alex Certify Live News | Kannada Dunia | Kannada News | Karnataka News | India News - Part 110
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಕಾಶ್ಮೀರಿ ಹುಡುಗಿಯರ ʼಸೌಂದರ್ಯʼದ ಗುಟ್ಟು

  ಕಾಶ್ಮೀರ ಭೂಮಿ ಮೇಲಿರುವ ಸ್ವರ್ಗ, ಕಾಶ್ಮೀರ ಸೌಂದರ್ಯದ ಕಣಿ. ಅಲ್ಲಿನ ಪ್ರಕೃತಿ ಮಾತ್ರವಲ್ಲ ಅಲ್ಲಿನ ಹುಡುಗಿಯರು ಕೂಡ ಸುಂದರವಾಗಿರ್ತಾರೆ. ಕಾಶ್ಮೀರಿ ಬೆಡಗಿಯ ಸೌಂದರ್ಯವನ್ನು ವರ್ಣಿಸುವುದು ಕಷ್ಟ. ಆದ್ರೆ Read more…

ಬೊಕ್ಕತಲೆ ಸಮಸ್ಯೆಗೆ ಇಲ್ಲಿದೆ ‘ನೈಸರ್ಗಿಕ’ ಪರಿಹಾರ

ಬೊಕ್ಕ ತಲೆ ಅನ್ನೋದು ಬಹುದೊಡ್ಡ ಸಮಸ್ಯೆ, ನಿಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಎಲ್ಲವೂ ಸರಿಯಾಗಿದ್ದು ತಲೆಯಲ್ಲಿ ಕೂದಲೇ ಇಲ್ಲ ಅಂದ್ರೆ ಅದಕ್ಕಿಂತ ಮುಜುಗರದ ವಿಷಯ ಇನ್ನೊಂದಿಲ್ಲ ಅಂತಾ ಬೇಸರಪಟ್ಟುಕೊಳ್ಳುವವರೇ Read more…

ಕಾಫಿ ಜೊತೆ ಸವಿಯಲು ರುಚಿಕರ ʼಅಲಸಂದೆ ವಡೆʼ

ಕಾಳುಗಳು ಯಥೇಚ್ಛವಾದ ಪ್ರೊಟೀನ್ ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ ಸ್ವಾಭಾವಿಕ ಆಹಾರ. ಇದರಿಂದ ಯಾವುದೇ ಖಾದ್ಯ ತಯಾರಿಸಿದರೂ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು. ಅದರಲ್ಲೂ ಅಲಸಂದೆ ಕಾಳಿನಲ್ಲಿ ತಯಾರಿಸುವ ಪದಾರ್ಥ Read more…

ಮಾಡಿ ಸವಿಯಿರಿ ರುಚಿಕರವಾದ ಕಾರ್ನ್ ಪುಲಾವ್

ಬೆಳಿಗ್ಗಿನ ತಿಂಡಿಗೆ ಪುಲಾವ್ ಹೇಳಿ ಮಾಡಿಸಿದ್ದು. ರೈಸ್ ಬಾತ್ ಇಷ್ಟಪಡುವವರು ಒಮ್ಮೆ ಈ ಕಾರ್ನ್ ಪುಲಾವ್ ಮಾಡಿಕೊಂಡು ಸವಿದರೆ ಮತ್ತೆ ಮತ್ತೆ ಮಾಡಿಕೊಂಡು ತಿನ್ನಬೇಕು ಅನಿಸುತ್ತೆ. ಸುಲಭವಾಗಿ ಕಾರ್ನ್ Read more…

ಒಣ ಕೆಮ್ಮು ನಿವಾರಣೆಗೆ ಇಲ್ಲಿದೆ ʼಮನೆ ಮದ್ದುʼ

ಬೇಸಿಗೆಯಲ್ಲಿ ಅತಿಯಾದ ಉಷ್ಣದ ಪರಿಣಾಮವಾಗಿ ಒಣ ಕೆಮ್ಮು ಅಥವಾ ಹೊಟ್ಟು ಕೆಮ್ಮು ಉಂಟಾಗುತ್ತದೆ. ಕಡಿಮೆಯಾಗುತ್ತದೆ ಎಂದು ಈ ಕೆಮ್ಮನ್ನು ಅಲಕ್ಷಿಸಿದರೆ ಅದರಿಂದ ತೀವ್ರತರನಾದ ತೊಂದರೆ ಅನುಭವಿಸಬೇಕಾದೀತು. ಆದ್ದರಿಂದ ಕೆಮ್ಮಿನ Read more…

