alex Certify Live News | Kannada Dunia | Kannada News | Karnataka News | India News - Part 1098
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ: ನಾಳೆ ಮಧ್ಯಾಹ್ನದೊಳಗೆ ಫಲಿತಾಂಶದ ಕುತೂಹಲಕ್ಕೆ ತೆರೆ

ನವದೆಹಲಿ: ನಾಳೆ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ಆಯೋಗವು ಡಿಸೆಂಬರ್ 3 ರ ಬದಲಿಗೆ ಡಿಸೆಂಬರ್ Read more…

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ Read more…

ಸೆಕ್ಸ್ ಗೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಸಿ ಪದೇ ಪದೇ ಅತ್ಯಾಚಾರ

ಮುಂಬೈ: 31 ವರ್ಷದ ಮೆಕ್ಸಿಕನ್ ಮಹಿಳಾ ಡಿಸ್ಕ್ ಜಾಕಿ(ಡಿಜೆ) ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಆರೋಪಿ Read more…

‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ‘ಗಾಣಿಗ ಸಮುದಾಯ’ದ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಅಖಿಲ ಕರ್ನಾಟಕ ಗಾಣಿಗರ Read more…

ಪ್ರಾಣಿಪ್ರಿಯರಿಗೆ ಸಿಹಿ ಸುದ್ದಿ : ರಾಜ್ಯದಲ್ಲಿ ಮತ್ತೊಂದು ವನ್ಯಜೀವಿ ‘ಸಫಾರಿ’ ಆರಂಭ

ಬೆಂಗಳೂರು : ಪ್ರಾಣಿಪ್ರಿಯರಿಗೆ ಗುಡ್ ನ್ಯೂಸ್ ಅಂದರೆ ರಾಜ್ಯದಲ್ಲಿ ಮತ್ತೊಂದು ವನ್ಯಜೀವಿ ‘ಸಫಾರಿ’ ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಸಫಾರಿ ಕೇಂದ್ರ ಆರಂಭವಾಗಿದ್ದು, ಇಂದು ಬೆಳಗ್ಗೆ ಹನೂರು ಶಾಸಕ Read more…

ನೀನೆಷ್ಟು ಟ್ಯಾಕ್ಸ್ ಕಟ್ಟುತ್ತೀಯ ಹೇಳು? : ರೈತನ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ |Watch Video

ಬೆಂಗಳೂರು : ನೀನೆಷ್ಟು ಟ್ಯಾಕ್ಸ್ ಕಟ್ಟುತ್ತೀಯ ಹೇಳು? ಎಂದು ರೈತನ ವಿರುದ್ಧ ಸಂಸದ ಡಿಕೆ ಸುರೇಶ್ ಗರಂ ಆಗಿದ್ದಾರೆ. ಮಾಗಡಿ ತಾಲೂಕಿನ ಜನಸಂಪರ್ಕ ಸಭೆಯಲ್ಲಿ ಘಟನೆ ನಡೆದಿದೆ. ಬರ Read more…

ಹೆಚ್ಚು ಬಡ್ಡಿ ನೀಡುವ 9 ಅತ್ಯುತ್ತಮ ‘ಪೋಸ್ಟ್ ಆಫೀಸ್’ ಯೋಜನೆಗಳ ಬಗ್ಗೆ ತಿಳಿಯಿರಿ

ಕೇವಲ ಮಾಸಿಕ ಸಂಬಳದಿಂದ ಜೀವನದಲ್ಲಿ ಎಲ್ಲಾ ರೀತಿಯ ಆರ್ಥಿಕ ಗುರಿಗಳನ್ನು ಪೂರೈಸಲು ಸಾಧ್ಯವಿಲ್ಲ. ನೀವು ಹೂಡಿಕೆ ಮಾಡಬೇಕು. ಸುರಕ್ಷಿತ ಮತ್ತು ಸ್ಥಿರ ಆದಾಯವನ್ನು ಒದಗಿಸುವ ಹೂಡಿಕೆ ಆಯ್ಕೆಗಳನ್ನು ಸಹ Read more…

BIG BREAKING : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ‘ಮಹದೇವಯ್ಯ’ ನಾಪತ್ತೆ : ಕಿಡ್ನ್ಯಾಪ್ ಶಂಕೆ

ರಾಮನಗರ : ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ನಾಪತ್ತೆಯಾಗಿದ್ದು, ಅವರನ್ನು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ Read more…

ಕಾರು, ಟಾಟಾ ಏಸ್ ನಡುವೆ ಭೀಕರ ಅಪಘಾತ : ಓರ್ವ ಸಾವು, ಮತ್ತೋರ್ವ ಗಂಭೀರ

ಚಿಕ್ಕಬಳ್ಳಾಪುರ : ಕಾರು, ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ Read more…

