alex Certify Live News | Kannada Dunia | Kannada News | Karnataka News | India News - Part 1017
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದ್ ನಲ್ಲಿ ಕಾಮುಕರ ಅಟ್ಟಹಾಸ: ಮನೆಗೆ ನುಗ್ಗಿ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ

ಹೈದರಾಬಾದ್: ಹೈದರಾಬಾದ್‌ ನ ನಂದನವನಂ ಕಾಲೋನಿಯಲ್ಲಿರುವ 15 ವರ್ಷದ ಬಾಲಕಿಯ ಮನೆಗೆ ಭಾನುವಾರ ಬೆಳಗ್ಗೆ ನುಗ್ಗಿದ ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಪ್ರಾಪ್ತ ಸಂತ್ರಸ್ತೆ ಸೋಮವಾರ ಪೊಲೀಸರಿಗೆ Read more…

ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿ ಅವರ ಪ್ರಕಾರ Read more…

ಕಾವೇರಿ ನೀರು ಹಂಚಿಕೆ ಅರ್ಜಿ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠ ರಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ಹೊಸ ಪೀಠ ರಚನೆ ಮಾಡಲಾಗಿದೆ. ನ್ಯಾಯಮೂರ್ತಿಗಳಾದ ಗವಾಯಿ, ನರಸಿಂಹ, ಬಿ.ಕೆ. ಮಿಶ್ರಾ Read more…

BREAKING : ಚಿಕ್ಕಮಗಳೂರು SP ‘ಉಮಾ ಪ್ರಶಾಂತ್’ ವರ್ಗಾವಣೆ : ನೂತನ ಎಸ್ಪಿಯಾಗಿ ‘ಆಮಟೆ ವಿಕ್ರಂ’ ನೇಮಕ

ಚಿಕ್ಕಮಗಳೂರು : ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಅವರ Read more…

SHOCKING: ಬೈಕ್ ಹಿಂದಿನ ಚಕ್ರಕ್ಕೆ ಸಿಲುಕಿದ ದುಪಟ್ಟಾ ಕುತ್ತಿಗೆ ಸುತ್ತಿಕೊಂಡು ಮಹಿಳೆ ಸಾವು

ಮುಂಬೈ: ವಸಾಯಿಯ ಕಾಂಡಿವಲಿ ಪ್ರದೇಶದ ತುಂಗರೇಶ್ವರದಲ್ಲಿ ಮಹಿಳೆಯೊಬ್ಬರು ದುಪಟ್ಟಾದಿಂದ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಪೂಜ್ಯ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಲು ಮಹಿಳೆ ತನ್ನ ಪತಿಯೊಂದಿಗೆ ಮೋಟಾರ್ Read more…

BREAKING : ‘ರಾಜಕೀಯ ನಿವೃತ್ತಿ’ ಘೋಷಿಸಿದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಿ. ಎನ್ ಬಚ್ಚೇಗೌಡ ‘ಪ್ರಧಾನಿ ನರೇಂದ್ರ ಮೋದಿ Read more…

ಆಗಸ್ಟ್ 25 ರಂದು ರಿಲೀಸ್ ಆಗಲಿದೆ ‘Supplier ಶಂಕರ’ ಚಿತ್ರದ ಮೊದಲ ಹಾಡು

ರಂಜಿತ್ ಸಿಂಗ್ ನಿರ್ದೇಶನದ ನಿಶ್ಚಿತ್‌ ಕೊರೋಡಿ ಅಭಿನಯದ ಸಪ್ಲೈಯರ್ ಶಂಕರ ಚಿತ್ರದ ಮೊದಲ ಗೀತೆ ಆಗಸ್ಟ್ 25 ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ Read more…

ನಾಳೆ ಭಾರತ – ಐರ್ಲೆಂಡ್ ನಡುವಣ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ಬೂಮ್ರಾ ಪಡೆ

ನಾಳೆ ಭಾರತ ಹಾಗೂ ಐರ್ಲೆಂಡ್ ನಡುವಣ  ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯ ಡಬ್ಲಿನ್ ನಲ್ಲಿ ನಡೆಯಲಿದ್ದು, ಭಾರತ ತಂಡ ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದೆ. ಮೂರು ಪಂದ್ಯಗಳಲ್ಲಿ Read more…

BREAKING : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಶಂಕೆ : 19 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆ ಶಂಕೆ ವ್ಯಕ್ತವಾಗಿದ್ದು, ಸುಮಾರು 19 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ ಗ್ರಾಮದಲ್ಲಿ Read more…

BIG NEWS: ‘ಶಕ್ತಿ ಯೋಜನೆ’ಯಡಿ ಈವರೆಗೆ ಬರೋಬ್ಬರಿ 44 ಕೋಟಿ ಮಹಿಳೆಯರ ಪ್ರಯಾಣ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಡಿ ಈವರೆಗೆ ಬರೋಬ್ಬರಿ 44 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. Read more…

