alex Certify Live News | Kannada Dunia | Kannada News | Karnataka News | India News - Part 1056
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇನ್ಫೋಸಿಸ್ ಮುಖ್ಯಸ್ಥೆ ‘ಸುಧಾಮೂರ್ತಿ’ ಹೆಸರಿನಲ್ಲಿ ವಂಚನೆ : ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರಿನಲ್ಲಿ ವಂಚಿಸಿದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಸುಧಾಮೂರ್ತಿ ಅವರ ಫೋಟೋ ಬಳಸಿಕೊಂಡು ವಂಚನೆ ಮಾಡಿದ ಹಿನ್ನೆಲೆ ಶೃತಿ ಹಾಗೂ ಲಾವಣ್ಯ Read more…

BREAKING : ರಾಯಚೂರು ಬಳಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ : 32 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ರಾಯಚೂರು : ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ 32 ಮಂದಿ ಗಾಯಗೊಂಡು ಐವರ ಸ್ಥಿತಿ ಗಂಭೀರವಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ Read more…

Asian games 2023 : ರೋಯಿಂಗ್ ನಲ್ಲಿ ಭಾರತದ ಅರ್ಜುನ್ ಲಾಲ್ ಜಾಟ್- ಅರವಿಂದ್ ಸಿಂಗ್ ಜೋಡಿಗೆ ಬೆಳ್ಳಿ ಪದಕ

ನವದೆಹಲಿ : 2023ರ ಏಶ್ಯನ್ ಗೇಮ್ಸ್ ನಲ್ಲಿ ಭಾರತ ಪದಕ ಖಾತೆ ತೆರೆದಿದೆ. ರೋಯಿಂಗ್ ನಲ್ಲಿ ಅರ್ಜುನ್ ಲಾಲ್ ಜಾಟ್ ಮತ್ತು ಅರವಿಂದ್ ಸಿಂಗ್ ಬೆಳ್ಳಿ ಪದಕ ಗೆದ್ದರು. Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಮನೆ ಬಾಗಿಲಿಗೆ ಬರಲಿದ್ದಾರೆ `ಪಶು ಸಖಿಯರು’!

ಬೆಂಗಳೂರು : ರೈತ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ, ಪ್ರಥಮ ಚಿಕಿತ್ಸೆ ನೀಡಲು ಮನೆ ಬಾಗಿಲಿಗೆ ಪಶು ಸಖಿಯರು ಮನೆ Read more…

BIG NEWS: ಲೋಕಸಭಾ ಚುನಾವಣೆಗೆ ಚುರುಕುಗೊಂಡ ಕಾಂಗ್ರೆಸ್ ತಯಾರಿ; 28 ಸಚಿವರಿಗೆ ತಲಾ ಒಂದೊಂದು ಕ್ಷೇತ್ರದ ಹೊಣೆಗಾರಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಕೈಜೋಡಿಸಿರುವ ಬೆನ್ನಲ್ಲೇ ಆಡಳಿತರೂಢ ಕಾಂಗ್ರೆಸ್ ಪಕ್ಷ ಕೂಡ ತನ್ನ ತಯಾರಿಯನ್ನು ಚುರುಕುಗೊಳಿಸಿದ್ದು, 28 ಸಚಿವರಿಗೆ ತಲಾ ಒಂದೊಂದು ಕ್ಷೇತ್ರದ ಹೊಣೆಗಾರಿಕೆಯನ್ನು Read more…

ಇದೇ ನೋಡಿ ವಿಶ್ವದ ಅತಿ ವೇಗದ ರೈಲು : ಗಂಟೆಗೆ 600 ಕಿ.ಮೀ ವೇಗ|World’s fastest train

ವಿಶ್ವದ ಅತಿ ವೇಗದ ಬುಲೆಟ್ ರೈಲು ಚೀನಾದ ಮ್ಯಾಗ್ಲೆವ್. ಈ ರೈಲಿನ ಗರಿಷ್ಠ ವೇಗ ಗಂಟೆಗೆ 600 ಕಿ.ಮೀ. ಮ್ಯಾಗ್ಲೆವ್ ತಂತ್ರಜ್ಞಾನವು ಜರ್ಮನಿಗೆ ಸೇರಿದೆ, ಇದನ್ನು ಚೀನಾ ಅಳವಡಿಸಿಕೊಂಡಿದೆ. Read more…

