alex Certify Live News | Kannada Dunia | Kannada News | Karnataka News | India News - Part 1020
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: 14 ಲಕ್ಷಕ್ಕೂ ಅಧಿಕ ಖಾತೆಗೆ ಜಮಾ ಆಗದ ಹಣ

ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದಾಗಿ 14 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ಪಾವತಿಯಾಗಿಲ್ಲ ಎಂದು ಹೇಳಲಾಗಿದೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ಗಡುವು

ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗಡುವು ನೀಡಿದ್ದಾರೆ. ಗೃಹ ಮಂಡಳಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜೀವ್ ಗಾಂಧಿ Read more…

ಇಂಡಿಗೋ ವಿಮಾನ ವೈದ್ಯಕೀಯ ತುರ್ತು ಭೂಸ್ಪರ್ಶ: ಆದ್ರೂ ಪ್ರಯಾಣಿಕ ಸಾವು

ಮುಂಬೈ: ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ನಾಗ್ಪುರದಲ್ಲಿ ವೈದ್ಯಕೀಯ ತುರ್ತು ಭೂಸ್ಪರ್ಶ ಮಾಡಿದ್ದು, ದುರಾದೃಷ್ಟವಶಾತ್ ಪ್ರಯಾಣಿಕ ಸಾವುಕಂಡಿದ್ದಾರೆ. ಸೋಮವಾರ ಮುಂಬೈನಿಂದ ರಾಂಚಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ರಕ್ತ Read more…

ಖಾರದಿಂದ ಬಾಯಿ ಉರಿಯುತ್ತಿದ್ದರೆ ಪರಿಹರಿಸಿಕೊಳ್ಳಲು ತಕ್ಷಣ ಇವನ್ನು ಸೇವಿಸಿ

ಉಪ್ಪು, ಹುಳಿ, ಖಾರವಿದ್ದರೆ ಅಡುಗೆ ರುಚಿಯಾಗಿರುತ್ತದೆ. ಹಾಗಾಗಿ ಅಡುಗೆಗಳಲ್ಲಿ ಖಾರಕ್ಕಾಗಿ ಮೆಣಸನ್ನು ಬಳಸುತ್ತಾರೆ. ಆದರೆ ಇದನ್ನು ಸೇವಿಸಿದರೆ ಕೆಲವರಿಗೆ ಬಾಯಲ್ಲಿ ಉರಿ ಶುರುವಾಗುತ್ತದೆ. ಅಂತವರು ತಕ್ಷಣ ನಿಮ್ಮ ಬಾಯಿ Read more…

ಹೀಗೆ ಮಾಡಿದಲ್ಲಿ ನಿಮ್ಮದಾಗುತ್ತೆ ಆಕರ್ಷಕ ‘ಉಗುರು’

ಉಗುರು ವ್ಯಕ್ತಿತ್ವದ ಅವಿಭಾಜ್ಯ ಅಂಗ. ಉಗುರು ಸುಂದರವಾಗಿಲ್ಲ, ಹೊಳಪಿಲ್ಲವೆಂದ್ರೆ ಇದು ಆತ್ಮವಿಶ್ವಾಸವನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಉಗುರನ್ನು ಸುಂದರಗೊಳಿಸುವ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಸಾಕಷ್ಟಿವೆ. ಆದ್ರೆ ಅದೆಲ್ಲಕ್ಕಿಂತ ಮನೆಯಲ್ಲಿರುವ ವಸ್ತುಗಳನ್ನು Read more…

ಈ ಅಭ್ಯಾಸಗಳನ್ನು ಬಿಟ್ರೆ ಸಿಗುತ್ತೆ ಮೊಡವೆಯಿಂದ ಮುಕ್ತಿ….!

ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ನಿರ್ವಹಣೆ ಕುರಿತಾಗಿ ತೀರ್ಮಾನಿಸಲು ಇಂದು ಸಂಪುಟ ಉಪಸಮಿತಿ ಸಭೆ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಸಚಿವರಾದ Read more…

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಅವರು 15ನೇ ಬ್ರಿಕ್ಸ್ ದೇಶಗಳ ಶೃಂಗಸಭೆಯಲ್ಲಿ ಭಾಗವಹಿಸುವರು. ಬ್ರಿಕ್ಸ್ ಸಂಘಟನೆಯ Read more…

ಆ. 23, 24 ಬೇಡಿಕೆ ಈಡೇರಿಸಲು ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘದಿಂದ ಆಗಸ್ಟ್ 23, 24ರಂದು ಶಾಲೆ ತೊರೆಯುವ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಂಘದ Read more…

ಕೂದಲ ಸೌಂದರ್ಯ ದುಪ್ಪಟ್ಟಾಗಲು ಹೀಗೆ ಬಳಸಿ ವೀಳ್ಯದೆಲೆ

ಸುಂದರ ಮುಖ ಹಾಗೂ ದಟ್ಟ, ಕಪ್ಪು ಕೂದಲನ್ನು ಪ್ರತಿಯೊಬ್ಬರು ಬಯಸ್ತಾರೆ. ಇದಕ್ಕಾಗಿ ದುಬಾರಿ ಉತ್ಪನ್ನಗಳನ್ನು ಖರೀದಿ ಮಾಡ್ತಾರೆ. ಆದ್ರೆ ಮನೆಯಲ್ಲಿಯೇ ಸಿಗುವ ಸುಲಭ ಪದಾರ್ಥದಿಂದ ನಿಮ್ಮ ಸೌಂದರ್ಯ ವೃದ್ಧಿಸಿಕೊಳ್ಳಬಹುದು. Read more…

ಶ್ರಾವಣ ಮಾಸದಲ್ಲಿ ಮಗಳಿಂದ ಈ ಕೆಲಸ ಮಾಡಿಸಿದ್ರೆ ನಿವಾರಣೆಯಾಗುತ್ತೆ ಸಮಸ್ಯೆ

ಶ್ರಾವಣ ಮಾಸದಲ್ಲಿ ಭಗವಂತ ಶಿವನ ಆರಾಧನೆ ನಡೆಯುತ್ತದೆ. ಜೊತೆ ಜೊತೆಯಲ್ಲಿ ಈ ಮಾಸದಲ್ಲಿ ಅನೇಕ ಹಬ್ಬಗಳು ಬರುತ್ತವೆ. ಶ್ರಾವಣ ಮಾಸದಲ್ಲಿ ಭಕ್ತರಿಗೆ ಶಿವ ಬೇಡಿದ್ದೆಲ್ಲ ನೀಡುತ್ತಾನೆ ಎಂಬ ನಂಬಿಕೆಯಿದೆ. Read more…

ಸ್ಥೂಲಕಾಯಕ್ಕೆ ಆಹಾರವೊಂದೇ ಅಲ್ಲ ಇವುಗಳೂ ಕಾರಣ

ಪ್ರತಿಯೊಬ್ಬ ವ್ಯಕ್ತಿಯೂ ಫಿಟ್ ಇರಲು ಬಯಸ್ತಾರೆ. ಅದಕ್ಕಾಗಿ ಸಾಕಷ್ಟು ಕಸರತ್ತು ಮಾಡ್ತಾರೆ. ಆದ್ರೂ ಹೊಟ್ಟೆ ಬರುತ್ತಿರುತ್ತೆ. ಆಗ ಮಾಡಿದ ಕಸರತ್ತೆಲ್ಲ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಕೆಲವೊಬ್ಬರಿಗೆ ಜಿಮ್, ಡಯಟ್ Read more…

