alex Certify Live News | Kannada Dunia | Kannada News | Karnataka News | India News - Part 106
ಕನ್ನಡ ದುನಿಯಾ
    Dailyhunt JioNews

Kannada Duniya

ಪುಸ್ತಕ ಪ್ರೇಮಿಗಳ ನೆಚ್ಚಿನ ತಾಣದ ಮಾಲೀಕ ಕೆಕೆಎಸ್ ಮೂರ್ತಿ ಇನ್ನಿಲ್ಲ

ಬೆಂಗಳೂರಿನ ಜನಪ್ರಿಯ ತಾಣವಾದ ʼಸೆಲೆಕ್ಟ್ ಬುಕ್‌ಶಾಪ್‌ʼ ನ ಮಾಲೀಕ ಕೆಕೆಎಸ್ ಮೂರ್ತಿ (94) ವಯೋಸಹಜ ಕಾಯಿಲೆಗಳಿಂದ ಸೋಮವಾರ ನಿಧನರಾದರು. ಮೂರ್ತಿ ಅವರು ತಮ್ಮ ಪುತ್ರ 61 ವರ್ಷದ ಸಂಜಯ್‌ Read more…

BIG NEWS : ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ, ದಾಖಲೆಗಳನ್ನು ಸಲ್ಲಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

ಬೆಂಗಳೂರು : ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ, ದಾಖಲೆಗಳನ್ನು ಸಲ್ಲಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ Read more…

ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ: ಮೇಕೆದಾಟು, ಮಹದಾಯಿ, ನವಲಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಮಾಹಿತಿ

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳ ನಡೆಯುತ್ತಿದ್ದು, ಈ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ Read more…

BREAKING : ಉದಯಗಿರಿ ಗಲಭೆ ಕೇಸ್ : ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ‘ಸತೀಶ್’ ಜೈಲಿನಿಂದ ರಿಲೀಸ್.!

ಮೈಸೂರು : ಉದಯರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿದ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇಂದು ಆರೋಪಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಆರೋಪಿ Read more…

ಕುದುರೆ ಮತ್ತು ಡೋಲಿನೊಂದಿಗೆ ಥಿಯೇಟರ್‌ಗೆ ಬಂದ ಅಭಿಮಾನಿ: ವಿಡಿಯೋ ವೈರಲ್ | Watch Video

ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಛಾವಾ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನ ಮತ್ತು Read more…

BREAKING : ಭಾರತದಲ್ಲಿ ನೇಮಕಾತಿ ಆರಂಭಿಸಿದ ‘ಟೆಸ್ಲಾ’ : 13 ಹುದ್ದೆಗಳಿಗೆ ಅರ್ಜಿ ಆಹ್ವಾನ |Tesla Hiring

ನವದೆಹಲಿ : ಪ್ರಧಾನಿ ಮೋದಿ- ಎಲಾನ್ ಮಸ್ಕ್ ಭೇಟಿ ಬಳಿಕ ಭಾರತದಲ್ಲಿ ಟೆಸ್ಲಾ ಕಂಪನಿ ನೇಮಕಾತಿ ಆರಂಭಿಸಿದೆ. ಹೌದು, ಟೆಸ್ಲಾ ಕಂಪನಿ ಭಾರತೀಯ ಮಾರುಕಟ್ಟೆ ಪ್ರವೇಶಿಸುವ ಸ್ಪಷ್ಟ ಸೂಚನೆ Read more…

10 ಲಕ್ಷ ರೂ. ಮೌಲ್ಯದ 400 ಪಾರಿವಾಳಗಳು ಕಳ್ಳರ ಪಾಲು

ಉತ್ತರ ಪ್ರದೇಶದ ಮೀರತ್‌ನಲ್ಲಿ 65 ವರ್ಷದ ವೃದ್ಧರೊಬ್ಬರ ಮನೆಯಿಂದ ಸುಮಾರು 400 ಪಾರಿವಾಳಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳತನವಾದ ಪಾರಿವಾಳಗಳ ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮೊಹಮ್ಮದ್ Read more…

