alex Certify Live News | Kannada Dunia | Kannada News | Karnataka News | India News - Part 1088
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪಕ್ಕದಮನೆಯವನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ Read more…

BIG NEWS: ಸಾಕಾನೆ ಅರ್ಜುನ ಸಾವು ಬೆನ್ನಲ್ಲೇ ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾಕಾನೆ ಅರ್ಜುನ ಸಾವು ಪ್ರಕರಣ ಬೆನ್ನಲ್ಲೇ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಗಿತಗೊಳಿಸಿದ್ದಾರೆ. ಸಾಕಾನೆಗಳನ್ನು ಬಳಸಿಕೊಂಡು ಹಾಸನ Read more…

ಪೋಷಕರೇ ಗಮನಿಸಿ : ಸೈನಿಕ ಶಾಲೆಯಲ್ಲಿ 6, 9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ನವದೆಹಲಿ : ಸೈನಿಕ್ ಶಾಲೆ ಭಾರತದ ಅತ್ಯುತ್ತಮ ಶಾಲೆಗಳಲ್ಲಿ ಒಂದಾಗಿದೆ. ಅದರಲ್ಲಿ ಪ್ರವೇಶ ಪಡೆಯುವುದು ಸುಲಭವಲ್ಲ. ಸೈನಿಕ ಶಾಲೆಯಲ್ಲಿ ಪ್ರವೇಶ ಪಡೆಯಲು ಕಠಿಣ ಪ್ರವೇಶ ಪರೀಕ್ಷೆಯನ್ನು ನೀಡಬೇಕಾಗುತ್ತದೆ. ಸೈನಿಕ್ Read more…

BIG NEWS: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯಿಂದ ಭೂದಾಖಲೆ ಪರಿಶೀಲನೆ; ಆರೋಪಿ ವಿರುದ್ಧ FIR ದಾಖಲು

ಬಳ್ಳಾರಿ: ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಭೂ ದಾಖಲೆ ಪರೀಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆರೋಪಿ ಸುರೇಶ್ ವಿರುದ್ಧ ಸಂಡೂರು ಪೊಲಿಸ್ Read more…

JOB ALERT : ‘AIASL’ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ನೇಮಕಾತಿ : 128 ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (ಎಐಎಎಸ್ಎಲ್) ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಮತ್ತು ಜೂನಿಯರ್ ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ನಿಗದಿತ ಅವಧಿಯ ಗುತ್ತಿಗೆ ಆಧಾರದ ಮೇಲೆ Read more…

BREAKING NEWS: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: ಕಂದಕಕ್ಕೆ ಕಾರ್ ಬಿದ್ದು 7 ಪ್ರವಾಸಿಗರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೊಜಿಲಾ ಪಾಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ Read more…

BIG NEWS: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳ ಸ್ಕ್ರ್ಯಾಪ್ ಗೆ ತೀರ್ಮಾನ: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳನ್ನು ನಿರುಪಯುಕ್ತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹಂತಹಂತವಾಗಿ 1700 ವಾಹನಗಳನ್ನು ನಿರುಪಯುಕ್ತಗೊಳಿಸಲಾಗುವುದು. 100ಕೋಟಿ ರೂ.ವೆಚ್ಚದಲ್ಲಿ ಹೊಸ ವಾಹನಗಳನ್ನು Read more…

ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಜಮೀನು ಹಿಂಪಡೆಯಲು ನಿರ್ಧಾರ; ಸಚಿವ ಶರಣ ಬಸಪ್ಪ ದರ್ಶನಾಪುರ

ಬೆಳಗಾವಿ: ನೈಸ್ ಸಂಸ್ಥೆಗೆ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶರಣ ಬಸಪ್ಪ Read more…

BIG NEWS : ‘ದೈಹಿಕ ಶಿಕ್ಷಕ’ ಹುದ್ದೆಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 2120 ಹುದ್ದೆಗಳ ಭರ್ತಿಗೆ ‘ರಾಜ್ಯ ಸರ್ಕಾರ’ ತೀರ್ಮಾನ

