alex Certify Live News | Kannada Dunia | Kannada News | Karnataka News | India News - Part 1033
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕರ್ನಾಟಕ ವಾಸ್ತುಶಿಲ್ಪಕ್ಕೆ ಮತ್ತೊಂದು ಗರಿ: UNESCO ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಹೊಯ್ಸಳ ಸಾಮ್ರಾಜ್ಯದ ದೇವಾಲಯಗಳು

ಭಾರತದ ಕರ್ನಾಟಕದಲ್ಲಿರುವ ಹೊಯ್ಸಳ ಸಾಮ್ರಾಜ್ಯದ ದೇವಾಲಯಗಳನ್ನು ಸೋಮವಾರ ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಪಾರಂಪರಿಕ ಪಟ್ಟಿಗೆ ಭಾರತದ 42ನೇ ಸೇರ್ಪಡೆಯಾಗಿದೆ. ಪಶ್ಚಿಮ ಬಂಗಾಳದ ಶಾಂತಿನಿಕೇತನವು Read more…

ಹಣಕ್ಕಾಗಿ ಮಾಲೀಕನನ್ನೇ ಕೊಂದ ಮೂವರು 48 ಗಂಟೆಯೊಳಗೆ ಅರೆಸ್ಟ್

ಶಿರಸಿ: ಹಣದ ಆಸೆಗಾಗಿ ಮಾಲೀಕನನ್ನೇ ಕೊಲೆ ಮಾಡಿದ ಮೂವರು ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 42 ಗಂಟೆಯೊಳಗೆ ಆರೋಪಿಗಳನ್ನು Read more…

BREAKING NEWS: 30 ಕೋಟಿ ರೂ. ಮೌಲ್ಯದ ಮೆಥಾಂಫೆಟಮೈನ್ ಮಾತ್ರೆಗಳು ವಶ

ಐಜ್ವಾಲ್: ಅಸ್ಸಾಂ ರೈಫಲ್ಸ್ ಸಿಬ್ಬಂದಿ ಸೋಮವಾರ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ 30 ಕೋಟಿ ಮೌಲ್ಯದ 10 ಕೆಜಿ ಮೆಥಾಂಫೆಟಮೈನ್ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಮೆಥಾಂಫೆಟಮೈನ್ ಪ್ರಬಲವಾದ ಕೇಂದ್ರ ನರಮಂಡಲದ ಉತ್ತೇಜಕವಾಗಿದ್ದು, Read more…

ವಿದ್ಯಾರ್ಥಿಗಳ ಗಮನಕ್ಕೆ : IAS/KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಸೆ.25 ಲಾಸ್ಟ್ ಡೇಟ್

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಕರ್ನಾಟಕ ಹಜ್ ಭವನ ಇಲ್ಲಿ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, Read more…

ಮಾರಕ ವೈರಸ್ ಗೆ ಬನ್ನೇರುಘಟ್ಟದಲ್ಲಿ 7 ಚಿರತೆ ಮರಿಗಳು ಬಲಿ; 11 ಇತರ ಪ್ರಾಣಿಗಳಿಗೂ ಹರಡಿದ ಸೋಂಕು; ಉದ್ಯಾನವನದಲ್ಲಿ ಹೈ ಅಲರ್ಟ್

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಫೆಲಿನ್ ಪ್ಯಾನ್ಲೂಕೋಪೇನಿಯಾ ವೈರಸ್ ನಿಂದ 7 ಚಿರತೆ ಮರಿಗಳು ಸಾವನ್ನಪ್ಪಿವೆ. ಸೋಂಕು ಉಲ್ಬಣಗೊಂಡು ಚಿರತೆ ಮರಿಗಳು ಮೃತಪಟ್ಟಿರುವುದಾಗಿ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯ Read more…

21 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಸಿಗುತ್ತೆ ಪ್ರತಿ ತಿಂಗಳು 1 ಸಾವಿರ : ಮತ್ತೊಂದು ಮಹತ್ವದ ಯೋಜನೆ ಜಾರಿಗೆ

