alex Certify Live News | Kannada Dunia | Kannada News | Karnataka News | India News - Part 1003
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ : ‘ಕೊರೊನಾ’ ತಡೆಗಟ್ಟಲು ತಪ್ಪದೇ ಈ ಸೂತ್ರಗಳನ್ನು ಪಾಲಿಸಿ

ಬೆಂಗಳೂರು : ಕೇರಳದಲ್ಲಿ ಕೊರೊನಾ ಹೊಸ ರೂಪಾಂತರಿ ಪತ್ತೆ ಹಾಗೂ ದೇಶಾದ್ಯಂತ ಹೊಸ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿ ಮತ್ತು Read more…

ಕ್ರಿಸ್ ಮಸ್ ರಜೆಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 1 ಸಾವಿರ ಹೆಚ್ಚುವರಿ ಬಸ್, ಶೇ. 10 ರಷ್ಟು ರಿಯಾಯಿತಿ

ಬೆಂಗಳೂರು: ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆ.ಎಸ್.ಆರ್.ಟಿ.ಸಿ. ವತಿಯಿಂದ ಕ್ರಿಸ್ ಮಸ್ ಪ್ರಯುಕ್ತ ಒಂದು ಸಾವಿರ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಾಗುವುದು. ಡಿಸೆಂಬರ್ Read more…

ಹರಾಜಿನಲ್ಲಿ ಅಂದಾಜು ಬೆಲೆಗಿಂತ 11 ಪಟ್ಟು ಹೆಚ್ಚಿನ ದರಕ್ಕೆ ರಾಜಕುಮಾರಿ ಡಯಾನಾ ಡ್ರೆಸ್

ಕ್ಯಾಲಿಫೋರ್ನಿಯಾ ಹರಾಜಿನಲ್ಲಿ ರಾಜಕುಮಾರಿ ಡಯಾನಾ ಅವರ ಉಡುಗೆ ಅಂದಾಜು ಬೆಲೆಗಿಂತ 11 ಪಟ್ಟು ಹೆಚ್ಚಾಗಿದೆ. ರಾಜಕುಮಾರಿ ಡಯಾನಾ ಮರೆಯಾಗಿರಬಹುದು. ಆದರೆ, ಅವರ ಉತ್ಸಾಹ ಮತ್ತು ಫ್ಯಾಶನ್ ಸೆನ್ಸ್ ಯಾವಾಗಲೂ Read more…

ಫೋನ್ ಪೇ ಮೂಲಕ 83 ಸಾವಿರ ಪಡೆದು ಮತ್ತೆ 1.50 ಲಕ್ಷ ರೂ. ಲಂಚ ಸ್ವೀಕರಿಸತ್ತಿದ್ದ ಎಇಇ, ಜೆಇ ಲೋಕಾಯುಕ್ತ ಬಲೆಗೆ

ಧಾರವಾಡ: ಲಂಚ ಸ್ವೀಕರಿಸುತ್ತಿದ್ದಾಗಲೇ ಶಿಗ್ಗಾಂವಿ ಏತ ನೀರಾವರಿ ಉಪ ವಿಭಾಗದ ಎಇಇ, ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡದಲ್ಲಿರುವ ಶಿಗ್ಗಾಂವಿ ಏತ ನೀರಾವರಿ ಇಲಾಖೆ ಕಚೇರಿಯಲ್ಲಿ 1.50 ಲಕ್ಷ Read more…

BIG NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಇಡುಗಂಟು ಹೆಚ್ಚಳ ಬಗ್ಗೆ 2 ತಿಂಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಇಡುಗಂಡು ಹೆಚ್ಚಿಸುವ ಬಗ್ಗೆ ಎರಡು ತಿಂಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರ್ದೇಶನ ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ Read more…

BIG NEWS: ದೇಶದ ಹಲವೆಡೆ ಕೊರೋನಾ ಮತ್ತೆ ಉಲ್ಬಣ ಹಿನ್ನಲೆ ಆರೋಗ್ಯ ಇಲಾಖೆಯಿಂದ ಸಾಲು ಸಾಲು ಸಭೆ ನಿಗದಿ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಸಂಬಂಧ ಸಾಲು ಸಾಲು ಸಭೆ ನಿಗದಿಯಾಗಿವೆ, ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ Read more…