ಅಪರೂಪದ ‘ಕಾಡುಪಾಪ’ ಪತ್ತೆ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪರೂಪದ ಕಾಡುಪಾಪ ಪತ್ತೆಯಾಗಿದ್ದು, ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಶನಿವಾರದಂದು ಸಾಗರ ಪಟ್ಟಣದ ಬಡಾವಣೆ ಒಂದರಲ್ಲಿನ Read more…

BIG NEWS: ಚೈತ್ರಾ ಹೆಸರಿನೊಂದಿಗೆ ‘ಕುಂದಾಪುರ’ ಹೆಸರು ಬಳಕೆಗೆ ಕೋರ್ಟ್ ತಡೆಯಾಜ್ಞೆ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಸೇರಿದಂತೆ ಹಲವರನ್ನು Read more…

ಕೂದಲಿನ ಆರೋಗ್ಯ ಕಾಪಾಡಲು ಈ ಬೀಜಗಳನ್ನು ನಿತ್ಯ ನಿಮ್ಮ ಆಹಾರದಲ್ಲಿ ಬಳಸಿ

ಹೆಚ್ಚಿನವರು ಮುಖದ ಸೌಂದರ್ಯದ ಕಡೆಗೆ ಹೆಚ್ಚು ಗಮನ ಕೊಡುತ್ತಾರೆ. ಆದರೆ ಕೂದಲಿನ ಬಗ್ಗೆ ಕಾಳಜಿ ವಹಿಸುವುದಿಲ್ಲ. ಇದರಿಂದ ಕೂದಲಿಗೆ ಸರಿಯಾದ ಪೋಷಕಾಂಶಗಳು ಸಿಗದೆ ಕೂದಲಿನ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ Read more…

Explosion In Benin : ನೈಜೀರಿಯಾದ ಬೆನಿನ್ ನಲ್ಲಿ ಭೀಕರ ಸ್ಪೋಟ : ಮಕ್ಕಳು ಸೇರಿದಂತೆ 34 ಜನರು ಸಜೀವ ದಹನ!

ನೈಜೀರಿಯಾ ಗಡಿಯಲ್ಲಿರುವ ಬೆನಿನ್ ನ ಇಂಧನ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ಸ್ಫೋಟ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. Read more…

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್’ : ಇಂದು ಹಲವಡೆ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 24 ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ Read more…

Chandrayaan-3 : ಎಚ್ಚರಗೊಳ್ಳದ ವಿಕ್ರಮ್ ಮತ್ತು ಪ್ರಜ್ಞಾನ್ : ಇಸ್ರೋ ಮುಖ್ಯಸ್ಥ ಸೋಮನಾಥ್ ಮಹತ್ವದ ಮಾಹಿತಿ

ಬೆಂಗಳೂರು : ಚಂದ್ರನ ಮೇಲೆ ಸೂರ್ಯೋದಯವಾಗಿ ಮೂರು ದಿನಗಳು ಕಳೆದಿವೆ, ಆದರೆ ಇಲ್ಲಿಯವರೆಗೆ ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಮತ್ತೆ ಕೆಲಸ ಮಾಡಲು Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

ಬೆಂಗಳೂರು : ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಹಲವರಿಗೆ ಮೊದಲ ಕಂತು ಬಂದಿದ್ದು, ಹಲವರಿಗೆ ಇನ್ನೂ ಹಣ Read more…

Mann Ki Baat : ಇಂದು ಪ್ರಧಾನಿ ಮೋದಿ `ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಪ್ರಧಾನಿ ಮೋದಿ Read more…

BIGG NEWS : ನಾಡಿದ್ದು `ಬೆಂಗಳೂರು ಬಂದ್’ ಗೆ ಕರೆ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಬೆಂಗೂರು ಸಂಘದ ನೇತೃತ್ವದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ Read more…