ವಿನಾಯಕ ಚತುರ್ಥಿ ಹಬ್ಬಕ್ಕೆ ಮುಂಚಿತವಾಗಿ, ಸರ್ಕಾರವು ಮಹಿಳೆಯರಿಗೆ ಈ ಯೋಜನೆ ಘೋಷಣೆ ಮಾಡಿದೆ. ವಿಶೇಷವಾಗಿ ಮಹಿಳೆಯರಿಗಾಗಿ ಇರುವ ಈ ಯೋಜನೆಯ ಭಾಗವಾಗಿ, ಹಣವು ಪ್ರತಿ ತಿಂಗಳು ಖಾತೆಗಳಿಗೆ ಬರುತ್ತದೆ.ಹಾಗಾದರೆ Read more…

ಶಿವಮೊಗ್ಗ : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ಸಾವು

ಶಿವಮೊಗ್ಗ : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯದಲ್ಲಿ ನಡೆದಿದೆ. ಮೃತರನ್ನು 18 ವರ್ಷದ ಫಯಾಜ್ ಅಹಮದ್, Read more…

BREAKING : ‘ಪ್ರಜ್ವಲ್ ರೇವಣ್ಣ’ ಗೆ ತಾತ್ಕಾಲಿಕ ರಿಲೀಫ್ : ಹೈಕೋರ್ಟ್ ಅಮಾನತು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೊರಡಿಸಿದ್ದ Read more…

BREAKING : ದೆಹಲಿಯಲ್ಲಿ ಇಂದು ಸಂಜೆ 6:30 ಕ್ಕೆ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಿಗದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಸೆಪ್ಟೆಂಬರ್ 18) ಸಂಜೆ 6: 30 ಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಿದ್ದಾರೆ. ದೆಹಲಿಯಲ್ಲಿ ಇಂದು ಸಂಜೆ Read more…

ಬಿಟ್ ಕಾಯಿನ್ ಹಗರಣದ ತನಿಖೆಗೆ ತಜ್ಞರ ತಂಡ ರಚನೆಗೆ ಸರ್ಕಾರ ಅನುಮತಿ; 50 ಲಕ್ಷದವರೆಗೂ ಸೇವಾಶುಲ್ಕ ಪಾವತಿಗೆ ಆದೇಶ

ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್ ಐಟಿ ತಂಡಕ್ಕೆ ತಾಂತ್ರಿಕ ಪರಿಣತಿ ತಂತ್ರಜ್ಞರ ತಂಡ ರಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹಗರಣದ ತನಿಖೆಗೆ Read more…

VIRAL NEWS : ಕೈಯಲ್ಲಿ ಮಗು ಹಿಡ್ಕೊಂಡು ಕಚೇರಿಯಲ್ಲಿ ಕೆಲಸ ಮಾಡಿದ ಕಿರಿಯ ಮೇಯರ್ : ಫೋಟೋ ವೈರಲ್

ತಿರುವನಂತಪುರಂ : ಕೈಯಲ್ಲಿ ಮಗು ಹಿಡಿದುಕೊಂಡು ಕಚೇರಿಯಲ್ಲಿ ಕೆಲಸ ಮಾಡಿದ ಕಿರಿಯ ಮೇಯರ್ ಫೋಟೋ ಭಾರಿ ವೈರಲ್ ಆಗಿದ್ದು, ಈ ಫೋಟೋಗೆ ತರಹೇವಾರಿ ಕಮೆಂಟ್ ಬರುತ್ತಿದೆ. ದೇಶದ ಅತ್ಯಂತ Read more…

BREAKING : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ‘CWMA’ ಆದೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ Read more…

JOB ALERT : ಡಿಗ್ರಿ ಪಾಸ್ ಆದವರಿಗೆ ‘NABARD’ ನಲ್ಲಿ ಉದ್ಯೋಗವಕಾಶ, ತಿಂಗಳಿಗೆ 90 ಸಾವಿರ ಸಂಬಳ

