alex Certify Live News | Kannada Dunia | Kannada News | Karnataka News | India News - Part 1001
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ಶಾಲೆಗಳ ಪಠ್ಯಕ್ರಮದಲ್ಲಿ ಕಲೆ, ಸಂಸ್ಕೃತಿ ಅಳವಡಿಕೆ : ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ

ಬೆಂಗಳೂರು : 2024-25ರ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರಿ ಶಾಲೆಗಳ ಪಠ್ಯಕ್ರಮದಲ್ಲಿ ಕಲೆ ಮತ್ತು ಸಂಸ್ಕೃತಿ  ಅಳವಡಿಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯ ಸರ್ಕಾರಿ ಶಾಲೆಗಳಲ್ಲಿ  ವಿದ್ಯಾರ್ಥಿಗಳಿಗೆ 2024-25ರ Read more…

ದೇಹವನ್ನು ತಂಪಾಗಿಡುವ ʼಗಟ್ಟಿ ಮೊಸರುʼ ತಯಾರಿಸುವುದು ಹೇಗೆ….?

ಚಳಿಗಾಲದಲ್ಲಿ ಮೊಸರು ತಯಾರಿಸುವುದು ಕಷ್ಟದ ಕೆಲಸವೇ. ಚಳಿಗೆ ಹಾಲು ಬಹು ಬೇಗ ಹೆಪ್ಪಾಗುವುದೇ ಇಲ್ಲ. ಈ ಸಂದರ್ಭದಲ್ಲಿ ಅತ್ಯುತ್ತಮ ಮೊಸರನ್ನು ಹೇಗೆ ತಯಾರಿಸಬಹುದು ಎಂಬುದನ್ನು ತಿಳಿಯೋಣ ಬನ್ನಿ. ಮೊಸರು Read more…

ಗಿಗ್ ಕಾರ್ಮಿಕರು, ಪತ್ರಿಕಾ ವಿತರಕರಿಗೆ ಗುಡ್ ನ್ಯೂಸ್: ವೈದ್ಯಕೀಯ ಸೌಲಭ್ಯ, ಅಪಘಾತ ಪರಿಹಾರ ಯೋಜನೆಗೆ ನೋಂದಣಿ

ಬೆಂಗಳೂರು: ರಾಜ್ಯ ದಿನಪತ್ರಿಕೆ ವಿತರಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಇ- ಶ್ರಮ್ ಪೋರ್ಟಲ್ ಮೂಲಕ ನೋಂದಾಯಿಸಬೇಕು. ರಾಜ್ಯ ಗಿಗ್ ಕಾರ್ಮಿಕರ ಜೀವ ವಿಮಾ ಮತ್ತು Read more…

ಯಾವ ವಯಸ್ಸಿನ ಮಕ್ಕಳಿಗೆ ನೀಡಬೇಕು ʼಗುಡ್ ಟಚ್ ಮತ್ತು ಬ್ಯಾಡ್ ಟಚ್ʼ ಶಿಕ್ಷಣ…..? ಇಲ್ಲಿದೆ ಉಪಯುಕ್ತ ಮಾಹಿತಿ

ಈಗಿನ ಪರಿಸರದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವುದು ಬಹಳ ಮುಖ್ಯ. ಮಕ್ಕಳ ವಯಸ್ಸಿಗೆ ತಕ್ಕಂತೆ ಅವರಿಗೆ ಅಗತ್ಯವಿರುವ ಮಾಹಿತಿಯನ್ನು ನೀಡಬೇಕಾಗುತ್ತದೆ. ಹರಿಹರೆಯಕ್ಕೆ ಬಂದ ಮೇಲೆ ಅವರು ಎಲ್ಲವನ್ನು ತಿಳಿಯುತ್ತಾರೆಂಬ Read more…

BIG NEWS : ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದ್ದು, ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆ ಅಂಕಿ ಅಂಶಗಳ Read more…

