alex Certify Live News | Kannada Dunia | Kannada News | Karnataka News | India News - Part 109
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ. 10ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್ 10ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

BREAKING NEWS: ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾಸನ: ಖಾಸಗಿ ಬಸ್ ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

SHOCKING NEWS: ಕಾಲೇಜಿಗೆಂದು ಹೋದ ಯುವಕ ನಿಗೂಢವಾಗಿ ನಾಪತ್ತೆ: ತಿಂಗಳು ಕಳೆದರೂ ಮಗನ ಸುಳಿವಿಲ್ಲದೇ ಕಂಗಾಲಾದ ತಾಯಿ

ಮಡಿಕೇರಿ: ಮನೆಯಿಂದ ಕಾಲೇಜಿಗೆಂದು ಹೋಗಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ನಾತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಹಬ್ಬಕ್ಕೆಂದು ಹಾಸ್ಟೇಲ್ ನಿಂದ ಮನೆಗೆ ಬಂದಿದ್ದ ಯುವಕ ರಜೆ ಮುಗಿಸಿ ವಾಪಾಸ್ Read more…

SHOCKING: ಶಾಲಾ ಮೈದಾನದಲ್ಲಿ ಆಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಹೈದರಾಬಾದ್: ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಿಎಂ ಕಪ್ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಮೈದಾನದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಸಾಯಿ ಪುನೀತ್(15) ಮೃತಪಟ್ಟ ವಿದ್ಯಾರ್ಥಿ. ಪೆದ್ದಮಂದಡಿ ಮಂಡಲದ ಬಲಿಜಪಲ್ಲಿ Read more…

ತೆರಿಗೆ ವಂಚಿಸಿ ಸಾಗಿಸುತ್ತಿದ್ದ 7 ಕೋಟಿ ರೂ. ಮೌಲ್ಯದ ಅಡಿಕೆ ವಶ

ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೆ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು Read more…

BREAKING NEWS: ಅಪಾರ್ಟ್ ಮೆಂಟ್ ಮಾಲೀಕನ ಮಗನಿಂದ ಬಾಡಿಗೆಗೆ ಇದ್ದ ಯುವತಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆಗೆ ಇದ್ದ ಯುವತಿ ಮೇಲೆ ಅಪಾರ್ಟ್ ಮೆಂಟ್ ಮಾಲೀಕನ ಮಗ ಹಲ್ಲೆ ನಡೆಸಿ, ಎಳೆದಾಡಿರುವ ಘಟನೆ ಪ್ಲಾನೆಟ್ ವಿಸ್ತಾ ಅಪಾರ್ಟ್ ಮೆಂಟ್ Read more…

BIG NEWS: ಬಳ್ಳಾರಿ ಮಾತ್ರವಲ್ಲ ಬೆಳಗಾವಿಯಲ್ಲಿಯೂ 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳು ಸಾವು

ಬೆಳಗಾವಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಐವರು ಬಾಣಂತಿಯರ ಸರಣಿ ಸಾವು ಜಿಲ್ಲೆಯ ಜನರನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಬೆಳಗಾವಿಯಲ್ಲಿಯೂ ಬಾಣಂತಿಯರ ಸರಣಿ ಸಾವು ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, Read more…

BIG NEWS: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ ನಿಷೇಧ’ ವಿವಾದ: ಮಾಂಸಾಹಾರಿಗಳ ಆಕ್ರೋಶ

ಮಂಡ್ಯ: ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ ವಿವಾದ ಉಂಟಾಗಿದೆ. ಸಮ್ಮೇಳನದಲ್ಲಿ ಮಾಂಸಾಸಹಾರ ನಿಷೇಧ Read more…

ಯುವತಿಗೆ ಡ್ರಿಂಕ್ಸ್ ನಲ್ಲಿ ಡ್ರಗ್ಸ್ ನೀಡಿ ಅತ್ಯಾಚಾರ: ವಿಡಿಯೋ ಮಾಡಿ ಬೆದರಿಸಿ ಪದೇ ಪದೇ ಲೈಂಗಿಕವಾಗಿ ಬಳಕೆ