ನೀವು ಪದವೀಧರರಾಗಿದ್ದರೆ ಮತ್ತು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ಕಾಯುವಿಕೆ ಕೊನೆಗೊಳ್ಳಲಿದೆ. ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ Read more…

ಸೋನಿಯಾ ಗಾಂಧಿಯನ್ನು ಭಾರತ ಮಾತೆಯಂತೆ ಚಿತ್ರಿಸಿದ ಕಾಂಗ್ರೆಸ್ : ಭುಗಿಲೆದ್ದ ವಿವಾದ

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ತುಕ್ಕುಗುಡ ಪ್ರದೇಶದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ನಾಯಕರ ಹೋರ್ಡಿಂಗ್ Read more…

ಬರೋಬ್ಬರಿ 2 ಕೋಟಿಗೂ ಅಧಿಕ ನೋಟು, 50 ಲಕ್ಷ ನಾಣ್ಯಗಳಿಂದ ಕಂಗೊಳಿಸುತ್ತಿದೆ ಗಣಪತಿ; ಕಲರ್ ಫುಲ್ ಕರೆನ್ಸಿ ಹಾರ ಕಂಡು ಅಚ್ಚರಿಗೊಂಡ ಭಕ್ತರು

ಬೆಂಗಳೂರು: ರಾಜ್ಯಾದ್ಯಂತ ಗೌರಿ-ಗಣೇಶ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ರೀತಿಯ ಗಣಪತಿ ಮೂರ್ತಿ ಗಮನ ಸೆಳೆಯುತ್ತಿದೆ. ಅದರಲ್ಲಿ ಸತ್ಯಸಾಯಿ ಗಣಪತಿ ದೇವಾಲಯವನ್ನು ನೋಟು ಹಾಗೂ Read more…

BREAKING : ಬೆಂಗಳೂರಿನ ‘ವಿನಾಯಕ ಥಿಯೇಟರ್’ ಬಳಿ ಭೀಕರ ಅಗ್ನಿ ಅವಘಡ : 8 ಮನೆಗಳು ಸುಟ್ಟು ಭಸ್ಮ, ಓರ್ವನ ಸ್ಥಿತಿ ಗಂಭೀರ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಥಿಯೇಟರ್ ಬಳಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಶೀಟ್ ಮನೆಗಳು ಸುಟ್ಟು ಭಸ್ಮವಾಗಿದೆ. ಭೀಕರ ಅಗ್ನಿ ಅವಘಡದಲ್ಲಿ Read more…

BREAKING: ಬೆಂಗಳೂರಿನಲ್ಲಿ ಅಗ್ನಿ ಅವಘಡ; 8 ಮನೆಗಳು ಸುಟ್ಟು ಭಸ್ಮ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿಯೇ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 8 ಮನೆಗಳು ಸುಟ್ಟು ಭಸ್ಮವಾಗಿವೆ. ಚಾಮರಾಜಪೇಟೆಯ ಆನಂದಪುರ ಬಳಿ ಬೆಂಕಿ ಅವಘಡ ಸಂಭವಿಸಿದ್ದು, 8 Read more…

ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ರಾಜ್ಯ Read more…

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ನಾಳೆ ಕೂರಲಿದ್ದಾನೆ ಗಣಪ : ಪೊಲೀಸ್ ಬಿಗಿ ಬಂದೋಬಸ್ತ್

ಹುಬ್ಬಳ್ಳಿ : ‘ಈದ್ಗಾ’ ಮೈದಾನದಲ್ಲಿ ನಾಳೆ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಈ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಗಣೇಶನನ್ನು ಅದ್ದೂರಿಯಾಗಿ ಸ್ವಾಗತಿಸಿದ ಹಿಂದೂ ಪರ ಸಂಘಟನೆಗಳ ಸಾವಿರಾರು Read more…

