alex Certify Live News | Kannada Dunia | Kannada News | Karnataka News | India News - Part 107
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಂಡುಕೋರರ ಹಿಡಿತಕ್ಕೆ ಸಿರಿಯಾ: ಅಧ್ಯಕ್ಷ ಅಸ್ಸಾದ್ ಗೆ ಆಶ್ರಯ ನೀಡಿದ ರಷ್ಯಾ

ಡಮಾಸ್ಕಸ್: ಬಂಡುಕೋರರು ಡಮಾಸ್ಕಸ್ ವಶಪಡಿಸಿಕೊಂಡ ನಂತರ ಪದಚ್ಯುತ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಮತ್ತು ಅವರ ಕುಟುಂಬ ರಷ್ಯಾಕ್ಕೆ ಆಗಮಿಸಿದ್ದಾರೆ. ಅವರಿಗೆ ರಷ್ಯಾದ ಅಧಿಕಾರಿಗಳು ಆಶ್ರಯ ನೀಡಿದ್ದಾರೆ ಎಂದು Read more…

SHOCKING: ಮಲಗಿದ್ದವನ ಕಲ್ಲಿನಿಂದ ಹೊಡೆದು ಕೊಂದ ಮಾನಸಿಕ ಅಸ್ವಸ್ಥೆ

ಬೆಂಗಳೂರು: ಫ್ಲೈಓವರ್ ಸಮೀಪ ಮಲಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಮಾನಸಿಕ ಅಸ್ವಸ್ಥೆ ಕೊಲೆ ಮಾಡಿದ ಘಟನೆ ಶನಿವಾರ ದಾಬಸ್ ಪೇಟೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಹೆಜ್ಜಾಜಿ ಗ್ರಾಮದ ನರಸಿಂಹಮೂರ್ತಿ Read more…

ಕಣ್ಣಿನ ಸಮಸ್ಯೆಗಳ ʼಪರಿಹಾರʼಕ್ಕೆ ಇಲ್ಲಿದೆ ಮಾರ್ಗ

ಮುಖಕ್ಕೆ ಕಣ್ಣೇ ಭೂಷಣ. ಕಣ್ಣಿನ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು. ಕಣ್ಣಿನಿಂದ ನೀರು ಬರುವುದು, ಕಣ್ಣು ಕೆಂಪಾಗುವುದು ಮೊದಲಾದ ಹಲವಾರು ಸಮಸ್ಯೆಗಳಿಗೆ ಡ್ರಾಪ್ಸ್ ಹಾಕಿಕೊಳ್ಳುವುದನ್ನು ಬಿಟ್ಟು ಬಿಡಿ. ಇದಕ್ಕೆ Read more…

ಮಕ್ಕಳಿಗೆ ಮಾಡಿಕೊಡಿ ಆರೋಗ್ಯಕ್ಕೂ ಒಳ್ಳೆಯ ‘ಪಾಲಕ್ʼ ಚಪಾತಿ

ಮಕ್ಕಳು ಸೊಪ್ಪಿನ ಪಲ್ಯ, ಸಾಂಬಾರು ತಿನ್ನುವುದಕ್ಕೆ ಕೇಳುವುದಿಲ್ಲ. ಹಾಗಾಗಿ ಅವರಿಗೆ ಪಾಲಕ್ ಸೊಪ್ಪಿನ ಚಪಾತಿ ಮಾಡಿಕೊಡಿ. ಇದು ಕಲರ್ ಫುಲ್ ಆಗಿರುವುದರಿಂದ ತಿನ್ನುವುದಕ್ಕು ಚೆನ್ನಾಗಿರುತ್ತದೆ. ಅವರ ಆರೋಗ್ಯಕ್ಕೂ ಒಳ್ಳೆಯದು. Read more…

ಇಂದಿನಿಂದ ಬೆಳಗಾವಿ ಅಧಿವೇಶನ ಆರಂಭ: ಮೊದಲ ದಿನವೇ ಸರ್ಕಾರಕ್ಕೆ 11 ಪ್ರತಿಭಟನೆ ಬಿಸಿ

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಜಿಲ್ಲಾಡಳಿತ ಕೊಂಡಸಕೊಪ್ಪ ಸಮೀಪ ನಿರ್ಮಿಸಿದ ಟೆಂಟ್ ನಲ್ಲಿ ಮೂರು ಮತ್ತು Read more…

