alex Certify Live News | Kannada Dunia | Kannada News | Karnataka News | India News - Part 1053
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೂಕೋಸು’ ನಿಯಮಿತ ಸೇವನೆಯಿಂದ ದೂರ ಓಡಿಸಿ ಈ ಸಮಸ್ಯೆ

ಕೆಲವರು ವಾಸನೆ ಇರುವ ಕಾರಣದಿಂದ ಹೂಕೋಸನ್ನು ಬಳಸುವುದಿಲ್ಲ. ಆದರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಹಾಗಾಗಿ ಇದನ್ನು ಸೇವಿಸಿದರೆ ಈ ಸಮಸ್ಯೆಗಳಿಂದ ದೂರವಿರಬಹುದು. *ಇದರಲ್ಲಿ Read more…

ರೈತರಿಗೆ ಗುಡ್ ನ್ಯೂಸ್: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ನಿರ್ಧಾರ

ಬೆಂಗಳೂರು: 2 ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 6099 ಕೋಟಿ ರೂ. ವೆಚ್ಚದಲ್ಲಿ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 2015ರಿಂದ ಈಚಿನ Read more…

ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಇಂದು ಬಂದ್ ಕರೆ: ಮಂಡ್ಯ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಭಾಗಿ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಮಂಡ್ಯ ನಗರ ಮತ್ತು ಮದ್ದೂರು ತಾಲೂಕು ಬಂದ್ ಗೆ ಕರೆ ನೀಡಿವೆ. ಮಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮಾಜಿ Read more…

ಮನೆಯಲ್ಲಿ ಸುಂದರ ಫೋಟೋ ಹಾಕುವುದರಿಂದ ಏನು ಲಾಭ…?

ಛಾಯಾಚಿತ್ರ ಹಾಗೂ ವರ್ಣಚಿತ್ರಗಳು ಮನೆ ಅಲಂಕಾರವನ್ನು ಹೆಚ್ಚಿಸುತ್ತವೆ. ಅಲಂಕಾರಕ್ಕಾಗಿ ನಾವು ಬಳಸುವ ಕೆಲ ಫೋಟೋಗಳು ನಕಾರಾತ್ಮಕ ಪ್ರಭಾವ ಬೀರಿದ್ರೆ ಮತ್ತೆ ಕೆಲವು ಸಕಾರಾತ್ಮಕ ಪರಿಣಾಮ ಬೀರುತ್ತವೆ. ಪ್ರತಿಯೊಂದು ಫೋಟೋಕ್ಕೂ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಗ್ರಾಮ, ಸೂಪರ್ ಮಾರ್ಕೆಟ್ ನಲ್ಲೂ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ಮದ್ಯದ ಅಂಗಡಿ ಲೈಸೆನ್ಸ್ ನೀಡಲು ಸರ್ಕಾರ ಮುಂದಾಗಿದೆ. ಮೂರು ಸಾವಿರ ಜನರು ಇರುವ ಗ್ರಾಮಗಳು, ಸೂಪರ್ ಮಾರ್ಕೆಟ್ ನಲ್ಲಿ ಮದ್ಯ ಮಾರಾಟ ಮನೆಗೆ ಮಳಿಗೆ Read more…

ಈ ರಾಶಿಯವರಿಗಿದೆ ಇಂದು ಪದೋನ್ನತಿಯ ಯೋಗ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಸಮಸ್ಯೆ ದೂರವಾಗಲು ಈ ಬೆರಳಿಗೆ ಧರಿಸಿ ʼಚಿನ್ನದುಂಗುರʼ

ಚಿನ್ನ ಯಾರಿಗೆ ಇಷ್ಟವಿಲ್ಲ. ಎಲ್ಲರೂ ಚಿನ್ನ ಧರಿಸಲು ಆಸೆ ಪಡ್ತಾರೆ. ಚಿನ್ನ ಆಭರಣವಾಗಿಯೊಂದೇ ಅಲ್ಲ, ಉಳಿತಾಯ ಕೂಡ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನದ ಉಂಗುರವನ್ನು ಕೈಗೆ ಧರಿಸುವುದ್ರಿಂದ Read more…

ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ರೋಗ ನಿಯಂತ್ರಣಕ್ಕೆ ಬೇಕು ಈ ಮುನ್ನೆಚ್ಚರಿಕೆ

ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಡೆಂಗ್ಯು, ಚಿಕುನ್ಯ ಗುನ್ಯಾ, ಮಲೇರಿಯಾ, ಮುಂತಾದ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಈ ಮೂಲಕ ಎಚ್ಚರಿಕೆ ವಹಿಸಬೇಕಿದೆ. ಮನೆಗೆ ಬಳಸಲು ನೀರು ಅತ್ಯಗತ್ಯವಾಗಿದ್ದು, ನೀರು ತುಂಬುವ Read more…