ಶುಗರ್ ಇದೆ, ಜೀವನಾಂಶ ಕೊಡಲ್ಲ ಎಂದ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮಧುಮೇಹ ಇರುವ ಕಾರಣಕ್ಕೆ ಜೀವನಾಂಶ ಕೊಡಲು ಆಗುವುದಿಲ್ಲ ಎನ್ನುವ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಪತ್ನಿ, ಮಕ್ಕಳಿಗೆ ಜೀವನಾಂಶ ಕೊಡುವಂತೆ ಮಹತ್ವದ ಆದೇಶ ನೀಡಿದೆ. ಕೌಟುಂಬಿಕ ನ್ಯಾಯಾಲಯದ Read more…

ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಿ ಸಮಸ್ಯೆ ಕಾಡುತ್ತಿದೆಯಾ……? ಇಲ್ಲಿದೆ ಪರಿಹಾರ

ಯಾವುದೋ ಒಂದು ಆಹಾರವನ್ನು ಸೇವಿಸಿದ ಬಳಿಕ ಉಳಿದ ತ್ಯಾಜ್ಯ ಯೂರಿನ್ ಮುಖಾಂತರ ಹೊರಹೋಗದೆ  ದೇಹದಲ್ಲೇ ಉಳಿದುಬಿಡುತ್ತದೆ. ಆಗ ಕಿಡ್ನಿ ಸರಿಯಾಗಿ ಕೆಲಸ ಮಾಡದಾಗ, ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ರಸ್ತೆಗಿಳಿಯಲಿವೆ 1200 ಕ್ಕೂ ಅಧಿಕ ಹೊಸ ಬಸ್

ಬೆಂಗಳೂರು: ಶಕ್ತಿ ಯೋಜನೆ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 1,200ಕ್ಕೂ ಅಧಿಕ ಹೊಸ ಬಸ್ ಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, 4 ನಿಗಮಗಳಿಗೆ ಬಸ್ ಖರೀದಿಗೆ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಮೂರು ದಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಕರ್ನಾಟಕದ ರಾಜಧಾನಿ Read more…

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಲೇರೋ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಕ್ಯಾಂಟರ್ ಗುದ್ದಿ ಪಿಕಪ್ Read more…

ಧನ ಪ್ರಾಪ್ತಿಗೆ ʼಶ್ರಾವಣʼ ಮಾಸದ ಬುಧವಾರದಂದು ಮಾಡಿ ಈ ಕೆಲಸ

ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧವಾರವನ್ನು ಗಣೇಶನಿಗೆ ಅರ್ಪಿಸಲಾಗಿದೆ. ಹಾಗೆ ಬುಧ ಗ್ರಹದ ದಿನವೆಂದು ಪರಿಗಣಿಸಲಾಗಿದೆ. ಬುಧ ಬುದ್ಧಿ ಹಾಗೂ ಧನ ಪ್ರಾಪ್ತಿಯ ಗ್ರಹವೆಂದು ಪರಿಗಣಿಸಲಾಗಿದೆ. ಬುದ್ಧಿ ದೋಷ ಹಾಗೂ ಧನ Read more…

ಜಾಲತಾಣ ವದಂತಿಗಳಿಗೆ ಬ್ರೇಕ್: ಸುಳ್ಳು ಸುದ್ದಿ ತಡೆಗೆ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಫ್ಯಾಕ್ಟ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜಾಲತಾಣಗಳಲ್ಲಿನ ಸುಳ್ಳು ಸುದ್ದಿ ಪತ್ತೆ, ನಿಯಂತ್ರಣಕ್ಕೆ ಸತ್ಯ Read more…