141 ಸಂಸದರ ಅಮಾನತು ವಿರೋಧಿಸಿ ಡಿ. 22 ರಂದು ದೇಶಾದ್ಯಂತ ವಿಪಕ್ಷಗಳಿಂದ ಜಂಟಿ ಪ್ರತಿಭಟನೆ

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ 141 ಸಂಸತ್ ಸದಸ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇಂಡಿಯಾ’ ಮೈತ್ರಿಕೂಟದ ಸಭೆ ಮುಕ್ತಾಯದ ನಂತರ Read more…

BIG NEWS: ಸರಕು ಮತ್ತು ಸೇವಾ ತೆರಿಗೆ ಎರಡನೇ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ 2023 ಅನ್ನು ಲೋಕಸಭೆ ಅಂಗೀಕರಿಸಿದೆ. ಕೇಂದ್ರ ಸರ್ಕಾರವು ಮೇಲ್ಮನವಿ ನ್ಯಾಯಾಧಿಕರಣವನ್ನು ಸ್ಥಾಪಿಸಲು ಅನುವು ಮಾಡಿಕೊಡುವ ಕೇಂದ್ರ ಸರಕು Read more…

BREAKING: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ: ಮಮತಾ ಬ್ಯಾನರ್ಜಿ

ನವದೆಹಲಿ: I.N.D.I.A. ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ Read more…

BREAKING : ಗುಜರಾತ್ ನಲ್ಲೂ ‘ಕೊರೊನಾ ಸೋಂಕು’ ಪತ್ತೆ : ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಧೃಡ

ಗುಜರಾತ್ : ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಆತಂಕ ಶುರುವಾಗಿದೆ. ಗುಜರಾತ್ ನಲ್ಲೂ ಕೊರೊನಾ ಸೋಂಕು ಧೃಡವಾಗಿದ್ದು, ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದೆ ಎಂಬ ಮಾಹಿತಿ Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

ಶಿವಮೊಗ್ಗ : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ Read more…

ಕೆಲವೇ ದಿನಗಳಲ್ಲಿ ಬೆಂಗಳೂರು-ಕೊಯಮತ್ತೂರು ‘ವಂದೇ ಭಾರತ್’ ರೈಲು ಸಂಚಾರ

ಬೆಂಗಳೂರು: ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಸೆಂಬರ್ ಅಂತ್ಯದ ವೇಳೆಗೆ ಬೆಂಗಳೂರು ಮೂಲಕ ಹಾದುಹೋಗಲಿದ್ದು, ಕೊಯಮತ್ತೂರಿಗೆ ಸಂಪರ್ಕ ಕಲ್ಪಿಸಲಿದೆ. ಸೇಲಂ ಮೂಲಕ ಕೆಎಸ್ಆರ್ ಬೆಂಗಳೂರಿನಿಂದ ಕೊಯಮತ್ತೂರು ಜಂಕ್ಷನ್ Read more…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ : ವಿವಿಧ ಪುರಸ್ಕಾರ ಪಡೆಯಲು ಅರ್ಜಿ ಆಹ್ವಾನ

ಕೊಡಗು : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2023-24ನೇ ಸಾಲಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೊ.ಯು.ಆರ್.ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳಿಗೆ ಪ್ರೊ.ಎಸ್.ಕೆ.ಶಿವಕುಮಾರ್ ಪುರಸ್ಕಾರ ಮತ್ತು ಜನಸಾಮಾನ್ಯರು ಮತ್ತು ಭೋದಕರಿಗೆ Read more…

ಒಬ್ಬರ ಹತ್ತಿರ ತಾಳಿ ಕಟ್ಟಿಸಿಕೊಂಡು, ಇನ್ನೊಬ್ಬರ ಜೊತೆ ಸಂಸಾರ ಮಾಡಬಾರದು : ಮಾಜಿ ಸಚಿವ K.S ಈಶ್ವರಪ್ಪ

ರಾಯಚೂರು : ಒಬ್ಬರ ಹತ್ತಿರ ತಾಳಿ ಕಟ್ಟಿಸಿಕೊಂಡು ಇನ್ನೊಬ್ಬರ ಜೊತೆ ಸಂಸಾರ ಮಾಡಬಾರದು ಎಂದು ಮಾಜಿ ಸಚಿವ ಕೆ,ಎಸ್ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಮಾಜಿ Read more…