BREAKING : ಚುನಾವಣಾ ಆಯೋಗದ ‘ನ್ಯಾಷನಲ್ ಐಕಾನ್’ ಆಗಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಆಯ್ಕೆ

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಚುನಾವಣಾ “ರಾಷ್ಟ್ರೀಯ ಐಕಾನ್” ಆಗಿ ಆಯ್ಕೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಈ Read more…

GOOD NEWS : ರಾಜ್ಯದ ಎಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ Read more…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ

ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಂದಿಗಳಲ್ಲಿ ಕಾಣಿಸಿಕೊಳ್ಳುವ ಆಫ್ರಿಕನ್ ಹಂದಿ ಜ್ವರ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ Read more…

S.T ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಯ್ತಾ..? : ಕುತೂಹಲ ಮೂಡಿಸಿದ ಶಾಸಕರ ನಡೆ

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳ ನಡುವೆಯೇ, ಆಗಸ್ಟ್ 25 ರಂದು ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಭೇಟಿಯಾದ ನಂತರವೇ ಅಂತಿಮ ನಿರ್ಧಾರ Read more…

BREAKING : ಬೆಂಗಳೂರಿನಲ್ಲಿ ‘ವಿದ್ಯುತ್ ಕಂಬ’ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು : ವಿದ್ಯುತ್ ಕಂಬ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸುದ್ದಗುಂಟೆ ಪಾಳ್ಯದ ಪಟಾಲಂ ಪ್ರಾವೀಜನ್ ಸ್ಟೋರ್ ಬಳಿ ಈ ಘಟನೆ ನಡೆದಿದೆ. Read more…

ಶಿವಮೊಗ್ಗ : ಪ್ರವಾಸಕ್ಕೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಆರೋಪಿಗಳಾದ ಅಕ್ಷಯ್ Read more…

BIG NEWS: ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಶಿವಮೊಗ್ಗ: ಲಂಚ ಪಡೆಯುತ್ತಿದ್ದಾಗಲೇ ಉಪ ತಹಶೀಲ್ದಾರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ನಡೆದಿದೆ. ಪರಮೇಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಉಪ Read more…

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ, 100 ಯೂನಿಟ್ ಉಚಿತ ವಿದ್ಯುತ್ : ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ ಹಾಗೂ 100 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ Read more…

BIG NEWS: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಗೆ ಹೈಕಮಾಂಡ್ ಬುಲಾವ್; ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಎಂದ ಮಾಜಿ ಸಚಿವ

ಬೆಂಗಳೂರು: ಬಿಜೆಪಿಯ ಕೆಲ ಶಾಸಕರು ಅದರಲ್ಲಿಯೂ ಪ್ರಮುಖವಾಗಿ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಿಚಾರ ರಾಜ್ಯ ರಾಜಕಾರಣದಲ್ಲಿ Read more…

ಗಮನಿಸಿ : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಿಸಿದೆ. ಹೌದು, ಆಗಸ್ಟ್ 23 ನಾಳೆವರೆಗೆ ಪಡಿತರ ಚೀಟಿಯಲ್ಲಿನ ಹೆಸರು ತಿದ್ದುಪಡಿಗೆ Read more…

BIG NEWS: ಅಣ್ಣ ಅಂತೀರಲ್ಲ, ಇನ್ಮುಂದಾದರೂ ರಾಜ್ಯ ಲೂಟಿ ಮಾಡುವುದನ್ನು ನಿಲ್ಲಿಸಿ; ಡಿಸಿಎಂ ವಿರುದ್ಧ ಮತ್ತೆ ಗರಂ ಆದ HDK

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಬೇಡಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ವಪಕ್ಷ ಸಭೆಗೆ ಆಹ್ವಾನ Read more…

BIG NEWS : ಕಾಂಗ್ರೆಸ್ ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ : ಮತ್ತೊಂದು ಬಾಂಬ್ ಸಿಡಿಸಿದ ‘HDK’

ಬೆಂಗಳೂರು : ಕಾಂಗ್ರೆಸ್ ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ Read more…

‘ಚಂದ್ರಯಾನ-3’ ಗೆ ಕೌಂಟ್ ಡೌನ್ ಶುರು : ಚಂದ್ರನ ಅತ್ಯಂತ ಸಮೀಪದ ಫೋಟೋ ಸೆರೆ ಹಿಡಿದ ‘ವಿಕ್ರಮ್ ಲ್ಯಾಂಡರ್’

‘ಚಂದ್ರಯಾನ-3’ ಗೆ ಕೌಂಟ್ ಡೌನ್ ಶುರುವಾಗಿದ್ದು, ಚಂದ್ರನ ಅತ್ಯಂತ ಸಮೀಪದ ಫೋಟೋವನ್ನು ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿದೆ. ಈ ಬಗ್ಗೆ ಇಸ್ರೋ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಭಾರತದ Read more…

