600 ರೂ. ಪ್ರತಿನಿಧಿ ಶುಲ್ಕ

ಮಂಡ್ಯ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿ ನೋಂದಣಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಾಹಿತ್ಯ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ Read more…

ಅರ್ಹರ ರೇಷನ್ ಕಾರ್ಡ್ ರದ್ದು ಮಾಡಿಲ್ಲ, ಪರಿಷ್ಕರಣೆಗೆ ನಿಯಮಾವಳಿ: ಸಚಿವ ಮುನಿಯಪ್ಪ

ಮಂಗಳೂರು: ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿವೆ ಎಂಬ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿಕೆಗೆ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದು, ಪರಿಷ್ಕರಣೆ Read more…

ಡಾ. ರಾಜ್, ವಿಷ್ಣು ಜೊತೆ ನಟಿಸಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಟಿ. ತಿಮ್ಮಯ್ಯ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಟಿ. ತಿಮ್ಮಯ್ಯ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಾಲ್ವರು ಮಕ್ಕಳನ್ನು ಹಿರಿಯ ನಟರಾದ ಟಿ. ತಿಮ್ಮಯ್ಯ ಅಗಲಿದ್ದಾರೆ. ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್ ಸೇರಿದಂತೆ ಹಲವು Read more…

BIG NEWS: ಅಂಗಾಂಗ ದಾನ ನೋಂದಣಿಯಲ್ಲಿ ಬಳ್ಳಾರಿ ಜಿಲ್ಲೆಗೆ ದೇಶದಲ್ಲೇ ಮೊದಲ ಸ್ಥಾನ

ಬೆಂಗಳೂರು: ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆ ದೇಶಕ್ಕೆ ಮೊದಲ ಸ್ಥಾನದಲ್ಲಿದೆ. ಧಾರವಾಡ ಜಿಲ್ಲೆಯು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿದೆ. ದೇಶದಲ್ಲಿ ಕರ್ನಾಟಕವು ಅಂಗಾಂಗ ದಾನ ನೋಂದಣಿಯಲ್ಲಿ Read more…

BREAKING: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ: ಹಲವರಿಗೆ ಗಾಯ

ಮಂಡ್ಯ: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

ಅಕ್ರಮ –ಸಕ್ರಮ ನಿರೀಕ್ಷೆಯಲ್ಲಿರುವ ರಾಜ್ಯದ ರೈತಾಪಿ ವರ್ಗಕ್ಕೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ Read more…

BREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡುರಸ್ತೆಯಲ್ಲಿಯೇ ಕಾರ್ ಹೊತ್ತಿ ಉರಿದಿದೆ. ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ Read more…

APL ಕಾರ್ಡುದಾರರಿಗೆ ಗುಡ್‌ ನ್ಯೂಸ್;‌ ಕಾರ್ಡ್ ರದ್ಧತಿಗೆ ನಿರ್ದೇಶನ ನೀಡಿಲ್ಲವೆಂದು ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ ನೀಡಿದೆ. Read more…

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಇಬ್ಬರು ಶಿಕ್ಷಕರು ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...