ರಾತ್ರಿ ಒಳ್ಳೆ ನಿದ್ರೆ ಬರಲು ಇದನ್ನು ಸೇವಿಸಿ

ನಾವು ದಿನವಿಡಿ ಸೇವಿಸುವ ಆಹಾರ ರಾತ್ರಿ ನಮ್ಮ ನಿದ್ರೆ ಮೇಲೆ ಪ್ರಭಾವ ಬೀರುತ್ತದೆ. ಶೇಕಡಾ 66ರಷ್ಟು ಮಂದಿ ವಾರದಲ್ಲಿ ಮೂರು ದಿನ ಆಯಾಸಕ್ಕೊಳಗಾಗ್ತಿದ್ದಾರೆ. ನಿದ್ರೆಯ ಗುಣಮಟ್ಟದ ಬಗ್ಗೆ ಪರೀಕ್ಷೆ Read more…

ಈ ನೀರು ನೀಡುತ್ತೆ ಮಲಬದ್ಧತೆಗೆ ಪರಿಹಾರ

ಅಜೀರ್ಣ, ಮಲಬದ್ಧತೆ, ಗ್ಯಾಸ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಪ್ರತಿ ದಿನ ಕಾಡುವ ಈ ಸಮಸ್ಯೆಗೆ ವೈದ್ಯರ ಬಳಿ ಪದೇ ಪದೇ ಹೋಗಲು ಸಾಧ್ಯವಿಲ್ಲ. ವೈದ್ಯರ ಬಳಿ Read more…

BIGG NEWS : ಹತ್ಯೆಗೀಡಾದ ಖಲಿಸ್ತಾನಿ ಭಯೋತ್ಪಾದ ಹರ್ದೀಪ್ ಸಿಂಗ್ ನಿಜ್ಜರ್ ಗೆ ಪಾಕಿಸ್ತಾನದೊಂದಿಗೆ ಸಂಪರ್ಕವಿತ್ತು : ಸ್ಪೋಟಕ ಮಾಹಿತಿ ಬಹಿರಂಗ

ನವದೆಹಲಿ: ಹತ್ಯೆಗೀಡಾದ ಖಲಿಸ್ತಾನಿ ಬೆಂಬಲಿಗ ಹರ್ದೀಪ್ ಸಿಂಗ್ ನಿಜ್ಜರ್ ಪಾಕಿಸ್ತಾನದೊಂದಿಗೆ ಸಂಪರ್ಕವಿತ್ತು, ಭಾರತದಲ್ಲಿ ದಾಳಿ ನಡೆಸಲು ಯೋಜಿಸಲಾಗಿತ್ತು ವರದಿಯೊಂದು ಬಹಿರಂಗಪಡಿಸಿದೆ. ಭಾರತದಲ್ಲಿ ನಿಯೋಜಿತ ಭಯೋತ್ಪಾದಕ ನಿಜ್ಜರ್ 1980 ರ Read more…

ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಬೇಕು ದೃಢ ಮನಸ್ಸು

ಮನುಷ್ಯನ ಸ್ವಭಾವವೇ ಹಾಗೆ. ಇರುವುದೆಲ್ಲವ ಬಿಟ್ಟು ಇಲ್ಲದಿರುವುದನ್ನೇ ಬಯಸುತ್ತದೆ. ಬಯಕೆ ಹೆಚ್ಚಿದಂತೆಲ್ಲಾ ಒತ್ತಡ ಹೆಚ್ಚಾಗುತ್ತದೆ. ಒತ್ತಡ ಅನೇಕ ಸಮಸ್ಯೆಗಳಿಗೆ ದಾರಿಯಾಗುತ್ತದೆ. ಮನುಷ್ಯನಲ್ಲಿ ಆಸೆಗಳಿರಬೇಕು. ಆದರೆ. ಅತಿಯಾದ ಆಸೆ ಒಳ್ಳೆಯದಲ್ಲ, Read more…