BIGG NEWS : ವರಮಹಾಲಕ್ಷ್ಮಿ ಹಬ್ಬದ ದಿನ ಮಹಿಳೆಯರಿಗೆ ದೇಗುಲಗಳಲ್ಲಿ `ಅರಿಶಿಣ-ಕುಂಕುಮ’ ವಿತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವರಮಹಾಲಕ್ಷ್ಮೀ ಹಬ್ಬದ ದಿನ ಮುಜುರಾಯಿ ದೇವಸ್ಥಾನಗಳಿಗೆ ಭೇಟಿ ನೀಡುವ ಎಲ್ಲಾ ಮಹಿಳೆಯರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ, ಕಸ್ತೂರಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಕೈಗಳ ಬಗ್ಗೆ ಹೀಗೆ ಕಾಳಜಿ ವಹಿಸಿದ್ರೆ ಹೆಚ್ಚುತ್ತೆ ಅಂದ

ಮುಖದ ಸೌಂದರ್ಯವನ್ನು ಹೆಚ್ಚಿಸಲು ದುಬಾರಿ ಸೌಂದರ್ಯ ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ ಕೈಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. ಕೈಗಳು ಬಹಳ ಬೇಗ ಕಾಂತಿ ಕಳೆದುಕೊಳ್ಳುತ್ತದೆ. ಕೈಗಳ ಅಂದ ಹೆಚ್ಚಿಸಲು ಈ Read more…

BIGG NEWS : ರಾಜ್ಯದಲ್ಲಿ `NEP’ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿಯೊಂದನ್ನು ರಚಿಸುವುದಾಗಿ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಎಲ್ಲ Read more…

ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಪಿವಿಸಿ ಆಧಾರ್ ಅನ್ನು ಈ ರೀತಿ ಆರ್ಡರ್ ಮಾಡಿ

ಆಧಾರ್ ಕಾರ್ಡ್ ಎಷ್ಟು ಮುಖ್ಯ ಎಂದು ಹೇಳಬೇಕಾಗಿಲ್ಲ. ಆಧಾರ್ ನಿಂದ ಅನೇಕ ಉಪಯೋಗಗಳಿವೆ. ಇಂದಿನ ಕಾಲದಲ್ಲಿ, ಆಧಾರ್ ಕಾರ್ಡ್ ಅನೇಕ ವಿಷಯಗಳಿಗೆ ಉಪಯುಕ್ತವಾಗಿದೆ.ನೀವು ಸರ್ಕಾರಿ ಯೋಜನೆಯನ್ನು ಪಡೆಯಲು ಅಥವಾ Read more…

ಶ್ರಾವಣದಲ್ಲಿ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಶ್ರಾವಣ ಮಾಸ ಬಂದಿದೆ. ಎಲ್ಲೆಡೆ ಹಬ್ಬಗಳ ತಯಾರಿ ಜೋರಾಗಿ ನಡೆದಿದೆ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆಗೆ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಪ್ರತಿಯೊಂದು ದೇವಾನುದೇವತೆಗೆ ಮಹತ್ವವಿದೆ. ಹಾಗೆ Read more…

ವರಮಹಾಲಕ್ಷ್ಮಿ ಹಬ್ಬಕ್ಕೆ ಬೇಳೆ ಹೋಳಿಗೆ ಮಾಡುವ ಪ್ಲಾನ್ ಇದ್ಯಾ…..? ಹೂರಣ ನೀರಾದ್ರೆ ಇಲ್ಲಿದೆ ಟಿಪ್ಸ್

ಶ್ರಾವಣ ಬಂತು ಎಂದರೆ ಸಾಲು ಸಾಲು ಹಬ್ಬಗಳ ಆಗಮನ. ಅದರಲ್ಲೂ ವರಮಹಾಲಕ್ಷ್ಮಿ ಹಬ್ಬ ಅಂದ್ರೆ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಸಡಗರ ಸಂಭ್ರಮ. ಇನ್ನು ಒಂದು ತಿಂಗಳು ಇರುವಾಗಲೇ ಹಬ್ಬದ Read more…