ಗಮನಿಸಿ: ಸೆ. 26 ರಿಂದ ಅ. 25 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ

ಧಾರವಾಡ ಜಿಲ್ಲಾ ಪಂಚಾಯತ್ ಮತ್ತು ಪಶುಪಾಲನಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25, 2023 ರ ವರೆಗೆ Read more…

ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ; ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿ ನಿಷೇಧಾಜ್ಞೆ

ಬಳ್ಳಾರಿ: ಜಿಲ್ಲೆಯಲ್ಲಿ ಸೆ.24ರಂದು ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ Read more…

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ. ಅಕ್ಕಿ Read more…

ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಉಪನ್ಯಾಸ ಮಾಲಿಕೆ ಪ್ರಸಾರ

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26 ರಿಂದ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ Read more…

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗೆ ಕೇಂದ್ರ ಆರಂಭ; ಇಲ್ಲಿದೆ ವಿವರ

ಬಳ್ಳಾರಿ: ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಗಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಎಂ.ಶ್ಯಾಮ್ ಅವರು ತಿಳಿಸಿದ್ದಾರೆ. Read more…

MotoGP ಭಾರತ್ ನಲ್ಲಿ ರೆಡ್ ಬುಲ್ ಕೆಟಿಎಂ ಫ್ಯಾಕ್ಟರಿ ರೇಸಿಂಗ್ ತಂಡ ಪಾದಾರ್ಪಣೆ

MotoGP ಭಾರತ್ ನಲ್ಲಿ ರೆಡ್ ಬುಲ್ ಕೆಟಿಎಂ ಫ್ಯಾಕ್ಟರಿ ರೇಸಿಂಗ್ ತಂಡ ಟರ್ಬೋ-ಬೆಂಬಲಿತವಾಗಿದ್ದು, ಇದು 2023 ರ ಸೆಪ್ಟೆಂಬರ್ 22 ರಿಂದ 24 ರವರೆಗೆ ಬುದ್ಧ ಇಂಟರ್ ನ್ಯಾಷನಲ್ Read more…

ನಾಳೆಯಿಂದ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಶನಿವಾರದಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶ, ಉತ್ತರ ಒಳನಾಡು, ದಕ್ಷಿಣ ಒಳನಾಡು Read more…

ʼದೀಕ್ಷಾ ಭೂಮಿʼ ಗೆ ಭೇಟಿ ನೀಡಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. Read more…

ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಲ್ಝೈಮರ್‌ ಹಾಗೂ ಡಿಮೆನ್ಶಿಯಾ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಟೆಲಿ ಮನಸ್‌ ಸಹಾಯವಾಣಿ ಅಡಿ ನೆರವು ನೀಡಲಾಗುವುದು. ಎಲ್ಲಾ ರೀತಿಯ ಮಾನಸಿಕ ಸಮಸ್ಯೆಗಳಿಗೆ ಟೆಲಿ ಮನಸ್‌ ಸಹಾಯವಾಣಿ ಮೂಲಕ 20 ಭಾಷೆಗಳಲ್ಲಿ Read more…

‌ʼರಿಲಯನ್ಸ್ ಜಿಯೋʼ ಗ್ರಾಹಕರಿಗೆ ಇಲ್ಲಿದೆ ಬಂಪರ್‌ ನ್ಯೂಸ್

ಹೊಸದಾಗಿ ಲಾಂಚ್ ಆಗಿರುವ ಆಪಲ್ ಐಫೋನ್ 15 ಖರೀದಿಯ ಮೇಲೆ ರಿಲಯನ್ಸ್ ಜಿಯೋ ಬಂಪರ್ ಆಫರ್ ಘೋಷಣೆ ಮಾಡಿದೆ. ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ Read more…

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ, ಹೀಗಾಗಿ ಗ್ರಾಮ ಪಂಚಾಯಿತಿ ವಾಣಿಜ್ಯ ಕಟ್ಟಡ ಎಂದು ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಆದೇಶ Read more…

ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸ್ ಪೇದೆ ರಸ್ತೆ ಅಪಘಾತದಲ್ಲಿ ಸಾವು

ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 29 ವರ್ಷದ ಕುಮಾರ ಹುಚ್ಚೇಶ ತಂದೆ ಹನುಮಂತ ಮಲ್ಲೆನ್ನವರ ಸೆಪ್ಟೆಂಬರ್ 20 ರಂದು ರಸ್ತೆ ಅಪಘಾತದಲ್ಲಿ Read more…

ಚಂದ್ರಯಾನ-3 ರಿಂದ ಸಿಕ್ತಿಲ್ಲ ಯಾವುದೇ ಸಿಗ್ನಲ್ : ಲ್ಯಾಂಡರ್, ರೋವರ್ ಸಂಪರ್ಕಕ್ಕೆ ಇಸ್ರೋ ಪ್ರಯತ್ನ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶುಕ್ರವಾರದಂದು ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್‌ನೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ನಿರಂತರವಾಗಿ ಪ್ರಯತ್ನ ಮಾಡಿದೆ, ಆದರೆ ಅವುಗಳ ವೇಕ್-ಅಪ್ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು Read more…

