alex Certify Live News | Kannada Dunia | Kannada News | Karnataka News | India News - Part 101
ಕನ್ನಡ ದುನಿಯಾ
    Dailyhunt JioNews

Kannada Duniya

ಕಬಡ್ಡಿ ಆಡುವಾಗ ಕಾಲಿಗೆ ಗಂಭೀರ ಗಾಯ: ನೋವಿನಿಂದ ಕಿರುಚಾಡಿದ ಆಟಗಾರ್ತಿ | Video

ಕ್ರೀಡೆಗಳು ಶಕ್ತಿ, ಕೌಶಲ್ಯ ಮತ್ತು ಸಹಿಷ್ಣುತೆಯನ್ನು ಬೇಡುತ್ತವೆ, ಆದರೆ ಕೆಲವೊಮ್ಮೆ ಅವು ಅನಿರೀಕ್ಷಿತ ಅಪಾಯಗಳೊಂದಿಗೆ ಬರುತ್ತವೆ. ಮಹಿಳೆಯರ ಕಬಡ್ಡಿ ಪಂದ್ಯದ ಇತ್ತೀಚಿನ ವೈರಲ್ ವಿಡಿಯೋ ವೀಕ್ಷಕರನ್ನು ಬೆಚ್ಚಿಬೀಳಿಸಿದೆ. ಪಂದ್ಯದ Read more…

ಚಿನ್ನಾಭರಣ ಕದ್ದು ಪ್ರೇಮಿಗಳ ಜೊತೆ‌ ಗೋವಾ ಪ್ರವಾಸ; ವಿದ್ಯಾರ್ಥಿನಿಯರ ಕೃತ್ಯಕ್ಕೆ ಪೋಷಕರು ಶಾಕ್

ಇತ್ತೀಚೆಗೆ‌ ಗುಜರಾತಿನ ಅಹ್ಮದಾಬಾದ್ ನಗರದ ಪೋಲಿಸರು ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರನ್ನು ಗೋವಾದಲ್ಲಿ ಪತ್ತೆ ಹಚ್ಚಿದ್ದಾರೆ. ಸಿಬಿಎಸ್ಇ ಶಾಲೆಯ 10ನೇ ತರಗತಿಯಲ್ಲಿ ಓದುತ್ತಿದ್ದ ಈ ಬಾಲಕಿಯರು ತಮ್ಮ ಪ್ರೇಮಿಗಳೊಂದಿಗೆ ಓಡಿಹೋಗಿ Read more…

‌BIG NEWS: ಭಾರತೀಯ ಆರ್ಥಿಕತೆಯ ಮಾಹಿತಿ ಬೆರಳ ತುದಿಯಲ್ಲಿ; RBI ನಿಂದ ಹೊಸ ಆಪ್ ರಿಲೀಸ್

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮೊಬೈಲ್ ಆ್ಯಪ್ ಒಂದನ್ನು ಬಿಡುಗಡೆ ಮಾಡಿದ್ದು, ಇದು ಭಾರತೀಯ ಆರ್ಥಿಕತೆಗೆ ಸಂಬಂಧಿಸಿದ 11,000 ಕ್ಕೂ ಹೆಚ್ಚು ವಿವಿಧ ಆರ್ಥಿಕ ದತ್ತಾಂಶ ಸರಣಿಗಳಿಗೆ ಪ್ರವೇಶವನ್ನು Read more…

ಮಹಿಳೆಯರಿಗಾಗಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ: ಪ್ರತಿ ತಿಂಗಳು 5 ಸಾವಿರಕ್ಕೂ ಅಧಿಕ ಹಣ ಗಳಿಸಲು ಅವಕಾಶ ; ಇಲ್ಲಿದೆ ಡಿಟೇಲ್ಸ್

ಮೋದಿ ಸರ್ಕಾರವು ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ಎಲ್‌ಐಸಿ ವಿಮಾ ಸಖಿ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಗೆ ಸೇರುವ ಮಹಿಳೆಯರು ಎಲ್‌ಐಸಿ ಪಾಲಿಸಿಯನ್ನು ತಲುಪಿಸಬೇಕು. Read more…

