alex Certify Live News | Kannada Dunia | Kannada News | Karnataka News | India News - Part 1038
ಕನ್ನಡ ದುನಿಯಾ
    Dailyhunt JioNews

Kannada Duniya

‘ನಿಫಾ ವೈರಸ್’ ಭೀತಿ : ಏನು ಮಾಡಬೇಕು..? ಏನು ಮಾಡಬಾರದು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿ : ನಿಫಾ ವೈರಸ್  ಸಂಬಂಧಿಸಿದಂತೆ, ಜನರು ಆತಂಕ ಪಡಬಾರದು. ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು Read more…

BREAKING : ನೂತನ ಸಂಸತ್ ಕಟ್ಟಡದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಕರ್

ನವದೆಹಲಿ : ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಇಂದು ಹೊಸ ಸಂಸತ್ ಭವನದ ಕಟ್ಟಡದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗಲಿರುವ ಐದು ದಿನಗಳ ವಿಶೇಷ Read more…

PSI ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ ಪ್ರಕರಣ; ಆರೋಪಿ ಸೈಯ್ಯದ್ ಅರೆಸ್ಟ್

ಮೈಸೂರು: ಪಿಎಸ್ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧರೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಸೈಯ್ಯದ್ ಐಮಾನ್ ಬಂಧಿತ ಆರೋಪಿ. ಪಿಎಸ್ಐ ಓರ್ವರ ಮಗನಾಗಿರುವ ಆರೋಪಿ Read more…

BIG NEWS: ಭಾರತ ಸ್ವಾತಂತ್ರ್ಯ ಹೋರಾಟದ ದಿನಗಳಿಗೆ ಸಾಕ್ಷಿಯಾಗಿದ್ದ ‘ಇಂಡಿಯಾ ಕ್ಲಬ್’ ಗೆ ಇಂದು ಬೀಗ ಮುದ್ರೆ…!

ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಸಂದರ್ಭದಲ್ಲಿ ಅವರ ನೆಲದಿಂದಲೇ ಸ್ವಾತಂತ್ರ ಹೋರಾಟದ ಕಹಳೆ ಮೊಳಗಿಸಲು ಕಾರಣಕರ್ತವಾಗಿದ್ದ ಐತಿಹಾಸಿಕ ಇಂಡಿಯಾ ಕ್ಲಬ್ ಗೆ ಸೆಪ್ಟೆಂಬರ್ 17ರ ಇಂದು ಬೀಗಮುದ್ರೆ ಬೀಳಲಿದೆ. ಲಂಡನ್ Read more…

Vishwakarma Jayanti : ವಿಶ್ವಕರ್ಮ ಜಯಂತಿಯ ಸಮಯ, ಇತಿಹಾಸ ಮತ್ತು ಪ್ರಾಮುಖ್ಯತೆಯ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ವಿಶ್ವಕರ್ಮ ಜಯಂತಿ ಅಥವಾ ವಿಶ್ವಕರ್ಮ ಪೂಜೆ ಎಂದೂ ಕರೆಯಲ್ಪಡುವ ವಿಶ್ವಕರ್ಮ ದಿನವು ಹಿಂದೂ ಸಮುದಾಯದಲ್ಲಿ ಗಮನಾರ್ಹ ಪ್ರಾಮುಖ್ಯತೆಯನ್ನು ಹೊಂದಿದೆ, ಏಕೆಂದರೆ ಇದು ದೈವಿಕ ಸೃಷ್ಟಿಕರ್ತ ಎಂದು Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಅರೆಸ್ಟ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮದ್ದೂರು ತಾಲೂಕಿನ Read more…

ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿರುವ ಜೆಡಿಎಸ್ ನಾಯಕರಿಗೆ ಮತ್ತೊಂದು ಶಾಕ್; ಪಕ್ಷ ತೊರೆಯುವ ಸುಳಿವು ನೀಡಿದ ಮಾಜಿ ಶಾಸಕ…!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಾಯಕರು ನಿರ್ಧರಿಸಿದ್ದು, ಇದಕ್ಕೆ ಬಿಜೆಪಿ ಉನ್ನತ ನಾಯಕರಿಂದಲೂ ಪೂರಕ ಪ್ರತಿಕ್ರಿಯೆ ಸಿಕ್ಕಿದೆ. ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ; ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು; ಓರ್ವ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರು ಹಾಗೂ ಅಪರಿಚಿತ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. Read more…

BIG NEWS: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತಿ ತಿಂಗಳು ‘ಜನತಾ ದರ್ಶನ’; ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ವಿಧಾನಸಭಾ ಚುನಾವಣೆ ಪೂರ್ವದಲ್ಲಿ ತಾವು ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬರುತ್ತಿದ್ದಂತೆ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಮೊದಲಾದ ಯೋಜನೆಗಳನ್ನು ಆರಂಭಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ Read more…

Ganesh Chaturthi : ಕೋಲ್ಕತ್ತಾದಲ್ಲಿ ಗಮನ ಸೆಳೆಯುತ್ತಿದೆ `ಚಂದ್ರಯಾನ -3′ ಥೀಮ್ ಆಧಾರಿತ ಪೆಂಡಾಲ್!

ಕೋಲ್ಕತ್ತಾ : ದುರ್ಗಾ ಪೂಜೊ ಉತ್ಸವ ಪ್ರಾರಂಭವಾಗಲು ಒಂದು ತಿಂಗಳು ಉಳಿದಿರುವಾಗ, ಕೋಲ್ಕತ್ತಾದ ಜನರು ಮೊದಲು ಗಣಪತಿಯನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಗಣೇಶ ಚತುರ್ಥಿಗೆ ಮುಂಚಿತವಾಗಿ ನಗರದಾದ್ಯಂತ ವಿವಿಧ ವಿಷಯಗಳನ್ನು Read more…

ಪ್ರಧಾನಿ ಮೋದಿಗೆ ನೇರವಾಗಿ ಹುಟ್ಟುಹಬ್ಬದ ಶುಭಾಶಯ ಕೋರಬೇಕಾ? ಇಲ್ಲಿದೆ ಫುಲ್ ಡಿಟೈಲ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 73 ನೇ ಹುಟ್ಟುಹಬ್ಬದ ಅಂಗವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ‘ಸೇವಾ ಪಖ್ವಾಡಾ’ ಅನ್ನು ಪ್ರಾರಂಭಿಸಲಿದೆ. ಅದೇ ಸಮಯದಲ್ಲಿ, ಪ್ರಧಾನಿಯವರ ಜನ್ಮದಿನದಂದು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 23 ಹೊಸ ಸೈನಿಕ ಶಾಲೆ ಸ್ಥಾಪನೆಗೆ ‘ಗ್ರೀನ್ ಸಿಗ್ನಲ್’

ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸ್ವಯಂ ಸೇವಾ ಸಂಸ್ಥೆಗಳು, ಖಾಸಗಿ ಶಾಲೆಗಳು ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನೂರು ಹೊಸ ಸೈನಿಕ ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ Read more…

BIG NEWS: ಇಂದು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ; ಆಧಾರ ರಹಿತ ಸಾಲ ಸೇರಿದಂತೆ ಹಲವು ಪ್ರಯೋಜನ ಲಭ್ಯ

ಇಂದು ವಿಶ್ವಕರ್ಮ ಜಯಂತಿ ದಿನವಾಗಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ಅಡಿ ವಿಶ್ವಕರ್ಮ ಜನಾಂಗದವರಿಗೆ ಮೂರು ಲಕ್ಷ Read more…

ಗಮನಿಸಿ : ಸೆ.30ರೊಳಗೆ ತಪ್ಪದೇ ಈ ಎಲ್ಲಾ ಕೆಲಸಗಳನ್ನು ಮುಗಿಸಿಕೊಳ್ಳಿ…!