ಮುಖದ ಕಲೆ ನಿವಾರಿಸಿಕೊಳ್ಳಲು ಬಳಸಿ ವಿಟಮಿನ್ ಇ ಕ್ಯಾಪ್ಸೂಲ್

ವಿಟಮಿನ್ ಇ ಕ್ಯಾಪ್ಸೂಲ್ ಅನ್ನು ಉಪಯೋಗಿಸುವುದರಿಂದ ಮುಖದ ಕಲೆ ನಿವಾರಿಸಿಕೊಳ್ಳುವುದರ ಜತೆಗೆ ತಲೆಕೂದಲಿನ ಸಮಸ್ಯೆ, ಸ್ಟ್ರೆಚ್ ಮಾರ್ಕ್ ಅನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು. ವಿಟಮಿನ್ ಈ ಕ್ಯಾಪ್ಸೂಲ್ ಹೇಗೆ Read more…

ರಾಜ್ಯಸರ್ಕಾರದ `ಕಾಶಿಯಾತ್ರೆ’ಗೆ ಭರ್ಜರಿ ರೆಸ್ಪಾನ್ಸ್ : 1 ತಿಂಗಳು `ಟಿಕೆಟ್’ ಸಿಗಲ್ಲ!

ಬೆಂಗಳೂರು : ರಾಜ್ಯ ಸರ್ಕಾರದ ಕಾಶಿಯಾತ್ರೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಕರ್ನಾಟಕ-ಭಾರತ್ ಗೌರವ್ ಕಾಶಿ ರೈಲು ಯಾತ್ರೆಯ 6 ನೇ ಸುತ್ತಿನ ಪ್ರವಾಸ ಶನಿವಾರದಿಂದ ಆರಂಭವಾಗಿದ್ದು, ರೈಲಿನ ಎಲ್ಲಾ Read more…

ಸಾರ್ಜನಿಕರೇ ಗಮನಿಸಿ : ನಾಳೆ ಎಲ್ಲಾ ಜಿಲ್ಲೆಗಳಲ್ಲಿ `ಜನತಾ ದರ್ಶನ’ ಕಾರ್ಯಕ್ರಮ, ಸ್ಥಳದಲ್ಲೇ ಸಿಗಲಿದೆ ಪರಿಹಾರ!

ಬೆಂಗಳೂರು : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು Read more…

BIGG NEWS : ಪ್ರಧಾನಿ ಮೋದಿ ಭದ್ರತಾ ವೈಫಲ್ಯ : ವಾರಣಾಸಿ ರುದ್ರಾಕ್ಷಿ ಕೇಂದ್ರದ ಹೊರಗೆ ಜಿಗಿದ ಯುವಕ!

ವಾರಾಣಾಸಿ : ಪ್ರಧಾನಿ ಮೋದಿ ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಮುಖ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಬನಾರಸ್ ನ ರುದ್ರಾಕ್ಷಿ ಕೇಂದ್ರದ ಹೊರಗೆ ಯುವಕನೊಬ್ಬ ತನ್ನ ಬೆಂಗಾವಲು Read more…

ತಾಯಿ ಮೃತಪಟ್ಟರೂ ಕರ್ತವ್ಯ ನಿರ್ವಹಿಸಿದ ಇನ್ಸ್ ಪೆಕ್ಟರ್ ನೋಡಿ ಪ್ರಧಾನಿ ಮೋದಿ ಭಾವುಕ| ವಿಡಿಯೋ

ನವದೆಹಲಿ: ಜಿ -20 ಶೃಂಗಸಭೆಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ದೆಹಲಿ ಪೊಲೀಸ್ ಸಿಬ್ಬಂದಿ ಮತ್ತು ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಗತಿ ಮೈದಾನದಲ್ಲಿ ಔತಣಕೂಟ ಏರ್ಪಡಿಸಿದ್ದರು. ಎಲ್ಲಾ Read more…

ಈ ಎರಡು ಪದಾರ್ಥ ದೂರ ಮಾಡುತ್ತೆ ಗಂಟಲು ನೋವು ಮತ್ತು ಶೀತ….!