BIG NEWS: ವಂಟಮೂರಿ ಕೇಸ್: ಸಂತ್ರಸ್ತ ಮಹಿಳೆ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಬೆಳಗಾವಿ Read more…

Shocking Video | ಹೊರಗೆ ಕಾರ್ ನಿಲ್ಲಿಸುವಂತೆ ಮನವಿ ಮಾಡಿದ ಸೆಕ್ಯುರಿಟಿ ಗಾರ್ಡ್; ಕಪಾಳಮೋಕ್ಷ ಮಾಡಿದ SI

ತಮ್ಮ ಕಾರನ್ನು ಹೊರಗೆ ನಿಲ್ಲಿಸುವಂತೆ ಸೂಚಿಸಿದ ಸೆಕ್ಯುರಿಟಿ ಗಾರ್ಡ್ ಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿರುದ್ಧ ತನಿಖೆಗೆ ಸೂಚಿಸಲಾಗಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ Read more…

ಶಾಲೆಗೆ ಹೋಗ್ತಿದ್ದ ಬಾಲಕಿ ಮೇಲೆ ಬೀಡಾಡಿ ದನ ದಾಳಿ; ಕ್ಯಾಮೆರಾದಲ್ಲಿ ಸೆರೆಯಾಗಿದೆ ಭಯಾನಕ ದೃಶ್ಯ !

ಮಾಲೀಕರಿಲ್ಲದ ಬೀದಿಬದಿ ಪ್ರಾಣಿಗಳು ಜನರ ಮೇಲೆ ದಾಳಿ ಮಾಡುವ ಪ್ರಕರಣಗಳು ದೇಶಾದ್ಯಂತ ವರದಿಯಾಗುತ್ತಿರುತ್ತವೆ. ಬೀಡಾಡಿ ದನಗಳ ಹಾವಳಿಗೆ ಸಿಕ್ಕಿ ಅನೇಕರು ಪ್ರಾಣ ಕಳೆದುಕೊಂಡಿರುವ ಪ್ರಕರಣಗಳೂ ಇವೆ. ಇದೀಗ ಉತ್ತರಪ್ರದೇಶದ Read more…

ವಿಶ್ವದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ; ಸಿಂಗಪುರದಲ್ಲಿ ʼಲಾಕ್ ಡೌನ್ʼ ಸಾಧ್ಯತೆ

ದೇಶಾದ್ಯಂತ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಕೇರಳದಲ್ಲಿ ಕೊರೊನಾ ಅಲೆ ಬೆನ್ನಲ್ಲೇ ರಾಜ್ಯದಲ್ಲೂ ಅಲರ್ಟ್ ನೀಡಲಾಗಿದೆ. 2020ರ ಬಳಿಕ 2 ವರ್ಷ ಕಾಡಿದ್ದ ಕೊರೊನಾ ಹೋಯ್ತು ಎಂದುಕೊಳ್ಳುವಷ್ಟರಲ್ಲೇ ಮತ್ತೊಮ್ಮೆ Read more…

ಗಮನಿಸಿ : ‘ವಾರ್ತಾ ಇಲಾಖೆ’ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬಳ್ಳಾರಿ : ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ Read more…

BIG NEWS : ರಾಜ್ಯದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ : ಶುಕ್ರವಾರ ಆರೋಗ್ಯ ಇಲಾಖೆಯ ಮತ್ತೊಂದು ಮಹತ್ವದ ಸಭೆ ನಿಗದಿ

ಬೆಂಗಳೂರು : ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದ್ದು, ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಸಭೆ ನಡೆಸಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ Read more…

BIG UPDATE: ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ; ಆರೋಪಿ ಪತಿ ಅರೆಸ್ಟ್

ಮಂಗಳೂರು: ಕುಡುಕ ಪತಿ ಮಹಾಶಯನೊಬ್ಬ ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲಿಸರು ಬಂಧಿಸಿದ್ದಾರೆ. 55 ವರ್ಷದ ಸುರೇಶ್ ಗೌಡ Read more…