ʼಟ್ರೇಡ್ ಮಾರ್ಕ್ʼ ಕುರಿತು ನಿಮಗೆಷ್ಟು ಗೊತ್ತು ? ಇಲ್ಲಿದೆ ಇದರ ಸಂಕ್ಷಿಪ್ತ ಮಾಹಿತಿ

ಯಾವುದೇ ವಸ್ತು ಅಥವಾ ತಂತ್ರಜ್ಞಾನವನ್ನು ಉತ್ಪಾದಿಸುವ ವಾಣಿಜ್ಯ ಸಂಸ್ಥೆಗಳು ತಮ್ಮ ಸರಕುಗಳನ್ನು ಗ್ರಾಹಕರು ಸುಲಭವಾಗಿ ಗುರುತಿಸುವುದಕ್ಕಾಗಿ ಟ್ರೇಡ್ ಮಾರ್ಕ್ ಉಪಯೋಗಿಸುತ್ತಾರೆ. ಜಗತ್ತಿನ ಬಹುತೇಕ ವಾಣಿಜ್ಯ ಸಂಸ್ಥೆ, ಕಂಪೆನಿಗಳು ತಮ್ಮದೇ Read more…

ನಟ ಪ್ರಕಾಶ್ ರೈ ಭಾರತದಲ್ಲಿ ಇರಲು ಅರ್ಹರಲ್ಲ, ಪಾಕಿಸ್ತಾನ ಸೂಕ್ತ ಸ್ಥಳ : ಸಂಸದ ಮುನಿಸ್ವಾಮಿ ಕಿಡಿ

ಬೆಂಗಳೂರು : ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಿರುವ ನಟ ಪ್ರಕಾಶ್ ರೈ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸಂಸದ ಮುನಿಸ್ವಾಮಿ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದ್ದಾರೆ. ನಟ ಪ್ರಕಾಶ್ Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : 30,000 ಕ್ಕೂ ಹೆಚ್ಚು `ಗ್ರಾಮೀಣ ಡಾಕ್ ಸೇವಕ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್

ನವದೆಹಲಿ : ಭಾರತೀಯ ಅಂಚೆ ಇಲಾಖೆಯು 30,040 ಗ್ರಾಮೀಣ ಡಾಕ್ ಸೇವಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಇದೀಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 23 ರ ನಾಳೆಯೇ Read more…

BIG NEWS : ‘ದತ್ತಪೀಠ ವಿವಾದ’ ಮತ್ತೆ ಮುನ್ನಲೆಗೆ : ಗೋರಿಗಳ ಸ್ಥಳಾಂತರಕ್ಕೆ ‘ಶ್ರೀರಾಮಸೇನೆ’ ಪಟ್ಟು |Datta Peeta

ಚಿಕ್ಕಮಗಳೂರು : ದತ್ತಪೀಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ವಿವಾದಿತ ಸ್ಥಳದಲ್ಲಿರುವ ಗೋರಿಗಳ ಸ್ಥಳಾಂತರಕ್ಕೆ ಶ್ರೀರಾಮಸೇನೆ ಪಟ್ಟು ಹಿಡಿದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಪೀಠ ವಿವಾದ ಮತ್ತೆ ಚರ್ಚೆಗೆ ಬಂದಿದ್ದು, Read more…

‘ಲೇಡಿಸ್ ಹಾಸ್ಟೆಲ್’ ಮುಂದೆಯೇ ‘ಹಸ್ತ ಮೈಥುನ’ : ವಿಕೃತ ಕಾಮಿ ಆಟೋ ಚಾಲಕ ಅರೆಸ್ಟ್

ಮಡಿಕೇರಿ : ಲೇಡಿಸ್ ಹಾಸ್ಟೆಲ್ ಮುಂದೆಯೇ ಅಸಭ್ಯ ವರ್ತನೆ ತೋರಿ ಹಸ್ತ ಮೈಥುನ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ ಮೆಡಿಕಲ್ ಕಾಲೇಜಿನ ಬಳಿ ನಿತ್ಯ ರಾತ್ರಿ Read more…

BIGG NEWS : 50 ಕೋಟಿ ಗಡಿ ದಾಟಿದ `PM ಜನ್ ಧನ್ ಯೋಜನೆ’

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿದೆ. ಈ ಮೈಲಿಗಲ್ಲನ್ನು ಪ್ರಾರಂಭಿಸಿದ ಒಂಬತ್ತು ವರ್ಷಗಳಲ್ಲಿ ದಾಖಲಿಸಲಾಗಿದೆ. ಹಣಕಾಸು ಸಚಿವಾಲಯದ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಭೇಟಿಗೆ ಅವಕಾಶ ನೀಡುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ಪಟ್ಟು; ಆಸ್ಪತ್ರೆ ನೆಲದ ಮೇಲೆ ಮಲಗಿ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸರ್ಕಾರಿ ಅಧಿಕಾರಿಯಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ಭೇಟಿಗೆ ಅವಕಾಶ ಕಲ್ಪಿಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪಟ್ಟು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...