alex Certify Live News | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕರಾಮುವಿವಿಯಿಂದ ‘KAS’ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗದವರು ಇದೇ ಡಿ.29 ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ Read more…

BREAKING : ವಿಧಾನಸಭೆ ಉಪಚುನಾವಣೆ : ನ.13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ |Govt Holiday

ಬೆಂಗಳೂರು : ವಿಧಾನಸಭೆ ಉಪಚುನಾವಣೆ ಹಿನ್ನೆಲೆ ನ.13 ರಂದು ರಾಜ್ಯ ಸರ್ಕಾರ ವೇತನ ಸಹಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ದಿನಾಂಕ:13.11.2024ರ ಬುಧವಾರದಂದು 83-ಶಿಗ್ಗಾಂವ್, Read more…

BREAKING : ನ.14 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

ಬೆಂಗಳೂರು : ನವೆಂಬರ್ 14 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು Read more…

ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಲಿದೆ ಎಂಬ ಮಾಜಿ ಪ್ರಧಾನಿ ಹೆಚ್.ಡಿದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಷಡ್ಯಂತ್ರದ ಬಗ್ಗೆ ದೇವೇಗೌಡರು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ Read more…

ಅಶಕ್ತರಿಗೆ ನೆರವಿನ ಹಸ್ತ ಚಾಚಿದ ರಾಜ್ಯ ಸರ್ಕಾರ

ಬೆಂಗಳೂರು : ಅಶಕ್ತರಿಗೆ ರಾಜ್ಯ ಸರ್ಕಾರ ನೆರವಿನ ಹಸ್ತ , ಹಲವು ಯೋಜನೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. ರಾಜ್ಯದ 69,919 ಅಂಗನವಾಡಿ ಕೇಂದ್ರಗಳಲ್ಲಿನ ಒಟ್ಟು 46.44 ಲಕ್ಷ Read more…

ಪೆಟ್ರೋಲ್ ಬಂಕ್ ತೆರೆಯುವುದು ಹೇಗೆ..ಬಂಡವಾಳ ಎಷ್ಟು ಬೇಕು..? ಇಲ್ಲಿದೆ ಮಾಹಿತಿ

ಪೆಟ್ರೋಲ್ ಬ್ಯಾಂಕ್ ಈ ಹಿಂದೆ ಸಣ್ಣ ಪಟ್ಟಣಗಳಲ್ಲಿ ಕೇವಲ ಒಂದು ಮಾತ್ರ ಅಸ್ತಿತ್ವದಲ್ಲಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಕೆಲವು ರೈತರು ಪೆಟ್ರೋಲ್ ಬ್ಯಾಂಕುಗಳನ್ನು ಪ್ರಾರಂಭಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. Read more…

BIG NEWS: ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಬಿಜೆಪಿ ಶಾಸಕ!

ದಾವಣಗೆರೆ: ಬಿಜೆಪಿ ಶಾಸಕ ಬಿ.ಪಿ.ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ Read more…

SHOCKING : ನೇಣು ಬಿಗಿದುಕೊಂಡು 5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

5ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಿರುಪಾಲಿ ಜಿಲ್ಲೆಯ ಚಿನ್ನಗೊಟ್ಟಿಗಲ್ಲು ಮಂಡಲದಲ್ಲಿ ನಡೆದಿದೆ.ಮೃತನನ್ನು ಚಿನ್ನಪುತ್ತಿಲು ಕೆಳಬೀದಿಯ ನಿವಾಸಿ ಕೃಷ್ಣಮೂರ್ತಿ ಮತ್ತು ವಾಣಿ ಅವರ ಪುತ್ರ ರೆಡ್ಡಿ ಮೋಕ್ಷಿತ್ Read more…

ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರ ನಿಮಗೆ ತಿಳಿದಿರಲಿ

ಭಾರತ ಸರ್ಕಾರವು ತನ್ನ ದೇಶದ ಆರ್ಥಿಕವಾಗಿ ದುರ್ಬಲ ಮತ್ತು ಅಗತ್ಯವಿರುವ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತದೆ, ಇದು ಈ ಜನರಿಗೆ ಸಹಾಯ ಮಾಡುವ ಮತ್ತು ಅವರ ಜೀವನಶೈಲಿಯನ್ನು Read more…

ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಟೈಲರಿಂಗ್, ಪ್ಲಂಬರ್ ಮತ್ತು ಸ್ಯಾನಿಟರಿ, ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬಿನ ಪವರ್ ಉಪಕರಣಗಳನ್ನು ಉಚಿತವಾಗಿ Read more…

ಸಂಪೂರ್ಣವಾಗಿ ‘ಪಟಾಕಿ’ ನಿಷೇಧಿಸದ ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ತರಾಟೆ , ‘ವಿಶೇಷ ಸೆಲ್’ ರಚಿಸಲು ಸೂಚನೆ.!