ಬೆಂಗಳೂರು : ‘ದೈಹಿಕ ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 2120 ಹುದ್ದೆಗಳ ಭರ್ತಿಗೆ ‘ರಾಜ್ಯ ಸರ್ಕಾರ’ ತೀರ್ಮಾನಿಸಿದೆ. ಹೌದು, ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ Read more…

‘ಯೋಧನ ಬಲಿದಾನ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ ನನ್ನ ಮಾನಹಾನಿಗೆ ಯತ್ನಿಸಿರುವುದು ಅಕ್ಷಮ್ಯ’ : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ Read more…

BIG NEWS: ಬಿಜೆಪಿ ಕಾರ್ಯಕರ್ತನಿಗೆ ಚಾಕು ಇರಿತ ಪ್ರಕರಣ; ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿ ಐವರ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ಎಫ್ Read more…

ಪಿಂಚಣಿದಾರರ ಗಮನಕ್ಕೆ : ಡಿ.13ರಂದು ‘ಪಿಂಚಣಿ ಅದಾಲತ್’

ಬಳ್ಳಾರಿ : ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಡಿಸೆಂಬರ್ 13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ Read more…

ಗಮನಿಸಿ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕಲಬುರಗಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ Read more…

BIG NEWS : ಗಾಝಾದಲ್ಲಿ ಮತ್ತಿಬ್ಬರು ಸೇನಾ ಸಿಬ್ಬಂದಿ ಸಾವು : ಸಾವಿನ ಸಂಖ್ಯೆ 80ಕ್ಕೆ ಏರಿಕೆ

Bಗಾಝಾದಲ್ಲಿ ಹಮಾಸ್ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಇನ್ನೂ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಮಂಗಳವಾರ ತಿಳಿಸಿದೆ. “ಈ ಎರಡು ಸಾವುಗಳೊಂದಿಗೆ, ಅಕ್ಟೋಬರ್ Read more…

SHOCKING : ಬೆಚ್ಚಿ ಬೀಳಿಸುವ ಘಟನೆ : ಪತ್ನಿಯನ್ನು ಕೊಂದು, ಶವ ಡ್ರಮ್ ನಲ್ಲಿ ತುಂಬಿ ಕಾಡಿನಲ್ಲಿ ಎಸೆದ ಪತಿ

ಥಾಣೆ: ಹಣಕಾಸಿನ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದು ಗಂಡ ಹೆಂಡತಿಯನ್ನು ಕೊಲೆ ಮಾಡಿ ಶವವನ್ನು ಡ್ರಮ್ ನಲ್ಲಿ ಪ್ಯಾಕ್ ಮಾಡಿ ಕಾಡಿನಲ್ಲಿ ಎಸೆದಿದ್ದಾನೆ ಎಂದು ಥಾಣೆ Read more…

BREAKING : ‘MBBS’ ವಿದ್ಯಾರ್ಥಿಗಳಿಗೆ ‘ಕಡ್ಡಾಯ ಗ್ರಾಮೀಣ ಸೇವೆ’ ಯಿಂದ ವಿನಾಯಿತಿ : ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

ಬೆಳಗಾವಿ : MBBS ವಿದ್ಯಾರ್ಥಿಗಳಿಗೆ ‘ಕಡ್ಡಾಯ ಗ್ರಾಮೀಣ ಸೇವೆ’ ಯಿಂದ ವಿನಾಯಿತಿ ನೀಡುವ ಸಂಬಂಧ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ Read more…

ತಲೆನೋವು ಇದ್ಯಾ..? ಈ ಚಹಾಗಳನ್ನು ಸೇವಿಸಿ, ಕೂಡಲೇ ಕಡಿಮೆ ಆಗುತ್ತದೆ.!

