alex Certify Live News | Kannada Dunia | Kannada News | Karnataka News | India News - Part 1034
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. ಆಶ್ರಯ ಕಾಲೋನಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರಿಗೆ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್:‌ ಮೊಬೈಲ್‌ ತಯಾರಿಕಾ ಕ್ಷೇತ್ರದಲ್ಲಿ 60,000 ಮಂದಿ ನೇಮಕಾತಿ

ಉದ್ಯಮದ ಬೇಡಿಕೆಗಳನ್ನು ಪೂರೈಸಲು ಮುಂದಿನ 6 ರಿಂದ 12 ತಿಂಗಳುಗಳಲ್ಲಿ 60,000 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಮೊಬೈಲ್ ತಯಾರಕ ಕಂಪನಿಗಳು ಯೋಜಿಸಿವೆ. ಪೂರೈಕೆ ಸರಪಳಿ ಸಂಸ್ಥೆಯಾದ ಟೀಮ್‌ಲೀಸ್ ಸರ್ವಿಸಸ್ ಲಿಮಿಟೆಡ್ Read more…

‘CTET’ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ಗಮನಕ್ಕೆ : ಈ ನಿಯಮಗಳ ಪಾಲನೆ ಕಡ್ಡಾಯ

ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಪರೀಕ್ಷೆ ಆಗಸ್ಟ್ 20 ರಂದು ದೇಶದ ವಿವಿಧ ನಗರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಬಿಡುಗಡೆ Read more…

ಜೀವ ವಿಮೆ ಪಾಲಿಸಿದಾರರಿಗೆ ಬಿಗ್ ಶಾಕ್: 5 ಲಕ್ಷಕ್ಕಿಂತ ಹೆಚ್ಚಿನ ‘ಪ್ರೀಮಿಯಂ’ ಮೊತ್ತಕ್ಕೆ ತೆರಿಗೆ

ಜೀವವಿಮೆ ಪಾಲಿಸಿದಾರರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. 5 ಲಕ್ಷಕ್ಕಿಂತ ಹೆಚ್ಚಿರುವ ಜೀವ ವಿಮಾ ಪಾಲಿಸಿಗಳಿಂದ ಸಿಗುವ ಆದಾಯಕ್ಕೆ ತೆರಿಗೆ ವಿಧಿಸುವ ತೀರ್ಮಾನ ಕೈಗೊಂಡಿದ್ದ ಆದಾಯ ತೆರಿಗೆ ಇಲಾಖೆ ಇದನ್ನು Read more…

Asia Cup : ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್ ಗಳು ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್!

ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯಗಳ ಟಿಕೆಟ್ ಮಾರಾಟ ಪ್ರಾರಂಭವಾಗಿದೆ. ಟೂರ್ನಿಯ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2 ರಂದು ಭಾರತ-ಪಾಕ್  ನಡುವಿನ ಪಂದ್ಯದ ಟಿಕೆಟ್ ಗಳು Read more…

ಕೌಟುಂಬಿಕ ವ್ಯಾಜ್ಯಗಳಲ್ಲಿ ಮಗುವಿನ ಹಿತವೇ ಪ್ರಮುಖ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕೌಟುಂಬಿಕ ವ್ಯಾಜ್ಯಗಳಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡ ವೇಳೆ ಮಗು ಯಾರ ಸುಪರ್ದಿಯಲ್ಲಿ ಇರಬೇಕು ಎಂಬುದನ್ನು ನಿರ್ಧರಿಸುವ ಸಂದರ್ಭದಲ್ಲಿ ಮಗುವಿನ ಹಿತವನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಬಾಂಬೆ ಹೈಕೋರ್ಟ್ ಮಹತ್ವದ Read more…

ಮಧುಮೇಹಿಗಳು ವಹಿಸಿ ಆಹಾರದ ಬಗ್ಗೆ ಈ ಮುನ್ನೆಚ್ಚರಿಕೆ

ಹಲವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಕಾರ್ಬೋಹೈಡ್ರೇಟ್ ಆಹಾರ ಪದಾರ್ಥಗಳು ದೇಹದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಆದರೆ ಎಲ್ಲಾ ಕಾರ್ಬೋಹೈಡ್ರೇಟ್ ಗಳು ಮಧುಮೇಹಿಗಳಿಗೆ ಕೆಟ್ಟದಲ್ಲ. ಕೆಲವು ಕಾರ್ಬೋಹೈಡ್ರೇಟ್ ನಿಮಗೆ ಅನುಕೂಲಕರವಾಗಿದೆ. Read more…