BIG NEWS: ಶಾಲೆ ಅನುದಾನ ದುರ್ಬಳಕೆ, ವಿದ್ಯಾರ್ಥಿಗಳಿಂದ ಹಣ ವಸೂಲಿ ಪ್ರಕರಣ: ಮುಖ್ಯ ಶಿಕ್ಷಕ ಸಸ್ಪೆಂಡ್

ಬಾಗಲಕೋಟೆ: ಶಾಲೆಯ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಕೋಲೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಡಿ ಆದೇಶ ಹೊರಡಿಸಲಾಗಿದೆ. ಡಿ.ಹೆಚ್.ಅಂಗಡಿ ಸಸ್ಪೆಂಡ್ ಆದ ಶಿಕ್ಷಕ. ಬಾಗಲಕೋಟೆ ಜಿಲ್ಲೆಯ Read more…

ಸೋಷಿಯಲ್‌ ಮೀಡಿಯಾದಲ್ಲಿ ಅಪ್ರಾಪ್ತೆ ಪರಿಚಯ ; ಮನೆಗೆ ಕರೆಸಿ ಅತ್ಯಾಚಾರವೆಸಗಿದ ಕಾಲೇಜು ವಿದ್ಯಾರ್ಥಿಗಳು | Shocking

ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ 17 ವರ್ಷದ ಬಾಲಕಿಯನ್ನು ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ಏಳು Read more…

Shocking: ಯುವಕನ ಕಣ್ಣಲ್ಲಿ ಜೀವಂತ ಹುಳು ಪತ್ತೆ; ವೈದ್ಯರಿಂದ ಆಘಾತಕಾರಿ ಮಾಹಿತಿ !

ಮಧ್ಯಪ್ರದೇಶದ 35 ವರ್ಷದ ಯುವಕನ ಕಣ್ಣಿನಿಂದ ಜೀವಂತ ಹುಳುವನ್ನು AIIMS ಭೋಪಾಲ್‌ನ ವೈದ್ಯರು ಯಶಸ್ವಿಯಾಗಿ ತೆಗೆದುಹಾಕಿದ್ದಾರೆ. ಯುವಕ ಹಲವಾರು ದಿನಗಳಿಂದ ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದ. ಅವನ ದೃಷ್ಟಿ Read more…

‘ಗೃಹಲಕ್ಷ್ಮಿ’, ‘ಅನ್ನಭಾಗ್ಯ’ ಯೋಜನೆಯ ಹಣ ತಿಂಗಳ ಸಂಬಳ ಅಲ್ವಲ್ಲ .! : ಸಚಿವ ಕೆ.ಜೆ ಜಾರ್ಜ್ ಹೇಳಿಕೆಗೆ ಆರ್.ಅಶೋಕ್ ವಾಗ್ಧಾಳಿ.!

ಬೆಂಗಳೂರು : ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಗಳ ಹಣ ತಿಂಗಳ ಸಂಬಳ ಅಲ್ವಲ್ಲ ಎಂಬ ಸಚಿವ ಕೆ.ಜೆ ಜಾರ್ಜ್ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ”ಸ್ವಾಮಿ ಸಚಿವ ಜಾರ್ಜ್ Read more…

ಅವಧಿಗೂ ಮುನ್ನ FD ಹಿಂಪಡೆಯುವ ಆಲೋಚನೆಯಲ್ಲಿದ್ದೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಸ್ಥಿರ ಠೇವಣಿ (FD) ಹೂಡಿಕೆಯಲ್ಲಿ ಖಚಿತ ಆದಾಯದ ಪ್ರಯೋಜನವಿದ್ದರೂ, ಅಗತ್ಯವಿದ್ದರೆ ಅದನ್ನು ಸಮಯಕ್ಕೆ ಮುನ್ನ ಮುರಿಯಬಹುದು. ಹೆಚ್ಚಿನ ಬ್ಯಾಂಕುಗಳು ಅವಧಿಗೆ ಮುನ್ನ ಹಿಂಪಡೆಯುವ ಆಯ್ಕೆಯನ್ನು ಒದಗಿಸುತ್ತವೆ, ಆದರೆ ಇದಕ್ಕಾಗಿ Read more…

