alex Certify Live News | Kannada Dunia | Kannada News | Karnataka News | India News - Part 105
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಹತ್ಯೆ ಕೇಸ್ : ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ.!

ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2 ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ Read more…

BIG NEWS : ಕಿರಿಯ ವಿದ್ಯಾರ್ಥಿಗಳಿಗೆ ಚಿತ್ರಹಿಂಸೆ ನೀಡಿ ರ್ಯಾಗಿಂಗ್ ಕೇಸ್ : ಏಳು ವಿದ್ಯಾರ್ಥಿಗಳು ಅಮಾನತು.!

ತಿರುವನಂತಪುರಂ : ಮೊದಲ ವರ್ಷದ ವಿದ್ಯಾರ್ಥಿಯನ್ನು ರ್ಯಾಗಿಂಗ್ ಮಾಡಿ ಅಮಾನವೀಯ ಚಿತ್ರಹಿಂಸೆಗೆ ಒಳಪಡಿಸಿದ ಆರೋಪದ ಮೇಲೆ ಕರಿಯವಟ್ಟಂ ಸರ್ಕಾರಿ ಕಾಲೇಜಿನ ಮೂರನೇ ವರ್ಷದ ಏಳು ವಿದ್ಯಾರ್ಥಿಗಳ ವಿರುದ್ಧ ಕಝಕೂಟಂ Read more…

SHOCKING NEWS: ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 8 ಲಕ್ಷ ಹಣ ಗೆದ್ದಲು ಹಿಡಿದು ಪುಡಿ ಪುಡಿ: ಕಂಗಾಲಾದ ಗ್ರಾಹಕ!

ಬೆಂಗಳೂರು: ಲಾಕರ್ ನಲ್ಲಿ ಹಣ, ಚಿನ್ನಾಭರಣವಿಟ್ಟರೆ ಸುರಕ್ಷಿತ ಎಂಬ ಕಾರಣ ಬಹುತೇಕ ಗ್ರಾಹಕರು ಬ್ಯಾಂಕ್ ಲಾಕರ್ ಗಳಲ್ಲಿ ಚಿನ್ನಾಭರಣ, ನಗದು ಹಣ, ದಾಖಲೆ ಪತ್ರಗಳನ್ನು ಇಡುವುದನ್ನು ಗಮನಿಸಿದ್ದೇವೆ. ಹೀಗೆ Read more…

ಕರಾಚಿ ಕ್ರೀಡಾಂಗಣದಲ್ಲಿ ಭಾರತದ ಧ್ವಜ ಇಲ್ಲರುವುದಕ್ಕೆ ಪಿಸಿಬಿ ಸ್ಪಷ್ಟನೆ

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ಧ್ವಜ ಕಾಣಿಸದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ವಿವಾದಕ್ಕೆ ಕಾರಣವಾಗಿದೆ. ಫೆಬ್ರವರಿ 19 ರಿಂದ ಪಾಕಿಸ್ತಾನದಲ್ಲಿ ನಡೆಯಲಿರುವ ಪಂದ್ಯಾವಳಿಯು ಭದ್ರತಾ ಕಾಳಜಿ ಮತ್ತು Read more…

ಫೋನ್ ʼಬ್ಯಾಟರಿʼ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಸರಳ ಉಪಾಯ

ಇತ್ತೀಚಿನ ದಿನಗಳಲ್ಲಿ, ಸ್ಮಾರ್ಟ್‌ಫೋನ್‌ಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ಅವುಗಳ ಬ್ಯಾಟರಿ ಬಾಳಿಕೆ ಕಡಿಮೆಯಾಗುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ನಾವು ಮಾಡುವ ಕೆಲವು ತಪ್ಪು ಚಾರ್ಜಿಂಗ್ Read more…

BIG NEWS : ರೋವಿಂಗ್’ನಲ್ಲಿ ದಾಖಲೆ ಬರೆದ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಮೊಮ್ಮಗಳು : CM ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ರೋವಿಂಗ್ ನಲ್ಲಿ ದಾಖಲೆ ಬರೆದ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಮೊಮ್ಮಗಳಾದ ಅನನ್ಯಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, Read more…

