alex Certify Live News | Kannada Dunia | Kannada News | Karnataka News | India News - Part 1044
ಕನ್ನಡ ದುನಿಯಾ
    Dailyhunt JioNews

Kannada Duniya

ಅನೇಕ ರೋಗಗಳಿಗೆ ಮದ್ದು ಈರುಳ್ಳಿ

ಆಹಾರಕ್ಕೆ ಪ್ರತ್ಯೇಕ ರುಚಿ ನೀಡುವ ಶಕ್ತಿ ಈರುಳ್ಳಿಗಿದೆ. ಅಡುಗೆ ಮನೆಯಲ್ಲಿರುವ ಈ ಈರುಳ್ಳಿ ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಆರೋಗ್ಯ, ಸೌಂದರ್ಯ ವೃದ್ಧಿಗೂ ನೆರವಾಗುತ್ತದೆ. ಕೆಲವರಿಗೆ ಇದ್ರ ವಾಸನೆ Read more…

BIGG NEWS : ಇಂದಿನಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ‘ಕಡಲೆಕಾಯಿ ಪರಿಷೆ’ ಆರಂಭ

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಇಂದಿನಿಂದ ಮೂರು ದಿನ ನಡೆಯಲಿರುವ ಕಡಲೆಕಾಯಿ ಪರಿಷೆಗೆ 7-8 ಲಕ್ಷ ಜನರು ಬರುವ ನಿರೀಕ್ಷೆಯಿದೆ. ಡಿ.11ರ Read more…

ಇ‌ಲ್ಲಿವೆ ಟೂತ್ ಪೇಸ್ಟ್ ನ ಮತ್ತಷ್ಟು ಉಪಯೋಗಗಳು

ಬೆಳಿಗ್ಗೆ ಎದ್ದ ಕೂಡಲೇ ಬ್ರೆಶ್ ಗೆ ಟೂತ್ ಪೇಸ್ಟ್ ಹಚ್ಚಿ ಹಲ್ಲುಗಳನ್ನು ಸ್ವಚ್ಛಗೊಳಿಸಿಕೊಳ್ತೀರಾ. ನಿಮ್ಮ ಹಲ್ಲನ್ನು ಹೊಳೆಯುವಂತೆ ಮಾಡುವ ಪೇಸ್ಟ್ ಬರೀ ಹಲ್ಲಿಗೆ ಮಾತ್ರ ಅಲ್ಲ, ಅದು ಬಹುಪಯೋಗಿ Read more…

ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಗೆ ವಂಚನೆ: ಮೂವರು ಅರೆಸ್ಟ್

ಮಡಿಕೇರಿ: ಮದುವೆ ಮಾಡಿಸುವುದಾಗಿ ಮಾಜಿ ಯೋಧನಿಂದ 10 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಾಜಿ ಯೋಧನಿಗೆ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ Read more…

ALERT : ಪಡಿತರ ಚೀಟಿದಾರರ ಗಮನಕ್ಕೆ : ಡಿ.30 ರೊಳಗೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’

ಬೆಂಗಳೂರು : ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನ

ಬೆಂಗಳೂರು : ಕರ್ನಾಟಕದಲ್ಲಿ 540 ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದೆ. ರಾಜ್ಯ ಸರ್ಕಾರ Read more…

BIGG NEWS : ‘ವಿಕಸಿತ ಭಾರತ @2047′ : ಮಹತ್ವದ ‘ವಾಯ್ಸ್ ಆಫ್ ಯೂತ್’ ಅಭಿಯಾನಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿ ಅವರು ಡಿಸೆಂಬರ್ 11ರಂದು ಬೆಳಗ್ಗೆ 10.30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ ಭಾರತ @2047: ಯುವಜನತೆಯ ಧ್ವನಿ’ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಯುವ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ‘KPSC’ ಯಿಂದ 276 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಎಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಸರ್ಕಾರ ಸಿದ್ದತೆ ನಡೆಸುತ್ತಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ Read more…

ಯಜಮಾನಿಯರೇ ಗಮನಿಸಿ : ಆ.15ಕ್ಕಿಂತ ಮೊದಲು ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಿದ್ರೆ ತಕ್ಷಣ ಈ ಕೆಲಸ ಮಾಡಿ

