alex Certify Karnataka | Kannada Dunia | Kannada News | Karnataka News | India News - Part 99
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್; ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 58 ದಿನಗಳ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹಾನಗಲ್ ಜೆ ಎಂ ಎಫ್ ಸಿ Read more…

ಬೆಂಗಳೂರಿನಲ್ಲಿ ಕಾರು ತೊಳೆಯಲು, ತೋಟಗಾರಿಕೆಗೆ ಕುಡಿಯುವ ನೀರು ಬಳಕೆ ನಿಷೇಧ

ಬೆಂಗಳೂರು :  ಬೆಂಗಳೂರು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿರುವ ಕಾರಣ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾರು ತೊಳೆಯಲು, ತೋಟಗಾರಿಕೆ, ನಿರ್ಮಾಣ ಮತ್ತು ನಿರ್ವಹಣೆಗೆ ಕುಡಿಯುವ ನೀರನ್ನು Read more…

BIG NEWS : ʻರಾಮೇಶ್ವರಂ ಕೆಫೆ ಬಾಂಬ್ ಸ್ಪೋಟʼ ಪ್ರಕರಣ : ʻNIAʼ ಯಿಂದ ತೀವ್ರಗೊಂಡ ಶೋಧ

ಬೆಂಗಳೂರು :  ಕಳೆದ ವಾರ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿರುವ ಎನ್ಐಎ ಒಂದರ ನಂತರ ಒಂದರಂತೆ ಹಲವಾರು ವಿಷಯಗಳನ್ನು ಬಹಿರಂಗಪಡಿಸಿದೆ. ಈ ಪ್ರಕರಣದಲ್ಲಿ Read more…

BIG NEWS: ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ವಿರುದ್ಧ ಯುವತಿ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಖ್ಯಾತ ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ವಿರುದ್ಧ ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮಾಧುರಿ ಎಂಬ ಯುವತಿ ತನ್ನ ಸಹೋದರಿ ಜೊತೆ ಬೈಕ್ ನಲ್ಲಿ Read more…

BIG NEWS: ಲೋಕಸಭಾ ಚುನಾವಣೆ; ಪ್ರಚಾರಕ್ಕೆ ಬಿಜೆಪಿ ಹೊಸ ಪ್ಲಾನ್; ರೀಲ್ಸ್ ಸ್ಪರ್ಧೆ ಆಯೋಜನೆ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ರಾಜ್ಯ ಬಿಜೆಪಿ ಹೊಸ ಯೋಜನೆ ರೂಪಿಸಿದೆ. ಯುವ ಮತದಾರರನ್ನು ಸೆಳೆಯಲು ಹಾಗೂ ಭಾರಿ ಪ್ರಚಾರ ಮಾಡುವ ನಿಟ್ಟಿನಲ್ಲಿ ರೀಲ್ಸ್ ಸ್ಪರ್ಧೆ ಹಮ್ಮಿಕೊಂಡಿದೆ. ಕರ್ನಟಕ Read more…

ಗಮನಿಸಿ : ಬಳ್ಳಾರಿ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಇದ್ದರೆ ಈ ಸಂಖೆಯಗೆ ಕರೆ ಮಾಡಿ

ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಕೊರತೆ ಉಂಟಾದಲ್ಲಿ ಹಾಗೂ ಬೆಳೆ ಹಾನಿ ಪರಿಹಾರದ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ Read more…

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಗೋಪಾಲಗೌಡ ನಗರದಲ್ಲಿ ಬುಧವಾರ ರಾತ್ರಿ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಪಾಲಗೌಡ ನಗರ ನಿವಾಸಿ, ಸಿರವಂತೆ ಸರ್ಕಾರಿ ಪಿಯು ಕಾಲೇಜ್ Read more…

ಲೆಕ್ಕಪತ್ರ ಇಲಾಖೆ ಖಾಲಿ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಗೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಸಹಾಯಕ ನಿಯಂತ್ರಕರು, ಗ್ರೂಪ್ ಬಿ ಲೆಕ್ಕ ಪರಿಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ Read more…

BIG NEWS: ಮೆಗ್ಗಾನ್ ಆಸ್ಪತ್ರೆಯಲ್ಲಿ ದುರಂತ; ಆಕ್ಸಿಜನ್ ಸಿಗದೇ ನರಳಾಡಿ ಪ್ರಾಣಬಿಟ್ಟ ರೋಗಿ

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ 37 ವರ್ಷದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಆಕ್ಸಿಜನ್ ಸಿಗದೇ Read more…

ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ: ಹಾಸನ ಕಾಲೇಜಿನಲ್ಲಿ ಪ್ರತಿಭಟನೆ!