BIG NEWS : ಲೋಕಸಭೆಯಿಂದ ಮತ್ತೆ ವಿರೋಧ ಪಕ್ಷದ ಇಬ್ಬರು ಸಂಸದರು ಅಮಾನತು

ನವದೆಹಲಿ: ಸದನದಲ್ಲಿ ಫಲಕಗಳನ್ನು ಪ್ರದರ್ಶಿಸಿದ್ದಕ್ಕಾಗಿ ಇನ್ನೂ ಇಬ್ಬರು ವಿರೋಧ ಪಕ್ಷದ ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಉಭಯ ಸದನಗಳಿಂದ (ರಾಜ್ಯಸಭೆ ಸೇರಿದಂತೆ) ಅಮಾನತುಗೊಂಡ ಒಟ್ಟು Read more…

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಈ ಪ್ರದೇಶಗಳಲ್ಲಿ ʻವಿದ್ಯುತ್ ವ್ಯತ್ಯಯʼ | Power Cut

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿಗದಿತ ನಿರ್ವಹಣೆ ಮತ್ತು ದುರಸ್ತಿ ಚಟುವಟಿಕೆಗಳಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ Read more…

ಕೊರೊನಾ ಆತಂಕ : ಇಂದು ʻಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಿಎಂ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಹಾಗೂ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಮಹತ್ವದ ಸಭೆ Read more…

ಹೊಸ ಸಿಹಿ ತಿನಿಸು ಸೇಬು ‘ಜಿಲೇಬಿ’

ಹೊಸ ಸಿಹಿ ಮಾಡುವ ಪ್ಲಾನ್ ನಲ್ಲಿದ್ದರೆ ಸೇಬು ಜಿಲೇಬಿ ಮಾಡಿ ನೋಡಿ. ಸೇಬು ಜಿಲೇಬಿ ಮಾಡಲು ಬೇಕಾಗುವ ಪದಾರ್ಥ : ಸೇಬು – 2 ಮೈದಾ – 3 Read more…

ಹೀಗೆ ಮಾಡಿ ಮಕ್ಕಳ ತ್ವಚೆಯ ಆರೈಕೆ

ಕೋಮಲವಾಗಿರುವ ಮಕ್ಕಳ ತ್ವಚೆ ಚಳಿಗಾಲದಲ್ಲಿ ಮತ್ತಷ್ಟು ಸಮಸ್ಯೆಗಳಿಗೆ ಒಳಗಾಗುತ್ತದೆ. ಆ ಸಂದರ್ಭದಲ್ಲಿ ಮಗುವಿನ ತ್ವಚೆಯ ಆರೈಕೆ ಮಾಡುವ ಕೆಲವು ಸಲಹೆಗಳು ಇಲ್ಲಿವೆ. ಮಗುವಿಗೆ ಹೆಚ್ಚು ಹೊತ್ತು ಸ್ನಾನ ಮಾಡಿಸುವುದು Read more…

ಪದೇ ಪದೇ ʼತಲೆನೋವುʼ ಕಾಡುತ್ತಾ….? ನಿವಾರಣೆಗೆ ಹೀಗೆ ಮಾಡಿ

ಕರೆಯದೆ ಬರುವ ಅತಿಥಿಯಂತೆ ತಲೆ ನೋವು ಆಗಾಗ ಬಂದು ತಲೆ ಕೆಡಿಸುತ್ತಿರುತ್ತದೆ. ಪ್ರತಿಬಾರಿ ಇದಕ್ಕೆ ಮಾತ್ರೆ ತೆಗೆದುಕೊಳ್ಳುವ ಬದಲು ಈ ಕೆಲವು ಟಿಪ್ಸ್ ಗಳನ್ನು ಅನುಸರಿಸಿ ನೋಡಿ. ಮೊಬೈಲ್, Read more…

ವಾಸ್ತು ಪ್ರಕಾರ ಮನೆಯಲ್ಲಿ ಪೊರಕೆಯನ್ನು ಹೀಗೆ ಇಟ್ಟುಕೊಳ್ಳಿ, ಎಂದಿಗೂ ಕಾಡುವುದಿಲ್ಲ ಆರ್ಥಿಕ ಬಿಕ್ಕಟ್ಟು….!