BIG NEWS: ಮತ್ತೊಂದು ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ

ಬೀದರ್: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತ್ರಿಪುರಾಂತ ಕೆರೆ Read more…

ಬೇಸಿಗೆಯಲ್ಲಿ ‘ವಿದ್ಯುತ್ ಬಿಲ್’ ಕಡಿಮೆ ಬರಬೇಕಾ..? ಇಲ್ಲಿದೆ ಟಿಪ್ಸ್

ಕೆಲವರು ಪ್ರತಿ ತಿಂಗಳು ಬರುವ ವಿದ್ಯುತ್ ಬಿಲ್ ನೋಡಿ ಶಾಕ್ ಆಗುತ್ತಾರೆ. ನೀವು ಹೆಚ್ಚು ವಿದ್ಯುತ್ ಬಳಸಿದರೆ ಹೆಚ್ಚು ಕರೆಂಟ್ ಬಿಲ್ ಬರುತ್ತದೆ. ಕರೆಂಟ್ ಬಿಲ್ ಕಡಿಮೆ ಬರಲು Read more…

5 ವರ್ಷದ ಮಗಳನ್ನು ಕೊಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಬೆಂಗಳೂರು: 5 ವರ್ಷದ ಮಗಳನ್ನು ಕೊಂದು ಗುಂಡಾರನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಮನೆ Read more…

BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ : 6 ಮಂದಿಗೆ ಗಂಭೀರ ಗಾಯ.!

ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ ಸಂಭವಿಸಿದ್ದು, ಮಕ್ಕಳು ಸೇರಿ 6 ಮಂದಿಗೆ ಗಂಭೀರ ಗಾಯಗಳಾಗಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ Read more…

BIG NEWS : ಬೆಂಗಳೂರಲ್ಲಿ ಇನ್ಮುಂದೆ ನೀರು ಪೋಲು ಮಾಡಿದ್ರೆ ಬೀಳುತ್ತೆ 5000 ರೂ. ದಂಡ : ಜಲಮಂಡಳಿ ಆದೇಶ.!

ಬೆಂಗಳೂರು : ಬೆಂಗಳೂರಿನಲ್ಲಿ ನೀರು ವ್ಯರ್ಥ ಮಾಡುವವರಿಗೆ 5000 ದಂಡ ವಿಧಿಸುವಂತೆ ಜಲಮಂಡಳಿ ಆದೇಶ ಹೊರಡಿಸಿದೆ. ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು Read more…

ಆಸ್ತಿ ಮಾಲೀಕರೇ ಗಮನಿಸಿ : ಇ ಖಾತಾ ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಬೆಂಗಳೂರು : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ Read more…

BIG NEWS: ನನಗೆ ಸಿಎಂ ಪೋಸ್ಟ್ ಕೊಡೋದು ಕಷ್ಟ: ನಾನು ಮತ್ತೆ ಚರ್ಚೆ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ

ಮಂಗಳೂರು: ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಹೈಕಮಾಂಡ್ ಹೇಳಿರುವಾಗ ನಾನು ಮತ್ತೆ ಅದರ ಬಗ್ಗೆ ಚರ್ಚೆ ಮಾಡಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ವಿಕೃತ ಮನಸ್ಸು, ಕೊಳಕು ಭಾಷೆ : ರಣವೀರ್ ಅಲ್ಲಾಬಾಡಿಯಾ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ.!

ನವದೆಹಲಿ: ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ಅಶ್ಲೀಲ ಮತ್ತು ಅಶ್ಲೀಲ ಹೇಳಿಕೆಗಳಿಗಾಗಿ ಮಹಾರಾಷ್ಟ್ರ, ಅಸ್ಸಾಂ ಮತ್ತು ರಾಜಸ್ಥಾನದಲ್ಲಿ ದಾಖಲಾದ ಎಫ್ಐಆರ್ ಗೆ ಸಂಬಂಧಿಸಿದಂತೆ ಯೂಟ್ಯೂಬರ್ ರಣವೀರ್ Read more…

