alex Certify Live News | Kannada Dunia | Kannada News | Karnataka News | India News - Part 1052
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಒಳನಾಡಿನ Read more…

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಮೇಡ್ ಇನ್ ಇಂಡಿಯಾ ಇಂಟರ್ನೆಟ್ ಬ್ರೌಸರ್ `Veera’ ಬಿಡುಗಡೆ

ಮೇಡ್ ಇನ್ ಇಂಡಿಯಾ ಇಂಟರ್ನೆಟ್ ಬ್ರೌಸರ್ ವೀರಾ ಬಿಡುಗಡೆಯಾಗಿದೆ. ಇದು ಮೊಬೈಲ್ ಫೋನ್ ಗಳಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ. ಮೊಬೈಲ್ ಇಂಟರ್ನೆಟ್ ಕ್ಷೇತ್ರದಲ್ಲಿ ಇದು ಮಹತ್ವದ ಬೆಳವಣಿಗೆ ಎಂದು ನೋಡಲಾಗುತ್ತಿದೆ. Read more…

ಅಮೆರಿಕದ ವೈದ್ಯರಿಂದ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ|Pig Heart Transplant To Human

ಅಮೆರಿಕದ ಮೇರಿಲ್ಯಾಂಡ್ ವಿಶ್ವವಿದ್ಯಾಲಯದ ವೈದ್ಯರು ಮತ್ತೊಮ್ಮೆ ಮಹತ್ವದ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸಾವಿನ ಭೀತಿ ಎದುರಿಸುತ್ತಿರುವ 58 ವರ್ಷದ ವ್ಯಕ್ತಿಯನ್ನು ಉಳಿಸುವ ಕೊನೆಯ ಪ್ರಯತ್ನವಾಗಿ ಆನುವಂಶಿಕವಾಗಿ ಮಾರ್ಪಡಿಸಿದ Read more…

ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿಗೆ ಸ್ವದೇಶದಲ್ಲೇ ಮುಖಭಂಗ: ಜನಪ್ರಿಯತೆ ತೀವ್ರ ಕುಸಿತ

ಒಟ್ಟಾವಾ: ಖಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಬಹಿರಂಗ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸ್ವದೇಶದಲ್ಲೇ ಮುಖಭಂಗವಾಗಿದೆ. ಸ್ವದೇಶಿ ಮಾಧ್ಯಮಗಳಿಂದಲೇ Read more…

RBI Recruitment 2023 : `RBI’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 48,000 ರೂ.ವರೆಗೆ ಸಂಬಳ!

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಸಿಸ್ಟೆಂಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು rbi.org.in. ಗೆ ಭೇಟಿ ನೀಡಿ Read more…

ಗುಡ್ ನ್ಯೂಸ್: ಆಶಾಕಿರಣ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆಗೆ 29.14 ಕೋಟಿ ರೂ.

ಬೆಂಗಳೂರು: ಆಶಾಕಿರಣ ಯೋಜನೆಯಡಿ ಉಚಿತವಾಗಿ ಸಮಗ್ರ ನೇತ್ರ ತಪಾಸಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

Ration Card : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದೆ. ರಾಜ್ಯ ಸರ್ಕಾರವು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಗ್ರಾಮೀಣ ಮತ್ತು Read more…

ಬಟ್ಟೆ ಮೇಲೆ ಎಣ್ಣೆ ಕಲೆಯಾಗಿದ್ರೆ ತೆಗೆಯಲು ಇಲ್ಲಿದೆ ಟಿಪ್ಸ್

ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಬಟ್ಟೆಯ ಮೇಲೆ ಎಣ್ಣೆಯ ಜಿಡ್ಡು ಅಂಟಿಕೊಳ್ಳುವುದು, ಕಲೆಯಾಗುವುದು ಆಗುತ್ತಿರುತ್ತದೆ. ಇದು ವಾಶ್ ಮಾಡಿದರೆ ಸುಲಭವಾಗಿ ಹೋಗುವುದಿಲ್ಲ. ಹಾಗಾಗಿ ಈ ಎಣ್ಣೆ ಕಲೆಗಳನ್ನು ನಿವಾರಿಸಲು Read more…

ತಲಾ 4 ಲಕ್ಷ ರೂ.ಗೆ ಇಬ್ಬರು ಮಹಿಳೆಯರ ಮಾರಾಟ: ಬೆಂಗಳೂರಿನ ವ್ಯಕ್ತಿ ಅರೆಸ್ಟ್

ಪುಣೆ: ಮಹಾರಾಷ್ಟ್ರ ಮೂಲದ ಇಬ್ಬರು ಮಹಿಳೆಯರನ್ನು ಸೌದಿ ಅರೇಬಿಯಾದಲ್ಲಿ ತಲಾ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ಬೆಂಗಳೂರು ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂ. ಫಯಾಜ್ ಯಾಹ್ಯಾ Read more…