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಹೈಗ್ರೌಂಡ್ಸ್ ಪೋಲಿಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. ಆಂಧ್ರಪ್ರದೇಶದ ಲಕ್ಕಿ ಲಕ್ಷ್ಮಿರೆಡ್ಡಿ ಎಂಬುವನ ವಿರುದ್ಧ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಸಿಎಂಗೆ ಕೆಎಂಎಫ್ ಮನವಿ

 ಬೆಂಗಳೂರು: ಹಾಲು ಖರೀದಿ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸಬೇಕು ಎನ್ನುವ ರೈತರ ಬೇಡಿಕೆಯನ್ನು ಸಿಎಂ ಎದುರು ಶೀಘ್ರವೇ ಮಂಡಿಸುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ಈ Read more…

ಡಿಸೆಂಬರ್ 9ಕ್ಕೆ ‘ಛೂ ಮಂತರ್’ ಚಿತ್ರದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ

ಕರ್ವ ನವನೀತ್ ನಿರ್ದೇಶನದ ಶರಣ್ ಅಭಿನಯದ ‘ಛೂ ಮಂತರ್’  ಇನ್ನೇನು ತೆರೆ ಮೇಲೆ ಬರಲು ಸಚ್ಚಾಗಿದ್ದು, ಚಿತ್ರ ತಂಡ ಇದೇ ಡಿಸೆಂಬರ್ 9ರಂದು ಟೀಸರ್ ರಿಲೀಸ್ ಮಾಡುವ ಮೂಲಕ Read more…

‘Out of ಸಿಲಬಸ್’ ಚಿತ್ರದ ಟ್ರೈಲರ್ ರಿಲೀಸ್

ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ  ‘ಔಟ್ ಆಫ್ ಸಿಲಬಸ್’  ಚಿತ್ರದ ಟ್ರೈಲರ್ ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಗೆ ನೋಡುಗರಿಂದ ಒಳ್ಳೆಯ ರೆಸ್ಪಾನ್ಸ್ Read more…

BREAKING: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಆಕೆಯ ಅಕ್ಕನ ಗಂಡನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಪತಿ

ಮಂಡ್ಯ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ತನ್ನ ಗಂಡನನ್ನು ಪತಿ ಕೊಲೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ನಾಗೇಶ್(45) ಕೊಲೆಯಾದ Read more…

ʼಐ ಮೇಕಪ್ʼ ರಿಮೂವ್ ಸುಲಭವಾಗಿ ಮಾಡಿ

ಈಗ ಐ ಮೇಕಪ್ ನ ಜಮಾನ. ಮೊದಲೆಲ್ಲಾ ಕಣ್ಣಿಗೆ ಕಾಡಿಗೆ ಹಚ್ಚಿ ಬಿಡುತ್ತಿದ್ದರು. ಈಗ ಅದರಲ್ಲಿ ನಾನಾ ತರಹದ ವಿನ್ಯಾಸಗಳನ್ನು ಮಾಡುತ್ತಾರೆ. ಐ ಶ್ಯಾಡೊ, ಐ ಲೈನರ್ ಬಳಸುತ್ತಾರೆ. Read more…

BIG NEWS: ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪಡೆದ KSRTC

ಬೆಂಗಳೂರು: ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣೆ ಮಾಡಿರುವ ಸರ್ಕಾರಿ ಸಂಸ್ಥೆ ಪ್ರಶಸ್ತಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ(KSRTC) ಲಭಿಸಿದೆ. ಸತತ 10ನೇ ಬಾರಿಗೆ Read more…

ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಶವದ ಬಳಿಯೇ ಮಲಗಿದ್ದ ಆರೋಪಿ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ. ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ Read more…

ಶ್ವಾಸಕೋಶ ಸ್ವಚ್ಛಗೊಳಿಸಲು ಇಲ್ಲಿದೆ ‘ಟಿಪ್ಸ್’

ಧೂಳು, ಕಲುಷಿತ ಗಾಳಿ, ವಾತಾವರಣದ ಹಾನಿಕಾರಕ ಅಂಶಗಳಿಂದ ನಮ್ಮ ಶ್ವಾಸಕೋಶವು ತೊಂದರೆಗೀಡಾಗುತ್ತದೆ. ಇದರಿಂದ ಸರಿಯಾಗಿ ಉಸಿರಾಟವಾಡುವುದಕ್ಕೆ ಆಗದೇ ತೊಂದರೆ ಅನುಭವಿಸಬೇಕಾಗುತ್ತದೆ. ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳಿಂದ ನಮ್ಮ ಶ್ವಾಸಕೋಶವನ್ನು Read more…

