alex Certify Live News | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಗೆ ಬಸ್ ಡಿಕ್ಕಿ: ಅಪಘಾತದಲ್ಲಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪುತ್ರಿ ಸನಾ ಪಾರು

ಕೋಲ್ಕತ್ತಾದ ಡೈಮಂಡ್ ಹಾರ್ಬರ್ ರಸ್ತೆಯಲ್ಲಿ ಸೌರವ್ ಗಂಗೂಲಿ ಅವರ ಪುತ್ರಿ ಸನಾ ಗಂಗೂಲಿ ಅವರ ಕಾರ್ ಗೆ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. Read more…

‘ಸಿದ್ಧರಾಮೋತ್ಸವ’ ನಡೆದ ದಾವಣಗೆರೆಯಲ್ಲಿ ಇಂದು ಸಿಎಂ ಶಕ್ತಿ ಪ್ರದರ್ಶನ

ದಾವಣಗೆರೆ: ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾವಣಗೆರೆಗೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಕನಕ ಜಯಂತಿ ಹಾಗೂ ಶೋಷಿತರ ಸಮಾವೇಶ ಉದ್ಘಾಟನೆ Read more…

ನಟ ದರ್ಶನ್ ಸರ್ಜರಿ ಬಗ್ಗೆ ಸೋದರ ದಿನಕರ್ ಮುಖ್ಯ ಮಾಹಿತಿ

ಬೆಂಗಳೂರು: ನಟ ದರ್ಶನ್ ಸರ್ಜರಿ ಮಾಡಿಸಿಕೊಳ್ಳಲು ಸಿದ್ಧವಾಗಿದ್ದಾರೆ ಎಂದು ಕೇಳಿ ಬರುತ್ತಿರುವ ಸುದ್ದಿ ಸುಳ್ಳಾಗಿದೆ. ಅಂತಹ ಯಾವುದೇ ನಿರ್ಧಾರವನ್ನು ದರ್ಶನ್ ಇನ್ನೂ ತೆಗೆದುಕೊಂಡಿಲ್ಲ ಎಂದು ದರ್ಶನ್ ಅವರ ಸಹೋದರ Read more…

ಹೊಸ ವರ್ಷದ ಪಾರ್ಟಿಯಲ್ಲಿ ಸಹೋದ್ಯೋಗಿಗೆ ಮದ್ಯ ಕುಡಿಸಿ ಲೈಂಗಿಕ ಕಿರುಕುಳ

ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆಯ ದಿನ ಪಬ್ ವೊಂದರಲ್ಲಿ ಸಿಗರೇಟ್ ಪ್ರಮೋಷನ್ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂವರ ವಿರುದ್ಧ Read more…

BREAKING: ಕೋಲಾರದಲ್ಲಿ ರಾತ್ರಿ ಬೆಚ್ಚಿ ಬೀಳಿಸುವ ಘಟನೆ: ಪ್ರೇಯಸಿ ಮನೆಯಿಂದ ಬರುತ್ತಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ಕೋಲಾರ: ಕೋಲಾರದ ನೂರ್ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಲಾಗಿದೆ. ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುವಾಗ ಉಸ್ಮಾನ್ ಎಂಬುವನ ಮೇಲೆ ಮೇಲೆ ದಾಳಿ ನಡೆಸಲಾಗಿದೆ. 28 ವರ್ಷದ Read more…

BREAKING: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಾರ್ಮಾಡಿ ಘಾಟ್ ಮೃತ್ಯುಂಜಯ ನದಿಗೆ ದನದ Read more…

BIG NEWS: ಅಂತರಿಕ್ಷದಲ್ಲೂ ಬೀಜದ ಮೊಳಕೆ ಮೂಡಿಸಿ ಜೀವಾಂಕುರ ಯಶಸ್ವಿ: ವಿಶ್ವದ ಗಮನ ಸೆಳೆದ ಇಸ್ರೋ ಮತ್ತೊಂದು ವಿನೂತನ ಸಾಧನೆಗೆ ಮೆಚ್ಚುಗೆಯ ಸುರಿಮಳೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ ಮತ್ತೊಂದು ವಿನೂತನ ಸಾಧನೆ ಮಾಡಿ ವಿಶ್ವದ ಗಮನ ಸೆಳೆದಿದೆ. ಅಂತರಕ್ಷದಲ್ಲಿಯೂ ಬೀಜದ ಮೊಳಕೆ ಮೂಡಿಸಿ ಜೀವಾಂಕುರ ಮಾಡುವಲ್ಲಿ ಯಶಸ್ವಿಯಾಗಿದೆ. ಅತ್ಯಲ್ಪ Read more…