ತಲೆನೋವು ಸಾಮಾನ್ಯವಾಗಿ ಹೆಚ್ಚಿನ ಜನರು ಎದುರಿಸುವ ತೊಂದರೆಗಳಲ್ಲಿ ಒಂದಾಗಿದೆ. ಇದು ಒತ್ತಡ, ಆಯಾಸ, ವಿಟಮಿನ್ ಕೊರತೆ ಮತ್ತು ನಿದ್ರಾಹೀನತೆಗೆ ಕಾರಣವಾಗಬಹುದು. ಒತ್ತಡದ ಜೀವನಶೈಲಿಯೊಂದಿಗೆ ಒತ್ತಡ, ಆತಂಕ, ನಿದ್ರಾಹೀನತೆ.. ಇದು Read more…

BIG NEWS: ಮಿಚಾಂಗ್ ಚಂಡಮಾರುತಕ್ಕೆ 12 ಜನರು ಬಲಿ; 140 ರೈಲುಗಳು ರದ್ದು

ಹೈದರಾಬಾದ್: ಮಿಚಾಂಗ್ ಚಂಡಮಾರುತದ ಅವಾಂತರಕ್ಕೆ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈವರೆಗೆ 12 ಜನರು ಬಲಿಯಾಗಿದ್ದಾರೆ. ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ತಮಿಳುನಾಡಿನ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಕಡಲಿನಲ್ಲಿ ರಕ್ಕಸ Read more…

ರೈತರೇ ಗಮನಿಸಿ : ಇನ್ನೂ ‘PM KISAN’ ಹಣ ಬಂದಿಲ್ಲವೇ ? ಮೊದಲು ಈ ಕೆಲಸ ಮಾಡಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯನ್ನು ರೈತರ ಕಲ್ಯಾಣಕ್ಕಾಗಿ ಸ್ಥಾಪಿಸಲಾಗಿದ್ದು, ಈ ಮೂಲಕ ಕೇಂದ್ರ ಸರ್ಕಾರವು ರೈತರಿಗೆ ಹೂಡಿಕೆ ನೆರವು ನೀಡಲಿದೆ. ವರ್ಷಕ್ಕೆ ಮೂರು ಕಂತುಗಳಲ್ಲಿ, Read more…

BREAKING : ‘ಮೈಚಾಂಗ್’ ಚಂಡಮಾರುತದ ಆರ್ಭಟ : ಚೆನ್ನೈ ಸೇರಿ ಹಲವೆಡೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಭಾರಿ ಜಲಾವೃತವಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿಶೇಷವೆಂದರೆ, ಈ ಜಿಲ್ಲೆಗಳಲ್ಲಿ ಶಾಲೆಗಳನ್ನು ಡಿಸೆಂಬರ್ 4 Read more…

BREAKING : ‘UGC NET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಜಸ್ಟ್ ಹೀಗೆ ಡೌನ್ ಲೋಡ್ ಮಾಡಿ |NET Admit Card 2023

ವಿಶ್ವವಿದ್ಯಾಲಯ ಧನಸಹಾಯ ಆಯೋಗ ರಾಷ್ಟ್ರೀಯ ಪ್ರವೇಶ ಪರೀಕ್ಷೆ (ಯುಜಿಸಿ ನೆಟ್) ಡಿಸೆಂಬರ್ 2023 ರ ಪ್ರವೇಶ ಪತ್ರಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಇದಕ್ಕಾಗಿ ಲಿಂಕ್ ugcnet.nta.ac.in.ಅರ್ಜಿದಾರರು ತಮ್ಮ ಅರ್ಜಿ Read more…

BREAKING : ಹುತಾತ್ಮ ಯೋಧ, ಕನ್ನಡಿಗ ‘ಕ್ಯಾ.ಪ್ರಾಂಜಲ್’ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರದ ಚೆಕ್ ವಿತರಣೆ