‘ದುಬೈ ಹವಾಮಾನ ಶೃಂಗಸಭೆ’ಯ ಕಿರು ವೀಡಿಯೊ ಹಂಚಿಕೊಂಡ ಪ್ರಧಾನಿ ಮೋದಿ |Watch Video

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದುಬೈ ಭೇಟಿ ಮತ್ತು ಸಿಒಪಿ 28 ಹವಾಮಾನ ಶೃಂಗಸಭೆಯ ಸಣ್ಣ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸಣ್ಣ ಕ್ಲಿಪ್ ಅನ್ನು ಹಂಚಿಕೊಂಡ Read more…

ಯಜಮಾನಿಯರೇ ಗಮನಿಸಿ : ಡಿಸೆಂಬರ್ ನಲ್ಲೂ ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ತಪ್ಪದೇ ಈ ಕೆಲಸ ಮಾಡಿ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ Read more…

‘ಕೌನ್ ಬನೇಗಾ ಕರೋಡ್ ಪತಿ’ ಯಲ್ಲಿ 1 ಕೋಟಿ ಗೆದ್ದ 14 ವರ್ಷದ ಪೋರ

ಹರಿಯಾಣದ ಮಹೇಂದ್ರಗಢದ ಮಯಾಂಕ್ ‘ಕೌನ್ ಬನೇಗಾ ಕರೋಡ್ ಪತಿ- 15’ ನಲ್ಲಿ ಒಂದು ಕೋಟಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕಾರ್ಯಕ್ರಮದ ನಿರೂಪಕ ಅಮಿತಾಬ್ ಬಚ್ಚನ್ ಅವರಿಂದ ಮಯಾಂಕ್ Read more…

BREAKING : ವಿದ್ಯಾರ್ಥಿಗಳೇ ಗಮನಿಸಿ : ಡಿ.17 ರಂದು ನಡೆಯಬೇಕಿದ್ದ ‘NMMS’ ಪರೀಕ್ಷೆ ಮುಂದೂಡಿಕೆ, ಜ.7 ಕ್ಕೆ ನಿಗದಿ

ಬೆಂಗಳೂರು : ಡಿ.17 ರಂದು ನಡೆಯಬೇಕಿದ್ದ ‘NMMS’ ಪರೀಕ್ಷೆ ಮುಂದೂಡಿಕೆಯಾಗಿದ್ದು, ಜ.7 ಕ್ಕೆ ನಿಗದಿ ಮಾಡಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2023-24 ನೇ ಸಾಲಿನ Read more…

ಗಮನಿಸಿ : ‘KSRTC’ ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಯ ಅವಧಿ ಡಿ.31 ರವರೆಗೆ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂತರ್ ನಿಗಮ ವರ್ಗಾವಣೆ ಅವಧಿ ಡಿ.31 ರವರೆಗೆ ವಿಸ್ತರಣೆ ಮಾಡಲಾಗಿದೆ. ಕೆಎಸ್ಸಾರ್ಟಿಸಿಯ ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ Read more…

‘ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ’ : ಪೊಲೀಸ್ ವಿಚಾರಣೆ ವೇಳೆ ಕರಾಳ ಸತ್ಯ ಬಾಯ್ಬಿಟ್ಟ ‘ನರ್ಸ್ ಮಂಜುಳ’

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ನರ್ಸ್ ಮಂಜುಳಾನನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ. ಪೊಲೀಸ್ ವಿಚಾರಣೆ ವೇಳೆ ಈಕೆ Read more…

BREAKING : ಮಂಡ್ಯ ‘DHO’ ಕಿರುಕುಳಕ್ಕೆ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ವೈದ್ಯ ನಟರಾಜ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ತಮ್ಮ Read more…

ಹವಾಮಾನ ವೈಪರೀತ್ಯ : ದೆಹಲಿಯಲ್ಲಿ 18 ವಿಮಾನಗಳ ಮಾರ್ಗ ಬದಲಾವಣೆ

ನವದೆಹಲಿ : ಹವಾಮಾನ ವೈಪರೀತ್ಯ ಹಿನ್ನೆಲೆ ದೆಹಲಿಯಲ್ಲಿ 18 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹವಾಮಾನದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 18 Read more…

Be Alert : ‘ಆಧಾರ್’ ವಂಚನೆ ಮೂಲಕ ಬ್ಯಾಂಕ್ ಖಾತೆಗೆ ಹಾಕ್ತಾರೆ ಕನ್ನ : ಇರಲಿ ಈ ಎಚ್ಚರ

ನವದೆಹಲಿ: ಕಳೆದ ಕೆಲವು ವಾರಗಳಿಂದ ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ (ಎಇಪಿಎಸ್) ಗೆ ಸಂಬಂಧಿಸಿದ ವಂಚನೆಗಳ ಬಗ್ಗೆ ಹಲವಾರು ರಾಜ್ಯಗಳ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಎಇಪಿಎಸ್ ಗ್ರಾಹಕರಿಗೆ Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಮುಂಬೈನ ಕಾರ್ಪೊರೇಟ್ ಸೆಂಟರ್ ದೇಶಾದ್ಯಂತ ಎಸ್ಬಿಐ ವೃತ್ತಗಳಲ್ಲಿ 5,447 ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಒ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. Read more…

