alex Certify Live News | Kannada Dunia | Kannada News | Karnataka News | India News - Part 104
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ: ಕೃಷಿಗೆ 7 ತಾಸು, ಗೃಹ, ಕೈಗಾರಿಕೆಗೆ ನಿರಂತರ ವಿದ್ಯುತ್

ದಾವಣಗೆರೆ: ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ Read more…

ʼಕಾಲ್ ಮರ್ಜಿಂಗ್ʼ ವಂಚನೆ ಕುರಿತು ಎಚ್ಚರ ; ಸ್ವಲ್ಪ ಯಾಮಾರಿದ್ರೆ ನಿಮ್ಮ ಬ್ಯಾಂಕ್‌ ಖಾತೆಯೇ ಖಾಲಿ

ಹೊಸ ರೀತಿಯಲ್ಲಿ ಮೋಸಗೊಳಿಸುವ ಮತ್ತೊಂದು ವಂಚನೆಯೊಂದು ಹರಡುತ್ತಿದೆ, ಇದು ಜನರ ಬ್ಯಾಂಕ್ ಖಾತೆಗಳಿಗೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ತನ್ನ ಎಕ್ಸ್ (ಹಿಂದೆ ಟ್ವಿಟರ್) ಖಾತೆಯ Read more…

GOOD NEWS: ಸರ್ಕಾರಿ ಶಾಲೆಗಳ ರೀತಿ ರಾಜ್ಯದ ಎಲ್ಲಾ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ನೀರಿನ ವ್ಯವಸ್ಥೆ

ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್‌ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವ Read more…

BIG NEWS: ಸಿಎಂ ಸಿದ್ದರಾಮಯ್ಯ, ಗೃಹ ಸಚಿವರನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಂಕದ ಕಟ್ಟೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ Read more…

ಉದ್ಯೋಗದಿಂದ ವಜಾ ಮಾಡಿ ನಗುವಿನ ಎಮೋಜಿ ; ಕೆಲಸ ಕಳೆದುಕೊಂಡ ಮಹಿಳೆಗೆ 1 ಕೋಟಿ ರೂ. ಪರಿಹಾರ

ಬರ್ಮಿಂಗ್‌ಹ್ಯಾಮ್, ಯುಕೆ: ತನ್ನ ಬಾಸ್‌ನಿಂದ “ಜಾಝ್ ಹ್ಯಾಂಡ್ಸ್” ಎಮೋಜಿಯೊಂದಿಗೆ ಪಠ್ಯ ಸಂದೇಶದ ಮೂಲಕ ವಜಾ ಮಾಡಲ್ಪಟ್ಟ ಮಹಿಳೆಯೊಬ್ಬರು ಯುಕೆ ಉದ್ಯೋಗ ನ್ಯಾಯಾಧಿಕರಣದಿಂದ 1 ಕೋಟಿ ರೂ. (ಸುಮಾರು £93,000) Read more…

BIG NEWS: ʼಅಯೋಧ್ಯೆ ರಾಮಮಂದಿರʼ ಆದಾಯದಲ್ಲಿ ಭಾರೀ ಏರಿಕೆ ; ಇಲ್ಲಿದೆ ಉನ್ನತ ಗಳಿಕೆಯ ದೇಶದ ಪ್ರಮುಖ ದೇವಾಲಯಗಳ ಪಟ್ಟಿ

ನೂತನವಾಗಿ ಉದ್ಘಾಟನೆಗೊಂಡ ಅಯೋಧ್ಯೆ ರಾಮ ಮಂದಿರವು ಉತ್ತರ ಪ್ರದೇಶಕ್ಕೆ ಪ್ರಮುಖ ಆರ್ಥಿಕ ಚಾಲಕ ಶಕ್ತಿಯಾಗಿ ಮಾರ್ಪಟ್ಟಿದೆ. ಜನವರಿ 22, 2024 ರಂದು ಪ್ರಾಣ್ ಪ್ರತಿಷ್ಠಾ ಸಮಾರಂಭ ಮತ್ತು ನಂತರ Read more…

BREAKING NEWS: ಸ್ನೇಹಿತನ ಜೊತೆ ಪತ್ನಿ ಪರಾರಿ: ಸೆಲ್ಫಿ ವಿಡಿಯೋ ಮಾಡಿಟ್ಟು ಪತಿ ಆತ್ಮಹತ್ಯೆ!

ತುಮಕೂರು: ಸ್ನೇಹಿತನ ಜೊತೆ ಪತ್ನಿ ಪರಾರಿಯಾಗಿದ್ದಾಳೆ ಎಂದು ಆರೋಪಿಸಿ ಪತಿ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ನಾಗೇಶ್ ಆತ್ಮಹತ್ಯೆಗೆ ಶರಣಾಗಿರುವ Read more…

ಅಯ್ಯೋ ದೇವರೇ…… ಚೀನಾದವರು ಇದನ್ನೂ ʼಡೂಪ್ಲಿಕೇಟ್ʼ ಮಾಡ್ತಾರಲ್ರಿ….!

ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿರುವ ಪ್ರವಾಸಿ ಗ್ರಾಮವೊಂದು ತನ್ನ ರಮಣೀಯ ದೃಶ್ಯಾವಳಿ ಮತ್ತು ಅದ್ಬುತ ಹಿಮಪಾತಕ್ಕೆ ಹೆಸರುವಾಸಿಯಾಗಿದೆ. ಆದರೆ ಈ ಬಾರಿ ಚಂದ್ರನ ಹೊಸ ವರ್ಷದ ರಜಾದಿನಗಳಲ್ಲಿ ನಿರೀಕ್ಷೆಗಿಂತ ಬೆಚ್ಚಗಿನ Read more…

ಕೈದಿಗಳಿಗೆ ಪವಿತ್ರ ಸ್ನಾನ: ಉನ್ನಾವೋ ಜೈಲಿನಲ್ಲಿ ʼಸಂಗಮʼ ಜಲದ ವಿಶಿಷ್ಟ ವ್ಯವಸ್ಥೆ | Watch Video

ಉತ್ತರ ಪ್ರದೇಶದ ಉನ್ನಾವೋ ಜೈಲಿನಲ್ಲಿ ಕೈದಿಗಳಿಗೆ ಮಹಾ ಕುಂಭಮೇಳದ ಸಂದರ್ಭದಲ್ಲಿ ಪವಿತ್ರ ಸಂಗಮ ಜಲದಿಂದ ಸ್ನಾನ ಮಾಡುವ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಈ ವಿಶಿಷ್ಟ ಕಾರ್ಯಕ್ರಮವು ಕೈದಿಗಳಲ್ಲಿ ಆಧ್ಯಾತ್ಮಿಕ Read more…

BREAKING NEWS: ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟ: ಬೆಚ್ಚಿಬಿದ್ದ ಜನರು!

ಬೆಳಗಾವಿ: ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹಿರೇಬಾಗೆವಾಡಿ ಬಳಿ ನಡೆದಿದೆ. ಏಕಾಏಕಿ ಸಂಭವಿಸಿದ ಸ್ಫೋಟಕ್ಕೆ ಜನರು ಭಯಭೀತರಾಗಿದ್ದಾರೆ. ಉದಯ್ ಶಿವಕುಮಾರ್ ಎಂಬುವವರ ಕ್ರಷರ್ Read more…

BIG NEWS: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಹಲ್ಲೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮೂಕಪ್ರಾಣಿಯ ನರಳಾಟ

ಹಾಸನ: ರಾಜ್ಯದಲ್ಲಿ ಹಸು, ಕರುಗಳ ಮೇಲಿನ ಹಲ್ಲೆ ಪ್ರಕರಣ ಮುಂದುವರೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ Read more…

BIG NEWS: ಏಕಾಏಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ CRPF ಯೋಧ

ಶ್ರೀನಗರ: ಕೇಂದ್ರೀಯ ಮೀಸಲು ಪಡೆ(CRPF)ಯ ಯೋಧರೊಬ್ಬರು ಏಕಾಏಕಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ನಡೆದಿದೆ. ಪ್ರವೀಣ್ ಪಾಟೀಲ್ ಆತ್ಮಹತ್ಯೆಗೆ ಶರಣಾದವರು. ಮಹಾರಾಷ್ಟ್ರ ಮೂಲದ ಪ್ರವೀಣ್ Read more…

BIG NEWS: ಪವರ್ ಶೇರಿಂಗ್ ಬಗ್ಗೆ ಎಷ್ಟು ಸಲ ಹೇಳಬೇಕು? ಗರಂ ಆದ ಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪವರ್ ಶೇರಿಂಗ್ ವಿಚಾರವಾಗಿ ಎಷ್ಟು ಸಲ ಹೇಳಬೇಕು? ಎಂದು ಗರಂ Read more…

BIG NEWS: ಹೆಜ್ಜೇನು ದಾಳಿ: ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಮಂಗಳೂರು: ಶಾಲೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಡೆದಿದೆ. Read more…

ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡು ಜಪ್ತಿ: 10 ಜನರು ಅರೆಸ್ಟ್

ವಿಜಯಪುರ: ಅಕ್ರಮವಾಗಿ ಶಶ್ತ್ರಾಸ್ತ್ರಗಳ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಹಲವೆಡೆ ದಾಳಿ ನಡೆಸಿ, 10 ಜನರನ್ನು ಬಂಧಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ Read more…

