alex Certify Live News | Kannada Dunia | Kannada News | Karnataka News | India News - Part 1097
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಕಕ್ಕೆ ಉರುಳಿದ ಬಸ್; ಓರ್ವ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ಚೆನ್ನೈ: ಚಾಲಕನ ನಿಯಂತ್ರಣತಪ್ಪಿ ಬಸ್ ಕಂದಕ್ಕೆ ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದೆ. ಚೆನ್ನೈನಿಂದ 45 ಪ್ರಯಾಣಿಕರನ್ನು Read more…

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ : ಯಾವ ರಾಜ್ಯದಲ್ಲಿ ಯಾವ ಪಕ್ಷ ಮುನ್ನಡೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ Read more…

BIG NEWS: ವಕೀಲನ ಮೇಲೆ ಹಲ್ಲೆ; ಪ್ರತಿಭಟನೆ ನಡೆಸಿದ ವಕೀಲರ ವಿರುದ್ಧವೇ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂಧಿಗಳು ಹಲ್ಲೆ ನಡೆಸಿದ್ದ ಪ್ರಕರರಣ ಸಂಬಂಧ ಈಗಾಗಲೇ 6 ಪೊಲೀಸ್ ಸಿಬ್ಬಂದಿ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. Read more…

BREAKING : ವಿಧಾನಸಭೆ ಚುನಾವಣೆ ಫಲಿತಾಂಶ : 2 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ, 2 ರಾಜ್ಯದಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ Read more…

ಪ್ಯಾಲೆಸ್ಟೈನ್ ನಲ್ಲಿ ಮುಸ್ಲಿಮರು ಸಾಯುತ್ತಿದ್ದಾರೆ! ಪ್ಯಾರಿಸ್ ನಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಹತ್ಯೆ!

ಪ್ಯಾರಿಸ್: ಐಫೆಲ್ ಟವರ್ ಬಳಿ ಕೇಂದ್ರ ಪ್ಯಾರಿಸ್ನಲ್ಲಿ ಪ್ರವಾಸಿಗರ ಮೇಲೆ ವ್ಯಕ್ತಿಯೊಬ್ಬ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವ ಜೆರಾಲ್ಡ್ Read more…

BREAKING : ಲೋಕಸಭೆ ʻಸೆಮಿಫೈನಲ್ʼ ತೀರ್ಪಿಗೆ ಕ್ಷಣಗಣನೆ : ನಾಲ್ಕು ರಾಜ್ಯಗಳಲ್ಲೂ ಮತ ಎಣಿಕೆ ಪ್ರಕ್ರಿಯೆ ಆರಂಭ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ Read more…

ಬೂಟೂ ಹಾಕಿಕೊಳ್ಳುವಾಗ ಇರಲಿ ಎಚ್ಚರ : ಶೂನಲ್ಲಿ ಕುಳಿತ ನಾಗರ ಹಾವಿನ ಮರಿ! Watch video

ಮನೆಯಲ್ಲಿ ಶೂಗಳನ್ನು ಹಾಕಿಕೊಳ್ಳುವವರೇ ಎಚ್ಚರ. ಬೂಟ್‌ ನಲ್ಲಿ ನಮಗೆ ಗೊತ್ತಿಲ್ಲದೇ ಹಾವುಗಳ ಸಹ ಕೂತಿರುತ್ತವೆ. ಸದ್ಯ ಇಂತಹದ್ದೆ ಒಂದು ವಿಡಿಯೋ ವೈರಲ್‌ ಆಗಿದ್ದು, ಬೂಟಿನಲ್ಲಿ ನಾಗರ ಹಾವಿನ ಮರಿಯೊಂದು Read more…

ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ʻUGCʼ ಗುಡ್ ನ್ಯೂಸ್ : ಇನ್ಮುಂದೆ ಮಾತೃಭಾಷೆಯಲ್ಲೇ ಪರೀಕ್ಷೆಗೆ ಅವಕಾಶ

ನವದೆಹಲಿ : ಉನ್ನತ ಶಿಕ್ಷಣದ ಒಟ್ಟು ದಾಖಲಾತಿ ಅನುಪಾತವನ್ನು (ಜಿಇಆರ್) ವೇಗವಾಗಿ ಹೆಚ್ಚಿಸುವಲ್ಲಿ ತೊಡಗಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಪ್ರಸ್ತುತ ಉನ್ನತ ಶಿಕ್ಷಣದ ಹಾದಿಯಲ್ಲಿ ಭಾಷಾ ಅಡೆತಡೆಗಳನ್ನು Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ʻSSC GD 26,146 ಹುದ್ದೆಗಳʼ ನೇಮಕಾತಿ : ಇಲ್ಲಿದೆ ಪಠ್ಯಕ್ರಮ, ಪರೀಕ್ಷಾ ಮಾದರಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಜನರಲ್ ಡ್ಯೂಟಿ ಕಾನ್ಸ್ಟೇಬಲ್ ಹುದ್ದೆಗಳಿಗೆ 26,146 ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದಕ್ಕಾಗಿ ಎಸ್ಎಸ್ಸಿ ಅಧಿಸೂಚನೆಯನ್ನು ಸಹ Read more…