ಹುತಾತ್ಮ ಯೋಧ, ಕನ್ನಡಿಗ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಿದೆ.ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ Read more…

ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲ; ಪರಿಸ್ಥಿತಿ ತಿಳಿಗೊಳಿಸಿದ ಸಭಾಪತಿ

ಬೆಳಗಾವಿ: ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮದ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲಕ್ಕೆ ಕಾರಣವಾಯಿತು. ಪ್ರಶ್ನೋತ್ತರ ಕಲಾಪದ Read more…

BREAKING : ವಿಜಯಪುರ ಮೆಕ್ಕೆಜೋಳ ಗೋದಾಮು ದುರಂತ : ಮೃತ ಕಾರ್ಮಿಕರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 7 ಲಕ್ಷ ಪರಿಹಾರ ಘೋಷಣೆ

ವಿಜಯಪುರ ಮೆಕ್ಕೆಜೋಳ ಗೋದಾಮು ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 7 ಲಕ್ಷ ಪರಿಹಾರ ಘೋಷಣೆ ಮಾಡಿದೆ. ದುರಂತದಲ್ಲಿ ಮೃತಪಟ್ಟ ಕಾರ್ಮಿಕರಿಗೆ ತಲಾ 7 ಲಕ್ಷ Read more…

BREAKING : ಮಣ್ಣಲ್ಲಿ ಮಣ್ಣಾದ ‘ಅರ್ಜುನ’ : ಮೈಸೂರಿನ ‘ಅಂಬಾರಿ ಆನೆ’ ಇನ್ನೂ ನೆನಪು ಮಾತ್ರ

ಹಾಸನ : ಒಂಟಿ ಸಲಗದೊಂದಿಗೆ ಕಾದಾಡಿ ವೀರ ಮರಣ ಹೊಂದಿದ ಮೈಸೂರಿನ ಆನೆ ಅರ್ಜುನನ ಅಂತ್ಯಕ್ರಿಯೆ ಇಂದು ಹಾಸನದಲ್ಲಿ ನೆರವೇರಿದೆ. ಮೈಸೂರಿನಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಆನೆ Read more…

ಮುಸ್ಲಿಂ ಸಮುದಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ : ಬೊಮ್ಮಾಯಿ ವಾಗ್ಧಾಳಿ

asಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪ ಸಂಖ್ಯಾತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ, ಮತ ಬ್ಯಾಂಕಿನ ರಾಜಕಾರಣ Read more…

BREAKING: ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಬರ್ಬರ ಹತ್ಯೆ

ಜೈಪುರ: ರಜಪೂತ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರಾಜಸ್ಥಾನದ ಜೈಪುರದಲ್ಲಿ ಸುಖದೇವ್ ಸಿಂಗ್ ಗೋಗಮೇಡಿ Read more…

BREAKING : ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ : ಕೊನೆಗೂ ದೂರು ದಾಖಲು

ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕು ಇರಿತ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ದೂರು ದಾಖಲಾಗಿದೆ. ತಂದೆ ಪೃಥ್ವಿ ಸಿಂಗ್ ಪರವಾಗಿ ಮಗ ಜಸ್ವಿರ್ಸಿಂಗ್, ಬೆಳಗಾವಿಯ ಎಪಿಎಂಸಿ Read more…

ಸಾರ್ವಜನಿಕರೇ ಗಮನಿಸಿ : ಸಕಾಲ ಮಿಷನ್ – SMS ಮೂಲಕ ಮೇಲ್ಮನವಿಗೆ ಅವಕಾಶ

ಬೆಂಗಳೂರು : ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಗಳನ್ನು ಕಳುಹಿಸುವ ವ್ಯವಸ್ಥೆಯನ್ನು Read more…

ಗಮನಿಸಿ : ಗೃಹರಕ್ಷಕ ದಳ ಸದಸ್ಯತ್ವ ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಜಿಲ್ಲಾ ಗೃಹ ರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...