‘KD’ ಅಂದ್ರೆ ಅಪಾರ್ಥ ಬೇಡ, ‘ಕಮಲ ದಳ’: ಬಿಜೆಪಿ –ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ, ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ JD ಎಂದು ಇಟ್ಟುಕೊಳ್ಳಬಹುದು. Read more…

ಆಸ್ತಿ ಮಾರಾಟ, ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ ನಿರ್ವಹಣೆ

ಬೆಂಗಳೂರು: ನಾಳೆಯಿಂದ ಸೆಪ್ಟಂಬರ್ 30ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿ ವಿಸ್ತರಣೆ ಮಾಡಲಾಗಿದೆ.  ಬೆಳಗ್ಗೆ 8 ಯಿಂದ ರಾತ್ರಿ 8 ಗಂಟೆಯವರೆಗೆ ಉಪ ನೋಂದಣಾಧಿಕಾರಿ ಕಚೇರಿ ಕೆಲಸದ ಅವಧಿ Read more…

BIG NEWS: ಬಿಜೆಪಿ –ಜೆಡಿಎಸ್ ಸೀಟು ಹಂಚಿಕೆ ಗೊಂದಲ ಪರಿಹಾರಕ್ಕೆ ಮಹತ್ವದ ನಿರ್ಧಾರ

ನವದೆಹಲಿ: ಬಿಜೆಪಿ, ಜೆಡಿಎಸ್ ಮೈತ್ರಿ ಸಂಬಂಧ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೀಟು ಹಂಚಿಕೆ ಗೊಂದಲ Read more…

ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ವಿದ್ಯುತ್ ಪೂರೈಕೆಯಲ್ಲಿ ಸ್ವಲ್ಪ Read more…

ಬಿಜೆಪಿ –ಜೆಡಿಎಸ್ ಮೈತ್ರಿಯಿಂದ ಗರಿಷ್ಟ ಸ್ಥಾನಗಳಲ್ಲಿ ಗೆಲುವು: ಕಟೀಲು

ಬೆಂಗಳೂರು: ಜೆಡಿಎಸ್ ಪಕ್ಷ ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ಗರಿಷ್ಠ Read more…

Kaveri Water Dispute : ನಾಳೆ ‘ಮಂಡ್ಯ’ ನಗರ ಬಂದ್ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಡ್ಯ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಖಂಡಿಸಿ ರಾಜ್ಯದ ಹಲವು ಪ್ರತಿಭಟನೆ ಭುಗಿಲೆದ್ದಿದೆ. ಈ ಹಿನ್ನೆಲೆ ಸೆ.23 ರಂದು ನಾಳೆ ಮಂಡ್ಯ ನಗರ Read more…

BREAKING : ‘NDA’ ಮೈತ್ರಿಕೂಟ ಸೇರಿದ ‘ಜೆಡಿಎಸ್’ : ‘HDK’ ಗೆ ಜೆಪಿ ನಡ್ಡಾ, ಅಮಿತ್ ಶಾ ಸ್ವಾಗತ

ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜನತಾದಳ (ಜಾತ್ಯತೀತ) 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಶುಕ್ರವಾರ ಬಿಜೆಪಿ ನೇತೃತ್ವದ ಎನ್ಡಿಎಗೆ ಸೇರಿದೆ. ಇದರೊಂದಿಗೆ ಎನ್ಡಿಎ ಬಲ ಮತ್ತಷ್ಟು Read more…

BREAKING : ಮತದಾರರಿಗೆ ಆಮಿಷ ಆರೋಪ : ‘CM ಸಿದ್ದರಾಮಯ್ಯ’ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ Read more…

ALERT : ಸಾರ್ವಜನಿಕರೇ ಗಮನಿಸಿ : ಸೆ.30 ರೊಳಗೆ ಈ ಕೆಲಸ ಮಾಡದಿದ್ರೆ ನಿಮ್ಮ ‘ಬ್ಯಾಂಕ್’ ಖಾತೆಯೇ ಬಂದ್..!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶ್ವಾಸ ಹೆಚ್ಚಾದಂತೆ ಜನರು ವಿಶ್ವಾಸಾರ್ಹ ಆದಾಯಕ್ಕಾಗಿ ವಿವಿಧ ಬ್ಯಾಂಕಿಂಗ್ ಯೋಜನೆಗಳಲ್ಲಿ ತಮ್ಮ ಹಣವನ್ನು ಹೂಡಿಕೆ ಮಾಡುತ್ತಿದ್ದಾರೆ. ಜನರನ್ನು ಉಳಿತಾಯದ ಕಡೆಗೆ ತಿರುಗಿಸಲು ಕೇಂದ್ರ ಸರ್ಕಾರವು ಕೆಲವು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...