BIG NEWS: ಗ್ಯಾಸ್ ಸ್ಟವ್ ನಿಂದ ಸಿಗರೇಟ್ ಹಚ್ಚಲು ಹೋಗಿ ಬೆಂಕಿ ಅವಘಡ: ವ್ಯಕ್ತಿ ಸಜೀವ ದಹನ

ಗ್ಯಾಸ್ ಸ್ಟೋವ್ ನಿಂದ ಸಿಗರೇಟ್ ಹಚ್ಚಲು ಹೋಗಿ ವ್ಯಕ್ತಿಯೋರ್ವ ಸಜೀವದಹನಗೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಮನೆಯಲ್ಲಿ ರಾತ್ರಿ ಸಿಗರೇಟ್ ಸೇದಲು ಬೆಂಕಿಕಡ್ಡಿ ಹುಡುಕಿದರೂ ವ್ಯಕ್ತಿಗೆ ಸಿಕ್ಕಿಲ್ಲ. Read more…

BREAKING : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ PSI ‘ರೂಪೇಶ್’ ಧಿಡೀರ್ ವರ್ಗಾವಣೆ.!

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಪಿಎಸ್ಐ ರೂಪೇಶ್ ಏಕಾಏಕಿ ವರ್ಗಾವಣೆ ಆಗಿದ್ದಾರೆ. ಮೈಸೂರಿನ ಉದಯಗಿರಿ ಗಲಭೆ ಪ್ರಕರಣ ಸುದ್ದಿಯಲ್ಲಿರುವಾಗಲೇ ಮೈಸೂರಿನ ಉದಯಗಿರಿ ಪಿಎಸ್ಐ ರೂಪೇಶ್ ಏಕಾಏಕಿ Read more…

BREAKING : ನ್ಯೂಟೆಲ್ಲಾದ ಪಿತಾಮಹ, ಖ್ಯಾತ ರಸಾಯನಶಾಸ್ತ್ರಜ್ಞ ‘ಫ್ರಾನ್ಸೆಸ್ಕೊ ರಿವೆಲ್ಲಾ’ ವಿಧಿವಶ.!

“ನ್ಯೂಟೆಲ್ಲಾದ ಪಿತಾಮಹ” ಎಂದು ವ್ಯಾಪಕವಾಗಿ ಕರೆಯಲ್ಪಡುವ ಇಟಾಲಿಯನ್ ರಸಾಯನಶಾಸ್ತ್ರಜ್ಞ ಫ್ರಾನ್ಸೆಸ್ಕೊ ರಿವೆಲ್ಲಾ ಅವರು ಪ್ರೇಮಿಗಳ ದಿನದಂದು (ಫೆಬ್ರವರಿ 14) ತಮ್ಮ 97 ನೇ ವಯಸ್ಸಿನಲ್ಲಿ ನಿಧನರಾದರು. ಭಾರತ ಸೇರಿದಂತೆ Read more…

BIG NEWS: ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಪ್ರತಿಷ್ಠೆಗಾಗಿ ಕೆಲವರಿಂದ ಗೊಂದಲದ ಹೇಳಿಕೆಗಳು ಸರಿಯಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳಿಲ್ಲ. ಕೆಲವರು ಪ್ರತಿಷ್ಠೆಗಾಗಿ ಬಹಿರಂಗವಾಗಿ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ಕಾರವಾರ ನೌಕಾನೆಲೆ ಗೌಪ್ಯ ಮಾಹಿತಿ ಸೋರಿಕೆ ಕೇಸ್ : ‘NIA’ ಯಿಂದ ಇಬ್ಬರು ಆರೋಪಿಗಳು ಅರೆಸ್ಟ್.!