BREAKING : ರಾಜ್ಯ ಸರ್ಕಾರದ ಬಜೆಟ್’ನಲ್ಲಿ ದಲಿತರಿಗೆ ಬಂಪರ್ ಗಿಫ್ಟ್ : ಸಿಎಂ ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಮುಖಂಡರುಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಶೋಷಿತರ, ದಲಿತ Read more…

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ Read more…

BREAKING : ‘ಅಗಸ್ಟಾ ವೆಸ್ಟ್ ಲ್ಯಾಂಡ್’ ಹಗರಣ : ‘ಕ್ರಿಶ್ಚಿಯನ್ ಮೈಕೆಲ್’ ಗೆ ಸುಪ್ರೀಂಕೋರ್ಟ್’ನಿಂದ ಜಾಮೀನು ಮಂಜೂರು.!

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಕ್ರಿಶ್ಚಿಯನ್ ಮೈಕೆಲ್ ಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ Read more…

ರಾಜ್ಯದ ಜನತೆ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ದ ಮೊಬೈಲ್ ಆ್ಯಪ್ ಬಳಕೆ ಬಗ್ಗೆ ಇಲ್ಲಿದೆ ಮಾಹಿತಿ

ಅಂಗೈಯಲ್ಲಿ ಬೆಣ್ಣೆ ಇಟ್ಟುಕೊಂಡು ತುಪ್ಪಕ್ಕಾಗಿ ಊರೆಲ್ಲ ಅಲೆಯುವುದೇಕೆ‘ ಎನ್ನುವ ಗಾದೆಯಂತೆ ಈಗ “ಅಂಗೈಯ್ಯಲ್ಲಿ ಅವಕಾಶ ಇಟ್ಟುಕೊಂಡು ಸರ್ಕಾರಿ ಕಚೇರಿಗಳಿಗೆ ಅಯುವುದೇಕೆ’ ಎಂಬ ಮಾತು ಗ್ರಾಮೀಣ ಜನರ ಮುಂದಿದೆ. ಸರ್ಕಾರದ Read more…

BIG NEWS: ಕಾನೂನು ವಿಶ್ವವಿದ್ಯಾಲಯ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಡೆಪ್ಯುಟಿ ಪ್ರಿನ್ಸಿಪಾಲ್ ಸೇರಿ ಮೂವರು ಅರೆಸ್ಟ್

ಕೋಲಾರ: ಕಾನೂನು ವಿಶ್ವವಿದ್ಯಾಲಯದ ಪರಿಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಪ್ರಾಂಶುಪಾಲ ಸೇರಿ ಮೂವರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಸವಶ್ರೀ ಕಾನೂನು Read more…

BIG NEWS : ಭಾರತಕ್ಕೆ ಆಗಮಿಸಿದ ಕತಾರ್ ರಾಜನಿಗೆ ಭವ್ಯ ಸ್ವಾಗತ ಕೋರಿದ ಪ್ರಧಾನಿ ಮೋದಿ.!

ನವದೆಹಲಿ: ಕತಾರ್ ನ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ Read more…

BREAKING NEWS: ಬಿಜೆಪಿ ಶಿಸ್ತು ಸಮಿತಿ ನೀಡಿದ ನೋಟಿಸ್ ಗೆ 9 ಪುಟಗಳ ಉತ್ತರ ನೀಡಿದ ಶಾಸಕ ಯತ್ನಾಳ್

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ನೀಡಿದ್ದಾರೆ. 72 Read more…

BIG NEWS : ‘ಬ್ಯಾಂಕ್‌’ ಗ್ರಾಹಕರಿಗೆ ಗುಡ್‌ ನ್ಯೂಸ್‌ ; ಠೇವಣಿಗಳ ‘ವಿಮಾ ರಕ್ಷಣೆ’ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ.!

ಬ್ಯಾಂಕ್‌ ಮುಳುಗಿದರೆ ನಮ್ಮ ಗತಿ ಏನು ಎಂಬ ಆತಂಕಗೊಳ್ಳುವ ಠೇವಣಿದಾರರಿಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್‌ ನ್ಯೂಸ್‌ ನೀಡಲು ಮುಂದಾಗಿದೆ. 2020 ರಲ್ಲಿ ಠೇವಣಿಗಳ ವಿಮಾ ರಕ್ಷಣೆಯನ್ನು 1 Read more…

ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಜನ ಆರೋಗ್ಯ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯ Read more…

ದೇಶದ ಅಭಿವೃದ್ಧಿಗಾಗಿ ಪ್ರಧಾನಿ ಹುದ್ದೆಯನ್ನು ಮೋದಿ ಬೇರೆಯವರಿಗೆ ಬಿಟ್ಟು ಕೊಡಲಿ: ಸಚಿವ ಸಂತೋಷ್ ಲಾಡ್ ಒತ್ತಾಯ

