alex Certify Live News | Kannada Dunia | Kannada News | Karnataka News | India News - Part 1037
ಕನ್ನಡ ದುನಿಯಾ
    Dailyhunt JioNews

Kannada Duniya

ಇ-ಸ್ವತ್ತು ಮಾಡಿಸುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂನಲ್ಲೇ ಸಿಗಲಿದೆ `ದಿಶಾಂಕ್ ಆ್ಯಪ್’ ಸೌಲಭ್ಯ

ಬೆಂಗಳೂರು : ಇ-ಸ್ವತ್ತು ಮಾಡಿಸುವ ಗ್ರಾಮೀಣ ಜನರಿಗೆ  ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮ ಠಾಣೆ ವ್ಯಾಪ್ತಿಯಲ್ಲಿ ಆಸ್ತಿಯ ಇ-ಖಾತೆ ಪಡೆಯಲು ದಿಶಾಂಕ್ ಆ್ಯಪ್ ಬಳಸಲಾಗುತ್ತಿದೆ. ಈವರೆಗೆ Read more…

ಇನ್ನೂ ‘ಗೃಹಲಕ್ಷ್ಮಿ’ ಹಣ ಬರಲಿಲ್ಲ ಎಂದು ಚಿಂತಿಸ್ಬೇಡಿ, ಈ ದಿನಾಂಕದಂದು ಒಟ್ಟಿಗೆ ಜಮಾ ಆಗುತ್ತೆ 4 ಸಾವಿರ..!

‘ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ ಬರೋಬ್ಬರಿ 1.14 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 8 ರಿಂದ 9 ಲಕ್ಷ ಫಲಾನುಭವಿಗಳಿಗೆ ಇನ್ನೂ ಹಣ ಸಿಕ್ಕಿಲ್ಲ. Read more…

ಸಾಮಾಜಿಕ ಹೋರಾಟಗಾರನಿಂದಲೇ ಹೇಯ ಕೃತ್ಯ; ಅಪ್ರಾಪ್ತ ಬಾಲಕಿ ಮೇಲೆ 73 ವರ್ಷದ ವೃದ್ಧನಿಂದ ಅತ್ಯಾಚಾರ; ಬಾಲಕಿ ಗರ್ಭಿಣಿ

ಹಾಸನ: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ರಾಜ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ 73 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. Read more…

ಡಿಗ್ರಿ ಪಾಸಾದವರಿಗೆ ಬ್ಯಾಂಕ್ ನಲ್ಲಿ ಉದ್ಯೋಗ : 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ| IDBI Assistant Manager

ನವದೆಹಲಿ : ಐಡಿಬಿಐ ಬ್ಯಾಂಕ್ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆಗಳು, Read more…

ಗಣೇಶನಿಗೆ ಅರ್ಪಿಸಿ ಒಣ ಹಣ್ಣುಗಳ ಕಡುಬು

ಕಡುಬು, ಮೋದಕ ಗಣೇಶನಿಗೆ ಅತ್ಯಂತ ಪ್ರೀತಿಯ ತಿನಿಸು. ಈ ಬಾರಿ ಗಣೇಶನಿಗೆ ಅರ್ಪಿಸಿ ಒಣ ಹಣ್ಣುಗಳು ಕಡುಬು. ಇದನ್ನ ತಯಾರಿಸೋದಂತೂ ಬಹಳ ಸುಲಭ. ಹೇಗೆ ಅಂತೀರಾ? ಇಲ್ಲಿದೆ ಸಾಮಗ್ರಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಿಯಾ ಆನಂದ್

ಪಂಚಬಾಷಾ ತಾರೆ ಪ್ರಿಯಾ ಆನಂದ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2009ರಲ್ಲಿ ತೆರೆ ಕಂಡ ‘ವಾಮನನ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ Read more…

ಪಡಿತರ ಚೀಟಿದಾರರ ಗಮನಕ್ಕೆ : ‘ರೇಷನ್ ಕಾರ್ಡ್’ ಜೊತೆ ಇದನ್ನೂ ನ್ಯಾಯಬೆಲೆ ಅಂಗಡಿಗೆ ಕೊಂಡೊಯ್ಯಬೇಕು