ಮನೆಗೆ ‘ಸೌಭಾಗ್ಯ’ ತರುವ ಗಿಡ ಇದು

ಸಸ್ಯಗಳು ವಾತಾವರಣವನ್ನು ಶುದ್ಧಗೊಳಿಸುವ ಕೆಲಸ ಮಾತ್ರ ಮಾಡುವುದಿಲ್ಲ. ನಕಾರಾತ್ಮಕ ಶಕ್ತಿಯನ್ನು ದೂರ ಮಾಡುವ ಕೆಲಸವನ್ನು ಮಾಡುತ್ತವೆ. ವಾಸ್ತು ಶಾಸ್ತ್ರದಲ್ಲಿ ಕೆಲವೊಂದು ಸಸಿಗಳ ಬಗ್ಗೆ ಹೇಳಲಾಗಿದೆ. ಅವುಗಳನ್ನು ಮನೆಯಲ್ಲಿ ಬೆಳೆಸುವುದ್ರಿಂದ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಮಧ್ಯರಾತ್ರಿಯಿಂದಲೇ ಪ್ರಯಾಣ ದರ ದುಬಾರಿ: ಕನಿಷ್ಠ 11 ರೂ.ನಿಂದ ಗರಿಷ್ಠ 115 ರೂ.ಗೆ ಹೆಚ್ಚಳ

ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು 15% ರಷ್ಟು ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆಯಿಂದ ಶನಿವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಮುಂದಿನ ಒಂದು ವಾರ ಶೀತ ಗಾಳಿ, ಭಾರಿ ಚಳಿ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಸರಾಸರಿಗಿಂತ ಎರಡರಿಂದ ಮೂರು Read more…

ಅತಿಯಾಗಿ ನಿಂಬೆ ರಸ ಸೇವನೆ ದೇಹಕ್ಕೆ ಅಪಾಯಕಾರಿ; ಅಂಗಾಂಗಗಳಿಗೆ ಆಗಬಹುದು ಇಷ್ಟೆಲ್ಲಾ ಸಮಸ್ಯೆ

ಬೆಳಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದು ನಮಗೆಲ್ಲಾ ಗೊತ್ತಿದೆ. ಈ ರೀತಿ ಮಾಡುವುದರಿಂದ ತೂಕ ಸಹ ಇಳಿಕೆಯಾಗುತ್ತದೆ Read more…

ಹುಡುಗಿಯರು ಹೊಟ್ಟೆ ಅಡಿ ಮಾಡಿ ಮಲಗುವ ಮುನ್ನ ಓದಿ

ಎಲ್ಲರೂ ಮಲಗುವ ಸ್ಟೈಲ್ ಬೇರೆ ಬೇರೆ. ಅವರ ಸ್ಟೈಲ್ ನಲ್ಲಿ ಮಲಗಿದ್ರೆ ಮಾತ್ರ ನಿದ್ದೆ ಬರುತ್ತೆ. ಕೆಲವರು ನೇರವಾಗಿ ಮಲಗಿದ್ರೆ ಮತ್ತೆ ಕೆಲವರು ಬಲಕ್ಕೆ ಅಥವಾ ಎಡಕ್ಕೆ ತಿರುಗಿ Read more…

ಮೊಟ್ಟೆಯ ಒಳಗುಟ್ಟು ಗೊತ್ತಾ….? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಮೊಟ್ಟೆ ಸೇವನೆಯಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಇದರಲ್ಲಿರುವ ಪೋಷಕಾಂಶದಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಹಾಗಾದರೆ ದಿನಕ್ಕೆ ಎಷ್ಟು ಮೊಟ್ಟೆ ತಿನ್ನುವುದು ಒಳ್ಳೆಯದು ಎಂಬುದು ನಿಮಗೆ ಗೊತ್ತೇ? ಪರಿಪೂರ್ಣ ಆಹಾರ Read more…