ವಾಸ್ತು ಶಾಸ್ತ್ರವಿಲ್ಲದೆ ಹಿಂದೂ ಧರ್ಮ ಅಪೂರ್ಣವೆಂದೇ ಭಾವಿಸಲಾಗುತ್ತದೆ. ಮನೆಯಲ್ಲಿ ಎಲ್ಲವನ್ನೂ ವಾಸ್ತು ಶಾಸ್ತ್ರದ ಪ್ರಕಾರ ಜೋಡಿಸಿದರೆ ಧನಾತ್ಮಕ ಶಕ್ತಿ ನೆಲೆಸುತ್ತದೆ. ಪೊರಕೆಗೆ ಸಂಬಂಧಿಸಿದ ಅನೇಕ ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ Read more…

ಈ ವರ್ಷ ಆಸ್ತಿ ಗಳಿಕೆಯಲ್ಲಿ ಅದಾನಿ, ಅಂಬಾನಿಯನ್ನೂ ಹಿಂದಿಕ್ಕಿದ್ದಾರೆ ಈ ಮಹಿಳೆ !

ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು 2023 ರಲ್ಲಿ ತಮ್ಮ ಸಂಪತ್ತನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ. ಇದರಲ್ಲಿ ದೇಶದ ಅತ್ಯಂತ ಶ್ರೀಮಂತರಾದ ಮುಖೇಶ್ ಅಂಬಾನಿ, ಗೌತಮ್ ಅದಾನಿಯವರನ್ನೂ Read more…

ʼಕೊರೊನಾʼ ದಲ್ಲಿ ಮತ್ತೆ ಮತ್ತೆ ರೂಪಾಂತರ ಏಕೆ ಸಂಭವಿಸುತ್ತದೆ ? ಹೊಸ JN.1 ವೈರಸ್‌ ಎಷ್ಟು ಅಪಾಯಕಾರಿ ? ಇಲ್ಲಿದೆ ಉಪಯುಕ್ತ ಮಾಹಿತಿ

ಮತ್ತೆ ಭಾರತದಲ್ಲಿ ಕೊರೊನಾರ್ಭಟ ಶುರುವಾಗೋ ಎಲ್ಲಾ ಲಕ್ಷಣಗಳು ಗೋಚರಿಸ್ತಿವೆ. ಕೊರೊನಾದ ಹೊಸ ರೂಪ JN.1 ಆತಂಕವನ್ನೇ ಸೃಷ್ಟಿಸಿದೆ. ಇದು ಓಮಿಕ್ರಾನ್ ರೂಪಾಂತರಿ. ಅದಕ್ಕೆ ಹೋಲಿಸಿದ್ರೆ ಕೇವಲ ಒಂದು ಸ್ಪೈಕ್ Read more…

ನಿಗಮ –ಮಂಡಳಿ ನೇಮಕಾತಿ, ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಡಿಸಿಎಂ ಡಿಕೆಶಿ ಮುಖ್ಯ ಮಾಹಿತಿ

ನವದೆಹಲಿ: ನಿಗಮ –ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ Read more…

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು Read more…

ಅಂದು ಬ್ಯಾಟಿಂಗ್ ಗ್ಲೌಸ್ ಖರೀದಿಸಲೂ ಹಣವಿರಲಿಲ್ಲ; IPL ನಲ್ಲಿ 5.8 ಕೋಟಿ ರೂ. ಗೆ ಹರಾಜಾದ ಯುವ ಕ್ರಿಕೆಟರ್‌ ಕಥೆ ಇದು !