ಬೆಂಗಳೂರು :   ‘ಅನ್ನಭಾಗ್ಯ’ ಯೋಜನೆಯಡಿ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ಹಾಗೂ ಇನ್ನುಳಿದ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿದೆ. ಇದೀಗ ಪಡಿತರದಾರರಿಗೆ ಮುಖ್ಯ Read more…

BIGG UPDATE : ಭೀಕರ ಭೂಕಂಪನಕ್ಕೆ ತತ್ತರಿಸಿದ ಲಿಬಿಯಾ : ಸಾವಿನ ಸಂಖ್ಯೆ 21,000ಕ್ಕೆ ಏರಿಕೆ

ಲಿಬಿಯಾ : ಲಿಬಿಯಾದಲ್ಲಿ ಭೀಕರ ಪ್ರವಾಹದಿಂದಾಗಿ ಕನಿಷ್ಠ 21,000 ಜನರು ಸಾವನ್ನಪ್ಪಿದ್ದಾರೆ. ಅಣೆಕಟ್ಟು ಒಡೆದಿದ್ದರಿಂದ ಕರಾವಳಿ ಪ್ರದೇಶಗಳಲ್ಲಿ ಪ್ರವಾಹದಿಂದಾಗಿ 11,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. Read more…

BIG NEWS: ಭೀಕರ ಬರ, ನೀರಿಗಾಗಿ ಹಾಹಾಕಾರ ಇದ್ರು ಸರ್ಕಾರ ಮಾತ್ರ ಕುಂಭಕರ್ಣನ ನಿದ್ದೆಯಲ್ಲಿದೆ; ಮಾಜಿ ಸಿಎಂ BSY ವಾಗ್ದಾಳಿ

ಕೋಲಾರ: ರಾಜ್ಯದಲ್ಲಿ ಭೀಕರ ಬರಗಾಲ ಶುರುವಾಗಿದೆ. ಆದರೆ ಸರ್ಕರ ಮಾತ್ರ ಇನ್ನೂ ಎಚ್ಚುತ್ತುಕೊಂಡಿಲ್ಲ. ಎಚ್ಚರಿಸಬೇಕಾದ ಸ್ಥಿತಿ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ Read more…

ರೈತರಿಗೆ ಗುಡ್ ನ್ಯೂಸ್ : ಬೆಳೆ ವಿಮೆ ಬಾಕಿ 8.84 ಕೋಟಿ ರೂ. ಬಿಡುಗಡೆ

ಕಲಬುರಗಿ : ಕಳೆದ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೈಸರ್ಗಿಕ ವಿಕೋಪದಿಂದ ಹಾಳಾದ ಬೆಳೆಗಳ ವಿಮೆ ಮೊತ್ತ ಪಾವತಿಗೆ ಬಾಕಿ ಇದ್ದ 2,579 ರೈತರಿಗೆ 8,84,97,607 ರೂ. ವಿಮೆ Read more…

ನಿಮ್ಮ `PF’ ಖಾತೆಯಲ್ಲಿನ `ಬ್ಯಾಲೆನ್ಸ್’ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ನವದೆಹಲಿ : ಕೆಲಸ ಮಾಡುವವರಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಪಿಎಫ್ ಖಾತೆಯನ್ನು ತೆರೆಯುತ್ತದೆ. ವಾಸ್ತವವಾಗಿ, ಇದು ಉದ್ಯೋಗಸ್ಥರ ಪಿಎಫ್ ಖಾತೆಗಳನ್ನು ನಿರ್ವಹಿಸುವ ಸರ್ಕಾರ ಸ್ಥಾಪಿಸಿದ ಶಾಸನಬದ್ಧ Read more…

ಕೌಟುಂಬಿಕ ಕಲಹ : ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ಪಾಪಿ ತಾಯಿ

ಕೌಟುಂಬಿಕ ಕಲಹದಿಂದ ತಾಯಿ ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ಘೋರ ಘಟನೆ ನಾಗರ್ ಕರ್ನೂಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.ಕೌಟುಂಬಿಕ ಕಲಹದಿಂದಾಗಿ ತಾಯಿಯೊಬ್ಬಳು ಈ ಕೃತ್ಯ ಎಸಗಿದ್ದಾಳೆ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ವಂದೇ ಭಾರತ್ ಸ್ಲೀಪರ್ ಕೋಚ್, ಮೆಟ್ರೋ ರೈಲು ಶೀಘ್ರ ಆರಂಭ

