alex Certify Live News | Kannada Dunia | Kannada News | Karnataka News | India News - Part 1019
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಲೇಜು ಪ್ರಿನ್ಸಿಪಾಲ್ ಆತ್ಮಹತ್ಯೆಗೆ ಶರಣು; ಜಾನಪದ ಜಾತ್ರೆಗೆ ಆಮಂತ್ರಿಸಿದ್ದ ಪ್ರಾಂಶುಪಾಲರಿಂದ ದುಡುಕಿನ ನಿರ್ಧಾರ…!

ಬಾಗಲಕೋಟೆ: ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. 56 ವರ್ಷದ ನಾಗರಾಜ್ ಮುದಗಲ್ ಆತ್ಮಹತ್ಯೆಗೆ ಶರಣಾದ Read more…

ರೆನಾಲ್ಟ್ ನಿಂದ 4 ಹೊಸ ಕಾರುಗಳ ಬಿಡುಗಡೆ; ಹೊಸ ಅವತಾರದಲ್ಲಿ ಮರಳುತ್ತಿದೆ ಡಸ್ಟರ್ SUV….!

ಫ್ರೆಂಚ್ ವಾಹನ ತಯಾರಕ ಕಂಪನಿ ರೆನಾಲ್ಟ್ ಭಾರತೀಯ ಮಾರುಕಟ್ಟೆಗೆ ಹಲವಾರು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ರೆನಾಲ್ಟ್‌ ಕಂಪನಿ 2024-25ರಲ್ಲಿ ಕ್ವಿಡ್ ಎಲೆಕ್ಟ್ರಿಕ್ ಅನ್ನು ಭಾರತಕ್ಕೆ ಪರಿಚಯಿಸಲಿದೆ. Read more…

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ವಂಚನೆ : ಸ್ಯಾಂಡಲ್ ವುಡ್ ನಿರ್ದೇಶಕನ ವಿರುದ್ಧ ದೂರು ದಾಖಲು!

ಬೆಂಗಳೂರು : ಸಿನಿಮಾದಲ್ಲಿ ಚಾನ್ಸ್ ನೀಡುವುದಾಗಿ ಹಣ ವರ್ಗಾಯಿಸಿಕೊಂಡು ರಂಗಿನ ರಾಟೆ ಸಿನಿಮಾ ನಿರ್ದೇಶಕ ವಂಚನೆ ಮಾಡಿದ್ದಾರೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಂಗಿನ ರಾಟೆ Read more…

ಬೆಂಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ : ಮೂವರು ಆರೋಪಿಗಳ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಬೆಂಗಳೂರು ನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ವೀರಣ್ಣ ಬಾಗೇವಾಡಿ ಇವರ ಮಾರ್ಗದರ್ಶನದಲ್ಲಿ Read more…

ಐಶ್ವರ್ಯ ರೈ ಅವರಂಥ ಕಣ್ಣು ಪಡೆಯಲು ಮೀನು ತಿನ್ನಿ; ಟೀಕೆಗೆ ಗುರಿಯಾಯ್ತು ಬಿಜೆಪಿ ಸಚಿವರ ಈ ಹೇಳಿಕೆ….!

ರಾಜಕೀಯ ವ್ಯಕ್ತಿಗಳು ಯಾವುದಾದರೂ ಒಂದನ್ನು ಹೋಲಿಕೆ ಮಾಡುವಾಗ ನಟಿಯರನ್ನು ಉದಾಹರಣೆಯಾಗಿ ತೆಗೆದುಕೊಳ್ಳುವುದು ಹೊಸದೇನಲ್ಲ. ಈ ಹಿಂದೆ ಮಾಜಿ ಮುಖ್ಯಮಂತ್ರಿಯೊಬ್ಬರು ಸುಂದರವಾದ ರಸ್ತೆಗಳನ್ನು ನಿರ್ಮಿಸುವ ಮಾತನಾಡುವಾಗ ಇದನ್ನು ಹಿರಿಯ ನಟಿ Read more…

BIG NEWS : ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಕಾರುಗಳು ‘RTO’ ವಶಕ್ಕೆ

ಬೆಂಗಳೂರು : ಅನಧಿಕೃವಾಗಿ ಶಾಲಾ ಮಕ್ಕಳನ್ನು ಓಮಿನಿ ಕಾರುಗಳಲ್ಲಿ ಕೊಂಡೊಯ್ಯುತ್ತಿದ್ದ 15 ಕ್ಕೂ ಹೆಚ್ಚು ಕಾರುಗಳು RTO ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವೈಟ್ ಬೋರ್ಡ್ ಗಳಲ್ಲಿ ಮಕ್ಕಳನ್ನು ವಾಹನ Read more…