ನವದೆಹಲಿ : ಸೆಪ್ಟೆಂಬರ್ ತಿಂಗಳು ಕೊನೆಗೊಳ್ಳಲು ಕೆಲವೇ ದಿನಗಳು ಉಳಿದಿವೆ. ಈ ತಿಂಗಳಲ್ಲಿ, ಅನೇಕ ಹಣಕಾಸು ಕಾರ್ಯಗಳಿಗೆ ಗಡುವುಗಳಿವೆ, ಅದನ್ನು ನೀವು ಪೂರ್ಣಗೊಳಿಸಬೇಕು. ನೀವು ಈ ಕೆಲಸವನ್ನು ಮಾಡದಿದ್ದರೆ Read more…

ಸ್ಟಾರ್ ಸುವರ್ಣದಲ್ಲಿಂದು ‘ಡೇರ್ ಡೇವಿಲ್ ಮುಸ್ತಾಫಾ’

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಥೆ ‘ಡೇರ್ ಡೇವಿಲ್ ಮುಸ್ತಾಫಾ’ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಮೂಡಿ ಬಂದ ಚಲನಚಿತ್ರ ಇತ್ತೀಚೆಗೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಸಾಧಿಸಿತ್ತು. ಈ Read more…

BIGG NEWS : ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಆಚರಣೆ ವೇಳೆ `ಡಿ.ಜೆ.ಸಿಸ್ಟಂ’ ಬಳಕೆ ನಿಷೇಧ

ಶಿವಮೊಗ್ಗ : ಗಣೇಶ ಚತುರ್ಥಿ ಹಬ್ಬದ ಆಚರಣೆ ಪ್ರಯುಕ್ತ ವಿವಿಧ ದಿನಾಂಕಗಳಂದು ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. Read more…

PM Modi Birthday: ಗುಜರಾತಿನ ಸೂರತ್ ಆಟೋ ಚಾಲಕರಿಂದ ಪ್ರಯಾಣಿಕರಿಗೆ ಉಚಿತ ಸೇವೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು 73ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶದಾದ್ಯಂತ ವಿವಿಧ ದೇವಾಲಯಗಳಲ್ಲಿ ಅವರ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, Read more…

ಪುತ್ರನಿಗೆ ಬೈಸಿಕಲ್​ ಸಪ್ರೈಸ್​ ಗಿಫ್ಟ್​ ಕೊಟ್ಟ ತಾಯಿ: ಕಣ್ಣಂಚನ್ನು ತೇವಗೊಳಿಸುತ್ತೆ ಭಾವುಕ ವಿಡಿಯೋ

ಯಾವುದೇ ಮಗುವಿಗೆ ತನ್ನ ಮೊದಲ ಬೈಸಿಕಲ್​ ಎಂದಿಗೂ ಸ್ಪೆಷಲ್​ ಆಗಿರುತ್ತೆ. ನಾವು ಮೊಟ್ಟ ಮೊದಲ ಬಾರಿಗೆ ಸೈಕಲ್ ಓಡಿಸಲು ಕಲಿತಿದ್ದು, ಸೈಕಲ್​ನಲ್ಲಿ ಮೊದಲ ಬಾರಿಗೆ ಬಿದ್ದಿದ್ದು ಇವೆಲ್ಲ ಮರೆಯೋಕೆ Read more…