ನವದೆಹಲಿ: ಈಗಾಗಲೇ ದೇಶದ 25 ಮಾರ್ಗಗಳಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭವಾಗಿದೆ. ಇದರ ಬೆನ್ನಲ್ಲೇ ವಂದೇ ಭಾರತ್ ಸ್ಲೀಪರ್ ಕೋಚ್ ಹಾಗೂ ವಂದೇ ಭರತ್ Read more…

ಚಂದ್ರನ ಅಂಗಳದಲ್ಲಿ ನೀರಿನ ಕುರುಹು ಪತ್ತೆ! `ಚಂದ್ರಯಾನ-1 ರ ದತ್ತಾಂಶದಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ಚಂದ್ರನ ಮೇಲೆ ನೀರಿನ ಕುರುಹುಗಳಿವೆ ಎಂದು ಈಗಾಗಲೇ ಸಾಕಷ್ಟು ಸಂಶೋಧನೆಗಳು ಬಹಿರಂಗಪಡಿಸಿವೆ. ಭಾರತವು ಕಳುಹಿಸಿದ ಚಂದ್ರಯಾನ -1 ಚಂದ್ರನ ಮೇಲೆ ನೀರಿನ ಕುರುಹುಗಳನ್ನು ಸಹ ಪತ್ತೆ ಮಾಡಿದೆ.ಆದರೆ ಇಲ್ಲಿಯವರೆಗೆ, Read more…

Rain alert Karnataka : ಗಣೇಶನ ಹಬ್ಬದ ಸಂಭ್ರಮಕ್ಕೆ ವರುಣನ ಅಡ್ಡಿ : ಇನ್ನೊಂದು ವಾರ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಗಣೇಶನ ಹಬ್ಬದ ಸಂಭ್ರಮಕ್ಕೆ ವರುಣರಾಯ ಅಡ್ಡಿ ಯಾಗುವ ಸಾಧ್ಯತೆಯಿದ್ದು, ಇನ್ನೊಂದು ವಾರ ಭಾರಿ ‘ಮಳೆ’ ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ Read more…

ಡೆಬಿಟ್ ಕಾರ್ಡ್ ಹೊಂದಿರುವವರು ಈ ತಪ್ಪು ಮಾಡಿದ್ರೆ ನಿಮ್ಮ ಖಾತೆ ಖಾಲಿಯಾಗೋದು `ಗ್ಯಾರಂಟಿ’!

ನವದೆಹಲಿ : ಇಂದಿನ ಡಿಜಿಟಲ್ ಕಾಲದಲ್ಲಿ ಡೆಬಿಟ್ ಕಾರ್ಡ್ ಗಳ ಆಗಮನದಿಂದ, ಪಾವತಿಗಳನ್ನು ಮಾಡುವುದು ಸುಲಭವಾಗಿದೆ, ಆದರೆ ಆನ್ ಲೈನ್ ವಂಚನೆ ಹೆಚ್ಚಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ, ಡೆಬಿಟ್ Read more…

ಗೌರೀ ಹಬ್ಬಕ್ಕೆ ಮೊರದ ಬಾಗಿನ, ಏನೇನೆಲ್ಲಾ ಇಡಬೇಕು ಗೊತ್ತಾ….?

ಹೆಣ್ಣು ಮಕ್ಕಳಿಗೆ ಗೌರಿ ಹಬ್ಬ ತವರು ಮನೆಯನ್ನು ನೆನಪಿಸೋ ಸಂಭ್ರಮದ ಹಬ್ಬ. ತಾಯಿ ಗೌರಿಯೂ ಸಹ ವರ್ಷಕ್ಕೊಮ್ಮೆ ತನ್ನ ತವರು ಮನೆಗೆ ಮಗನ ಸಮೇತ ಭೂಲೋಕಕ್ಕೆ ಬರುತ್ತಾಳೆ ಎಂಬ Read more…

BREAKING : ಕೋಳಿ ಫಾರಂ ನಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು

ಕೋಳಿ ಫಾರಂ  ಶೆಡ್ ನಲ್ಲಿ  ಮಲಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ. Read more…

ಮಳೆಗಾಗಿ ಪ್ರಾರ್ಥಿಸಿ ಪುಟ್ಟ ಮಕ್ಕಳ ಮದುವೆ ಮಾಡಿದ ಗ್ರಾಮಸ್ಥರು…!