‘ಒಂದು ರಾಷ್ಟ್ರ, ಒಂದು ಚುನಾವಣೆ’ : ಇಂದು ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯ ಮಹತ್ವದ ಸಭೆ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧ್ಯತೆಗಳನ್ನು ಅನ್ವೇಷಿಸಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯ ಸಭೆ ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿದೆ. Read more…

ಒಬಿಸಿ ಪಟ್ಟಿಗೆ ಕುಂಚಿಟಿಗ ಸಮುದಾಯ: ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಣಯ

ಬೆಂಗಳೂರು: ಕುಂಚಿಟಿಗ ಜಾತಿಯನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿ -ಒಬಿಸಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ Read more…

KPSC ಯಿಂದ ನೇಮಕಾತಿ: ಪಶುಪಾಲನಾ ಇಲಾಖೆಯಲ್ಲಿ 400 ಪಶು ವೈದ್ಯರ ನೇಮಕ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, Read more…

ಸೆ.26 ರಂದು `ಜನತಾ ದರ್ಶನ’ ಕಾರ್ಯಕ್ರಮ : IPGRS ಪೋರ್ಟಲ್ ನಲ್ಲಿ ನೊಂದಣಿಗೆ ಅವಕಾಶ

ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಉದ್ಧೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸೆ.26 ರಂದು ಜಿಲ್ಲಾಮಟ್ಟದ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಮಟ್ಟದಲ್ಲಿ ಸಾರ್ವಜನಿಕ Read more…

ಕಾಫಿ ಪುಡಿ ಹೆಚ್ಚಿಸುತ್ತೆ ಚರ್ಮದ ಕಾಂತಿ

ಚಳಿಗಾಲದಲ್ಲಿ ಮನಸ್ಸನ್ನು ತಾಜಾ ಹಾಗೂ ಮೈ ಬೆಚ್ಚಗಿಡುವ ಕೆಲಸವನ್ನು ಕಾಫಿ ಮಾಡುತ್ತೆ. ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ ಬೇಕು. ಕಾಫಿ ಆರೋಗ್ಯಕ್ಕೆ ಒಳ್ಳೆಯದೆಂದು ಸಾಬೀತಾಗಿದೆ. ಹಾಗೆ ಕಾಫಿ Read more…

ಖಾಸಗಿ ಶಾಲೆಗಳಿಗೆ ಅಗ್ನಿ ಸುರಕ್ಷತಾ ಪತ್ರ ಕಡ್ಡಾಯ ಸುತ್ತೋಲೆ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಕಟ್ಟಡದಲ್ಲಿ ಅಗ್ನಿ ಸುರಕ್ಷತಾ ಕ್ರಮ ಪಾಲಿಸುವ ಮೂಲಕ ಪ್ರಮಾಣ ಪತ್ರ ಪಡೆಯಬೇಕೆಂದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು Read more…

ಪದೇ ಪದೇ ಸಿಹಿ ತಿನ್ನುವ ಬಯಕೆಯಾಗಲು ಕಾರಣವೇನು…..?

ಸಿಹಿ ತಿನ್ನಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಪದೇ ಪದೇ ಸಿಹಿ ತಿನ್ನಬೇಕೆಂದು ಬಯಸುವುದು ದೇಹಕ್ಕೆ ಸಮಸ್ಯೆಯನ್ನುಂಟು ಮಾಡುತ್ತದೆ. ಹಾಗಾಗಿ ಇದಕ್ಕೆ ಕಾರಣವೇನೇಂಬುದನ್ನು ತಿಳಿದು ಪರಿಹರಿಸಿಕೊಳ್ಳಿ. ದೇಹ ಹೆಚ್ಚು ಸಿಹಿ Read more…

ಓಟ್ಸ್​ ಮತ್ತು ಕಾರ್ನ್​ಫ್ಲೇಕ್ಸ್​: ಇವರೆಡರಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ….?

ಕಚೇರಿ ಕೆಲಸಗಳಲ್ಲಿ ಬ್ಯುಸಿ ಇರುವವರಿಗೆ ಬೆಳಗ್ಗಿನ ಹೊತ್ತು ತಿಂಡಿಯನ್ನ ಮಾಡೋದಕ್ಕೆ ಸಮಯ ಇರೋದಿಲ್ಲ. ಪ್ರತಿದಿನ ಹೋಟೆಲ್​​ ತಿಂಡಿ ತಿನ್ನೋದು ಕೂಡ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಇಂತಹ ಸಂದರ್ಭದಲ್ಲಿ ಅನೇಕರು Read more…

ನಾಳೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆ.24 ರ ನಾಳೆ ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ Read more…