10 ವರ್ಷದ ಹಿಂದೆ ಬ್ಯಾಟಿಂಗ್ ಗ್ಲೌಸ್ ತೆಗೆದುಕೊಳ್ಳಲು ಹಣವಿಲ್ಲದೇ ಆರ್ಥಿಕ ಸಂಕಷ್ಟದಲ್ಲಿದ್ದ ಬ್ಯಾಟರ್ ಇಂದು 5.8 ಕೋಟಿ ರೂಪಾಯಿಗೆ ಹರಾಜಾಗಿದ್ದಾರೆಂದರೆ ಅವರ ಪ್ರಗತಿ ಬಗ್ಗೆ ಮೆಚ್ಚಲೇಬೇಕು. ಇದು ಶುಭಂ Read more…

ಮತ್ತೆ ಕೊರೋನಾ ಬಂತೆಂಬ ಭಯ ಬೇಡ, ಆತಂಕ ದೂರ ಮಾಡಿದ ಖ್ಯಾತ ವೈದ್ಯ ಡಾ. ರಾಜು ಮುಖ್ಯ ಮಾಹಿತಿ

ಕಳೆದ ಎರಡು ಮೂರು ದಿನಗಳಿಂದ ಮತ್ತೆ ಕೊರೋನಾ ಬಂದಿದೆ ಎನ್ನುವ ಆತಂಕ ಜನಸಾಮಾನ್ಯರಲ್ಲಿ ಹೆಚ್ಚಾಗಿದೆ. ಆದರೆ, ಓಮಿಕ್ರಾನ್ ರೂಪಾಂತರ ತಳಿ ಜೆಎನ್.1 ಅಂತಹ ಅಪಾಯಕಾರಿ ಏನೂ ಅಲ್ಲ ಎಂದು Read more…

ವಿಪಕ್ಷದವರು ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಾ ವಿಚಿತ್ರವಾಗಿ ವರ್ತಿಸುತ್ತಾರೆ; ಸಂಸದರ ಅಮಾನತ್ತಿಗೆ ನಟಿ ಹೇಮಾಮಾಲಿನಿ ಪ್ರತಿಕ್ರಿಯೆ

ಸಂಸತ್ ಭವನದಲ್ಲಿ ಭದ್ರತೆ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗದ್ದಲವೆಬ್ಬಿಸಿದ ವಿಪಕ್ಷ ಸಂಸದರ ಅಮಾನತು ಬಗ್ಗೆ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಸಂಸದೆ ಹೇಮಾ ಮಾಲಿನಿ ಮಂಗಳವಾರ ನೂರಕ್ಕೂ Read more…

ಎದೆ ನಡುಗಿಸುತ್ತೆ ಚೀನಾದಲ್ಲಿ ಸಂಭವಿಸಿದ ಭೀಕರ ಭೂಕಂಪದ ಸಿಸಿ ಟಿವಿ ದೃಶ್ಯಾವಳಿ !

ನೆರೆಯ ರಾಷ್ಟ್ರ ಚೀನಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 116 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯರಾತ್ರಿ ಗನ್ಸು ಪ್ರಾಂತ್ಯದಲ್ಲಿ ಸಂಭವಿಸಿದ 5.9 ರ ತೀವ್ರತೆಯ ಭೂಕಂಪವು ಚೀನಾ ಜನತೆಯನ್ನು Read more…

ಇನ್ನು ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಊಟ, ಉಪಹಾರ

ಬೆಂಗಳೂರು: ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಗಳು ಈಗ ಮತ್ತಷ್ಟು ಶುಚಿ, ರುಚಿಯಾಗಿ ಹೊಸ ಬಗೆಯ ಆಹಾರದೊಂದಿಗೆ Read more…

ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು Read more…

BIG NEWS: ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 1300 ಕ್ಕೂ ಹೆಚ್ಚು ರೈಲು ನಿಲ್ದಾಣ ಅಭಿವೃದ್ಧಿ

ನವದೆಹಲಿ: ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಒಟ್ಟು 1309 ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರೈಲ್ವೆ Read more…