BIG NEWS: ಗ್ಯಾರಂಟಿ ಯೋಜನೆಗಳ ಹಣ ಶೀಘ್ರದಲ್ಲೇ ಒಟ್ಟಿಗೆ ಫಲಾನುಭವಿಗಳ ಖಾತೆಗೆ: ಯತೀಂದ್ರ ಸಿದ್ದರಾಮಯ್ಯ ಭರವಸೆ

ಮೈಸೂರು: ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, Read more…

ಹಾಡಿನಲ್ಲಿ ಮಿಂಚಿದ ಸಿರಾಜ್: ಆಶಾ ಭೋಸ್ಲೆ ಮೊಮ್ಮಗಳೊಂದಿಗೆ ಡ್ಯುಯೆಟ್ | Watch Video

ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಫೆಬ್ರವರಿ 19 ರಿಂದ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ, ಏಕೆಂದರೆ ಭಾರತದ 15 ಮಂದಿಯ ತಂಡವನ್ನು ಆಯ್ಕೆ ಮಾಡುವಾಗ ಆಯ್ಕೆದಾರರು ಅವರನ್ನು Read more…

ದೆಹಲಿಯ ಮುಂದಿನ ‘CM’ ಯಾರು ? ಇಲ್ಲಿದೆ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ.!

ನವದೆಹಲಿ: 27 ವರ್ಷಗಳ ನಂತರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಿದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿಗೆ ತನ್ನ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸಜ್ಜಾಗಿದೆ. ಈ ಹುದ್ದೆಗೆ Read more…

ವಿಶ್ವ ಪರ್ಯಟನೆಗಾಗಿ ಉದ್ಯೋಗ ತ್ಯಜಿಸಿ ಮನೆ ಮಾರಿ ಊರು ತೊರೆದ ಬ್ರಿಟನ್ ಕುಟುಂಬ !

ಬ್ರಿಟನ್‌ನಲ್ಲಿ ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು “ವೇಕ್ ಐಡಿಯಾಲಜಿ” ಹೆಚ್ಚಳದಿಂದ ಬೇಸತ್ತ ಬ್ರಿಟಿಷ್ ಕುಟುಂಬವೊಂದು ತಮ್ಮ ದೇಶವನ್ನು ತೊರೆದು ವಿಶ್ವ ಪರ್ಯಟನೆಗೆ ತೆರಳಿದೆ. ಕ್ರಿಸ್ ಮತ್ತು ತಮರಾ ಹಚಿನ್ಸನ್ Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಪಂಪ್’ಸೆಟ್’ಗಳಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ.!

ಚಿತ್ರದುರ್ಗ : ರೈತರ ಕೃಷಿ ಪಂಪ್ಸೆಟ್ಗಳಿಗೆ ನಿತ್ಯವೂ 7 ಗಂಟೆಗಳ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ, ಇದಕ್ಕೆ ಬೇಕಾದ ಎಲ್ಲ ಅಗತ್ಯ Read more…

BREAKING : ಸಿಮೆಂಟ್ ಕಂಪನಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಪ್ರಕರಣ : 6 ಮಂದಿ ಅರೆಸ್ಟ್.!