ಮಂಡ್ಯ: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ಮಳೆರಾಯನಿಗಾಗಿ ಜನರು ದೇವರ ಮೊರೆ ಹೋಗಿದ್ದಾರೆ. ವಿವಿಧ ರೀತಿಯ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದಾರೆ. ಮಳೆಗಾಗಿ ದೇವರಿಗೆ ಪೂಜೆ, ಹೋಮ-ಹವನ, ಪರ್ಜನ್ಯ ಮಾಡುವುದನ್ನು Read more…

BIGG NEWS : ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಜಾರಿ ಬಗ್ಗೆ ಸಿಎಂ ಮಹತ್ವದ ಘೋಷಣೆ

ಕಲಬುರಗಿ : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಈ ವರ್ಷದ ಅಂತ್ಯಕ್ಕೆ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲ್ಯಾಣ Read more…

ಗ್ರಾಹಕರಿಗೆ ಗುಡ್ ನ್ಯೂಸ್ : ‘HDFC’ ಮತ್ತು ‘ICICI Bank’ ನಲ್ಲೂ ‘UPI’ ಸಾಲ ಲಭ್ಯ

ಗ್ರಾಹಕರಿಗೆ ಗುಡ್ ನ್ಯೂಸ್  ಸಿಕ್ಕಿದ್ದು,  HDFC ಮತ್ತು ICICI Bank ನಲ್ಲೂ ‘UPI’ ಸಾಲ ಲಭ್ಯವಿದೆ. ಯುಪಿಐ ಮೂಲಕ ಬ್ಯಾಂಕುಗಳಲ್ಲಿ ಪೂರ್ವ-ಮಂಜೂರಾದ ಕ್ರೆಡಿಟ್ ಲೈನ್ ಗಳಿಂದ ವರ್ಗಾವಣೆಗೆ ರಿಸರ್ವ್ Read more…

ಗೃಹ ಸಾಲಗಾರರಿಗೆ `RBI’ ನಿಂದ ಬಿಗ್ ರಿಲೀಫ್!

ನವದೆಹಲಿ : ಗೃಹ ಸಾಲಗಾರರಿಗೆ  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬಿಗ್ ರಿಲೀಫ್ ನೀಡಿದ್ದು, ಇತ್ತೀಚೆಗೆ ಹೊಸ ನಿಯಮಗಳನ್ನು ಹೊರತಂದಿದೆ.ಗೃಹ ಸಾಲ ತೆಗೆದುಕೊಂಡವರಿಗೆ ಇದು ತುಂಬಾ ಪ್ರಯೋಜನಕಾರಿ Read more…

ವಂಚನಾ ಪ್ರಕರಣದ ಆರೋಪಿ ಬರೋಬ್ಬರಿ 28 ವರ್ಷಗಳ ಬಳಿಕ ‘ಅರೆಸ್ಟ್

ವಂಚನಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬರೋಬ್ಬರಿ 28 ವರ್ಷಗಳ ಬಳಿಕ ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆ ದೇವಲಾಪುರದ ಮಲ್ಲನಗೌಡ ಕರಬಸನಗೌಡ ಪಾಟೀಲ ಬಂಧಿತ ಆರೋಪಿಯಾಗಿದ್ದು, ಈತ ಕರ್ನಾಟಕ, Read more…

‘ಆರ್ಥಿಕ’ ಸಂಕಷ್ಟದಿಂದ ತತ್ತರಿಸಿರುವ ಪಾಕ್ ಜನತೆಗೆ ಮತ್ತೊಂದು ಶಾಕ್; 333 ರೂಪಾಯಿ ತಲುಪಿದ ಪೆಟ್ರೋಲ್ ದರ !