ದ್ವಿತೀಯ ‘PUC’ ವಿದ್ಯಾರ್ಥಿಗಳ ಗಮನಕ್ಕೆ : ‘ಪರೀಕ್ಷಾ ಶುಲ್ಕ’ ಪಾವತಿಗೆ ಕೊನೆಯ ದಿನಾಂಕ ವಿಸ್ತರಣೆ

ಬೆಂಗಳೂರು : ಮಾರ್ಚ್ 2024ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. Read more…

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ : ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು :  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲಿಸುತ್ತಿದ್ದೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು Read more…

ತಮಿಳುನಾಡಿನಲ್ಲಿ 20 ಲಕ್ಷ ಲಂಚ ಪಡೆಯುತ್ತಿದ್ದ ‘ED’ ಅಧಿಕಾರಿ ಅರೆಸ್ಟ್

ಮಧುರೈ : ಮಧುರೈನ ಜಾರಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಅಂಕಿತ್ ತಿವಾರಿ ಎಂದು ಗುರುತಿಸಲ್ಪಟ್ಟ ಅಧಿಕಾರಿಯನ್ನು Read more…

SC, ST ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ‘ಭಾರತೀಯ ಸೇನೆ’ ತರಬೇತಿಗೆ ಅರ್ಜಿ ಆಹ್ವಾನ

2023-24 ನೇ ಸಾಲಿಗೆ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು . ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ Read more…

BREAKING : ಬಾಂಗ್ಲಾದೇಶದಲ್ಲಿ ಭೂಕಂಪ : 5.6 ತೀವ್ರತೆ ದಾಖಲು ಭೂಕಂಪ | Earthquake

ಢಾಕಾ ಮತ್ತು ಬಾಂಗ್ಲಾದೇಶದ ಇತರ ಭಾಗಗಳಲ್ಲಿ ಶನಿವಾರ ಬೆಳಿಗ್ಗೆ ಭೂಕಂಪ ಸಂಭವಿಸಿದೆ ಎಂದು ಬಾಂಗ್ಲಾದೇಶ ಹವಾಮಾನ ಇಲಾಖೆ ತಿಳಿಸಿದೆ.  ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪನವು ಬೆಳಿಗ್ಗೆ 9:35 Read more…

BIG NEWS : ನವೆಂಬರ್ ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ : ಕೇಂದ್ರಕ್ಕೆ ಭರ್ಜರಿ ತೆರಿಗೆ ಆದಾಯ

ನವದೆಹಲಿ: ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ನವೆಂಬರ್ ನಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 15 ರಷ್ಟು ಏರಿಕೆಯಾಗಿ 1.68 ಲಕ್ಷ ಕೋಟಿ ರೂ.ಗೆ ತಲುಪಿದೆ Read more…

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿ.7 ರವರೆಗೂ ಭಾರಿ’ ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 7 ರವರೆಗೂ ಭರ್ಜರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಿಹಾಂಗ್ ಚಂಡಮಾರುತದ ಪರಿಣಾಮ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ಡಿ. 5 ರಿಂದ ಸುವರ್ಣ ಸೌಧದ ಮುಂದೆ ‘ಅತಿಥಿ ಉಪನ್ಯಾಸಕ’ರ ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ಡಿ. 5 ರಿಂದ ಸುವರ್ಣ ಸೌಧದ ಮುಂದೆ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಡಿ.4 ರೊಳಗೆ Read more…

BREAKING : ಭ್ರೂಣ ಹತ್ಯೆ ಪ್ರಕರಣ : ಮತ್ತೋರ್ವ ಆರೋಪಿ ಅರೆಸ್ಟ್ , ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಎಂಬಾಕೆಯನ್ನು Read more…

ಇಂದಿನಿಂದ ಬೆಂಗಳೂರಲ್ಲಿ ‘ಕಡಲೆಕಾಯಿ ಪರಿಷೆ’ ಆರಂಭ : ಬೆಳಗ್ಗೆ 11 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

ಬೆಂಗಳೂರು : ಇಂದಿನಿಂದ ಬೆಂಗಳೂರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ.ಮಲ್ಲೇಶ್ವರಂನ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಡಿ.2 ರಿಂದ ಡಿ.4 ರವರೆಗೂ ನಡೆಯಲಿದೆ. ಇಂದು ಬೆಳಗ್ಗೆ 11 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...