BREAKING : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು Read more…

ಮದ್ಯದ ಅಮಲಿನಲ್ಲಿ ಕೊನೆ ಬಸ್ ಮಿಸ್: ಮನೆಗೆ ಹೋಗಲು ನಿಲ್ಲಿಸಿದ್ದ ಬಸ್ ಚಲಾಯಿಸಿಕೊಂಡು ಹೊರಟಿದ್ದ ಭೂಪ |

ಕೇರಳದ ತಿರುವಲ್ಲಾದಲ್ಲಿ ಕೊನೆಯ ಬಸ್ ತಪ್ಪಿಹೋದ ಮತ್ತು ಪರ್ಯಾಯ ಸಾರಿಗೆಗೆ ಹಣವಿಲ್ಲದ ಕಾರಣ, ಒಬ್ಬ ವ್ಯಕ್ತಿ ಕೆಎಸ್‌ಆರ್‌ಟಿಸಿ ಬಸ್ಸನ್ನು ತೆಗೆದುಕೊಂಡು ಹೋಗಲು ಯತ್ನಿಸಿದ ವಿಚಿತ್ರ ಘಟನೆ ನಡೆದಿದೆ. ಜೆಬಿನ್ Read more…

BREAKING : ಪ್ರೀತಿಯ ಸೆಲೆಬ್ರಿಟಿಗಳೇ… : ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ನಟ ದರ್ಶನ್.!

ಬೆಂಗಳೂರು : ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ ಎಂದು ಅಭಿಮಾನಿಗಳಿಗೆ ನಟ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆ ಇತ್ತೀಚೆಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದ ನಟ ದರ್ಶನ್ Read more…

BIG NEWS: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಬೆಂಕಿ: ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲು

ಚಿಕ್ಕಮಗಳೂರು: ಚಿಕ್ಕಮಗಳೂರಿನ ಅರಣ್ಯ ಪ್ರದೇಶದಲ್ಲಿ ಮತ್ತೆ ಕಾಡ್ಗಿಚ್ಚು ಸಂಭವಿಸಿದೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ Read more…

ಬೆಳಗಿನ ನಡಿಗೆಗೆ ತೆರಳಿದ್ದ ಮಹಿಳೆಗೆ ವೇಗದ ಕಾರು ಡಿಕ್ಕಿ: ದುರಂತ ಸಾವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬಾದ್ಲಾಪುರದಲ್ಲಿ ಸೋಮವಾರ ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದ 59 ವರ್ಷದ ಮಹಿಳೆಯೊಬ್ಬರಿಗೆ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಮೃತರನ್ನು ಖಾರ್ವಾಯಿ Read more…

ALERT : ‘GBS’ ವೈರಸ್ ಸೋಂಕಿನ ಇಂಜೆಕ್ಷನ್ ಬೆಲೆ 20,000 ರೂ, ಈ ರೋಗಲಕ್ಷಣಗಳ ಬಗ್ಗೆ ಇರಲಿ ಎಚ್ಚರ.!

ಜಿಬಿಎಸ್ ವೈರಸ್ : ಆಂಧ್ರಪ್ರದೇಶದಲ್ಲಿ ಗುಲಿನ್-ಬಾರ್ ಸಿಂಡ್ರೋಮ್ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್ ಈ ಸೋಂಕಿನ ಬಗ್ಗೆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ Read more…

SHOCKING : ನಡುರಸ್ತೆಯಲ್ಲೇ ಅಪಾಯಕಾರಿ ‘ಕಾರು ಸ್ಟಂಟ್’ ಮಾಡಿದ ವಿದ್ಯಾರ್ಥಿಗಳು : ವಿಡಿಯೋ ವೈರಲ್ |WATCH VIDEO

ಹೈದರಾಬಾದ್ : ನಗರದ ಹೊರ ವರ್ತುಲ ರಸ್ತೆಯಲ್ಲಿ ಯುವಕರು ಅಪಾಯಕಾರಿ ಸ್ಟಂಟ್ ಮಾಡಿ ರಸ್ತೆ ಸುರಕ್ಷತಾ ನಿಯಮವನ್ನು ಉಲ್ಲಂಘಿಸಲಾಗಿದೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ವೀಡಿಯೊ ವೈರಲ್ Read more…

BIG NEWS: ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರ ಸಂಗ್ರಹ: ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಸೇರಿ 26 ಜನರು ಅರೆಸ್ಟ್