Viral Video | ‘ಜೈಲರ್’ ಚಿತ್ರದ ‘ಕಾವಾಲಯ್ಯ’ ಹಾಡಿಗೆ ಜಪಾನ್ ರಾಯಭಾರಿಯ ಭರ್ಜರಿ ಸ್ಟೆಪ್ಸ್

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಭಿನಯದ ‘ಜೈಲರ್’ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಬಿಡುಗಡೆಯಾಗಿರುವ ಈ ಚಿತ್ರ ಈಗಾಗಲೇ Read more…

BREAKING : ‘ದೇವಸ್ಥಾನಗಳ ಅನುದಾನ ಬಿಡುಗಡೆ’ ತಡೆ ಆದೇಶ ವಾಪಸ್ ಪಡೆದ ‘ರಾಜ್ಯ ಸರ್ಕಾರ’

ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಆದೇಶ ವಾಪಸ್ ಪಡೆಯಲಾಗಿದೆ. ಮುಜರಾಯಿ Read more…

BIG NEWS: ದೇವಸ್ಥಾನಗಳ ಅನುದಾನಕ್ಕೆ ತಡೆ; ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಮಾಜಿ ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ: ದೇವಸ್ಥಾನಗಳ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ತಡೆ ನೀಡಿರುವುದು ಖಂಡನೀಯ ತಕ್ಷಣ ಈ ಆದೇಶವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಮುಜರಾಯಿ ಖಾತೆ ಮಾಜಿ ಸಚಿವೆ ಶಶಿಕಲಾ Read more…

ಊಟ ಮಾಡಿದ ತಕ್ಷಣ ಮಾಡಬೇಡಿ ಈ ಕೆಲಸ

ಹೊಟ್ಟೆ ತುಂಬಿದ ನಂತರ ಸಾಮಾನ್ಯವಾಗಿ ನಿದ್ದೆ ಬಂದಂತಾಗುತ್ತದೆ. ದಿನವಿಡಿ ಕೆಲಸ ಮಾಡಿ ಊಟ ಮಾಡಿದ್ರೆ ತಕ್ಷಣ ನಿದ್ದೆ ಬರುತ್ತೆ. ಅನೇಕರು ಊಟದ ತಕ್ಷಣ ಮಲಗಿ ಬಿಡ್ತಾರೆ. ಆದ್ರೆ ಊಟವಾದ Read more…

ಪುರುಷರು ಮಾಡುವ ಈ ಕೆಲಸದಿಂದ ಘಾಸಿಗೊಳ್ಳುತ್ತೆ ಮಹಿಳೆ ಮನಸ್ಸು

ಸಂಬಂಧ ನಂಬಿಕೆ, ವಿಶ್ವಾಸದ ಮೇಲೆ ನಿಂತಿರುತ್ತದೆ. ಪ್ರೀತಿಸಿದ ವ್ಯಕ್ತಿಗಾಗಿ ಕೆಲವರು ಏನು ಬೇಕಾದ್ರೂ ಮಾಡಲು ಸಿದ್ಧವಿರುತ್ತಾರೆ. ಆದ್ರೆ ಸಂಗಾತಿಯ ಮನಸ್ಸು ಗೆಲ್ಲಬೇಕೆಂಬ ಆತುರದಲ್ಲಿ ಪುರುಷರು ಕೆಲವೊಂದು ಯಡವಟ್ಟು ಮಾಡಿಕೊಳ್ತಾರೆ. Read more…

ಎಚ್ಚರ…..! ನೀವು ‘ಪ್ಲಾಸ್ಟಿಕ್’ಕಪ್ ನಲ್ಲಿ ಕಾಫಿ ಕುಡಿತೀರಾ…?

ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ, ಟೀ ಬೇಕೆಬೇಕು. ಕೆಲಸದ ಒತ್ತಡದಲ್ಲಿ ರಿಲ್ಯಾಕ್ಸ್ ಆಗಲು ಅನೇಕರು ಪದೇ ಪದೇ ಕಾಫಿ, ಟೀ ಕುಡಿಯುತ್ತಿರುತ್ತಾರೆ. ಮನೆಯಲ್ಲಿ ಗ್ಲಾಸ್, ಸ್ಟೀಲ್ ಬಳಸುವ Read more…

ಕಚೇರಿಯಿಂದ ವಸ್ತುಗಳನ್ನು ಕದಿಯುವ ಹವ್ಯಾಸ ಇದೆಯಾ ನಿಮಗೆ…..?

ಕಚೇರಿಯಲ್ಲಿರುವ ಕಾಗದ,‌ ಪೆನ್, ಕ್ಯಾಂಟೀನ್ ನಲ್ಲಿ ಚಮಚ ಕದಿಯುವ ಅಭ್ಯಾಸ ಅನೇಕರಿಗಿರುತ್ತದೆ. ಸಮೀಕ್ಷೆಯಲ್ಲಿ ಅನೇಕ ನೌಕರರು ಇದಕ್ಕೆ ಯಸ್ ಎಂದು ಉತ್ತರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗಿರುವ ಶೇಕಡಾ 100ರಷ್ಟು ಮಂದಿ Read more…

BIG NEWS : ಭಯೋತ್ಪಾದನೆಗೆ ಸಂಚು : ಜಮ್ಮು ಮತ್ತು ಕಾಶ್ಮೀರದ ಹಲವೆಡೆ ‘NIA’ ದಾಳಿ

ಶೋಪಿಯಾನ್: ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದನೆಗೆ Read more…

ಅತಿಯಾಗಿ ‘ತುಳಸಿ’ ಸೇವನೆ ಮಾಡುವುದರಿಂದ ಅಪಾಯ ಖಚಿತ

ತುಳಸಿ ಗಿಡ ಒಂದು ಔಷಧೀಯ ಸಸ್ಯವಾಗಿದೆ, ಇದನ್ನು ಆಯುರ್ವೇದದ ಚಿಕಿತ್ಸೆಗೆ ಬಳಸುತ್ತಾರೆ. ಇದು ಅನೇಕ ರೋಗಗಳನ್ನು ನಿವಾರಿಸುವಂತಹ ಶಕ್ತಿಯನ್ನು ಹೊಂದಿದೆ. ಆದರೆ ಇದನ್ನು ಅತಿಯಾಗಿ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುವ Read more…

Yuvanidhi Scheme: ನವೆಂಬರ್ ನಲ್ಲೇ `ಯುವನಿಧಿ ಯೋಜನೆ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ!

ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು,  ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ Read more…

‘ವಾಸ್ತು ಪ್ರಕಾರ’ವೇ ಕೆಲಸ ಮಾಡಲು ಅಧಿಕಾರಿಗಳಿಗೆ ಶಾಸಕ ಎಚ್.ಡಿ. ರೇವಣ್ಣ ಸಲಹೆ

ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅಪಾರ ದೈವಭಕ್ತರು. ಏನೇ ಕೆಲಸ ಮಾಡಬೇಕೆಂದರೂ ಅವರು ವಾಸ್ತು, ಜ್ಯೋತಿಷ್ಯದ ಮೊರೆ ಹೋಗುತ್ತಾರೆ. ಇದೀಗ ಅಧಿಕಾರಿಗಳಿಗೂ ಸಹ ಅವರು ವಾಸ್ತು Read more…

ಮಗುವಿಗೆ ʼಮೊಟ್ಟೆʼ ಕೊಡಲು ಪ್ರಾರಂಭಿಸಲು ಸೂಕ್ತ ಸಮಯ ಯಾವುದು ಗೊತ್ತಾ…..?