ಜಂತು ಹುಳುವಿನ ಸಮಸ್ಯೆಗೆ ಇಲ್ಲಿದೆ ನೋಡಿ ಪರಿಹಾರ

ಜಂಕ್ ಫುಡ್ ಸೇವನೆ ಹೆಚ್ಚುತ್ತಿದ್ದಂತೆ ಜಂತು ಹುಳು ಸಮಸ್ಯೆಯೂ ಅಧಿಕವಾಗುತ್ತದೆ. ಇದರಿಂದ ಹೊಟ್ಟೆನೋವು, ಹೊಟ್ಟೆ ಹಿಡಿದಂತೆ ಆಗುವ ಸಮಸ್ಯೆಗಳು ಕಾಡುತ್ತವೆ. ಇದಕ್ಕೆ ಮುಖ್ಯ ಕಾರಣ ಎಂದರೆ ಅಶುದ್ಧ ನೀರಿನ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

ನಿಮ್ಮನೆ ಗುಲಾಬಿ ಗಿಡದಲ್ಲೂ ತುಂಬ ಹೂ ಅರಳಬೇಕೆಂದರೆ ಅನುಸರಿಸಿ ಈ ಟಿಪ್ಸ್

ಮನೆಮುಂದೆ ಚಿಕ್ಕದೊಂದು ಹೂವಿನ ತೋಟ ಇರಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಗುಲಾಬಿ ಹೂವಿದ್ದರೆ ಮತ್ತಷ್ಟೂ ಚೆಂದ. ಗುಲಾಬಿ ಗಿಡವನ್ನು ಎಷ್ಟೇ ಚೆನ್ನಾಗಿ ಆರೈಕೆ ಮಾಡಿದರೂ ಸರಿಯಾಗಿ Read more…

ಮನೆಯಲ್ಲಿ ನೀವೇ ಮಾಡಿ ಕೂದಲು ಉದುರದಂತೆ ತಡೆಯುವ ಈ ಕೇಶ ತೈಲ

ಕೂದಲು ಉದುರುವ ಸಮಸ್ಯೆ ಇಲ್ಲದಿರುವವರೇ ಇಲ್ಲವೇನೋ. ಕೂದಲು ಉದುರದಂತೆ ಮನೆಯಲ್ಲೇ ಕೇಶ ತೈಲವನ್ನು ಹೇಗೆ ಮಾಡಬಹುದು ಎನ್ನುವುದನ್ನು ತಿಳಿಯೋಣ. ಕೊಬ್ಬರಿ ಎಣ್ಣೆಗೆ, ಹರಳೆಣ್ಣೆ ಬೆರೆಸಿ. ಇದರ ಜೊತೆಗೆ ಎರಡು Read more…

ಇಂದು ಕೆ.ಎಸ್.ಆರ್.ಟಿ.ಸಿ. ಕಾರ್ಮಿಕ ಸಂಘಟನೆಗಳಿಂದ ಬೆಳಗಾವಿ ಚಲೋ

ಬೆಂಗಳೂರು: 2024ರ ಜನವರಿ 1ರಿಂದ ವೇತನ ಪರಿಷ್ಕರಣೆ, ನೌಕರರು ಮತ್ತು ನಿವೃತ್ತ ನೌಕರರಿಗೆ ಹಿಂಬಾಕಿ ಮೊತ್ತ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳ ಕಾರ್ಮಿಕ Read more…

ʼಅಜೀರ್ಣʼ ಸಮಸ್ಯೆ ದೂರ ಮಾಡುತ್ತೆ ಜೀರಿಗೆ ನೀರು

ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇದ್ದಾಗ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಈ ಜೀರಿಗೆ ನೀರು ಮಾಡಿಕೊಂಡು ಕುಡಿದರೆ ಬೇಗನೆ ರಿಲೀಫ್ ಆಗುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮಾಡಿ ನೋಡಿ. Read more…

ಎಂಇಎಸ್ ಗೆ ಸರ್ಕಾರ ಶಾಕ್: ಮಹಾಮೇಳಾವ್ ನಿಷೇಧ

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಅಧಿವೇಶನ ವಿರೋಧಿಸಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಳಗಾವಿ ಜಿಲ್ಲಾಡಳಿತ Read more…

ಇಂದಿನಿಂದ ಅಧಿವೇಶನ: ಬಾಣಂತಿಯರ ಸಾವು, ವಕ್ಫ್, ಮುಡಾ ಬಗ್ಗೆ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಮುಡಾ ಹಗರಣ, ವಕ್ಪ್ ವಿವಾದ, ಬಾಣಂತಿಯರ ಸಾವಿನ Read more…