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೆ ತರಲು ವಿಫಲವಾದ ದೆಹಲಿ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ Read more…

‘ಸಂಜು ವೆಡ್ಸ್ ಗೀತಾ2’ ಚಿತ್ರದ ಮೆಲೋಡಿ ಹಾಡು ರಿಲೀಸ್

2011 ರಲ್ಲಿ ತೆರೆ ಕಂಡಿದ್ದ ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ’ ಸ್ಯಾಂಡಲ್ವುಡ್ ನಲ್ಲಿ ಹೊಸ ದಾಖಲೆ ಬರೆದಿತ್ತು. ಶ್ರೀನಗರ ಕಿಟ್ಟಿ ಹಾಗೂ ಮೋಹಕ ತಾರೆ ರಮ್ಯ ನಟನೆಗೆ Read more…

ಮೊಬೈಲ್’ನಲ್ಲಿ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಪರಿಹಾರ, ಜಸ್ಟ್ ಹೀಗೆ ಮಾಡಿ

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಮೊಬೈಲ್ ಫೋನ್ ಬಳಸುತ್ತಿದ್ದಾರೆ.. ಹೊರಗೆ ಹೋದಾಗ ಅಥವಾ ಇಲ್ಲದಿದ್ದರೂ ಸಹ, ಅವರು ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಚಲನಚಿತ್ರಗಳನ್ನು ಡೌನ್ಲೋಡ್ ಮಾಡುತ್ತಾರೆ. ಇದನ್ನು Read more…

ಶಿಗ್ಗಾಂವಿ ಉಪಚುನಾವಣೆ: ಮತದಾರರಿಗೆ ಹಂಚಲು ತಂದಿದ್ದ 2.68 ಲಕ್ಷ ರೂ. ಜಪ್ತಿ

ಹಾವೇರಿ: ಮೂರು ಕ್ಷೇತ್ರಗಳ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ರಾಜಕೀಯ ನಾಯಕರು ಮತದಾರರನ್ನು ಓಲೈಸಲು ಕೊನೇ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಶಿಗ್ಗಾಂವಿಯಲ್ಲಿ ಮತದಾರರಿಗೆ ಹಂಚಲು Read more…

ಉದ್ಯೋಗ ವಾರ್ತೆ : ‘ಯೂನಿಯನ್ ಬ್ಯಾಂಕ್’ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.13 ಲಾಸ್ಟ್ ಡೇಟ್ |union bank recruitment 2024

ಪದವಿ ಪಾಸಾದವರಿಗೆ ಗುಡ್ ನ್ಯೂಸ್ . ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 13, 2024. ಆಗಿದೆ. ಆಯ್ಕೆಯಾದ Read more…

ನಾಳೆ ಬಿಡುಗಡೆಯಾಗಲಿದೆ ‘ಮರ್ಯಾದೆ ಪ್ರಶ್ನೆ’ ಟ್ರೈಲರ್

ಈಗಾಗಲೇ ತನ್ನ ಟೈಟಲ್ ಇಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ನಾಗರಾಜ್ ಸೋಮಯಾಜಿ ನಿರ್ದೇಶನದ ‘ಮರ್ಯಾದೆ ಪ್ರಶ್ನೆ’ ಚಿತ್ರದ ಟ್ರೈಲರ್ ನಾಳೆ ಸಕ್ಕತ್ ಸ್ಟುಡಿಯೋ youtube ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ. ಈ Read more…

BIG NEWS: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ

ಮಂಗಳೂರು: ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಬಾಣಂತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಾರ್ಕಳದ Read more…

ಸಾರ್ವಜನಿಕರೇ ಗಮನಿಸಿ : ಡಿ.31 ರೊಳಗೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘PAN CARD’.!

ಪ್ರಸ್ತುತ, ಪ್ಯಾನ್ ಕಾರ್ಡ್ ಬಳಕೆಯು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಬಹಳ ಮುಖ್ಯವಾಗಿದೆ. ಬ್ಯಾಂಕ್ ಖಾತೆ ಹೊಂದಿರುವ ಪ್ರತಿಯೊಬ್ಬರೂ ಪ್ಯಾನ್ ಕಾರ್ಡ್ ಹೊಂದಿರಬೇಕು.ಆದ್ದರಿಂದ, ಪ್ಯಾನ್ ಕಾರ್ಡ್ ಬಳಸುವ ಬಗ್ಗೆ ನೀವು Read more…

PM ಇಂಟರ್’ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..? ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ನಿರುದ್ಯೋಗವನ್ನು ಕಡಿಮೆ ಮಾಡಲು ಮತ್ತು ಯುವಕರಲ್ಲಿ ಉತ್ತಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಪಿಎಂ ಇಂಟರ್ನ್ಶಿಪ್ ಯೋಜನೆಯನ್ನು ಪರಿಚಯಿಸಲಾಗಿದೆ. ಇದರ ಅಡಿಯಲ್ಲಿ, ಸರ್ಕಾರವು ದೊಡ್ಡ ಕಂಪನಿಗಳಲ್ಲಿ ಯುವಕರಿಗೆ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುತ್ತಿದೆ. Read more…