ಕಾರ್ಮಿಕರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000 ರೂ. ಪಿಂಚಣಿ!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಬಡ ಮತ್ತು ದುರ್ಬಲ ವರ್ಗದ ಜನರ ಭವಿಷ್ಯವನ್ನು ಭದ್ರಪಡಿಸಲು ಮತ್ತು ಅವರಿಗೆ ಆರ್ಥಿಕ ನೆರವು ನೀಡಲು ಅನೇಕ ಅದ್ಭುತ ಯೋಜನೆಗಳನ್ನು ನಡೆಸುತ್ತಿವೆ. Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `IBPS’ ನಲ್ಲಿ 1402 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ : ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ (ಐಬಿಪಿಎಸ್ ಸಿಆರ್ಪಿ ಪಿಒ / ಎಂಟಿ 2023) ಮತ್ತು ಸ್ಪೆಷಲಿಸ್ಟ್ Read more…

ಗೃಹಜ್ಯೋತಿ ಯೋಜನೆ: ರಾಜ್ಯದ ಎಲ್ಲಾ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೆ ಮುಂಗಡ ಸಹಾಯಧನ ಬಿಡುಗಡೆ; ಯಾವ ಸಂಸ್ಥೆಗೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸರಬರಾಜಿನ ಸಹಾಯಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ವಿದ್ಯುತ್ ಸಂಸ್ಥೆಗಳಿಗೂ ಮುಂಗಡವಾಗಿ ಸಹಾಯಧನವನ್ನು ಬಿಡುಗಡೆ ಮಾಡಿದ್ದು, Read more…

BIG NEWS: ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಮಹಿಳೆ; ರಸ್ತೆ ಮಧ್ಯೆಯೇ ಹೈಡ್ರಾಮಾ

ಉಡುಪಿ: ಮಹಿಳೆಯೊಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ, ರಸ್ತೆಯಲ್ಲಿಯೇ ಹೈಡ್ರಾಮಾ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರ ಮುಖ್ಯ ರಸ್ತೆಯಲ್ಲಿ ಸರೋಜಾ ದಾಸ್ Read more…

ಚಾಕೊಲೇಟ್ ಕೊಡುವುದಾಗಿ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ತಾಂಡವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನನ್ನು ಬಂಧಿಸಲಾಗಿದೆ. 8 ವರ್ಷದ ಬಾಲಕಿ ಮತ್ತು 5 Read more…

BIG NEWS: ಮನೆಯ ಆವರಣದಲ್ಲೇ ಹೂವಿನ ಗಿಡಗಳೊಂದಿಗೆ ಗಾಂಜಾ ಬೆಳೆದ ಆರೋಪಿ ಅರೆಸ್ಟ್

ಮೈಸೂರು: ಗಾಂಜಾ ವ್ಯಸನಕ್ಕೆ ಅಡಿಕ್ಟ್ ಆಗಿದ್ದ ವ್ಯಕ್ತಿಯೊಬ್ಬ ಮನೆಯ ಆವರಣದಲ್ಲೇ ಹೂವಿನ ಗಿಡಗಳ ಜೊತೆ ಗಾಂಜಾ ಗಿಡಗಳನ್ನು ಬೆಳೆಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ Read more…

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ…!

ಕೊಡಗು: ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ Read more…

‘ಬಿಜೆಪಿ’ ಬಿಡುವುದಿಲ್ಲವೆಂದು ರಕ್ತದಲ್ಲಿ ಬರೆದುಕೊಡುತ್ತೇನೆ; ಸಂಸದ ಸಂಗಣ್ಣ ಕರಡಿ ಸ್ಪಷ್ಟ ನುಡಿ

ರಾಜ್ಯ ರಾಜಕಾರಣದಲ್ಲಿ ಪ್ರಸ್ತುತ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಡಳಿತರೂಢ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಚಾಲನೆ ನೀಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. Read more…

‘ಶಕ್ತಿ’ ಯೋಜನೆ ಸ್ಥಗಿತ ವದಂತಿ; ಸಾರಿಗೆ ಸಚಿವರಿಂದ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ ಕುರಿತಂತೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಯೊಂದು Read more…

ಪ್ರೌಢಶಾಲೆ ವಿದ್ಯಾರ್ಥಿನಿ ಮದುವೆಯಾದ ಶಿಕ್ಷಕನಿಗೆ ಶಾಕ್

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದು, ಆತನನ್ನು ಅಮಾನತು ಮಾಡಲಾಗಿದೆ. ಬಾಲ್ಯ ವಿವಾಹವಾಗಿದ್ದ ಶಿಕ್ಷಕನ ವಿರುದ್ಧ ಮೆಹಕರ ಪೊಲೀಸ್ Read more…

ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: 14 ಲಕ್ಷಕ್ಕೂ ಅಧಿಕ ಖಾತೆಗೆ ಜಮಾ ಆಗದ ಹಣ

ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದಾಗಿ 14 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ಪಾವತಿಯಾಗಿಲ್ಲ ಎಂದು ಹೇಳಲಾಗಿದೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ಗಡುವು

ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗಡುವು ನೀಡಿದ್ದಾರೆ. ಗೃಹ ಮಂಡಳಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜೀವ್ ಗಾಂಧಿ Read more…

ಇಂಡಿಗೋ ವಿಮಾನ ವೈದ್ಯಕೀಯ ತುರ್ತು ಭೂಸ್ಪರ್ಶ: ಆದ್ರೂ ಪ್ರಯಾಣಿಕ ಸಾವು

ಮುಂಬೈ: ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ನಾಗ್ಪುರದಲ್ಲಿ ವೈದ್ಯಕೀಯ ತುರ್ತು ಭೂಸ್ಪರ್ಶ ಮಾಡಿದ್ದು, ದುರಾದೃಷ್ಟವಶಾತ್ ಪ್ರಯಾಣಿಕ ಸಾವುಕಂಡಿದ್ದಾರೆ. ಸೋಮವಾರ ಮುಂಬೈನಿಂದ ರಾಂಚಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ರಕ್ತ Read more…

ಖಾರದಿಂದ ಬಾಯಿ ಉರಿಯುತ್ತಿದ್ದರೆ ಪರಿಹರಿಸಿಕೊಳ್ಳಲು ತಕ್ಷಣ ಇವನ್ನು ಸೇವಿಸಿ

ಉಪ್ಪು, ಹುಳಿ, ಖಾರವಿದ್ದರೆ ಅಡುಗೆ ರುಚಿಯಾಗಿರುತ್ತದೆ. ಹಾಗಾಗಿ ಅಡುಗೆಗಳಲ್ಲಿ ಖಾರಕ್ಕಾಗಿ ಮೆಣಸನ್ನು ಬಳಸುತ್ತಾರೆ. ಆದರೆ ಇದನ್ನು ಸೇವಿಸಿದರೆ ಕೆಲವರಿಗೆ ಬಾಯಲ್ಲಿ ಉರಿ ಶುರುವಾಗುತ್ತದೆ. ಅಂತವರು ತಕ್ಷಣ ನಿಮ್ಮ ಬಾಯಿ Read more…

ಹೀಗೆ ಮಾಡಿದಲ್ಲಿ ನಿಮ್ಮದಾಗುತ್ತೆ ಆಕರ್ಷಕ ‘ಉಗುರು’

ಉಗುರು ವ್ಯಕ್ತಿತ್ವದ ಅವಿಭಾಜ್ಯ ಅಂಗ. ಉಗುರು ಸುಂದರವಾಗಿಲ್ಲ, ಹೊಳಪಿಲ್ಲವೆಂದ್ರೆ ಇದು ಆತ್ಮವಿಶ್ವಾಸವನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಉಗುರನ್ನು ಸುಂದರಗೊಳಿಸುವ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಸಾಕಷ್ಟಿವೆ. ಆದ್ರೆ ಅದೆಲ್ಲಕ್ಕಿಂತ ಮನೆಯಲ್ಲಿರುವ ವಸ್ತುಗಳನ್ನು Read more…

ಈ ಅಭ್ಯಾಸಗಳನ್ನು ಬಿಟ್ರೆ ಸಿಗುತ್ತೆ ಮೊಡವೆಯಿಂದ ಮುಕ್ತಿ….!

ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ನಿರ್ವಹಣೆ ಕುರಿತಾಗಿ ತೀರ್ಮಾನಿಸಲು ಇಂದು ಸಂಪುಟ ಉಪಸಮಿತಿ ಸಭೆ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಸಚಿವರಾದ Read more…

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಅವರು 15ನೇ ಬ್ರಿಕ್ಸ್ ದೇಶಗಳ ಶೃಂಗಸಭೆಯಲ್ಲಿ ಭಾಗವಹಿಸುವರು. ಬ್ರಿಕ್ಸ್ ಸಂಘಟನೆಯ Read more…