ಕಲಬುರಗಿ : ಸಿಮೆಂಟ್ ಕಂಪನಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೇಡಂ ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಆರು ಮಂದಿಯನ್ನು ಬಂಧಿಸಿ Read more…

ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

ಶಿವಮೊಗ್ಗ: ಅಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಮೃತದೇಹ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ. 7-8 ವರ್ಷದ ಗಂಡು ಹುಲಿಯ ಮೃತದೇಹ Read more…

BIG NEWS : ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ ವೇಳೆ ‘KSRTC’ ಬಸ್’ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:01.03.2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ದಿನಾಂಕ:21.03.2025 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ Read more…

‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯ ಬಗ್ಗೆ ನಿರರ್ಗಳವಾಗಿ ಭಾಷಣ ಮಾಡಿದ್ದ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ

ಅಹಮದಾಬಾದ್: ಶಿಕ್ಷಕನೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ ನ ಸಬರ್ಕಾಂತ್ ಜಿಲ್ಲೆಯಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕ ಅಟ್ಟಹಾಸ ಮೆರೆದಿದ್ದಾನೆ. ವಿದ್ಯಾರ್ಥಿನಿ ಓದಿನಲ್ಲಿ Read more…

SHOCKING : ಅತ್ತೆಯನ್ನು ಕೊಲ್ಲಲು ಮಾತ್ರೆ ಕೊಡಿ, ಬೆಂಗಳೂರಲ್ಲಿ ಸೊಸೆ ಮಾಡಿದ ಮೆಸೇಜ್ ಗೆ ವೈದ್ಯರು ಶಾಕ್.!

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಅತ್ತೆಯನ್ನು ಕೊಲ್ಲಲು ಸೊಸೆಯೇ ವೈದ್ಯರ ಬಳಿ ಮಾತ್ರೆ ಕೇಳಿದ್ದಾಳೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ Read more…

BIG NEWS: ಭೀಕರ ಅಪಘಾತ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಂಗಳೂರಿನ ಮಹಿಳೆ ದುರ್ಮರಣ

ಭೋಪಾಲ್: ಲಾರಿ ಹಾಗೂ ಟಿಟಿ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಓರ್ವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೆಶದ ಕಟನಿ ಬಳಿ ನಡೆದಿದೆ. ಮೃತ Read more…

GOOD NEWS: ರಾಜ್ಯದ ಎಲ್ಲಾ ತಾಲೂಕುಗಳಿಗೂ ‘ಪುನೀತ್ ಹೃದಯ ಜ್ಯೋತಿ’ ಯೋಜನೆ ವಿಸ್ತರಣೆ

ಬೆಳಗಾವಿ: ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಠಾತ್ Read more…

SHOCKING : 1 ತಿಂಗಳಲ್ಲಿ 1,000 ಮೊಟ್ಟೆ ಸೇವಿಸಿದ ವ್ಯಕ್ತಿ ; ದೇಹದಲ್ಲಾದ ಬದಲಾವಣೆಗೆ ವೈದ್ಯರು ಶಾಕ್ |WATCH VIDEO

ಮೊಟ್ಟೆಗಳು ಪ್ರೋಟೀನ್ ನ ಅತ್ಯುತ್ತಮ ಮೂಲಗಳಲ್ಲಿ ಒಂದಾಗಿದೆ, ಇದು ಅಗತ್ಯವಾದ ಅಮೈನೋ ಆಮ್ಲಗಳಿಂದ ತುಂಬಿದೆ, ಇದು ಸ್ನಾಯುಗಳನ್ನು ನಿರ್ಮಿಸಲು, ಅಂಗಾಂಶಗಳನ್ನು ಸರಿಪಡಿಸಲು ಮತ್ತು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ಸಹಾಯ Read more…

ಮಹಾ ಕುಂಭಮೇಳ ಅವಧಿ ವಿಸ್ತರಣೆ ವಂದತಿ ಬಗ್ಗೆ ಡಿಸಿ ಸ್ಪಷ್ಟನೆ: ಫೆ. 26ರ ಶಿವರಾತ್ರಿಯಂದು ಮುಕ್ತಾಯ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಂದಡ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಮಹಾ ಕುಂಭಮೇಳಕ್ಕೆ ಭಾರಿ ಪ್ರಮಾಣದಲ್ಲಿ Read more…

BIG NEWS: ಮೂರು ರಾಜ್ಯಗಳಲ್ಲಿ ಹೆಚ್ಚುತ್ತಿದೆ ಹಕ್ಕಿ ಜ್ವರ: ಕರ್ನಾಟಕದಲ್ಲಿ ಅಲರ್ಟ್ ಘೋಷಣೆ: ಕೋಳಿ, ಮೊಟ್ಟೆ ಆಮದಿಗೆ ನಿಷೇಧ!

ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ Read more…

ಶ್ರೀಮಂತಿಕೆಯಿಂದ ದಿವಾಳಿತನಕ್ಕೆ: ನೌರು ದ್ವೀಪದ ವ್ಯಥೆಯ ಕಥೆ !

ಪೆಸಿಫಿಕ್ ಮಹಾಸಾಗರದಲ್ಲಿರುವ ನೌರು ಎಂಬ ಪುಟ್ಟ ದ್ವೀಪ ರಾಷ್ಟ್ರವು ಏಳಿಗೆ ಮತ್ತು ಅವನತಿಯ ಒಂದು ಎಚ್ಚರಿಕೆಯ ಕಥೆಯನ್ನು ನೀಡುತ್ತದೆ. ಒಂದು ಕಾಲದಲ್ಲಿ ವಿಶ್ವದ ಅತಿ ಹೆಚ್ಚು ತಲಾ ಆದಾಯವನ್ನು Read more…

BREAKING : ಬೆಳಗಾವಿಯಲ್ಲಿ ಸಿನಿಮೀಯ ರೀತಿಯಲ್ಲಿ ‘ಉದ್ಯಮಿ’ ಕಿಡ್ನ್ಯಾಪ್, 5 ಕೋಟಿ ಹಣಕ್ಕೆ ಡಿಮ್ಯಾಂಡ್.!

ಬೆಳಗಾವಿ : ಸಿನಿಮೀಯ ರೀತಿಯಲ್ಲಿ ಉದ್ಯಮಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು 5 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಆಧಾರ್ ಒಟಿಪಿ ಬಳಸಿ ಉಳಿತಾಯ ಖಾತೆ ತೆರೆಯಲು ಅವಕಾಶ

ಚೆನ್ನೈ: ಸರ್ಕಾರಿ ಸ್ವಾಮ್ಯದ ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಗ್ರಾಹಕರಿಗೆ ಆಧಾರ್ ಒಟಿಪಿ ಮೂಲಕ ಉಳಿತಾಯ ಖಾತೆ ತೆರೆಯುವ ಸೌಲಭ್ಯ ಕಲ್ಪಿಸಲಾಗಿದೆ. ಕಾರ್ಪೊರೇಟ್ ವಲಯದ ಗ್ರಾಹಕರ ಅನುಕೂಲಕ್ಕಾಗಿ ಅಪ್ಲಿಕೇಶನ್ Read more…

GOOD NEWS : ರಾಜ್ಯ ಸರ್ಕಾರದಿಂದ ಶೀಘ್ರವೇ 3000 ಪವರ್’ಮ್ಯಾನ್ ಗಳ ನೇಮಕ : ಸಚಿವ ಕೆ.ಜೆ ಜಾರ್ಜ್

ದಾವಣಗೆರೆ : ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ Read more…

BIG NEWS: ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ: ಕೇರಳ ಹೈಕೋರ್ಟ್ ಆದೇಶ

ಕಾಸರಗೋಡು: ಕೋರಿಕಂಡ ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ ಮಾಡುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕಾಸರಗೋಡು ಜಿಲ್ಲೆಯ ಆಡೂರು ಬಳಿಯ ಕೋರಿಕಂಡ ಅಂಗನವಾಡಿ ಕೇಂದ್ರಕ್ಕೆ ಕನ್ನಡ ಗೊತ್ತಿರುವ Read more…

BIG NEWS : ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಈ ಬಾರಿ ‘ಲೋಡ್ ಶೆಡ್ಡಿಂಗ್’ ಮಾಡಲ್ಲ- ಸಚಿವ ಕೆ.ಜೆ ಜಾರ್ಜ್.!

ದಾವಣಗೆರೆ : ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಇಂಧನ ಸಚಿವ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...