ಕಾರವಾರ : ಕಾರವಾರ ನೌಕಾನೆಲೆ ಮಾಹಿತಿ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಹಳವಳ್ಳಿಯ ಅಕ್ಷಯ್ Read more…

BIG NEWS: ಗೃಹಲಕ್ಷ್ಮೀ ಯೋಜನೆಯ 3 ತಿಂಗಳ ಹಣ ಒಟ್ಟಿಗೆ ಬಿಡುಗಡೆಯಾಗಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಹಣ ಕಳೆದ ಮೂರು ತಿಂಗಳಿಂದ ಬಿಡುಗಡೆಯಾಗಿಲ್ಲ. ಇದರಿಂದ ಫಲಾನುಭವಿಗಳು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗೃಹಲಕ್ಷ್ಮೀ ಹಣ ನಂಬಿ ಅದೆಷ್ಟೋ ಜನರು ಜೀವನ Read more…

BREAKING : ಮೈಸೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಓರ್ವ ಪುರುಷ, ಮಹಿಳೆಯ ಶವ ಪತ್ತೆ.!

ಮೈಸೂರು : ಮೈಸೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ವಿಜಯನಗರದ ಮೈದಾನದಲ್ಲಿ ಈ ಘಟನೆ ನಡೆದಿದೆ. ಓರ್ವ ಪುರುಷ ಹಾಗೂ ಮಹಿಳೆಯ Read more…

ಕ್ರಿಕೆಟ್ ಜ್ವರ: ದಂಗಾಗಿಸುವಂತಿದೆ ʼಬ್ಲಾಕ್‌ ಮಾರ್ಕೆಟ್‌ʼ ನಲ್ಲಿ ಭಾರತ – ಪಾಕ್ ಪಂದ್ಯದ ಟಿಕೆಟ್ ದರ

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕ್ರೇಜ್ ಶುರುವಾಗಿದೆ. ಟೂರ್ನಮೆಂಟ್‌ನ ಬಹುನಿರೀಕ್ಷಿತ ಮುಖಾಮುಖಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪೈಪೋಟಿ ನಡೆಸಲು ಒಂದು ವಾರಕ್ಕಿಂತ ಕಡಿಮೆ ಸಮಯ ಉಳಿದಿದೆ. ಈ ನಡುವೆ, Read more…

ದರೋಡೆಕೋರರಿಂದ ಆಪ್ ನಾಯಕನ ಪತ್ನಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಹೆಂಡತಿ ಕೊಲೆಗೆ ಸುಪಾರಿ ಕೊಟ್ಟು ಅರೆಸ್ಟ್ ಆದ ಅನೋಖ್ ಮಿತ್ತಲ್

ಎರಡು ದಿನಗಳ ಹಿಂದೆ ಪಂಜಾಬ್ ಆಪ್ ನಾಯಕ, ಉದ್ಯಮಿ ಅಲೋಖ್ ಮಿತ್ತಲ್ ಹಾಗೂ ಪತ್ನಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದರೋಡೆಕೋರರು ದಾಳಿ ನಡೆಸಿ, ಅಲೋಖ್ ಮಿತ್ತಲ್ ಪತ್ನಿ ಲಿಪ್ಸಿಯನ್ನು Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ಬೆಂಗಳೂರು : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ Read more…

BIG NEWS: ʼಇನ್ಶುರೆನ್ಸ್ʼ ಪಾಲಿಸಿ ರದ್ದುಗೊಳಿಸಲು ವರ್ಷದವರೆಗೆ ಅವಕಾಶ; ʼಫ್ರೀ ಲುಕ್‌ʼ ಅವಧಿ ವಿಸ್ತರಣೆಗೆ ಸರ್ಕಾರದ ಚಿಂತನೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 17 ರ ಸೋಮವಾರದಂದು, ಸರ್ಕಾರವು ಇನ್ಶುರೆನ್ಸ್‌ ಕಂಪನಿಗಳಿಗೆ ಇನ್ಶುರೆನ್ಸ್ ಪಾಲಿಸಿಗಳ ಫ್ರೀ ಲುಕ್ ಅವಧಿಯನ್ನು ಪ್ರಸ್ತುತ ಒಂದು ತಿಂಗಳಿಂದ ಒಂದು ವರ್ಷಕ್ಕೆ Read more…

ಪಾಕಿಸ್ತಾನದ ಈ ಪ್ರಾಂತ್ಯದಲ್ಲಿದೆ ವಿಚಿತ್ರ ಪದ್ದತಿ; ಮದುವೆ ಬಳಿಕವೂ ಪರಪುರುಷನೊಂದಿಗೆ ಓಡಿ ಹೋಗಲು ಮಹಿಳೆಯರಿಗಿದೆ ಅವಕಾಶ !