ಚಳಿಗಾಲ ಬಂತೆಂದರೆ ನೆಗಡಿ, ಕೆಮ್ಮು, ಜ್ವರ ಇವೆಲ್ಲ ಸಾಮಾನ್ಯ. ಗಂಟಲಲ್ಲಿ ತುರಿಕೆ, ನೋವಿನ ಜೊತೆಗೆ ಧ್ವನಿಯೂ ಬದಲಾಗುತ್ತದೆ. ಈ ಋತುವಿನಲ್ಲಿ ಸೋಂಕಿನ ಅಪಾಯ ಹೆಚ್ಚಾಗಿರುವುದರಿಂದ ನಾವು ಜಾಗರೂಕರಾಗಿರಬೇಕು. ಗಂಟಲು Read more…

ರಾಜ್ಯದ SC- ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫ್ರೈಜ್ ಮನಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಪ್ರೈಜ್ ಮನಿ ವಿದ್ಯಾರ್ಥಿ Read more…

ಅನೇಕ ಕಾಯಿಲೆಗಳಿಗೆ ಪರಿಣಾಮಕಾರಿ ಮದ್ದು ಮೊಳಕೆಯೊಡೆದ ಮೆಂತ್ಯ….!

ಮೆಂತ್ಯ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಅದರಲ್ಲೂ ಮೊಳಕೆಯೊಡೆದ ಮೆಂತ್ಯವನ್ನು ತಿನ್ನುವುದರಿಂದ ಆರೋಗ್ಯಕ್ಕೆ ಡಬಲ್‌ ಲಾಭವಿದೆ. ಮೆಂತ್ಯದಲ್ಲಿ ಪ್ರೋಟೀನ್, ಫೈಬರ್, ಕಾರ್ಬೋಹೈಡ್ರೇಟ್, ವಿಟಮಿನ್ ಬಿ ಮತ್ತು ವಿಟಮಿನ್ ಸಿ Read more…

Vande Bharat : ಇಂದು 9 ಹೊಸ `ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರ ಇಂದು 9  ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇದರಲ್ಲಿ ದಕ್ಷಿಣ ಮಧ್ಯ ರೈಲ್ವೆಯ (ಎಸ್ಸಿಆರ್) ಎರಡು Read more…

ತೂಕ ಇಳಿಸಲು ಪ್ರತಿನಿತ್ಯ 20 ನಿಮಿಷ ಮಾಡಿ ಈ ಕೆಲಸ

ಅನೇಕರು ಬೊಜ್ಜಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ವರ್ಕ್‌ ಫ್ರಮ್‌ ಹೋಮ್‌ ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೈಹಿಕ ಚಟುವಟಿಕೆಗಳೇ ಕಡಿಮೆಯಾಗಿರುವುದರಿಂದ ತೂಕ ಇಳಿಸುವುದು ಸವಾಲಾಗಿ ಪರಿಣಮಿಸಿದೆ. ಸ್ಥೂಲಕಾಯತೆಯನ್ನು ಕಡಿಮೆ ಮಾಡುವುದು Read more…

ʼಫೆಂಗ್ ಶೂಯಿʼಯ ಈ ಉಪಾಯ ಮಾಡಿ ಚಮತ್ಕಾರ ನೋಡಿ…..!

ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ರೂ ಕೆಲವೊಮ್ಮೆ ಯಶಸ್ಸು ಮರೀಚಿಕೆಯಾಗುತ್ತದೆ. ವ್ಯಾಪಾರದಲ್ಲಿ ಲಾಭ ಸಿಗುವುದಿಲ್ಲ. ಕುಟುಂಬದ ಸದಸ್ಯರ ಮಧ್ಯೆ ಸದಾ ಗಲಾಟೆ-ಜಗಳ. ಇದಕ್ಕೆ ನಿಮ್ಮ ಸುತ್ತಮುತ್ತ ಓಡಾಡುತ್ತಿರುವ ನಕಾರಾತ್ಮಕ ಶಕ್ತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...