BREAKING : ʻPoKʼ ನಲ್ಲಿ ಪ್ರಯಾಣಿಕರ ಬಸ್ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ : 8 ಮಂದಿ ಸಾವು, ಹಲವರಿಗೆ ಗಾಯ

ಚಿಲಾಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ ಎಂದು Read more…

BIG UPDATE : ಇಂದು ʻಹೊಸ ರೇಷನ್ ಕಾರ್ಡ್ʼ ಅರ್ಜಿ ಸಲ್ಲಿಕೆ ಇಲ್ಲ : ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು : ಡಿಸೆಂಬರ್‌ 3 ರ ಇಂದು ಹೊಸ ರೇಷನ್‌ ಕಾರ್ಡ್‌ ಗೆ ಒಂದು ದಿನದ ಅವಕಾಶ ನೀಡಲಾಗಿದೆ ಎಂಬುದು  ವದಂತಿಯಾಗಿದೆ ಎಂದು ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ. Read more…

ಜ. 10ರೊಳಗೆ ಎಲ್ಲಾ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಾಕೀತು

ಬೆಂಗಳೂರು: ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಮಾಸಿಕ Read more…

BIG NEWS : ಅಕ್ಟೋಬರ್ ನಲ್ಲಿ ಭಾರತೀಯರ 75 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಪ್!

ನವದೆಹಲಿ : ಮೆಟಾ ಒಡೆತನದ ತ್ವರಿತ ಮಲ್ಟಿಮೀಡಿಯಾ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಮತ್ತೊಮ್ಮೆ ಭಾರತದಲ್ಲಿ 75 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಹೊಸ ಐಟಿ ಕಾನೂನಿನ ಅಡಿಯಲ್ಲಿ ವಾಟ್ಸಾಪ್ ಅಕ್ಟೋಬರ್ನಲ್ಲಿ Read more…

ಪೂರ್ವ ಪ್ರಾಥಮಿಕದಿಂದ ಪಿಯುಸಿವರೆಗೆ ಪಾಠದ ಜೊತೆ ಸಂಗೀತ, ಕ್ರೀಡೆ, ಕಲೆ ಸೇರಿ ಪಠ್ಯೇತರ ಚಟುವಟಿಕೆಗೆ 3 ಸಾವಿರ ಕೆಪಿಎಸ್ ಶಾಲೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಕೊಂಡಜ್ಜಿ Read more…

2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರಿಗೆ ಇಲ್ಲಿದೆ ಮಹತ್ವದ

ಬೆಂಗಳೂರು : 2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic service Register (ESR) ನಲ್ಲಿಯೇ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ Read more…

ಗೃಹ ಇಲಾಖೆ ಜೊತೆಗೂಡಿ ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕಾನೂನು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಭ್ರೂಣ ಹತ್ಯೆ ತಡೆ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಸೇರಿ ಜಂಟಿಯಾಗಿ ಕಾನೂನು ಜಾರಿಗೆ ಚಿಂತನೆ ನಡೆಸುವುದಾಗಿ Read more…

ಗಾಣಿಗ ಸಮಾಜದವರಿಗೆ ಸಿಎಂ ಗುಡ್ ನ್ಯೂಸ್ : ಶೀಘ್ರವೇ ʻಗಾಣಿಗರ ಅಭಿವೃದ್ಧಿʼ ನಿಗಮ ಸ್ಥಾಪನೆ

ಬೆಂಗಳೂರು : ಗಾಣಿಗ ಸಮಾಜದವರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅಖಿಲ ಕರ್ನಾಟಕ ಗಾಣಿಗರ ಸಂಘದಿಂದ ಆಲಹಳ್ಳಿ Read more…

ರಾಜ್ಯದ ʻSC-STʼ ವರ್ಗದವರಿಗೆ ಗುಡ್ ನ್ಯೂಸ್ : ಈ ಆರ್ಥಿಕ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :  ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ 2023-2024ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ Read more…

BIG NEWS: ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ ವಕೀಲರ ವಿರುದ್ಧ ಕೇಸ್ ದಾಖಲಿಸಲು ಒತ್ತಾಯಿಸಿ ಪೊಲೀಸರ ದಿಢೀರ್ ಪ್ರತಿಭಟನೆ

ಚಿಕ್ಕಮಗಳೂರು: ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆ ಎದುರು ಪೊಲೀಸರು ಸಮವಸ್ತ್ರದಲ್ಲಿಯೇ ಶನಿವಾರ ರಾತ್ರಿ ದಿಢೀರ್ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತದಿಂದ ರಾಜ್ಯದ ಮೇಲೆ ಪರಿಣಾಮ ಇಲ್ಲ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಭಾನುವಾರ Read more…

ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್‌ ನ್ಯೂಸ್ :‌ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿರುದ್ಯೋಗಿ ಯುವಕ ಯುವತಿಯರಿಗೆ Read more…

BIG NEWS : ಇಂದು ಲೋಕಸಭೆ ಚುನಾವಣೆಯ ʻಸೆಮಿ ಫೈನಲ್ʼ ತೀರ್ಪು : ಬೆಳಗ್ಗೆ 8 ರಿಂದ ನಾಲ್ಕು ರಾಜ್ಯಗಳ ಮತಎಣಿಕೆ

ನವದೆಹಲಿ: ಇಂದು ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ಚುನಾವಣೆ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರಬೀಳಲಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢ ಹಾಗೂ ತೆಲಂಗಾಣದಲ್ಲಿ Read more…

ʻಬೆಂಗಳೂರು ಟೆಕ್ ಸಮ್ಮಿಟ್ʼ ಗೆ ಯಶಸ್ವಿ ತೆರೆ : ಪ್ರಮುಖ 3 ಒಪ್ಪಂದಗಳಿಗೆ ಸಹಿ

ಬೆಂಗಳೂರು : ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ “ಬೆಂಗಳೂರು ಟೆಕ್ ಸಮ್ಮಿಟ್-2023 ” ಅತ್ಯಂತ ಯಶಸ್ಸಿನೊಂದಿಗೆ ತೆರೆ ಬಿದ್ದಿದ್ದು, ‘ಬ್ರೇಕಿಂಗ್ ಬೌಂಡರೀಸ್’ ಘೋಷವಾಕ್ಯದೊಂದಿಗೆ ನಡೆದ ಈ ಬಾರಿಯ ಟೆಕ್ Read more…

BIG NEWS: ಗುರು ರಾಘವೇಂದ್ರ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಿಎಂ ಮಾಹಿತಿ

ಬೆಂಗಳೂರು: ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ Read more…

ಮದುವೆ ಸಂಭ್ರದಲ್ಲಿದ್ದವರಿಗೆ ಶಾಕ್: ಮನೆಯಿಂದ ಹೊರಗೆ ಮದುಮಗಳ ಶವ ಪತ್ತೆ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ಮದುವೆಗೆ ಒಂದು ದಿನ ಮೊದಲು ಯುವತಿ ಕೊಲೆಯಾಗಿದ್ದಾಳೆ. ಶನಿವಾರ ಬೆಳಗ್ಗೆ ಪ್ರಯಾಗ್‌ ರಾಜ್‌ ನ ಸರೈ ಇನಾಯತ್ ಪೊಲೀಸ್ Read more…

ಬೆಂಗಳೂರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಪರವಾಗಿ ಇಬ್ಬರು ಆರೋಪಿಗಳು ಘೋಷಣೆ ಕೂಗಿದ್ದಾರೆ. ಮದ್ಯಪಾನ ಮಾಡಿ ಆರೋಪಿಗಳು ಘೋಷಣೆ ಕೂಗಿದ್ದಾರೆ. Read more…

ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಶಿವಮೊಗ್ಗ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ. ಶಿವಮೊಗ್ಗ ನಗರದ ಕೆಆರ್ ಪುರಂ ಬ್ಲೂ ಕ್ರಿಸ್ಟಲ್ ಹೆಸರಿನ Read more…

ಆಟೋಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಆಗ್ರಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ವೇಗವಾಗಿ ಬಂದ ಟ್ರಕ್ ಆಟೋ ರಿಕ್ಷಾಗೆ Read more…

ಹಾಡಹಗಲೇ ದರೋಡೆ: ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸರು

ಗದಗ: ಹಾಡಹಗಲೇ ದರೋಡೆಗೆ ಇಳಿದ ತಂಡವನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಕಾಡರಹಳ್ಳಿ ಗ್ರಾಮದ ಸಂಜೀವ, ರಾಜಪ್ಪ ಬಂಧಿತ ಆರೋಪಿಗಳು. ಇನ್ನೂ Read more…

SHOCKING: ವಿದ್ಯಾರ್ಥಿನಿ ಹತ್ಯೆಗೈದು ಶವದ ಚಿತ್ರ ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ ಗೆಳೆಯ

ಚೆನ್ನೈನ ಹೋಟೆಲ್‌ ವೊಂದರಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಗೆಳೆಯ ಕೊಂದಿದ್ದಾನೆ. ನಂತರ ಮೃತದೇಹದ ಚಿತ್ರವನ್ನು ತನ್ನ ವಾಟ್ಸಾಪ್ ಕಥೆಯನ್ನಾಗಿ ಪೋಸ್ಟ್ ಮಾಡಿದ್ದಾನೆ ಎಂದು ಪೊಲೀಸರು ಶನಿವಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...