ಪಾಕಿಸ್ತಾನದ ಚಿತ್ರಾಲ್ ಜಿಲ್ಲೆಯಲ್ಲಿರುವ ಕಲಾಶ್ ಕಣಿವೆಯು ತನ್ನ ವಿಶಿಷ್ಟ ಸಂಸ್ಕೃತಿ ಮತ್ತು ಪದ್ಧತಿಗಳಿಂದಾಗಿ ವಿಶ್ವದ ಗಮನ ಸೆಳೆದಿದೆ. ಇಲ್ಲಿನ ಮಹಿಳೆಯರು ತಮ್ಮ ಸೌಂದರ್ಯಕ್ಕೆ ಮಾತ್ರವಲ್ಲದೆ, ಅವರು ಅನುಸರಿಸುವ ಕೆಲವು Read more…

ಮುನಿಸಿಕೊಂಡಿದ್ದ ಆಪ್ತ ಬಿ.ಆರ್. ಪಾಟೀಲ್ ಗೆ ಮಹತ್ವದ ಹುದ್ದೆ ಭಾಗ್ಯ ನೀಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುನಿಸಿಕೊಂಡಿದ್ದ ಕಲಬುರಗಿ ಜಿಲ್ಲೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. Read more…

BIG NEWS : ಬೆಂಗಳೂರಿಗರೇ ಎಚ್ಚರ : ಇನ್ಮುಂದೆ ನೀರು ಪೋಲು ಮಾಡಿದ್ರೆ ಬೀಳುತ್ತೆ 5000 ರೂ.ದಂಡ.!

ಬೆಂಗಳೂರು : ಬೆಂಗಳೂರಿನಲ್ಲಿ ನೀರು ವ್ಯರ್ಥ ಮಾಡಿದ್ರೆ 5000 ರೂ. ದಂಡ ವಿಧಿಸಲಾಗುತ್ತದೆ. ಹೌದು, ಬೇಸಿಗೆಗೂ ಮುನ್ನ ಜಲಮಂಡಳಿ ಎಚ್ಚೆತ್ತುಕೊಂಡಿದ್ದು, ಈ ಬಾರಿ ನೀರು ವ್ಯರ್ಥ ಮಾಡಿದ್ರೆ 5000 Read more…

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ : ಬುದ್ದಿ ಹೇಳಿದ್ದಕ್ಕೆ ತಂದೆಯನ್ನೇ ಹತ್ಯೆಗೈದ ಪಾಪಿ ಮಗ.!

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಬುದ್ದಿ ಹೇಳಿದ್ದಕ್ಕೆ ಮಗನೋರ್ವ ತಂದೆಯನ್ನೇ ಹತ್ಯೆಗೈದ ಘಟನೆ ತಿಗರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಚನ್ನಬಸಪ್ಪ Read more…

Shocking: ಹೆರಿಗೆ ಆಸ್ಪತ್ರೆಯಲ್ಲಿ ಗೌಪ್ಯತೆ ಭಂಗ; ಮಹಿಳೆಯರಿಗೆ ಚಿಕಿತ್ಸೆ ನೀಡುವ ಸಿಸಿ ಟಿವಿ ದೃಶ್ಯಾವಳಿ ಸೋರಿಕೆ

ಗುಜರಾತ್‌ನ ರಾಜಕೋಟ್‌ನಲ್ಲಿರುವ ಪಾಯಲ್ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಯರ ಗೌಪ್ಯತೆಗೆ ಭಂಗ ತರುವಂತಹ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆಯ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ಮಹಿಳೆಯರ ವೈದ್ಯಕೀಯ ತಪಾಸಣೆ ಮತ್ತು Read more…