ಗದಗ: ದೇಶದ ಅಭಿವೃದ್ಧಿಗಾಗಿ ಮೋದಿಯವರು ತಮ್ಮ ಪ್ರಧಾನಿ ಹುದ್ದೆಯನ್ನು ಬೇರೆಯವರಿಗೆ ಬಿಟ್ಟುಕೊಡಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಧ್ವನಿಯೆತ್ತಬೇಕು ಎಂದು ಕರಮಿಕ ಸಚಿವ ಸಂತೋಷ್ ಲಾಡ್ ಒತ್ತಾಯಿಸಿದ್ದಾರೆ. ಗದಗದಲ್ಲಿ Read more…

ಪಿಂಚಣಿದಾರರೇ ಗಮನಿಸಿ : ‘ಜೀವನ ಪ್ರಮಾಣ ಪತ್ರ’ ಸಲ್ಲಿಸುವಂತೆ ಸೂಚನೆ.!

ಶಿವಮೊಗ್ಗ: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆಯಡಿಯಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು, ಸುಮಾರು 5577 ಪಿಂಚಣಿದಾರರು ತಮ್ಮ ಜೀವನ ಪ್ರಮಾಣ ಪತ್ರವನ್ನು Read more…

BIG NEWS : ಗ್ರಾಹಕರ ಜೇಬು ಸುಡಲಿದೆ ‘ಫಿಲ್ಟರ್ ಕಾಫಿ’ : ಒಂದು ಕಪ್ ಗೆ 5 ರೂ. ಹೆಚ್ಚಳ |Coffee Price Hike

ಬೆಂಗಳೂರು : ಕಾಫಿ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಕಾಫಿಪುಡಿ ದರ ಹೆಚ್ಚಳ ಹಿನ್ನೆಲೆ ಒಂದು ಕಪ್ ಕಾಫಿ ಬೆಲೆ 5 ರೂ ಹೆಚ್ಚಳವಾಗಿದೆ. ಹೌದು, ಫಿಲ್ಟರ್ ಕಾಫಿ Read more…

ʼವರದಕ್ಷಿಣೆʼ ನಿರಾಕರಿಸಿ ಮಾದರಿಯಾದ ರಾಜಸ್ಥಾನದ ವರ

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಮದುವೆಯೊಂದರಲ್ಲಿ ವರ ದೊಡ್ಡ ಮೊತ್ತದ ವರದಕ್ಷಿಣೆಯನ್ನು ನಿರಾಕರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪರಮ್‌ವೀರ್ ರಾಥೋಡ್ ಎಂಬ ಯುವಕ ಫೆಬ್ರವರಿ 14 ರಂದು ಕರಾಲಿಯಾ ಗ್ರಾಮದಲ್ಲಿ ನಿಕಿತಾ Read more…

ಸಂಕಷ್ಟಕ್ಕೆ ಸಿಲುಕಿದ್ರಾ ಮಹಾಕುಂಭದ ಮೊನಾಲಿಸಾ ? ನಿರ್ಮಾಪಕನಿಂದ ಸ್ಪೋಟಕ ಸಂಗತಿ ಬಹಿರಂಗ

ಮಹಾಕುಂಭದಲ್ಲಿ ಕಂಗೊಳಿಸಿದ ಮೊನಾಲಿಸಾ ಇದೀಗ ಸಿನಿಮಾಗಳಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಆದರೆ, ಇದೀಗ ವಿವಾದದಲ್ಲೂ ಸಿಲುಕಿದ್ದಾರೆ. ‘ದಿ ಡೈರಿ ಆಫ್ ಮಣಿಪುರ್’ ನಿರ್ದೇಶಕ ಸನೋಜ್ ಮಿಶ್ರಾ ಮೇಲೆ ಗಂಭೀರ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸಾಧು ವೇಷದಲ್ಲಿ ಕುಂಭಮೇಳಕ್ಕೆ ತೆರಳಿದ್ದ ಶಿಕ್ಷಕ‌ ಅರೆಸ್ಟ್

ಭೋಪಾಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಆತ್ಮಹತ್ಯೆಗೆ ಕಾರಣವಾದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಬಿಹಾರದ ಕೈಮೂರ್‌ನಲ್ಲಿ ಬಂಧಿಸಲಾಗಿದೆ. ನಿತೀಶ್ ಕುಮಾರ್ ದುಬೆ ಎಂಬ ಶಿಕ್ಷಕ ಸಾಧುವಿನ ವೇಷ ಧರಿಸಿ ಪರಾರಿಯಾಗಿದ್ದ. ಜನವರಿ 25 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...