ಗೃಹಲಕ್ಷ್ಮಿ ಯೋಜನೆಯ ಆರಂಭವಾಗಿ ನಾಲ್ಕು ತಿಂಗಳು ಕಳೆದಿದ್ದು, ಈಗಾಗಲೇ ಮೂರು ಕಂತಿನ ಹಣವು ಕೂಡ ವರ್ಗಾವಣೆ ಆಗಿದೆ. ಆದರೆ ಕೆಲವರಿಗೆ ಇನ್ನೂ ಕೂಡ ಹಣ ಜಮಾ ಆಗಿಲ್ಲ. ಅಗಸ್ಟ್ Read more…

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಡಿ.14 ಕೊನೆಯ ದಿನ, ಜಸ್ಟ್ ಹೀಗೆ ಅಪ್ ಡೇಟ್ ಮಾಡಿ

ಆಧಾರ್ ಕಾರ್ಡ್ ಭಾರತದಲ್ಲಿನ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ, ಇದನ್ನು ಯಾವುದೇ ಸರ್ಕಾರಿ ಸೌಲಭ್ಯ ಪಡೆಯಲು, ಬ್ಯಾಂಕ್ ಖಾತೆ ತೆರೆಯಲು ಮತ್ತು ಇತರೆ ಹಲವು ಉದ್ದೇಶಗಳಿಗೆ ಬಳಸಲಾಗುತ್ತದೆ. ಸದ್ಯ ಆಧಾರ್ Read more…

BIGG NEWS : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು : ಇಂದು ‘ಸುಪ್ರೀಂಕೋರ್ಟ್’ ಮಹತ್ವದ ತೀರ್ಪು ಪ್ರಕಟ |Article-370 abrogation case

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. Read more…

BIGG NEWS : ರಾಜ್ಯ ಸರ್ಕಾರದ ವಿರುದ್ಧ ರಣತಂತ್ರ : ಇಂದು ಬೆಳಗಾವಿಯಲ್ಲಿ ‘ಬಿಜೆಪಿ ಶಾಸಕಾಂಗ ಪಕ್ಷದ ಸಭೆ’ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ ಹೂಡಲು ಬಿಜೆಪಿ ನಿರ್ಧರಿಸಿದ್ದು, ಇಂದು ಬೆಳಗಾವಿಯಲ್ಲಿ ವಿಪಕ್ಷ ಆರ್ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. Read more…

BIGG NEWS : ಅಕ್ಟೋಬರ್ 1, 2025 ರಿಂದ ಟ್ರಕ್ ಚಾಲಕರಿಗೆ ‘ಎಸಿ ಕ್ಯಾಬಿನ್’ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

ನವದೆಹಲಿ : ಅಕ್ಟೋಬರ್ 1, 2025 ರಿಂದ ಟ್ರಕ್ ಚಾಲಕರಿಗೆ ‘ಎಸಿ ಕ್ಯಾಬಿನ್’ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 1, 2025 ರಂದು ಅಥವಾ ನಂತರ Read more…

ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ರಾಯಚೂರು: ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ Read more…

ಹಳಿತಪ್ಪಿದ ಗೂಡ್ಸ್ ರೈಲಿನ 7 ಬೋಗಿಗಳು: ಪ್ರಯಾಣಿಕ ರೈಲುಗಳ ಸೇವೆಯಲ್ಲಿ ವ್ಯತ್ಯಯ

ಮಹಾರಾಷ್ಟ್ರದ ಕಾಸರ ರೈಲು ನಿಲ್ದಾಣದ ಬಳಿ ಭಾನುವಾರ ಗೂಡ್ಸ್ ರೈಲಿನ 7 ಬೋಗಿಗಳು ಹಳಿತಪ್ಪಿವೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ. ಸಂಜೆ 6:31 ರ ಸುಮಾರಿಗೆ ಡೌನ್ ಮೇನ್ Read more…

ಮನೆಯಲ್ಲಿ ಗರಿಷ್ಠ ಎಷ್ಟು ನಗದು ಇಟ್ಟುಕೊಳ್ಳಬಹುದು ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ…!