ಮಗುವಿಗೆ 7 ನೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ರಾಗಿ ಸೆರಿ, ತರಕಾರಿ ರಸ ನೀಡಲು ಪ್ರಾರಂಭಿಸಲಾಗುತ್ತದೆ. ಮಗು ಬೆಳೆಯುತ್ತಿದ್ದಂತೆ ಬರೀ ಹಾಲು ಸಾಕಾಗುವುದಿಲ್ಲ. ಮಗುವಿಗೆ ಅದರ ಬೆಳವಣಿಗೆಗೆ ಪೂರಕವಾದ ಆಹಾರವನ್ನು Read more…

ಈ ಬಿಳಿ ಆಹಾರಗಳನ್ನು ದೂರವಿಟ್ಟರೆ ತಂತಾನೇ ಕಡಿಮೆಯಾಗುತ್ತೆ ತೂಕ ಮತ್ತು ಬೊಜ್ಜು…!

ಸದ್ಯ ಜಗತ್ತನ್ನೇ ಕಾಡುತ್ತಿರುವ ಅನೇಕ ಸಾಂಕ್ರಾಮಿಕ ರೋಗಗಳ ಜೊತೆಗೆ ಬೊಜ್ಜು ಕೂಡ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತಪ್ಪಾದ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯಿಂದಾಗಿ ಅನೇಕರು ಬೊಜ್ಜಿನ ಸಮಸ್ಯೆಯಿಂದ Read more…

ಭ್ರೂಣದ ಬೆಳವಣಿಗೆಗಾಗಿ ಗರ್ಭಾವಸ್ಥೆಯಲ್ಲಿ ಸರಿಯಾಗಿ ಸೇವಿಸಿ ನೀರು

ಗರ್ಭಿಣಿಯರು ಭ್ರೂಣದ ಬೆಳವಣೆಗೆಗಾಗಿ ಸಾಮಾನ್ಯರಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಸೇವಿಸಬೇಕು. ಇಲ್ಲವಾದರೆ ನಿರ್ಜಲೀಕರಣ ಸಮಸ್ಯೆ ಕಾಡುತ್ತದೆ. ಇದರಿಂದ ಗರ್ಭಾವಸ್ಥೆಯಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಗರ್ಭಿಣಿಯರು ಚೆನ್ನಾಗಿ ನೀರನ್ನು Read more…

BIG NEWS : ಏಷ್ಯಾದ ಅತ್ಯುತ್ತಮ ‘ಉದ್ಯೋಗದಾತ ಬ್ರ್ಯಾಂಡ್’ ಪ್ರಶಸ್ತಿ ಮುಡಿಗೇರಿಸಿಕೊಂಡ ‘KSRTC’

ಬೆಂಗಳೂರು: ಒಂದು ಕಾಲದಲ್ಲಿ ಭಾರಿ ನಷ್ಟ ಅನುಭವಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-KSRTC ಇದೀಗ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಭಾಜನವಾಗಿದೆ. world Read more…

ಹ್ಯಾಂಗ್​ ಓವರ್ ನಿಂದ ಹೊರಬರೋಕೆ ಸಾಧ್ಯವಾಗಿಲ್ಲವೇ….? ಈ ಮನೆಮದ್ದನ್ನ ಟ್ರೈ ಮಾಡಿ

ಪಾರ್ಟಿ ಮೋಜು ಮಸ್ತಿ ಅಂದ ಮೇಲೆ ಅಲ್ಲಿ ಮದ್ಯಪಾನ ಇದ್ದೇ ಇರುತ್ತೆ. ಸಂಭ್ರಮಕ್ಕೆ ಎಣ್ಣೆ ಕುಡಿದ ಮೇಲೆ ಹ್ಯಾಂಗ್​ ಓವರ್​ ಇಳಿಯೋಕೆ ಏನು ಮಾಡಬೇಕು ಎಂಬ ಗೊಂದಲ ಅನೇಕರಲ್ಲಿದೆ. Read more…

BREAKING : ‘ಮುಜರಾಯಿ ದೇವಸ್ಥಾನ’ಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಮುಜರಾಯಿ ದೇವಸ್ಥಾನಗಳ ಅನುದಾನ ತಡೆ ಹಿಡಿದ ಆದೇಶ ವಾಪಸ್ ಗೆ ಸಚಿವ ರಾಮಲಿಂಗಾ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಎಳನೀರು ಸೇವನೆ