BIG NEWS: ತಾಯಿಯನ್ನು ಹತ್ಯೆಗೈದಿದ್ದ ಮಗ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಹೆತ್ತ ತಾಯಿಯನ್ನು ಹತ್ಯೆಗೈದಿದ್ದ ಮಗನಿಗೆ ಬೆಂಗಳೂರು ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿ ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಮಗ. Read more…

ಗುಂಪು ಹತ್ಯೆಗೆ ಮರಣದಂಡನೆ: ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 3 ಹೊಸ ಕ್ರಿಮಿನಲ್ ಕಾನೂನು ಬಗ್ಗೆ ಅಮಿತ್ ಶಾ ಮಾಹಿತಿ

ನವದೆಹಲಿ: ಗುಂಪು ಹತ್ಯೆಗೆ ಮರಣದಂಡನೆ ವಿಧಿಸಲಾಗುವುದು. ಭಾರತೀಯ ದಂಡ ಸಂಹಿತೆಯನ್ನು(ಐಪಿಸಿ) ಬದಲಿಸುವ ಭಾರತೀಯ ನ್ಯಾಯ ಸಂಹಿತೆ ನ್ಯಾಯದ ಮೇಲೆ ಕೇಂದ್ರೀಕರಿಸುತ್ತದೆ. ಮೂರು ಪ್ರಸ್ತಾವಿತ ಕ್ರಿಮಿನಲ್ ಕಾನೂನುಗಳು ಜನರನ್ನು ವಸಾಹತುಶಾಹಿ Read more…

BREAKING NEWS: ಕೆಇಎ ಪರೀಕ್ಷಾ ಅಕ್ರಮ; ಆರ್.ಡಿ.ಪಾಟೀಲ್ ಸೇರಿ 12 ಆರೋಪಿಗಳ ವಿರುದ್ಧ ಕೊಕಾ ಕಾಯ್ದೆ ಜಾರಿ

ಬೆಂಗಳೂರು: ರಾಜ್ಯಾದ್ಯಂತ ಸುದ್ದಿಯಾಗಿದ್ದ ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಸೇರಿದಂತೆ 112 ಆರೋಪಿಗಳ ವಿರುದ್ಧ ಕೊಕಾ ಕಾಯ್ದೆ ಜಾರಿ ಮಾಡಲಾಗಿದೆ. ಪ್ರಕರಣದ ಪ್ರಮುಖ Read more…

BREAKING : ಸೂರಜ್ ರೇವಣ್ಣಗೆ ಬಿಗ್ ರಿಲೀಫ್ : ‘MLC’ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, MLC ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ Read more…

BREAKING : 2023ನೇ ಸಾಲಿನ ‘ರಾಷ್ಟ್ರೀಯ ಕ್ರೀಡಾ’ ಪ್ರಶಸ್ತಿ ಪ್ರಕಟ : ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ, ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಬುಧವಾರ 2023 ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ 2023 Read more…

ರಾಜ್ಯದಲ್ಲಿ ‘ಕೋವಿಡ್ ಸೋಂಕು’ ಭೀತಿ : ಈ ಮುನ್ನೆಚ್ಚರಿಕೆ ಪಾಲನೆ ಕಡ್ಡಾಯ

ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು Read more…

BREAKING : ಲೋಕಸಭೆಯಲ್ಲಿ 3 ಹೊಸ ಕ್ರಿಮಿನಲ್ ವಿಧೇಯಕಕ್ಕೆ ಅಂಗೀಕಾರ |Parliament Winter Session

ನವದೆಹಲಿ : ಲೋಕಸಭೆಯಲ್ಲಿ ಇಂದು ಮೂರು ಹೊಸ ಕ್ರಿಮಿನಲ್ ಕಾನೂನುಗಳಿಗೆ ಅಂಗೀಕಾರ ಸಿಕ್ಕಿದೆ. ಲೋಕಸಭೆಯು ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023 ಮಸೂದೆ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...