ಭಕ್ತರಿಗೆ ಮುಖ್ಯ ಮಾಹಿತಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ಕ್ಯೂ ವ್ಯವಸ್ಥೆ ಜಾರಿ

ಮಂಗಳೂರು: ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ತಿರುಪತಿ ಮಾದರಿಯಲ್ಲಿ ಕ್ಯೂ ಸಿಸ್ಟಂ ಜಾರಿಗೆ ತರಲಾಗುತ್ತಿದೆ. ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ನೂತನ ಸಂಕೀರ್ಣ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳ ಮಂಜುನಾಥ Read more…

BIG NEWS: ಸಿಐಡಿಗೆ ವಿಧಾನ ಪರಿಷತ್ ನಲ್ಲಿ ಮಹಜರಿಗೆ ಅನುಮತಿ ನೀಡಲ್ಲ: ಸಭಾಪತಿ ಹೊರಟ್ಟಿ

ಬೆಳಗಾವಿ: ಸಿಐಡಿಗೆ ವಿಧಾನ ಪರಿಷತ್ ನಲ್ಲಿ ಮಹಜರಿಗೆ ಅನುಮತಿ ನೀಡಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ Read more…

BIG NEWS: ತೆರಿಗೆ ಪಾವತಿಸದವರ ಆಸ್ತಿ ಜಪ್ತಿ: ಕಠಿಣ ನಿಯಮಾವಳಿ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ತೆರಿಗೆ ಪಾವತಿಸದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಠಿಣ ನಿಯಮ ರೂಪಿಸಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಉಳಿದ ಪೌರ ಸಂಸ್ಥೆಗಳಲ್ಲಿಯೂ ಬಿ ಖಾತಾ ಸಮಸ್ಯೆ ಬಗೆಹರಿಸಲು Read more…

ಇಂಥಾ ವ್ಯಕ್ತಿಗಳಾಗಿರ್ತಾರೆ ಸರ್ವಶ್ರೇಷ್ಠರು

ನಮ್ಮ ಕೈ ನಮ್ಮ ವ್ಯಕ್ತಿತ್ವದ ಪ್ರತಿಬಿಂಬ. ನಮ್ಮ ಕೈ ಬೆರಳುಗಳು ಹಾಗೂ ರೇಖೆಗಳು ನಮ್ಮ ವ್ಯಕ್ತಿತ್ವದ ಜೊತೆಗೆ ಕೆಲವೊಂದು ರಹಸ್ಯಗಳನ್ನು ಬಿಚ್ಚಿಡುತ್ತವೆ. ವ್ಯಕ್ತಿಯ ಕೈ ಬೆರಳಿನ ಉದ್ದ ನೋಡಿ Read more…

ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಸಕ್ಕರೆಯ ಅತಿಯಾದ ಸೇವನೆ

ಸಕ್ಕರೆ, ಸಕ್ಕರೆ ಹಾಕಿದ ಸ್ವೀಟ್ ಯಾರಿಗಿಷ್ಟ ಇಲ್ಲ ಹೇಳಿ. ನಾವು ಪ್ರತಿನಿತ್ಯ ಬೆಳಗಿನ ಚಹಾ, ಕಾಫಿಯಿಂದ ರಾತ್ರಿ ಕುಡಿಯುವ ಹಾಲಿನವರೆಗೂ ಎಲ್ಲಾ ಕಡೆ ಸಕ್ಕರೆ ಬಳಸುತ್ತೇವೆ. ಆದ್ರೆ ಸಕ್ಕರೆ Read more…

‘ಶುಭ ಕಾರ್ಯ’ದ ವೇಳೆ ಈ ಎಲೆಯನ್ನ ಬಳಸೋಕೆ ಮರೆಯಬೇಡಿ……!