ಹಾಸನ: ಹಾಸನದ ಖಾಸಗಿ ಕಾಲೇಜೊಂದರಲ್ಲಿ ಮುಸ್ಲಿಂ ಯುವತಿಯೊಬ್ಬಳು ಹಿಜಾಬ್ ಧರಿಸಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. 2022 Read more…

ಹುಣಸೆ ಹಣ್ಣು ಬಡಿಯಲು ಹೋದ ವ್ಯಕ್ತಿ ವಿದ್ಯುತ್ ಪ್ರವಹಿಸಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ತ್ಯಾವಣಿಗೆ ಮುಖ್ಯ ರಸ್ತೆ ಬದಿ ಮರದಲ್ಲಿ ಹುಣಸೆಹಣ್ಣು ಬಡಿಯಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ತ್ಯಾವಣಿಗೆ ಸಮೀಪದ ಬೆಳಲಗೆರೆ Read more…

ಕುಡಿಯುವ ನೀರಿಗೆ ಸಂಕಷ್ಟ; ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಡಳಿತ; ಸಹಾಯವಾಣಿ ಆರಂಭ

ಚಿಕ್ಕಮಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿಯೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಲಕ್ಷಾಮದಿಂದ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಲ ಮೂಲಗಳಿಂದ ಕೃಷಿಗೆ Read more…

BIG NEWS : ʻಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆʼ ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು 2021 ರಲ್ಲಿ ಪ್ರಾರಂಭಿಸಲಾದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಹಿಂತೆಗೆದುಕೊಂಡಿದೆ. ಆಟೋ ಮತ್ತು ಟ್ಯಾಕ್ಸಿ ಸೇವೆಗಳ ಒತ್ತಡದ ಮಧ್ಯೆ ರಾಜ್ಯ ಸರ್ಕಾರವು ಬೈಕ್ ಸೇವೆಗಳನ್ನು Read more…

ಕೋಲಾರದಲ್ಲಿ ಘೋರ ದುರಂತ : ಕೆರೆಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗ

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಕಾರು ಜಾರಿ ಬಿದ್ದು ತಾಯಿ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ Read more…

ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ

ಶಿವಮೊಗ್ಗ: ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ ವಿಧಿಸಿ ಎರಡನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಎಸ್.ಆರ್. ಸನ್ಮತಿ ಅವರು ಶಿಕ್ಷೆ ವಿಧಿಸಿ ತೀರ್ಪು Read more…

ಮಹಾಶಿವರಾತ್ರಿ ಹಬ್ಬದಂದೇ ‘ರಾಮೇಶ್ವರಂ ಕೆಫೆ’ ಪುನರಾರಂಭಕ್ಕೆ ಸಿದ್ಧತೆ

ಬೆಂಗಳೂರು : ಬೆಂಗಳೂರಿನ ವೈಟ್ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 8 ರ ಶುಕ್ರವಾರ ಸಂಜೆ 6 ಗಂಟೆ Read more…

ಕುತೂಹಲ ಮೂಡಿಸಿದ ಕುಮಾರ್ ಬಂಗಾರಪ್ಪ ನಡೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧೆ…?

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷದ ನಾಯಕರು ಚಿಂತನೆ Read more…

ಕೋರ್ಟ್ ಆದೇಶದವರೆಗೆ ನಾಶಿಪುಡಿ ಉಚ್ಚಾಟನೆ ನಿರ್ಧಾರ ಇಲ್ಲ: ಬ್ಯಾಡಗಿ ವರ್ತಕರ ಸಂಘದ ಸಭೆಯಲ್ಲಿ ತೀರ್ಮಾನ

ಹಾವೇರಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಬ್ಯಾಡಗಿ ಮೆಣಸಿನಕಾಯಿ ವರ್ತಕ ಮಹಮ್ಮದ್ ಶಫಿ ನಾಶಿಪುಡಿ ಪ್ರಕರಣ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ನಾಶಿಪುಡಿ ಅವರನ್ನು ಉಚ್ಚಾಟನೆ Read more…

ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ಮಾ. 12 ರಿಂದ ಕಲಬುರಗಿ-ಬೆಂಗಳೂರು ‘ವಂದೇ ಭಾರತ್’ ರೈಲು ಸಂಚಾರ ಆರಂಭ

ಬೆಂಗಳೂರು: ಕಲ್ಯಾಣ ಕರ್ನಾಟಕದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕಲಬುರಗಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಪ್ರೀಮಿಯಂ ರೈಲು ಸೇವೆಯನ್ನು ಪ್ರಾರಂಭಿಸಲು ರೈಲ್ವೆ ಯೋಜಿಸಿದೆ. ಸಂಸದ ಉಮೇಶ್ Read more…

BREAKING: ತಡರಾತ್ರಿ ಬಯಲಾಯ್ತು ಸ್ವಾಮೀಜಿ ಅಸಲಿಯತ್ತು: ಮಠದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಸೇರಿ ಇಬ್ಬರು ಅರೆಸ್ಟ್

ತುಮಕೂರು: ವಿದ್ಯಾ ಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲ ಮಂಜುನಾಥ ಸ್ವಾಮೀಜಿ, ಆಪ್ತ ಸಹಾಯಕ ಅಭಿಲಾಶ್ ಅವರನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಮಾರ್ಚ್ ತಿಂಗಳ ರೇಷನ್ ಜೊತೆಗೆ ಖಾತೆಗೆ ಹಣ ಜಮಾ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ  ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, Read more…

BIG NEWS: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧೆ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಅವರು Read more…

BREAKING: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ, ಓರ್ವ ಶಂಕಿತನ ವಶಕ್ಕೆ ಪಡೆದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ರಾಮೇಶ್ವರಂ ಕೆಫೆ Read more…

‘ದಲಿತ ಸಿಎಂ ನಮ್ಮ ಹಕ್ಕು’ ಕೂಗಿಗೆ ಧ್ವನಿಗೂಡಿಸಿದ ಸಚಿವ ರಾಜಣ್ಣ

ತುಮಕೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪುನರುಚ್ಚರಿಸಿದ್ದಾರೆ. ಈ ಮೂಲಕ ದಲಿತ ಸಿಎಂ ನಮ್ಮ ಹಕ್ಕು ಎನ್ನುವ ಕೂಗಿಗೆ ಧ್ವನಿಗೂಡಿಸಿದ್ದಾರೆ. Read more…

ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ವಿರುದ್ಧ ಎಫ್ಐಆರ್

ಬಳ್ಳಾರಿ: ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ತಪ್ಪು ಮಾಹಿತಿ ಸಲ್ಲಿಸಿದ Read more…

ಮೇ 5 ರಂದು 384 ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ, 112 ಲೆಕ್ಕಪತ್ರ ಸಹಾಯಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಮೇ 5 ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ. 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್: ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೆ: ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 16 ರಿಂದ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಅರಣ್ಯ ಗಡಿ ಗುರುತಿಸುವ ಸಲುವಾಗಿ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ Read more…

ರಾಜ್ಯದಲ್ಲಿ ಹೆಚ್ಚಿದ ವಿದ್ಯುತ್ ಬೇಡಿಕೆ: ಹಲವೆಡೆ ಅನಧಿಕೃತ ಲೋಡ್ ಶೆಡ್ಡಿಂಗ್: ವಿದ್ಯಾರ್ಥಿಗಳಿಗೆ ಓದಲು ತೊಂದರೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಇದರ ಜೊತೆಗೆ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದ್ದು, ಪೂರೈಕೆ ಸಾಧ್ಯವಾಗದೆ ಹಲವು ಕಡೆ ಲೋಡ್ ಶೆಡ್ಡಿಂಗ್ ಜಾರಿ ಮಾಡಲಾಗಿದೆ. ಪ್ರತಿದಿನ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಒಪ್ಪಿಗೆ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಶೇಕಡ 25ರಷ್ಟು ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವುದು. Read more…

ವಿದ್ಯಾರ್ಥಿಗಳೇ ಗಮನಿಸಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿಗೆ ಅರ್ಜಿ ಸಲ್ಲಿಸಲು ಮಾ. 15 ಕೊನೆಯ ಅವಕಾಶ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅರ್ಜಿ ಸಲ್ಲಿಸಲು ಕೊನೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...