ಪಕ್ಷ ವಿರೋಧಿ ಚಟುವಟಿಕೆ: ST ಸೋಮಶೇಖರ್, ಹೆಬ್ಬಾರ್ ಅನರ್ಹತೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ವರಿಷ್ಠರಿಗೆ ಶಿಫಾರಸು Read more…

ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು ಚೈನೀಸ್ ಚಿಕನ್ ಫ್ರೈಡ್ ರೈಸ್

  ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ. Read more…

ʼಡಾರ್ಕ್ ಪ್ಯಾಚ್ʼ ಸಮಸ್ಯೆಗೆ ಇಲ್ಲಿದೆ ಪರಿಹಾರ….!

ಡಾರ್ಕ್ ಪ್ಯಾಚ್ ಸಮಸ್ಯೆ ಇಂದಿನ ಯುವಜನತೆಯನ್ನು ಬಹುವಾಗಿ ಕಾಡುವ ಸಮಸ್ಯೆ. ಮೊದಲಿಗೆ ಮಚ್ಚೆ ರೂಪದಲ್ಲಿ ಚಿಕ್ಕದಾಗಿ ಕಾಣಿಸಿಕೊಂಡು ನಂತರ ದೊಡ್ಡದಾಗಿ ಬೆಳೆಯುವ ಡಾರ್ಕ್ ಪ್ಯಾಚೆಸ್ ಅನ್ನು ಮೆಲಾಸ್ಮಾ ಎಂದು Read more…

ಹಲ್ಲುಗಳು ಫಳಫಳ ಹೊಳೆಯಲು ಇಲ್ಲಿದೆ ಟಿಪ್ಸ್ ‌

ನಿಮ್ಮ ಹಲ್ಲುಗಳು ಹಳದಿಗಟ್ಟಿವಿಯೇ, ಅದನ್ನು ಬೆಳ್ಳಗಾಗುವಂತೆ ತಿಕ್ಕಿ ತಿಕ್ಕಿ ಸೋತು ಹೋಗಿದ್ದೀರೇ? ಹಾಗಾದರೆ ಇಲ್ಲಿ ಕೇಳಿ, ಮನೆಮದ್ದುಗಳ ಮೂಲಕವೇ ಈ ಸಮಸ್ಯೆ ಸರಳಗೊಳಿಸಬಹುದು. ಸಣ್ಣ ಬಟ್ಟಲು ತೆಗೆದುಕೊಂಡು ಅರ್ಧ Read more…

BIG NEWS: ಬಾಣಂತಿಯರ ಸಾವು ಪ್ರಕರಣ ತನಿಖೆಗೆ ಉನ್ನತ ಸಮಿತಿ ರಚನೆ: ದಿನೇಶ್ ಗುಂಡೂರಾವ್

ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಇದರ ಕುರಿತಾಗಿ ಉನ್ನತ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ, ಅವರು ನೀಡುವ ವರದಿಯನ್ನಾಧರಿಸಿ Read more…

ಬಗರ್ ಹುಕುಂ ಮಂಜೂರಾತಿ ಪಡೆದ ರೈತರಿಗೆ ಡಿಜಿಟಲ್ ಸಾಗುವಳಿ ಚೀಟಿ

ಬಗರ್‌ಹುಕುಂ ಮಂಜೂರಾತಿ ಪಡೆದ ರೈತರಿಗೆ ಡಿಜಿಟಲ್‌ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಇದರಿಂದ ದಾಖಲೆಗಳನ್ನು ಕಳೆದುಕೊಳ್ಳುವ, ಕಚೇರಿಗಳಿಗೆ ಅಲೆದಾಡುವ ತಾಪತ್ರಯ ತಪ್ಪಲಿದೆ ಎಂದು ಕಂದಾಯ ಸಚಿವ ಕೃಷ್ಣ Read more…

ಬಿಸಿಸಿಐ ಹಂಗಾಮಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜಂಟಿ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರನ್ನು ಜಯ್ ಶಾ ಅವರ ನಿರ್ಗಮನದ ನಂತರ ಭಾರತೀಯ ಮಂಡಳಿಯ ಹಂಗಾಮಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಖಾಯಂ Read more…