ತಾಯಿ ಪಾರ್ವತಿ ಅತ್ಯಂತ ಶಕ್ತಿಶಾಲಿ ಪುತ್ರ ಗಣಪನಿಗೆ ಜನ್ಮ ನೀಡಿದ ಕಥೆಯಿದು

ವಿಘ್ನನಿವಾರಕ ಗಣಪತಿಯ ಜನ್ಮಕಥೆ ತುಂಬಾ ಆಸಕ್ತಿದಾಯಕವಾಗಿದೆ. ಶಿವ-ಪಾರ್ವತಿಯ ಅನ್ಯೋನ್ಯ ದಾಂಪತ್ಯ ಕೂಡ ಅದೇ ರೀತಿ ಪುರಾಣಗಳಲ್ಲಿ ಪ್ರಸಿದ್ಧಿ ಪಡೆದಿದೆ. ಪತ್ನಿ ಪಾರ್ವತಿಯ ಇಚ್ಛೆ, ಆದೇಶಗಳನ್ನು ಭಗವಾನ್‌ ಶಿವ ತಪ್ಪದೇ Read more…

ಚೌತಿಯಂದು ಗಣೇಶನ ವಿಗ್ರಹ ಪ್ರತಿಷ್ಠಾಪನೆ ವೇಳೆ ನೆನಪಿನಲ್ಲಿಡಿ ಈ ವಿಷಯ

ಗಣೇಶ ಚತುರ್ಥಿಯಂದು ಅನೇಕರು ಮನೆಯಲ್ಲಿ ಅಥವಾ ಸಾರ್ವಜನಿಕ ಪೆಂಡಾಲ್‌ನಲ್ಲಿ ಗಣಪತಿಯನ್ನು ಸ್ಥಾಪಿಸಿ ಪೂಜಿಸುತ್ತಾರೆ. ವಿನಾಯಕನ ಪ್ರತಿಷ್ಠಾಪನೆ ವೇಳೆ ಕೆಲವೊಂದು ಸಂಗತಿಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಮಣ್ಣಿನ ಗಣೇಶ ವಿಗ್ರಹವನ್ನು ಮಾತ್ರ ತರಬೇಕು. Read more…

ಸನಾತನ ಧರ್ಮ ವಿವಾದ: `ವಾಕ್ ಸ್ವಾತಂತ್ರ್ಯ ದ್ವೇಷ ಭಾಷಣವಾಗಲು ಸಾಧ್ಯವಿಲ್ಲ’ : ಮದ್ರಾಸ್ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಚೆನ್ನೈ: ಸನಾತನ ಧರ್ಮದ ಬಗ್ಗೆ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯ ಬಗ್ಗೆ ನಡೆಯುತ್ತಿರುವ ವಿವಾದದ ಮಧ್ಯೆ, ಮದ್ರಾಸ್ ಹೈಕೋರ್ಟ್ “ವಾಕ್ ಸ್ವಾತಂತ್ರ್ಯವು ದ್ವೇಷದ ಭಾಷಣವಾಗಲು ಸಾಧ್ಯವಿಲ್ಲ” Read more…

Indian Railways Recruitment 2023 : ರೈಲ್ವೆ ಇಲಾಖೆಯಲ್ಲಿ 3,115 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪೂರ್ವ ರೈಲ್ವೆ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪೂರ್ವ ರೈಲ್ವೆ (ಇಆರ್) ಅಡಿಯಲ್ಲಿ ವಿವಿಧ ವಿಭಾಗಗಳು ಮತ್ತು ಕಾರ್ಯಾಗಾರಗಳಲ್ಲಿ ಒಟ್ಟು 3115 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. Read more…

73ನೇ ವರ್ಷಕ್ಕೆ ಕಾಲಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ; ಇಲ್ಲಿದೆ ನಿಮಗೆ ಗೊತ್ತಿಲ್ಲದ ಸಂಗತಿ……!

ಪ್ರಧಾನಿ ನರೇಂದ್ರ ಮೋದಿ ಅವರಿಗೆ 73ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಮೋದಿ ಅವರ ಕುರಿತಾದ ಕೆಲವು ಆಸಕ್ತಿಕರ ಹಾಗೂ ರೋಚಕ ಸಂಗತಿಗಳನ್ನು ತಿಳಿಯೋಣ. ಮೋದಿ 1950ರ ಸಪ್ಟೆಂಬರ್‌ 17ರಂದು Read more…

Diamond League Finals : `ನೀರಜ್ ಚೋಪ್ರಾ’ ಎರಡನೇ ಸ್ಥಾನ!