‘ಮೇಕೆದಾಟು’ ಯೋಜನೆಗೆ ಅನುಮತಿ ನೀಡಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ : ಮೇಕೆದಾಟು ಯೋಜನೆಗೆ ಅನುಮತಿ ಕೊಡಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಬಳಿಕ ಮಾತನಾಡಿದ ಸಿಎಂ Read more…

BREAKING : ಶೃಂಗೇರಿಯಲ್ಲಿ ಘೋರ ಘಟನೆ : ಮಣ್ಣಿನ ದಿಬ್ಬ ಕುಸಿದು ಸ್ಥಳದಲ್ಲೇ ಕಾರ್ಮಿಕ ದುರ್ಮರಣ

ಚಿಕ್ಕಮಗಳೂರು : ಮಣ್ಣಿನ ದಿಬ್ಬ ಕುಸಿದು ಸ್ಥಳದಲ್ಲೇ ಓರ್ವ ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಮೃತನನ್ನು ಅಸ್ಸಾಂ ಮೂಲದ ಕಾರ್ಮಿಕ   ಮುಜಿಬುರ್  ಎಂದು ಗುರುತಿಸಲಾಗಿದೆ. Read more…

BIG NEWS : ‘ವನ್ಯಜೀವಿ’ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು 3 ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಇಂದು ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ Read more…

BIG NEWS: ರೂಪಾಂತರ ವೈರಸ್ JN.1 ಬಗ್ಗೆ ಶಾಕಿಂಗ್ ಮಾಹಿತಿ ಬಹಿರಂಗ

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕೇರಳದಲ್ಲಿ ರೂಪಾಂತರ ವೈರಸ್ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೊರೊನಾ ಉಪತಳಿ ಆತಂಕ ಶುರುವಾಗಿದೆ. ನಾಳೆಯಿಂದ ರಾಜ್ಯದಲ್ಲಿ Read more…

BREAKING : ಅತ್ಯಂತ ದುಬಾರಿ ಮೊತ್ತಕ್ಕೆ ‘ಮಿಚೆಲ್ ಸ್ಟಾರ್ಕ್’ ಸೇಲ್ : 24.75 ಕೋಟಿಗೆ ಖರೀದಿಸಿದ ‘KKR’ |IPL Auction 2024

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಮಿಚೆಲ್ ಸ್ಟಾರ್ಕ್’ ಸೇಲ್ 24.75 ಕೋಟಿಗೆ ಸೇಲ್ ಆಗಿದ್ದಾರೆ. 2024ರ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ Read more…

BIGG NEWS : ನಾಳೆಯಿಂದ ರಾಜ್ಯದಲ್ಲಿ ‘ಕೋವಿಡ್ ಟೆಸ್ಟಿಂಗ್’ ಹೆಚ್ಚಳ : ಆರೋಗ್ಯ ಇಲಾಖೆ

ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಬೆಡ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆರೋಗ್ಯ ಇಲಾಖೆ Read more…

ಸೆಲ್ಫಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ

ಬೀದರ್: 19 ವರ್ಷದ ಯುವಕನೊಬ್ಬ ಸೆಲ್ಫಿ ಸ್ಟೇಟಸ್ ಹಾಕಿ ಬಳಿಕ ನೇಣಿಗೆ ಕೊರಳೊಡ್ಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧರ್ಮಪ್ರಕಾಶ್ ಗಲ್ಲಿಯಲ್ಲಿ ನಡೆದಿದೆ. ಬಾಲಕೃಷ್ಣ ಕರೆಪ್ಪ ನೇಣಿಗೆ Read more…

BIGG NEWS : ‘IPL’ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲಾದ ಪ್ಯಾಟ್ ಕಮ್ಮಿನ್ಸ್ |IPL 2024 Auction

IPL ಇತಿಹಾಸದಲ್ಲೇ ಇದೇ ಮೊದಲು ಎಂಬಂತೆ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ‘ಪ್ಯಾಟ್ ಕಮ್ಮಿನ್ಸ್’ ದಾಖಲೆ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ Read more…

‘ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು : ‘ಕೊರೊನಾ ಮಾರ್ಗಸೂಚಿ’ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಮಾರ್ಗಸೂಚಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...