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಮೂಲಕ ಭಾರತ ಸೇರಿದಂತೆ ವಿಶ್ವದ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ, ಇನ್ನಿಲ್ಲದ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿದೆ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಮುಗಿಲು Read more…

‘ವಿಶ್ವ ಕಪ್’ ಗೆದ್ದುಕೊಟ್ಟ ಧೋನಿ ಸಿಕ್ಸರ್; ಬಾಲ್ ಬಿದ್ದ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಎಂಸಿಎ ಸಿದ್ಧತೆ

2011ರಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ಸಿಕ್ಸರ್ ಬಾರಿಸಿದ ಬಳಿಕ ಭಾರತ ತಂಡ Read more…

ಹಬ್ಬಕ್ಕೆ ಹೊಸ ಕಾರು ಕೊಳ್ಳಲು ಬಯಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಹಬ್ಬಕ್ಕೆ ಹೊಸ ಕಾರು ಖರೀದಿಸಲು ಬಯಸುವವರಿಗೆ ಒಳ್ಳೆಯ ಸುದ್ದಿ. ಹೌದು. ಹೊಸ ಕಾರೊಂದು ಮಾರುಕಟ್ಟೆಗೆ ಪ್ರವೇಶಿಸಿದೆ. ಜೀಪ್ ಇಂಡಿಯಾ ಇತ್ತೀಚೆಗೆ ಹೊಸ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಜೀಪ್ Read more…

ವ್ಯಸನ ಮುಕ್ತನಾಗಲೆಂದು ಬಂದು ಕೆಲಸಕ್ಕೆ ಸೇರಿದ ವ್ಯಕ್ತಿ; ಅಕೌಂಟ್ ಹ್ಯಾಕ್ ಮಾಡಿ 40 ಲಕ್ಷ ದೋಚಿ ಪರಾರಿ…!

ಮೈಸೂರು: ವ್ಯಸನ ಮುಕ್ತ ಕೇಂದ್ರ ಬಸವಮಾರ್ಗ ಫೌಂಡೇಷನ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಿ ಬರೋಬ್ಬರಿ 40 ಲಕ್ಷ ದೋಚಿ ಆರೋಪಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯ ಮೂಲದ Read more…

SHOCKING NEWS: ಸಾಮೂಹಿಕವಾಗಿ ಕೈ ಕೊಯ್ದುಕೊಂಡ ಪ್ರೌಢಶಾಲಾ ವಿದ್ಯಾರ್ಥಿನಿಯರು…!

ಉತ್ತರ ಕನ್ನಡ ಜಿಲ್ಲೆ, ದಾಂಡೇಲಿ ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 14 ಮಂದಿ ಪ್ರೌಢಶಾಲಾ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡ ಪ್ರಕರಣ ನಡೆದಿದೆ. ಜನತಾ ವಿದ್ಯಾಲಯದ 9ನೇ ತರಗತಿ Read more…

ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭಾಶಯ ಕೋರಿದ ಮಾಜಿ ಪ್ರಧಾನಿ HDD

ಇಂದು ( ಸೆ.17) ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ. ಈ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಅವರಿಗೆ Read more…

BIGG NEWS : ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಟೆಕ್ಸಾಸ್ ಅಟಾರ್ನಿ ಜನರಲ್ `ಕೆನ್ ಪ್ಯಾಕ್ಸ್ಟನ್’ ಖುಲಾಸೆ

ರಿಪಬ್ಲಿಕನ್ ಟೆಕ್ಸಾಸ್ ಅಟಾರ್ನಿ ಜನರಲ್ ಕೆನ್ ಪ್ಯಾಕ್ಸ್ಟನ್ ಅವರನ್ನು ಐತಿಹಾಸಿಕ ವಾಗ್ದಂಡನೆ ವಿಚಾರಣೆಯಲ್ಲಿ ಭ್ರಷ್ಟಾಚಾರದ ಆರೋಪದಿಂದ ಶನಿವಾರ ಸಂಪೂರ್ಣವಾಗಿ ಖುಲಾಸೆಗೊಳಿಸಲಾಗಿದೆ. ಈ ಫಲಿತಾಂಶವು ಹಲವಾರು ವರ್ಷಗಳ ಕ್ರಿಮಿನಲ್ ಆರೋಪಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...