ಆ. 23, 24 ಬೇಡಿಕೆ ಈಡೇರಿಸಲು ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘದಿಂದ ಆಗಸ್ಟ್ 23, 24ರಂದು ಶಾಲೆ ತೊರೆಯುವ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಂಘದ Read more…

ಕೂದಲ ಸೌಂದರ್ಯ ದುಪ್ಪಟ್ಟಾಗಲು ಹೀಗೆ ಬಳಸಿ ವೀಳ್ಯದೆಲೆ

ಸುಂದರ ಮುಖ ಹಾಗೂ ದಟ್ಟ, ಕಪ್ಪು ಕೂದಲನ್ನು ಪ್ರತಿಯೊಬ್ಬರು ಬಯಸ್ತಾರೆ. ಇದಕ್ಕಾಗಿ ದುಬಾರಿ ಉತ್ಪನ್ನಗಳನ್ನು ಖರೀದಿ ಮಾಡ್ತಾರೆ. ಆದ್ರೆ ಮನೆಯಲ್ಲಿಯೇ ಸಿಗುವ ಸುಲಭ ಪದಾರ್ಥದಿಂದ ನಿಮ್ಮ ಸೌಂದರ್ಯ ವೃದ್ಧಿಸಿಕೊಳ್ಳಬಹುದು. Read more…

ಶ್ರಾವಣ ಮಾಸದಲ್ಲಿ ಮಗಳಿಂದ ಈ ಕೆಲಸ ಮಾಡಿಸಿದ್ರೆ ನಿವಾರಣೆಯಾಗುತ್ತೆ ಸಮಸ್ಯೆ

ಶ್ರಾವಣ ಮಾಸದಲ್ಲಿ ಭಗವಂತ ಶಿವನ ಆರಾಧನೆ ನಡೆಯುತ್ತದೆ. ಜೊತೆ ಜೊತೆಯಲ್ಲಿ ಈ ಮಾಸದಲ್ಲಿ ಅನೇಕ ಹಬ್ಬಗಳು ಬರುತ್ತವೆ. ಶ್ರಾವಣ ಮಾಸದಲ್ಲಿ ಭಕ್ತರಿಗೆ ಶಿವ ಬೇಡಿದ್ದೆಲ್ಲ ನೀಡುತ್ತಾನೆ ಎಂಬ ನಂಬಿಕೆಯಿದೆ. Read more…

ಸ್ಥೂಲಕಾಯಕ್ಕೆ ಆಹಾರವೊಂದೇ ಅಲ್ಲ ಇವುಗಳೂ ಕಾರಣ

ಪ್ರತಿಯೊಬ್ಬ ವ್ಯಕ್ತಿಯೂ ಫಿಟ್ ಇರಲು ಬಯಸ್ತಾರೆ. ಅದಕ್ಕಾಗಿ ಸಾಕಷ್ಟು ಕಸರತ್ತು ಮಾಡ್ತಾರೆ. ಆದ್ರೂ ಹೊಟ್ಟೆ ಬರುತ್ತಿರುತ್ತೆ. ಆಗ ಮಾಡಿದ ಕಸರತ್ತೆಲ್ಲ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಕೆಲವೊಬ್ಬರಿಗೆ ಜಿಮ್, ಡಯಟ್ Read more…

ಶುಗರ್ ಇದೆ, ಜೀವನಾಂಶ ಕೊಡಲ್ಲ ಎಂದ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮಧುಮೇಹ ಇರುವ ಕಾರಣಕ್ಕೆ ಜೀವನಾಂಶ ಕೊಡಲು ಆಗುವುದಿಲ್ಲ ಎನ್ನುವ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಪತ್ನಿ, ಮಕ್ಕಳಿಗೆ ಜೀವನಾಂಶ ಕೊಡುವಂತೆ ಮಹತ್ವದ ಆದೇಶ ನೀಡಿದೆ. ಕೌಟುಂಬಿಕ ನ್ಯಾಯಾಲಯದ Read more…

ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಿ ಸಮಸ್ಯೆ ಕಾಡುತ್ತಿದೆಯಾ……? ಇಲ್ಲಿದೆ ಪರಿಹಾರ

ಯಾವುದೋ ಒಂದು ಆಹಾರವನ್ನು ಸೇವಿಸಿದ ಬಳಿಕ ಉಳಿದ ತ್ಯಾಜ್ಯ ಯೂರಿನ್ ಮುಖಾಂತರ ಹೊರಹೋಗದೆ  ದೇಹದಲ್ಲೇ ಉಳಿದುಬಿಡುತ್ತದೆ. ಆಗ ಕಿಡ್ನಿ ಸರಿಯಾಗಿ ಕೆಲಸ ಮಾಡದಾಗ, ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...