ಸೇವಿಸಿ ಆರೋಗ್ಯಕರ ಕಿವಿ ಹಣ್ಣಿನ ʼಸ್ಮೂಥಿʼ

ಸ್ಮೂಥಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಒಂದು ಗ್ಲಾಸ್ ಕುಡಿದರೆ ಹೊಟ್ಟೆ ತುಂಬಿದಂತೆ ಆಗುತ್ತದೆ. ತೂಕ ಇಳಿಕೆ ಮಾಡುವವರಿಗೆ ಹಾಗೂ ವರ್ಕೌಟ್ ನಂತರ ಏನಾದರೂ ಹೊಟ್ಟೆ ತುಂಬುವಂತಹ ಜ್ಯೂಸ್ Read more…

ತುಟಿಗಳ ಕಪ್ಪು ಹೋಗಲಾಡಿಸಿ ಕೆಂಪಗಾಗಿಸಲು ಇಲ್ಲಿದೆ ಸುಲಭ ಮನೆ ಮದ್ದು

ಹೊಳೆಯುವ ಗುಲಾಬಿ ತುಟಿ ಇರಬೇಕು ಅನ್ನೋದು ಎಲ್ಲರ ಆಸೆ. ಆದ್ರೆ ಕೆಲವೊಮ್ಮೆ ತುಟಿಗಳ ಬಗ್ಗೆ ಗಮನ ಹರಿಸದೇ ಇದ್ದರೆ ಅವು ಕಪ್ಪಗಾಗುತ್ತವೆ. ಲಿಪ್‌ ಬಾಮ್‌ ಹಚ್ಚಿದ್ರೂ ಪ್ರಯೋಜನವಾಗುವುದಿಲ್ಲ. ಇವುಗಳನ್ನು Read more…

ಮನೆಯಲ್ಲೇ ತಯಾರಿಸಿ ‘ನ್ಯಾಚುರಲ್’ ಕ್ರೀಮ್

  ಮನೆಯಲ್ಲೇ 100% ನ್ಯಾಚುರಲ್ ಆಗಿರುವ ಫೇರ್ ನೆಸ್ ಕ್ರೀಮ್ ಮಾಡಿ ಕೆಮಿಕಲ್ ಗಳಿಂದ ದೂರವಿರಬಹುದು. ಈ ಕ್ರೀಮ್ ಮಾಡುವುದನ್ನು ಕಲಿಯೋಣ. ಮೊದಲು ಈ ಕ್ರೀಮ್ ಗೆ ಬೀಸ್ Read more…

ʼಸೀಗೆಕಾಯಿʼ ಜೊತೆ ಇವುಗಳನ್ನು ಹಚ್ಚಿ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

ದೇವರ ಪೂಜೆ ಮಾಡುವಾಗ ಅನುಸರಿಸಿ ಈ ವಿಧಾನ

ಹಿಂದು ಕುಟುಂಬದಲ್ಲಿ ಪ್ರತಿದಿನ ದೇವರ ಪೂಜೆ ಮಾಡಲಾಗುತ್ತದೆ. ನಿಯಮ ತಪ್ಪದೇ ಭಕ್ತರು ದೇವರಿಗೆ ಪೂಜೆ ಮಾಡಿ, ಆಯುಷ್ಯ, ಆರೋಗ್ಯ ನೀಡುವಂತೆ ಬೇಡಿಕೊಳ್ಳುತ್ತಾರೆ. ಆದರೆ ಪೂಜೆ ಮಾಡುವ ವಿಧಾನ ಎಲ್ಲರಿಗೂ Read more…

ವಿಮೆ ಹಣ ಪಡೆಯಲು ಖತರ್ನಾಕ್ ಪ್ಲಾನ್: ಭಿಕ್ಷುಕನ ಕೊಂದು ಶವದ ಬಳಿ ತನ್ನ ಸ್ವಂತ ಐಡಿ ಇಟ್ಟ ಭೂಪ

ವ್ಯಕ್ತಿಯೊಬ್ಬ ತನ್ನ ವಿಮಾ ಹಣವನ್ನು ಪಡೆಯಲು ಭಿಕ್ಷುಕನನ್ನು ಕೊಲೆ ಮಾಡಿದ ಶವದ ಬಳಿ ತನ್ನದೇ ಗುರುತಿನ ದಾಖಲೆಗಳನ್ನು ಬಿಟ್ಟು ಹೋಗಿದ್ದಾನೆ. ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. Read more…

ಮಹಾರಾಷ್ಟ್ರ ಸಿಎಂ, ಡಿಸಿಎಂಗಳ ಪ್ರಮಾಣವಚನ ಸಮಾರಂಭದಲ್ಲಿ ಚಿನ್ನದ ಸರ, ಫೋನ್ ಸೇರಿ 12 ಲಕ್ಷ ರೂ. ಮೌಲ್ಯದ ವಸ್ತು ಕಳವು