ಬಾಯಾರಿಕೆ ಉಂಟಾದಾಗ, ಬಿಸಿಲಿನಲ್ಲಿ ಓಡಾಡಿದಾಗ ಎಳನೀರನ್ನು ಕುಡಿಯುತ್ತೇವೆ. ಸತ್ಯವೇನೆಂದರೆ ಋತುವಿನೊಂದಿಗೆ ಯಾವುದೇ ಸಂಬಂಧ ಇಲ್ಲದೇ, ಎಂತಹ ಸಂದರ್ಭದಲ್ಲಿ ಬೇಕಾದರೂ ಸೇವಿಸಬಹುದು. ಅನೇಕ ರೀತಿಯ ಉಪಯೋಗಗಳನ್ನು ಹೊಂದಬಹುದು. * ಸಾಕಷ್ಟು Read more…

ಈ ರಾಶಿಯವರು ಇಂದು ಖರೀದಿ ಮಾಡಲಿದ್ದಾರೆ ಹೊಸ ವಾಹನ

ಮೇಷ : ಪೂರ್ವಜರ ಆಸ್ತಿ ಮಾರಲು ಮುಂದಾದ ನಿಮಗೆ ಇಂದು ಉತ್ತಮ ಬೆಲೆ ನೀಡುವ ಗ್ರಾಹಕರು ಸಿಗಲಿದ್ದಾರೆ. ವ್ಯವಹಾರವನ್ನು ಮುಂದುವರಿಸುವ ಬಗ್ಗೆ ಪೋಷಕರೊಂದಿಗೆ ಚರ್ಚೆ ನಡೆಸಲಿದ್ದೀರಿ. ಸರ್ಕಾರಿ ಉದ್ಯೋಗಿಗಳಿಗೆ Read more…

ವಾಸ್ತು ದೋಷ ಪರಿಹಾರಕ್ಕೆ ಮನೆಯಲ್ಲಿ ಮಾಡಿ ಈ ಕೆಲಸ

ಬಿಳಿ ಕರ್ಪೂರಕ್ಕೆ ಬಹಳ ಮಹತ್ವವಿದೆ. ದೇವರ ಪೂಜೆಗೆ ಕರ್ಪೂರವನ್ನು ಬಳಸ್ತಾರೆ. ಇದು ಎಲ್ಲರಿಗೂ ತಿಳಿದಿರುವ ವಿಚಾರ. ಅನಾದಿ ಕಾಲದಿಂದಲೂ ದೇವರ ಮುಂದೆ ಬೆಳಗುವ ಈ ಕರ್ಪೂರಕ್ಕೆ ಅಪಾರ ಶಕ್ತಿಯಿದೆ. Read more…

ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಬಾಯಿಗೆ ನೀರು ಬಿಟ್ಟಾಗ ಜೀವಂತ!

ಹುಬ್ಬಳ್ಳಿ : ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ ಹಿನ್ನೆಲೆಯಲ್ಲಿ ಮಗುವನ್ನು ಹೂಳಲು ಸ್ಮಶಾನಕ್ಕೆ ತೆಗೆದುಕೊಂಡು ಹೋದ ವೇಳೆ ಮಗು ಜೀವಂತವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   Read more…

BIGG NEWS : `ಆಪರೇಷನ್ ಹಸ್ತ’ ಚರ್ಚೆಯ ಹೊತ್ತಲ್ಲೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮಹತ್ವದ ಹೇಳಿಕೆ

ಕಾರವಾರ: ರಾಜ್ಯ ರಾಜಕಾರಣದಲ್ಲಿ ಮತ್ತೆ ‘ಆಪರೇಷನ್’ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಕೆಲ ಬಿಜೆಪಿ ಶಾಸಕರನ್ನು ಕಾಂಗ್ರೆಸ್ ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಮುಂದಾಗಿದೆ. ಪ್ರಮುಖವಾಗಿ ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ Read more…

BREAKING : ‘ಸ್ಪಂದನಾ’ ಸಾವಿನ ಬೆನ್ನಲ್ಲೇ ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನದ ಬೆನ್ನಲ್ಲೇ ಮಂಡ್ಯ ಮೂಲದ ಕಿರುತೆರೆ ನಟ ಪವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಡ್ಯದ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...