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಆನ್‌ಲೈನ್ ವಹಿವಾಟುಗಳ ಬಳಕೆ ಹೆಚ್ಚುತ್ತಿದ್ದು ಮನೆಯಲ್ಲಿ ನಗದು ಇಟ್ಟುಕೊಳ್ಳುವುದು ಕಡಿಮೆಯಾಗಿದೆ. 20 ವರ್ಷಗಳ ಹಿಂದೆ ಮನೆಯಲ್ಲಿ ಹೆಚ್ಚು ಹಣ ಇಟ್ಟುಕೊಳ್ಳುತ್ತಿದ್ದರು ಮತ್ತು Read more…

ಪಾದಚಾರಿ ಮುಂದೆಯೇ ನುಗ್ಗಿ ಹೋಯ್ತು ಹುಲಿ; ಎದೆ ನಡುಗಿಸುವ ವಿಡಿಯೋ ವೈರಲ್….!

ಅದು ನಿಜಕ್ಕೂ ನಿಮ್ಮ ಎದೆ ನಡುಗಿಸುವ ದೃಶ್ಯ. ಸಾವಿನ ಅಂಚಿದ ಪಾರಾದ ಕ್ಷಣ. ಹುಲಿಯ ಬಾಯಿಂದ ಪಾರಾದ ಈ ವ್ಯಕ್ತಿಗೆ ಮರುಜೀವ ಸಿಕ್ಕಂತ ಘಳಿಗೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಎಪ್ರಿಲಿಯಾ RS 457; ಇದರ ಬೆಲೆ ಎಷ್ಟು ಗೊತ್ತಾ ?

ಬಹುನಿರೀಕ್ಷಿತ ಸ್ಪೋರ್ಸ್ಲಲ ಬೈಕ್ ಎಪ್ರಿಲಿಯಾ ಆರ್ ಎಸ್ 457 ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. 4.1 ಲಕ್ಷ ರೂಪಾಯಿ ಬೆಲೆ ಹೊಂದಿರುವ ಈ ಬೈಕ್ ಇದೀಗ ಭಾರತೀಯ ಮಾರುಕಟ್ಟೆಯಲ್ಲಿ Read more…

ಐಷಾರಾಮಿ ಜನ ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ; ವಿಡಿಯೋ ವೈರಲ್

ಪಂಜಾಬ್‌ನ ಲುಧಿಯಾನದಲ್ಲಿನ ಐಷಾರಾಮಿ ವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ನಿವಾಸಿಗಳಲ್ಲಿ ಆತಂಕ ಹುಟ್ಟುಹಾಕಿತ್ತು. ವಸತಿ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶುಕ್ರವಾರ ಡಿಸೆಂಬರ್ 8 Read more…

ಎಲೆಕ್ಟಿಕ್‌ ವಾಹನ ಹೊಂದಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಫಾರ್ಚೂನ್ 500 ಮತ್ತು ಪೂರ್ಣ ಇಂಟಿಗ್ರೇಟೆಡ್ ಮಹಾರತ್ನ ಎನರ್ಜಿ ಕಂಪನಿ ಮತ್ತು ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಯ ಪ್ರವರ್ತಕ ಎಂದು ಹೆಸರುವಾಸಿಯಾಗಿರುವ Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ಗ್ರಾಪಂ ಮಟ್ಟದಲ್ಲಿ ‘ವರ್ತುಲ ಆರ್ಥಿಕತೆ’ ಜಾರಿಗೆ ಸಿದ್ಧತೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಸ್ಥಿರ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವ ಉದ್ದೇಶದಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವರ್ತುಲ ಆರ್ಥಿಕತೆ (ಸರ್ಕ್ಯುಲರ್ ಎಕಾನಮಿ) Read more…

35 ವರ್ಷಗಳ ಹುಡುಕಾಟದ ನಂತರ ಖಾಕಿಗೆ ಸಿಕ್ಕ ಕ್ಯಾಸೆಟ್ ಕದ್ದಿದ್ದ ಕಳ್ಳ

ಸತತ 35 ವರ್ಷಗಳ ಹುಟುಕಾಟದ ನಂತರ ಕ್ಯಾಸೆಟ್ ಗಳನ್ನು ಕದ್ದಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗ್ನೇಯ ದೆಹಲಿಯ ಕಲ್ಕಾಜಿಯಲ್ಲಿ ಕಿಯೋಸ್ಕ್ ನಿಂದ 300 ಕ್ಯಾಸೆಟ್‌ಗಳನ್ನು ಕದ್ದ Read more…

ಮತ್ತೊಂದು ದುಬಾರಿ ಕಾರ್ ಖರೀದಿಸಿದ ದುಲ್ಕರ್ ಸಲ್ಮಾನ್; ಹೊಸ ಕಾರ್ ನ ಬೆಲೆ ಎಷ್ಟು ಗೊತ್ತಾ…..?