ಹುಬ್ಬಳ್ಳಿ: ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರಗಳನ್ನು ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 26 ಜನರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಕಸಬಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಹುಬ್ಬಳ್ಳಿಯ Read more…

BIG NEWS : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳು ನಿಲ್ಲಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅನ್ನಭಾಗ್ಯ Read more…

ಮಂಡಿ ನೋವು: ಕಾರಣಗಳು ಮತ್ತು ಪರಿಹಾರ

ಮಂಡಿ ನೋವು ಒಂದು ಸಾಮಾನ್ಯ ಸಮಸ್ಯೆ. ಇದು ಕ್ರೀಡಾಪಟುಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ವಯಸ್ಸಾದಂತೆ ಯಾರಿಗಾದರೂ ಬರಬಹುದು. ಮಂಡಿ ನೋವಿಗೆ ಅನೇಕ ಕಾರಣಗಳಿವೆ. ಕೆಲವು ಸಾಮಾನ್ಯ ಕಾರಣಗಳು ಇಲ್ಲಿವೆ: Read more…

ಮದುವೆ ದಿನವೇ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಆಘಾತ

ಮಧ್ಯಪ್ರದೇಶದ ಶಿಯೋಪುರ್‌ನಲ್ಲಿ ಮದುವೆಯ ದಿನವೇ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿತ್ತು. ಮಾಜಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಪ್ರದೀಪ್ ಅಲಿಯಾಸ್ ಟೋನಿ ಜಾಟ್ ಅವರ ವಿವಾಹವು ಫೆಬ್ರವರಿ 14 ರಂದು Read more…

BREAKING: ಟ್ರಕ್ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿದ ಬಸ್; ಐವರ ದುರ್ಮರಣ

ಪಂಜಾಬ್‌ನ ಬಟಿಂಡಾದಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಬಸ್ ಅಪಘಾತ ಸಂಭವಿಸಿದೆ. ಫರೀದ್‌ಕೋಟ್-ಕೋಟ್‌ಕಪುರ ರಸ್ತೆಯಲ್ಲಿ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ, ಬಸ್ ಕಾಳುವೆಗೆ ಉರುಳಿದೆ. ಈ ದುರಂತದಲ್ಲಿ Read more…

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಆನ್’ಲೈನ್ ಬೆಟ್ಟಿಂಗ್’ಗೆ ಒಂದೇ ಕುಟುಂಬದ ಮೂವರು ಬಲಿ.!

ಮೈಸೂರು : ಆನ್ ಲೈನ್ ಬೆಟ್ಟಿಂಗ್ ಗೆ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ.  Read more…

BREAKING : ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್’ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ : ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ : ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. Read more…

ವಿದೇಶದಿಂದ ಪತ್ನಿ ಬರುವ ಮುನ್ನವೇ ಸಾಲ ತೀರಿಸಲು ಬ್ಯಾಂಕ್‌ ದರೋಡೆ; ಸಿಕ್ಕಿಬಿದ್ದವನ ಕಥೆ ಕೇಳಿ ಪೊಲೀಸರು ಸುಸ್ತೋಸುಸ್ತು !

ಕೇರಳದ ತ್ರಿಶೂರ್ ಜಿಲ್ಲೆಯ ಪೊಟ್ಟಾದಲ್ಲಿರುವ ಫೆಡರಲ್ ಬ್ಯಾಂಕ್‌ನಲ್ಲಿ ಕ್ಷಣಾರ್ಧದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಿಯೋ ಆಂಟನಿ ಎಂಬಾತನೇ ಈ ಕೃತ್ಯದ ಹಿಂದಿನ ಮಾಸ್ಟರ್ Read more…

BREAKING NEWS: ಬುದ್ಧಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಅಳಿಯ!

ಚಿಕ್ಕಮಗಳೂರು: ಕುಡಿಯಬೇಡ ಎಂದು ಅಳಿಯನಿಗೆ ಬುದ್ದಿ ಹೇಳಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಭಾರತಿಬೈಲು ಗ್ರಾಮದಲ್ಲಿ ನಡೆದಿದೆ. ಯಮುನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...