BREAKING : ವಿಕ್ಟೋರಿಯಾ ಆಸ್ಪತ್ರೆಯಿಂದ ‘ಚೈತ್ರಾ ಕುಂದಾಪುರ’ ಡಿಸ್ಚಾರ್ಜ್ : ಸಿಸಿಬಿ ವಶಕ್ಕೆ

ಬೆಂಗಳೂರು : ಆರೋಗ್ಯ ಸಮಸ್ಯೆಯ ನೆಪವೊಡ್ಡಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ‘ಚೈತ್ರಾ ಕುಂದಾಪುರ’ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸುಮಾರು 4 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಚೈತ್ರಾ ಕುಂದಾಪುರಗೆ ಎಲ್ಲಾ ರೀತಿಯ Read more…

ಜಗ್ಗೇಶ್-ಡಾಲಿ ಕಾಮಿಡಿ ಕಿಕ್ : ಹಾಸ್ಯಭರಿತ ಚಿತ್ರ ‘ತೋತಾಪುರಿ -2ʼ ಟ್ರೇಲರ್ ಔಟ್

ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಸಿನಿಮಾ ಸಖತ್ ಕಮಾಲ್ ಮಾಡಿತ್ತು, ಇದೀಗ ‘ತೋತಾಪುರಿ’-2 ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಇದೀಗ ಗೌರಿ ಗಣೇಶ ಹಬ್ಬದ ದಿನ ಇಂದು Read more…

Ganesha chaturthi 2023 : ಮನೆಯಲ್ಲಿ ಗಣೇಶ ಕೂರಿಸ್ತೀರಾ ? ಅಪ್ಪಿ ತಪ್ಪಿಯೂ ಈ ತಪ್ಪು ಮಾಡಬೇಡಿ

ಹಿಂದೂ ಧರ್ಮದಲ್ಲಿ, ಗಣೇಶನನ್ನು ಎಲ್ಲಾ ದೇವರುಗಳಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಗಣೇಶ ಚತುರ್ಥಿಯನ್ನು ಪ್ರತಿವರ್ಷ ಬಹಳ ಆಡಂಬರ ಮತ್ತು ಪ್ರದರ್ಶನದೊಂದಿಗೆ ಆಚರಿಸಲಾಗುತ್ತದೆ. ಈ ಬಾರಿ ಗಣೇಶ ಚತುರ್ಥಿಯನ್ನು ಸೆ. 18 Read more…

BIG NEWS: ಬಿಜೆಪಿ ಸಂಸದ ಸತೀಶ್ ಚಂದ್ರ ದುಬೆ ಕಾರು ಅಪಘಾತ; ಸಂಸದ ಸೇರಿ ನಾಲ್ವರಿಗೆ ಗಂಭೀರ ಗಾಯ

ಪಾಟ್ನಾ: ಬಿಜೆಪಿ ಸಂಸದ ಸತೀಶ್ ಚಂದ್ರ ದುಬೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಂಸದರು ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ Read more…

5 ಕೋಟಿ ವಂಚನೆ ಕೇಸ್ : ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಬೆಂಗಳೂರು : ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

‘ಮದ್ಯ’ ಪ್ರಿಯರಿಗೆ ಸಿಹಿಸುದ್ದಿ : ಪ್ರತಿದಿನ ಆಲ್ಕೋಹಾಲ್ ಸೇವಿಸಿದ್ರೆ ಈ ಖಾಯಿಲೆಯೇ ಬರೋದಿಲ್ವಂತೆ..!

ಆಲ್ಕೋಹಾಲ್ ಕುಡಿಯುವ ಜನರು ಕೆಲವೊಮ್ಮೆ ಅದು ತಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಂಬುತ್ತಾರೆ. ಅನೇಕ ಜನರಿಗೆ ಪ್ರತಿದಿನ ಕುಡಿಯಲು ಮತ್ತು ಕುಡಿಯಲು ಒಂದು ನೆಪ ಬೇಕು. ಕೆಲವರು ಹೆಚ್ಚು Read more…