ಬಾಲಿವುಡ್ ನಟರಿಗೆ ಕಮ್ಮಿಯಿಲ್ಲ ಎಂಬುವಂತೆ ದುಬಾರಿ ಕಾರುಗಳನ್ನು ಹೊಂದಿರುವ ದಕ್ಷಿಣ ಭಾರತದ ಖ್ಯಾತ ನಟ ದುಲ್ಕರ್ ಸಲ್ಮಾನ್ ಮತ್ತೊಂದು ದುಬಾರಿ ಕಾರಿನ ಒಡೆಯರಾಗಿದ್ದಾರೆ. ಅವರು ತಮ್ಮ ಬಳಿ ಅನೇಕ Read more…

ಡಿ.19 ರಂದು ದೆಹಲಿಯಲ್ಲಿ 4ನೇ I.N.D.I.A. ಬಣ ಸಭೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನವದೆಹಲಿ: ಡಿ.19 ರಂದು ದೆಹಲಿಯಲ್ಲಿ 4 ನೇ I.N.D.I.A. ಬಣದ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ. I.N.D.I.A ನಾಯಕರ 4ನೇ ಸಭೆ Read more…

BIG NEWS: ಜಾತಿ ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ: ಶಾಮನೂರು ಶಿವಶಂಕರಪ್ಪ ಮಾಹಿತಿ

ದಾವಣಗೆರೆ: ದಾವಣಗೆರೆಯಲ್ಲಿ ಡಿಸೆಂಬರ್ 23, 24ರಂದು ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾ ಅಧಿವೇಶನ ನಡೆಯಲಿದೆ. ಮಹಾಸಭಾ ಅಧ್ಯಕ್ಷ, ಶಾಸಕ ಶ್ಯಾಮನೂರು ಶಿವಶಂಕರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

ಸಿಎಂ ಸಿದ್ಧರಾಮಯ್ಯರಿಂದ ಟಿ.ಎನ್. ಸೀತಾರಾಂ ‘ನೆನಪಿನ ಪುಟಗಳು’ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಟಿ.ಎನ್. ಸೀತಾರಾಂ ಅವರ “ನೆನಪಿನ ಪುಟಗಳು” ಗ್ರಂಥ ಲೋಕಾರ್ಪಣೆಗೊಳಿಸಿದರು. ಅವರು ಮಾತನಾಡಿ, ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು Read more…

ಒಂದೇ ಆಧಾರ್ ಕಾರ್ಡ್ ನಲ್ಲಿ ಇಬ್ಬರು ಮಹಿಳೆಯರ ಉಚಿತ ಪ್ರಯಾಣ

ಹುಬ್ಬಳ್ಳಿ: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಹೀಗಿದ್ದರೂ ಮಹಿಳೆಯರಿಬ್ಬರು ಒಂದೇ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಹುಬ್ಬಳ್ಳಿಯ Read more…

BIG NEWS: ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಪಾದಯಾತ್ರೆ; ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ Read more…

BIG NEWS: ರಾಜಕೀಯಕ್ಕೆ ಬರುವಂತೆ ಡಿ.ಕೆ.ಶಿವಕುಮಾರ್ ನೀಡಿದ ಆಹ್ವಾನಕ್ಕೆ ಶಿವಣ್ಣ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಗೆ ರೆಡಿಯಾಗು ಎಂದು ಹೇಳುವ ಮೂಲಕ ನಟ ಶಿವರಾಜ್ ಕುಮಾರ್ ಗೆ ಟಿಕೆಟ್ ಆಫರ್ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಆಹ್ವಾನಕ್ಕೆ ಶಿವರಾಜ್ ಕುಮಾರ್ Read more…

ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತಿನಲ್ಲಿ ಬೆತ್ತಲಾದ ವಿಡಿಯೋ ಪೋಸ್ಟ್ ಮಾಡುವುದಾಗಿ ಮಾಜಿ ಪತ್ನಿ ಬೆದರಿಕೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿ ಸೀರತ್ ಮಾನ್ ಅವರು ತಂದೆ ಕುಡುಕ, ದೈಹಿಕ ಮತ್ತು ಭಾವನಾತ್ಮಕ ನಿಂದನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಒಂದು ದಿನದ ನಂತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...