ಶ್ರಾವಣ ಮಾಸದ ಮಂಗಳವಾರ ಈ ಕೆಲಸ ಮಾಡಿದ್ರೆ ಕಷ್ಟಗಳೆಲ್ಲಾ ದೂರ ಮಾಡಲಿದ್ದಾನೆ ಭಜರಂಗಿ

ಶ್ರಾವಣ ಮಾಸದ ಮಂಗಳವಾರ ಹನುಮಂತನ ಪೂಜೆ ಮಾಡುವುದು ಶ್ರೇಷ್ಠಕರ. ಪಂಚಾಂಗದ ಪ್ರಕಾರ ಶ್ರಾವಣ ಮಾಸ ವರ್ಷದ ಐದನೇ ತಿಂಗಳು. ಶಿವ ಪೂಜೆಗೆ ವಿಶೇಷ ಕಾಲ. ಹನುಮಂತನನ್ನು ಭಗವಂತನ ಹನ್ನೊಂದನೆ Read more…

ಖಾಸಗಿ ಬಸ್ ಗಳಲ್ಲೂ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಜಾರಿಗೊಳಿಸಿರುವ ಶಕ್ತಿ ಯೋಜನೆ ಖಾಸಗಿ ಬಸ್ ಗಳಿಗೂ ವಿಸ್ತರಿಸಲು ಇಂದು ಮಹತ್ವದ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು Read more…

ರಸ್ತೆ ಗುಂಡಿಗಳನ್ನು ಸರಿಪಡಿಸಲು ಸಾಲ ಪಡೆದ ಬೆಂಗಳೂರು ಟೆಕ್ಕಿ…!

ರಾಜ್ಯ ರಾಜಧಾನಿ ಬೆಂಗಳೂರು ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಹೆಗ್ಗಳಿಕೆಗಳನ್ನು ಪಡೆದಿದ್ದರೂ ಸಹ ಅಲ್ಲಿನ ಮೂಲಭೂತ ವ್ಯವಸ್ಥೆ ಕುರಿತು ಅಸಮಾಧಾನಗಳು ಕೇಳಿ ಬರುತ್ತದೆ. ಅದರಲ್ಲಿ ಪ್ರಮುಖವಾಗಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ಜತೆ ಸಕ್ಕರೆ ನೀಡಲು ನಿರ್ಧಾರ: ಕೇಜ್ರಿವಾಲ್ ನೇತೃತ್ವದ ಸಂಪುಟ ಸಭೆ ಒಪ್ಪಿಗೆ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾರ್ಡ್‌ದಾರರು ಈಗ ಉಚಿತ ಸಕ್ಕರೆಯನ್ನು ಪಡೆಯಬಹುದು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಸೋಮವಾರ ಈ ಸಂಬಂಧ ನಿರ್ಧಾರ ಕೈಗೊಂಡಿದೆ. ದೆಹಲಿಯ ರಾಷ್ಟ್ರೀಯ Read more…

ನಂದಿ ಬೆಟ್ಟದಲ್ಲಿ ಶೌಚಾಲಯ ನಿರ್ಮಾಣದ ಜೊತೆಗೆ ಪ್ಲಾಸ್ಟಿಕ್ ಬಾಟಲಿ ಪುಡಿ ಮಾಡುವ ಯಂತ್ರ ಅಳವಡಿಸಿದ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಿನಿಟಿ’ ಸಂಸ್ಥೆ

ವಾರಾಂತ್ಯದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿ ಬೆಟ್ಟ ಅಚ್ಚುಮೆಚ್ಚಿನ ಸ್ಥಳ. ಆದರೆ ಕೆಲವೊಂದು ಅಗತ್ಯ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಪ್ರವಾಸಿಗರಿಗೆ ತೊಂದರೆಯಾಗಿತ್ತು. ಇದೀಗ ‘ಹ್ಯಾಬಿಟ್ಯಾಟ್ ಫಾರ್ ಹ್ಯೂಮಾನಿಟಿ’ ಸಂಸ್ಥೆ ನಂದಿಬೆಟ್ಟದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...