BIG UPDATE : ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ನವದೆಹಲಿ: ಟೊರೊಂಟೊದ ಪಿಯರ್ಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡೆಲ್ಟಾ ಏರ್ ಲೈನ್ಸ್ ವಿಮಾನವು ತಲೆಕೆಳಗಾಗಿ ಉರುಳಿ ಬಿದ್ದಿದ್ದು, ಕನಿಷ್ಠ 19 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. Read more…

ಅನ್ನ ಭಾಗ್ಯ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಒಟ್ಟಿಗೆ 3 ತಿಂಗಳ ಹಣ ಖಾತೆಗೆ ಜಮಾ

ಬೆಂಗಳೂರು: ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಟ್ಟಿಗೆ 2- 3 ತಿಂಗಳ ಹಣ ಖಾತೆಗೆ ಜಮಾ ಮಾಡಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ Read more…

ಪಾಕಿಸ್ತಾನದಲ್ಲಿ ಯುವತಿಯರ ಹುಕ್ಕಾ ಪಾರ್ಟಿ: ವಿಡಿಯೋ ವೈರಲ್ | Watch Video

ಇತ್ತೀಚೆಗೆ ಪಾಕಿಸ್ತಾನದ ಕರಾಚಿ ನಗರದ ಪಂಚತಾರಾ ಹೋಟೆಲ್ ಒಂದರಲ್ಲಿ ನಡೆದ ಕವ್ವಾಲಿ ಕಾರ್ಯಕ್ರಮದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕೆಲವು ಯುವತಿಯರು ನಿರ್ಭಯವಾಗಿ ಹುಕ್ಕಾ Read more…

BIG NEWS: ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ವಿದ್ಯುತ್ ಬಿಲ್ ಬಾಕಿ: 6 ಸಾವಿರ ಕೋಟಿ ರೂ. ವಸೂಲಿಗೆ ಕ್ರಮ

ಹಾವೇರಿ: ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ. ರಾಜ್ಯಾದ್ಯಂತ ಸುಮಾರು 6,000 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ ಎಂದು ಇಂಧನ ಸಚಿವ ಕೆ.ಜೆ. Read more…

GOOD NEWS : ಮಹಾಕುಂಭಮೇಳಕ್ಕೆ ತೆರಳಲು ಶಿವಮೊಗ್ಗದಿಂದ ವಿಶೇಷ ರೈಲು ಸಂಚಾರ, ಇಲ್ಲಿದೆ ವೇಳಾಪಟ್ಟಿ

ಶಿವಮೊಗ್ಗ : ಕುಂಭ ಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ರೈಲ್ವೆ ಮಂಡಳಿಯು ಶಿವಮೊಗ್ಗ ಟೌನ್ – ಬನಾರಸ್ ನಡುವೆ ಒಂದು ಟ್ರಿಪ್ಗೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು Read more…

SHOCKING: ಅಂಗನವಾಡಿಯಲ್ಲಿ ಏಕಾಏಕಿ ಕುಸಿದು ಬಿದ್ದು ಮಗು ಸಾವು

ಕೊಪ್ಪಳ: ಅಂಗನವಾಡಿ ಕೇಂದ್ರದಲ್ಲಿ ಮಗು ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಸೋಮವಾರ ನಡೆದಿದೆ. ಅಲಿಯಾ ಅಹಮದ್ ರಿಯಾಜ್(5) ಮೃತಪಟ್ಟ ಮಗು. ಮಧ್ಯಾಹ್ನ Read more…

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಫೆ.24 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಸರ್ವರಿಗೂ ಉದ್ಯೋಗ” ಶೀರ್ಷಿಕೆಯಡಿ ಫೆ.24 ರಂದು ನಗರದ ಎಟಿಎನ್ಸಿಸಿ ಕಾಲೇಜಿನಲ್ಲಿ ಜಿಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...