50 ಕೆ.ಜಿ ಮೂಟೆ ಹೊತ್ತು 5 ಕಿ.ಮೀ ದೀರ್ಘದಂಡ ನಮಸ್ಕಾರ ಮಾಡಿ ಹರಕೆ ತೀರಿಸಿದ ಭಕ್ತ

ಚಿಕ್ಕೋಡಿ: ಭಕ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ವಿಭಿನ್ನವಾದ ಹರಕೆಗಳನ್ನು ಹೊರುತ್ತಾರೆ ನೋಡಿ. ಕೆಲ ದಿನಗಳ ಹಿಂದೆ ಯುವಕನೊಬ್ಬ ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ದೇವರಿಗೆ ಹರಕೆ ತೀರಿಸಿದ್ದ ವಿಚಾರ Read more…

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೀಗ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ Read more…

ಇದೇ ಮೊದಲ ಬಾರಿಗೆ `ಸೂರ್ಯ ಜ್ವಾಲೆ’ ಫೋಟೋ ಸೆರೆಹಿಡಿದ ನಾಸಾ|Solar Flare

ಬಾಹ್ಯಾಕಾಶ ಜಗತ್ತು ಯಾವಾಗಲೂ ನಮ್ಮನ್ನು ಆಶ್ಚರ್ಯಗೊಳಿಸುತ್ತದೆ ಮತ್ತು ವಿಜ್ಞಾನಿಗಳು ಬಾಹ್ಯಾಕಾಶ ಜಗತ್ತಿನಲ್ಲಿ ತಮ್ಮ ಸಾಮರ್ಥ್ಯಗಳನ್ನು ವಿಸ್ತರಿಸುತ್ತಿರುವಾಗ, ಬಾಹ್ಯಾಕಾಶದ ಅದ್ಭುತಗಳು ನಮ್ಮ ಮುಂದೆ ಬರುತ್ತಲೇ ಇರುತ್ತವೆ. ಯುಎಸ್ ಬಾಹ್ಯಾಕಾಶ ಸಂಸ್ಥೆ Read more…

Ganesha Chaturthi : ಗಣೇಶನನ್ನು ಪ್ರತಿಷ್ಟಾಪಿಸುವ ದಿನಾಂಕ, ಮುಹೂರ್ತ, ಪೂಜಾ ವಿಧಾನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹಿಂದೂ ಧರ್ಮದಲ್ಲಿ ಗಣೇಶನ ಆರಾಧನೆಗೆ ವಿಶೇಷ ಮಹತ್ವವಿದೆ. ಗಣೇಶನು ಮೊದಲು ಪೂಜಿಸಲ್ಪಡುವ ದೇವತೆ. ಗಣೇಶನನ್ನು ಪೂಜಿಸುವ ಮೂಲಕ, ಒಬ್ಬರು ಸಂತೋಷ, ಸಮೃದ್ಧಿ, ಬುದ್ಧಿವಂತಿಕೆ ಮತ್ತು ಶಕ್ತಿ ಇತ್ಯಾದಿಗಳ ಆಶೀರ್ವಾದವನ್ನು Read more…

Suryayaan : ಗಣೇಶ ಹಬ್ಬದಂದೇ `ಇಸ್ರೋ’ ಮತ್ತೊಂದು ಐತಿಹಾಸಿಕ ಹೆಜ್ಜೆ : ವೈಜ್ಞಾನಿಕ ಡೇಟಾವನ್ನು ಸಂಗ್ರಹಿಸಲು ಪ್ರಾರಂಭಿಸಿದ `ಆದಿತ್ಯ-ಎಲ್-1′

ಬೆಂಗಳೂರು : ಸೂರ್ಯನ ಬಗ್ಗೆ ಸಂಶೋಧನೆ ನಡೆಸಲು ಪ್ರಾರಂಭಿಸಲಾದ ಇಸ್ರೋದ ಆದಿತ್ಯ ಎಲ್ -1 ಮಿಷನ್ ಮತ್ತೊಂದು ಮೈಲಿಗಲ್ಲನ್ನು ದಾಖಲಿಸಿದೆ. ಆದಿತ್ಯ-ಎಲ್ 1 ವೈಜ್ಞಾನಿಕ ಡೇಟಾವನ್ನು ಸಂಗ್ರಹಿಸಲು ಪ್ರಾರಂಭಿಸಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...