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪ್ರತಿಷ್ಠಿತ ಡೈಮಂಡ್ ಲೀಗ್ ನಲ್ಲಿ ಎರಡನೇ ಸ್ಥಾನ ಪಡೆದರು. ಜೆಕ್ ಗಣರಾಜ್ಯದ ಜಾಕೋಬ್ ವಾಡ್ಲೆಚ್ ಚಾಂಪಿಯನ್ ಆಗಿದ್ದಾರೆ. ಶನಿವಾರ ನಡೆದ Read more…

ಮನೆಗೆ ʼಗಣಪತಿʼ ಮೂರ್ತಿ ತರುವ ವೇಳೆ ಈ ವಿಷ್ಯ ನೆನಪಿರಲಿ…..!

ಚೌತಿ ಹಬ್ಬ ಇನ್ನೇನು ಬಂದೇ ಬಿಡ್ತು. ಆದಿಯಲ್ಲಿ ಪೂಜಿಸಲ್ಪಡುವ ಗಣೇಶನ ಪೂಜೆ, ಆರಾಧನೆಗೆ ತಯಾರಿ ನಡೆದಿದೆ. ಅನೇಕರು ಮನೆಗೆ ಗೌರಿ, ಗಣೇಶನ ಮೂರ್ತಿ ತಂದು ಪೂಜೆ ಮಾಡ್ತಾರೆ. ಮನೆಗೆ Read more…

BIG NEWS: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಹೋದರಿ ವಿಧಿವಶ

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಹೋದರಿ ಗೀತಾ ಮೆಹತಾ ವಿಧಿವಶರಾಗಿದ್ದಾರೆ. ಖ್ಯಾತ ಲೇಖಕಿಯೂ ಆಗಿದ್ದ 80 ವರ್ಷದ ಅವರು ವಯೋಸಹಜ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ. ಬಿಜು ಪಟ್ನಾಯಕ್ ಹಾಗೂ Read more…

ಬೆಳಗಿನ ಜಾವ ಹೃದಯಾಘಾತದ ಅಪಾಯ ಹೆಚ್ಚಾಗಲು ಕಾರಣವೇನು…..?

ಒತ್ತಡದ ಜೀವನ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರ್ತಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗ್ತಿದೆ. ಅನೇಕರು ಹೃದಯಾಘಾತಕ್ಕೆ ಬಲಿಯಾಗ್ತಿದ್ದಾರೆ. ಹೆಚ್ಚಿನ ಜನರು ರಾತ್ರಿ ಮಲಗಿದವರು ಬೆಳಿಗ್ಗೆ ಏಳುವುದಿಲ್ಲ. Read more…

ಈ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ನಾಳೆ `ಗಣೇಶ ಹಬ್ಬ’ ಕ್ಕೆ `ಸಾರ್ವತ್ರಿಕ ರಜೆ’ ಘೋಷಣೆ

ಬೆಂಗಳೂರು : ಗೌರಿ-ಗಣೇಶ ಹಬ್ಬದ  ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರ ನಾಳೆ 3 ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ 2023ರ ಎರಡನೇ ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದೆ. ಸೆಪ್ಟೆಂಬರ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಸಲ್ಲಿಸಬಹುದಾಗಿದೆ. ಮೊದಲನೇ Read more…

ಇಲ್ಲಿದೆ ʼಸ್ವರ್ಣ ಗೌರಿʼ ವೃತ ಮಾಡುವುದರ ಹಿಂದಿನ ವಿಶೇಷತೆ

ಭಾದ್ರಪದ ಮಾಸದ ಶುಕ್ಲ ಪಕ್ಷದ ತೃತೀಯ ದಿನದಂದು ಗೌರಿ ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಗೌರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಗೌರಿ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...