ಶುಭ ಕಾರ್ಯದಲ್ಲಿ ಪೂಜೆ ಇದೆ ಅಂದ್ರೆ ಸಾಕು. ಆರತಿ ತಟ್ಟೆ, ಜಾಗಂಟೆ, ಹೂವು, ಹಣ್ಣು ಇತ್ಯಾದಿ ವಸ್ತುಗಳು ಅವಶ್ಯವಾಗಿ ಬೇಕಾಗುತ್ತೆ. ಅದರಲ್ಲೂ ಈ ಮಾವಿನ ಎಲೆಗಳನ್ನ ಕಳಶದಲ್ಲಿ ಅಥವಾ Read more…

‘ಜ್ಯೋತಿಷ್ಯ’ ಶಾಸ್ತ್ರದಲ್ಲಿ ಕಹಿ ಬೇವಿಗಿದೆ ಸಾಕಷ್ಟು ಮಹತ್ವ

ಕಹಿ ಬೇವು ಬಹುಪಯೋಗಿ ಗಿಡ. ಔಷಧಿ ಗುಣಗಳಿಂದ ಇದು ಸಮೃದ್ಧವಾಗಿದೆ. ಹಾಗಾಗಿ ಇದನ್ನು ಸಾಮಾನ್ಯರು ಹೆಚ್ಚಾಗಿ ಬಳಸ್ತಾರೆ. ಎಲೆ, ಬೀಜ ಎಲ್ಲವೂ ಬಹಳ ಉಪಯೋಗಕಾರಿ. ಚರ್ಮ, ಹೊಟ್ಟೆ, ಕಣ್ಣು Read more…

BREAKING: ಆಟೋ ರಿಕ್ಷಾಕ್ಕೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಜಾರ್ಖಂಡ್‌ ನ ದುಮ್ಕಾದಲ್ಲಿ ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸಿದ Read more…

ಇಂದು ಸಿಎಂ ಸಿದ್ಧರಾಮಯ್ಯರಿಂದ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ

ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಬಾಪೂಜಿ ಎಂಬಿಎ ಮೈದಾನದಲ್ಲಿ ಜನವರಿ 5 ಮತ್ತು 6 ರಂದು ರಾಜ್ಯ ಮಟ್ಟದ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ಪ್ರತಿ Read more…

ಫಿಶ್ ಆಯಿಲ್ ಸೇವನೆಯ ಪ್ರಯೋಜನ ಗೊತ್ತಾ….?

ಮಾರುಕಟ್ಟೆಯಲ್ಲಿ ಸಿಗುವ ಫಿಶ್ ಆಯಿಲ್ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಇದರಲ್ಲಿ ಒಮೆಗಾ 3, ಕೊಬ್ಬಿನಂಶ ಸೇರಿ ಹಲವು ಪೋಷಕಾಂಶಗಳಿವೆ. ಹಲವು ರೋಗಗಳಿಗೆ ಇದು ರಾಮಬಾಣವಾಗಿರುವುದರಿಂದ ಸಸ್ಯಹಾರಿಗಳೂ ಮೀನಿನೆಣ್ಣೆ ಸೇವಿಸುತ್ತಾರೆ. Read more…

ಭಂಗು ದೋಷ ನಿವಾರಣೆಯಾಗಬೇಕಾ……? ಇಲ್ಲಿದೆ ಪರಿಹಾರ

ಕೆಲವರಿಗೆ ಮುಖದ ಮೇಲೆ ಭಂಗು ಮೂಡುತ್ತದೆ. ಇದು ಒಂದು ರೀತಿಯ ಕಲೆಗಳು. ಯಾರ ಮುಖದಲ್ಲಿ ಭಂಗು ಮೂಡಿರುತ್ತದೆಯೋ ಅವರಿಗೆ ಕಷ್ಟದ ಮೇಲೆ ಕಷ್ಟ ಬಂದೊದಗುತ್ತದೆ ಎನ್ನುತ್ತಾರೆ. ಹಾಗಾಗಿ ಇದಕ್ಕೆ Read more…

ಮನೆಯಲ್ಲಿ ಪಾರಿವಾಳ, ಕಾಗೆ ಗರಿಯಿದ್ದರೆ ಏನಾಗುತ್ತೆ ಗೊತ್ತಾ……?

  ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗಳು ಆದಷ್ಟು ಬೇಗ ಶ್ರೀಮಂತರಾಗ್ಲಿ ಎಂದು ಬಯಸ್ತಾರೆ. ಇದಕ್ಕೆ ಅನೇಕರು ಕಷ್ಟಪಟ್ಟು ದುಡಿಯುತ್ತಾರೆ. ಆದ್ರೆ ಎಲ್ಲರನ್ನೂ ಅದೃಷ್ಟ ಕೈಹಿಡಿಯುವುದಿಲ್ಲ. ಹಣ ಕೈನಲ್ಲಿ ನಿಲ್ಲದೆ ಹೋದವರು Read more…

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡಿದ್ರೆ ದೂರವಾಗುತ್ತೆ ಸಮಸ್ಯೆ

ಮನೆಯ ವಾಸ್ತು ಸರಿಯಾಗಿದ್ದರೆ ಆರೋಗ್ಯ, ಐಶ್ವರ್ಯ, ಸುಖ, ಸಂತೋಷದಲ್ಲಿ ಯಾವುದೇ ಸಮಸ್ಯೆ ಕಾಡುವುದಿಲ್ಲ. ಮನೆಯ ಮುಖ್ಯ ಬಾಗಿಲು ಕೂಡ ವಾಸ್ತು ಪ್ರಕಾರ ಇರಬೇಕು. ಕೆಲವೊಂದು ಸಣ್ಣಪುಟ್ಟ ಕೆಲಸಗಳ ಮೂಲಕ Read more…

ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಮನೆಯಲ್ಲಿರಲಿ ಈ ಕನ್ನಡಿ

ಮನುಷ್ಯನ ಜೀವನದಲ್ಲಿ ಕನ್ನಡಿ ಮಹತ್ವದ ಸ್ಥಾನ ಪಡೆದಿದೆ. ತನ್ನನ್ನು ನೋಡಿಕೊಳ್ಳಲು ಮನುಷ್ಯನಿಗೆ ಇರುವ ಸಾಧನ ಕನ್ನಡಿ. ವಾಸ್ತು ಶಾಸ್ತ್ರದಲ್ಲಿಯೂ ಈ ಕನ್ನಡಿಗೆ ಮಹತ್ವದ ಸ್ಥಾನವಿದೆ. ವಾಸ್ತು ದೋಷ ದೂರ Read more…

ʼಬ್ಯಾಂಕ್ ಲಾಕರ್ʼ ತೆಗೆದುಕೊಳ್ಳುವ ಯೋಚನೆಯಲ್ಲಿದ್ರೆ ನಿಮಗೆ ತಿಳಿದಿರಬೇಕು ಈ ಮಾಹಿತಿ

ನೀವೇನಾದ್ರೂ ಬ್ಯಾಂಕ್ ಲಾಕರ್ ತೆಗೆದುಕೊಳ್ಳುವ ಯೋಚನೆಯಲ್ಲಿದ್ರೆ ಇದನ್ನೊಮ್ಮೆ ಓದಲೇಬೇಕು. ಬ್ಯಾಂಕ್‌ ಲಾಕರ್‌ ತೆಗೆದುಕೊಳ್ಳಲು ಬಹಳ ಖರ್ಚಾಗುತ್ತದೆ ಅನ್ನೋ ಭಾವನೆ ಬಹುತೇಕರಲ್ಲಿದೆ. ಆದರೆ ವಾಸ್ತವ ಸ್ಥಿತಿಯೇ ಬೇರೆ. ಲಾಕರ್‌ಗೆ ಬ್ಯಾಂಕ್‌ಗಳು Read more…

BREAKING NEWS: ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನಟಿ ಅಂಜನಾ ವಿಧಿವಶ | National Award-winning actress Anjana passes away

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟಿ ಅಂಜನಾ ರೆಹಮಾನ್(60) ನಿಧನರಾಗಿದ್ದಾರೆ. ತನ್ನ ವೃತ್ತಿಜೀವನದಲ್ಲಿ ಸುಮಾರು 300 ಚಲನಚಿತ್ರಗಳನ್ನು ಮಾಡಿರುವ ನಟಿ ಶನಿವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...