ಮೃದುವಾದ ತ್ವಚೆಗಾಗಿ ಬಳಸಿ ʼಕೊತ್ತಂಬರಿ ಬೀಜʼದ ಫೇಸ್ ಪ್ಯಾಕ್

ಸುಂದರವಾದ, ಮೃದುವಾದ ಚರ್ಮ ತಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ದುಬಾರಿ ಕ್ರೀಂಗಳನ್ನು ಬಳಸುತ್ತಾರೆ. ಇದರ ಬದಲು ನೈಸರ್ಗಿಕ ಪದಾರ್ಥಗಳನ್ನು ಬಳಸಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. Read more…

ಅಗ್ನಿ ಶಾಮಕ ಸಿಬ್ಬಂದಿಗೆ `ಕಷ್ಟ ಪರಿಹಾರ ಭತ್ಯೆ’ : ಸಚಿವ ಪರಮೇಶ್ವರ್ ಘೋಷಣೆ

ಬೆಂಗಳೂರು : ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸಿಹಿಸುದ್ದಿ ನೀಡಿದ್ದು, ಪೊಲೀಸ್ ಸಿಬ್ಬಂದಿಗೆ ನೀಡುವಂತೆ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಗೃಹ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಶುಕ್ರವಾರ ಮತ್ತೆ 5 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಸುಧೀರ್ ಕುಮಾರ್ ರೆಡ್ಡಿ –ಎಸ್.ಪಿ.,  ಸಿಐಡಿ Read more…

SSLC, ದ್ವಿತೀಯ PUC ವಾರ್ಷಿಕ-3 ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡಾಯವಾಗಿರಬೇಕು. 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ, ಪರೀಕ್ಷೆ ಬರೆಯಲು Read more…

HSRP ನಂಬರ್ ಪ್ಲೇಟ್ ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಸಂಬಂಧ ಹೊರಡಿಸಿದ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಹೆಚ್ಎಸ್ಆರ್‌ಪಿ ನಂಬರ್ Read more…

ಹಸಿ ಬೆಳ್ಳುಳ್ಳಿ, ಈರುಳ್ಳಿ ಸೇವಿಸಿದ ನಂತರ ಬಾಯಿಂದ ವಾಸನೆ ಬರುತ್ತಾ….? ನಿವಾರಿಸಲು ಇದನ್ನು ಸೇವಿಸಿ

ಅನೇಕರು ಈರುಳ್ಳಿ, ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನಲು ಬಯಸುತ್ತಾರೆ. ಆದರೆ ಇವುಗಳನ್ನು ಸೇವಿಸಿದರೆ ಬಾಯಿಂದ ಅದರ ವಾಸನೆಯೇ ಬರುತ್ತಿರುತ್ತದೆ. ಇದು ಕೆಲವರಿಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಬಾಯಿಂದ ಈ ವಾಸನೆಯನ್ನು ತೆಗೆದು Read more…

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಶನಿವಾರ ಅಥವಾ ವಾರದಲ್ಲಿ ಯಾವುದಾದರೂ ಒಂದು ದಿನ ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆಪ್ಟೆಂಬರ್ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ತಿಂಗಳ ಪಡಿತರ, ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.  ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಈ ಮಾದಕ ಪಾನೀಯ ಸೌಂದರ್ಯ ವರ್ಧಕವೆಂದ್ರೆ ನೀವು ನಂಬ್ತೀರಾ….!

ಬಿಯರ್​​ ಎಂಬ ಮಾದಕ ಪಾನೀಯದಿಂದ ನಿಮ್ಮ ಸೌಂದರ್ಯ ಇನ್ನಷ್ಟು ವೃದ್ಧಿಸುತ್ತೆ ಅಂದ್ರೆ ನೀವು ನಂಬ್ತಿರಾ? ಯಸ್, ಬಿಯರ್ ಕೇವಲ ಮಾದಕ ಪಾನೀಯ ಅಷ್ಟೇ ಅಲ್ಲ ಇದೊಂದು ಸೌಂದರ್ಯ ವರ್ಧಕ Read more…

BIGG NEWS : ಇಂದಿನಿಂದ ಸೆ. 30ರವರೆಗೆ `ಸಬ್ ರಿಜಿಸ್ಟ್ರಾರ್ ಕಚೇರಿ’ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ Read more…

ಸುಂದರ ಕಣ್ಣು ರೆಪ್ಪೆ ಬಯಸುವವರು ತಿನ್ನಿ ಈ ಆಹಾರ

ಕಣ್ಣು ರೆಪ್ಪೆ ದಪ್ಪಗೆ, ಕಪ್ಪಗೆ ಇರಬೇಕೆಂಬುದು ಎಲ್ಲ ಮಹಿಳೆಯರ ಆಸೆ. ಸಮಾರಂಭಗಳಲ್ಲಿ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಹಿಳೆಯರು ನಕಲಿ ಕಣ್ರೆಪ್ಪೆ ಹಾಕಿಕೊಂಡು ಹೋಗ್ತಾರೆ. ಇದು ತಾತ್ಕಾಲಿಕ ಮಾತ್ರ. ಕಣ್ಣಿನ ರೆಪ್ಪೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...