ಮುಂಬೈ: ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಮಹಾಯುತಿ ಸರ್ಕಾರದ ಅದ್ಧೂರಿ ಪ್ರಮಾಣ ವಚನ ಸಮಾರಂಭದಲ್ಲಿ ಚಿನ್ನದ ಸರಗಳು, ಮೊಬೈಲ್ ಫೋನ್‌ಗಳು ಮತ್ತು ನಗದು Read more…

ಶಾಲೆಯ ವಾಶ್ ರೂಂನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಿಲಾಸ್‌ ಪುರ: ಛತ್ತೀಸ್‌ ಗಢದ ಬಿಲಾಸ್‌ ಪುರ ಜಿಲ್ಲೆಯ ಶಾಲೆಯೊಂದರ ವಾಶ್‌ ರೂಂನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಕೋಟಿಪುರದ ಜವಾಹರ ನವೋದಯ Read more…

ಹೆಚ್.ಡಿ. ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಮುಂದೂಡಿಕೆ

ಮಂಡ್ಯ: ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಅಂಗವಾಗಿ ಮಂಡ್ಯ ನಗರದಲ್ಲಿ ಡಿಸೆಂಬರ್ 15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ Read more…

‘ಯುವರ್ ಟರ್ನ್, ಡಾಕ್ಟರ್’: ಸಿರಿಯಾದಲ್ಲಿ ಅಸ್ಸಾದ್ ಆಡಳಿತ ಉರುಳಿಸಿದ ಕ್ರಾಂತಿ ಹುಟ್ಟುಹಾಕಿದ್ದ 2011ರ ಗೋಡೆ ಬರಹವಿದು

ಮಾರ್ಚ್ 2011 ರಲ್ಲಿ ಬಾಲಕರ ಗೀಚುಬರಹದೊಂದಿಗೆ 21ನೇ ಶತಮಾನದ ಅತ್ಯಂತ ವಿನಾಶಕಾರಿ ಘರ್ಷಣೆಗಳಲ್ಲಿ ಒಂದಾದ ಸಿರಿಯನ್ ಅಂತರ್ಯುದ್ಧವು ಪ್ರಾರಂಭವಾಯಿತು. 14 ವರ್ಷದ ಮೌವಾವಿಯಾ ಸಯಸ್ನೆಹ್ ಅವರ ಪ್ರತಿಭಟನೆಯೊಂದಿಗೆ ಇದು Read more…

21ನೇ ಶತಮಾನದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು: ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ ಮಾಡಲೂ ದುಡ್ಡಿಲ್ಲದೇ ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದು ಕೇಂದ್ರ Read more…

BREAKING NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ. ಜೋಯಿಡಾ ತಾಲೂಕಿನ ಗಣೇಶ ಗುಡಿ Read more…

ಪ್ರಧಾನಿ ಮೋದಿ ನಾನು ಹಾಕಿದ ಸವಾಲು ಸ್ವೀಕರಿಸುವ ಧೈರ್ಯ ತೋರಲಿಲ್ಲ: ಸಿಎಂ ಸಿದ್ಧರಾಮಯ್ಯ

ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು Read more…

BREAKING NEWS: ಏಕಾಏಕಿ ಬಾರ್ ಗೆ ನುಗ್ಗಿದ ಚಿಗರಿ ಬಸ್!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಬಿಆರ್ ಟಿಎಸ್ ‘ಚಿಗರಿ’ ಬಸ್ ಬಾರ್ ಗೆ ನುಗ್ಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಚಿಗರಿ ಬಸ್, Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಬಯಲಾಯ್ತು ಅತ್ತಿಗೆ, ಮೈದುನನ ಅಕ್ರಮ ಸಂಬಂಧ: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಮೈದುನನ ಜೊತೆಗಿನ ಅಕ್ರಮ ಸಂಬಂಧ ಬಯಲಾಗಿದ್ದರಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ Read more…

BIG NEWS: ಗುಣಮಟ್ಟದ ಔಷಧಿ ಖರೀದಿಗೆ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯೇ ಲಭ್ಯವಿಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಗುಣಮಟ್ಟದ ಔಷಧಿ ಖರೀದಿ ಮಾಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ Read more…

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ್ ಆಸ್ಪತ್ರೆಗೆ 6 ದಿನದ ಶಿಶು ರವಾನೆ

ಶಿವಮೊಗ್ಗ: ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಶಿವಮೊಗ್ಗದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಾಗರ ಮೂಲದ ಲೋಕೇಶ್, ಸುಮಂಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...