SHOCKING : ಗೆಳತಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಕ್ಕೆ ಆಕೆಯ ತಂದೆಯ ಮೇಲೆ ಗುಂಡು ಹಾರಿಸಿದ ಯುವಕ : ವಿಡಿಯೋ ವೈರಲ್

ಹೈದರಾಬಾದ್ : ತನ್ನ ಗೆಳತಿಯ ತಂದೆ ಮೇಲೆ ಏರ್ ಗುಂಡು ಹಾರಿಸಿದ ಆರೋಪದ ಮೇಲೆ 25 ವರ್ಷದ ಬಲ್ವಿಂದರ್ ಸಿಂಗ್ ಎಂಬಾತನನ್ನು ಹೈದರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಲ್ವಿಂದರ್ Read more…

BREAKING NEWS: ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಗ್ರೀನ್ ಸಿಗ್ನಲ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಕೇಸ್ ನಲ್ಲಿ ಬಳ್ಳಾರಿ Read more…

BREAKING : ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ |Prajwal Revanna

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಆಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಪ್ರಜ್ವಲ್ Read more…

BIG NEWS: ಬೀದಿನಾಯಿ ಜೊತೆ ಅಸಭ್ಯ ವರ್ತನೆ: ಯುವಕನ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಬೀದಿನಾಯಿ ಜೊತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪದ ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬೀದಿನಾಯಿ Read more…

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಂಜು ಕವಿದ ವಾತಾವರಣ: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ: 5 ವಿಮಾನ ಡೈವರ್ಟ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದ ಮಂಜು ಕವಿದ ವಾತಾವಾರಣವಿದ್ದು, ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ಏರ್ ಪೋರ್ಟ್ ನಲ್ಲಿ ಬೆಳಿಗ್ಗೆಯಿಂದ ದಟ್ಟವಾದ ಮಂಜುಮುಸುಕಿರುವ ಹಿನ್ನೆಲೆಯಲ್ಲಿ ಲೋಹದ Read more…

BIG NEWS: ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ ಎಂದ ಸ್ವಾಮಿಜಿ: ಮರುಳಾರಾಧ್ಯ ಶಿವಾಚಾರ್ಯ ವಿರುದ್ಧ FIR ದಾಖಲು

ಕಲಬುರಗಿ: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿದೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದನ್ನು ತೆಗೆಯುವಂತೆ Read more…

BREAKING NEWS: ಶಾಲಾ ವಾಹನ ಚಾಲಕರ ಡ್ರಂಕ್ & ಡ್ರೈವ್ ಕೇಸ್: 118 ಪ್ರಕರಣ ದಾಖಲು: ಚಾಲಕರ DL ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನಲ್ಲಿ ಶಾಲಾ ವಾಹನ ಚಾಲಕರ ಡ್ರಂಕ್ & ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ ಕೇವಲ 10 ತಿಂಗಳಲ್ಲಿ 118 ಚಾಕರ ವಿರುದ್ಧ ಪ್ರಕರಣ ದಾಖಲಾಗಿದೆ. ಕುಡಿದ ಮತ್ತಿನಲ್ಲಿ Read more…

BIG NEWS : ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಅಧಿಕೃತ ಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ |Public Holidays List

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 2025 ರ ಸಾರ್ವಜನಿಕ ಗೆಜೆಟೆಡ್ ರಜಾದಿನಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರವು 2025ನೇ ಸಾಲಿನ ಸಾರ್ವಜನಿಕ ರಜಾದಿನಗಳು (ಗೆಜೆಟೆಡ್ ರಜಾದಿನಗಳು) Read more…

BIG NEWS: ಬೀಡುಬಿಟ್ಟ ಕಾಡಾನೆಗಳ ಹಿಂಡು: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಲವು ಗ್ರಾಮಗಳು ಕಾಡಾನೆ ಉಪಟಳದಿಂದ ಕಂಗೆಟ್ಟಿದ್ದು, 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಹಲವೆಡೆ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ವಿವಿಧೆಡೆ Read more…

BREAKING : ಸುಪ್ರೀಂಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ‘ಸಂಜೀವ್ ಖನ್ನಾ’ ಪ್ರಮಾಣ ವಚನ ಸ್ವೀಕಾರ |Sanjiv Khanna

ನವದೆಹಲಿ : ಸುಪ್ರೀಂಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಸಂಜೀವ್ ಖನ್ನಾ Read more…

BIG NEWS: ಬೆಳಗಾವಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ: ಓರ್ವ ಯುವಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಓರ್ವ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ಖಾನಾಪುರದ ಹಲಸಿ ಬೇಕವಾಡ ರಸ್ತೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...