ಬೆಳೆ ಕಟಾವು ಹೊತ್ತಲ್ಲೇ ರೈತರಿಗೆ ಬಿಗ್ ಶಾಕ್: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಡಿ. 14ರಿಂದ ಮತ್ತೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 10 ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದಾಗಿ ರಾಜ್ಯದಲ್ಲಿ ಡಿಸೆಂಬರ್ 14 ರಿಂದ 18 ರವರೆಗೆ ಮಳೆಯಾಗುವ ಸಂಭವವಿದೆ. Read more…

ಕೋಪ ಕಂಟ್ರೋಲ್ ಮಾಡುವುದು ಹೇಗೆ ಗೊತ್ತಾ…..?

ಸಿಟ್ಟು. ಯಾರಿಗೆ ತಾನೇ ಬರಲ್ಲ? ಕೆಲವರು ಸಣ್ಣ ಪುಟ್ಟ ವಿಷಯಕ್ಕೂ ಅತಿಯಾಗಿ ಸಿಟ್ಟು ಮಾಡಿಕೊಂಡು ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹಾಗಾದರೆ ಸಿಟ್ಟು ಕಂಟ್ರೋಲ್ ಮಾಡಬೇಕಾದರೆ ಇವುಗಳನ್ನು ಮಾಡಿ ನೋಡಿ. Read more…

ಆಕರ್ಷಕ ಕೂದಲಿಗಾಗಿ ಮನೆಯಲ್ಲೇ ಮಾಡಿಕೊಳ್ಳಿ ಹೇರ್‌ ಸ್ಪಾ

ಆಕರ್ಷಕ ಕೂದಲು ಯಾರಿಗೆ ಬೇಡ ಹೇಳಿ? ಸೌಂದರ್ಯದ ಬಹು ದೊಡ್ಡ ಪ್ಲಸ್ ಪಾಯಿಂಟ್‌ ಅಂದರೆ ಆಕರ್ಷಕವಾದ ಕೂದಲು. ಮೃದುವಾದ, ಸೊಂಪಾದ ಆಕರ್ಷಕ ಕೂದಲಿಗಾಗಿ ಆರೈಕೆ ಮಾಡಲೇಬೇಕು. ಪಾರ್ಲರ್‌ ಅಥವಾ Read more…

ಗೃಹಿಣಿ ಕೊಂದು ಅರಣ್ಯದಲ್ಲಿ ಅಡಗಿದ್ದ ಹಂತಕ ಅರೆಸ್ಟ್

ಚಿಕ್ಕಮಗಳೂರು: ತನ್ನನ್ನು ಬಿಟ್ಟು ಮತ್ತೆ ಪತಿಯೊಂದಿಗೆ ಹೋಗಿದ್ದಕ್ಕೆ ಗೃಹಿಣಿಯನ್ನು ಬರ್ಬರವಾಗಿ ಹತ್ಯೆಗೈದು ಕೃಷಿಹೊಂಡಕ್ಕೆ ಎಸೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಡಿಗೇಶ್ವರ ಗ್ರಾಮದ ಅರಣ್ಯದಲ್ಲಿ ಅಡಗಿದ್ದ ಹಂತಕನನ್ನು ಚಿರಂಜೀವಿಯನ್ನು ಬಂಧಿಸಲಾಗಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ(2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55  ಸಹಾಯಧನ Read more…

ಇಲ್ಲಿದೆ ಕಾಶ್ಮೀರಿ ಹುಡುಗಿಯರ ʼಸೌಂದರ್ಯʼದ ಗುಟ್ಟು

  ಕಾಶ್ಮೀರ ಭೂಮಿ ಮೇಲಿರುವ ಸ್ವರ್ಗ, ಕಾಶ್ಮೀರ ಸೌಂದರ್ಯದ ಕಣಿ. ಅಲ್ಲಿನ ಪ್ರಕೃತಿ ಮಾತ್ರವಲ್ಲ ಅಲ್ಲಿನ ಹುಡುಗಿಯರು ಕೂಡ ಸುಂದರವಾಗಿರ್ತಾರೆ. ಕಾಶ್ಮೀರಿ ಬೆಡಗಿಯ ಸೌಂದರ್ಯವನ್ನು ವರ್ಣಿಸುವುದು ಕಷ್ಟ. ಆದ್ರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...