ನಿದ್ದೆ ಸರಿಯಾಗಿ ಬರುತ್ತಿಲ್ಲವೆಂದಾದ್ರೆ ದಿಂಬಿನ ಕೆಳಗೆ ಈ ʼವಸ್ತುʼ ಇಟ್ಟು ನೋಡಿ

ಬೆಳ್ಳುಳ್ಳಿ ಎಸಳನ್ನು ಸಿಪ್ಪೆ ತೆಗೆದು ದಿಂಬಿನ ಕೆಳಗೆ ಇಟ್ಟರೆ ಅದರ ವಾಸನೆಯಿಂದ ಮೆದುಳಿನಲ್ಲಿ ಹಿಲೋಮಿನ್ ಉತ್ಪತ್ತಿ ಆಗಿ ನಿಮಗೆ ಸಹಜ ನಿದ್ದೆ ಬರುತ್ತದೆ. ನಿದ್ದೆ ಬರದವರಿಗೆ ಇದೊಂದು ನೈಸರ್ಗಿಕ Read more…

BREAKING: ಕುಟುಂಬದವರೊಂದಿಗೆ ಸಮುದ್ರ ನೋಡಲು ಹೋದಾಗಲೇ ಘೋರ ದುರಂತ: ಸೋದರರು ನೀರು ಪಾಲು

ಉಡುಪಿ: ಈಜಲು ಸಮುದ್ರಕ್ಕೆ ಇಳಿದಿದ್ದ ಇಬ್ಬರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆ ಕುಂದಾಪುರದ ಕೋಡಿ ಬೀಚ್ ನಲ್ಲಿ ನಡೆದಿದೆ. ಧನರಾಜ್(23), ದರ್ಶನ್(18) ನೀರು ಪಾಲಾದ ಸಹೋದರರು ಎಂದು Read more…

ವಿಶ್ವವನ್ನೇ ನಾಶ ಮಾಡುತ್ತಾ ಶೀಘ್ರದಲ್ಲೇ ಆರಂಭವಾಗುವ ಮೂರನೇ ‘ಮಹಾಯುದ್ಧ’…? ಅಚ್ಚರಿ ಮೂಡಿಸಿದೆ ಬಾಬಾ ವಂಗಾ ನುಡಿದ 2025ರ ಭವಿಷ್ಯ

ಪ್ರಪಂಚದಾದ್ಯಂತ ಉದ್ವಿಗ್ನತೆಗಳು ಅಪಾಯಕಾರಿಯಾಗಿ ಹೆಚ್ಚುತ್ತಿವೆ. ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷವು ಉಲ್ಬಣಗೊಳ್ಳುತ್ತಲೇ ಇದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಪರಿಹಾರವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಸಿರಿಯಾದಲ್ಲಿ ಅಶಾಂತಿ, ಅಸ್ಥಿರತೆ ಹೆಚ್ಚಿದೆ. Read more…

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 48 ಕೋಟಿ ರೂ. ಗುಳುಂ: ಸಂತೋಷ್ ಲಾಡ್ ರಾಜೀನಾಮೆಗೆ ಬಿಜೆಪಿ ಆಗ್ರಹ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 47.99 ಕೋಟಿ ರೂಪಾಯಿ ಗುಳುಂ ಮಾಡಲಾಗಿದೆ ಎಂದು ಬಿಜೆಪಿ ನಿಯೋಗದಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯಾವುದೇ ಆರೋಗ್ಯ ತಪಾಸಣೆ ನಡೆಸದೆ Read more…

ಹೊರ ರಾಜ್ಯದ ವಾಹನಗಳ ಮೇಲೆ ಹಸಿರು ಸೆಸ್; ಇವಿ, ಬೈಕ್ ಗಳಿಗೆ ವಿನಾಯಿತಿ ನೀಡಲು ಉತ್ತರಾಖಂಡ ಸರ್ಕಾರ ನಿರ್ಧಾರ

ಉತ್ತರಾಖಂಡ ಸರ್ಕಾರವು ಹೊರ ರಾಜ್ಯದ ವಾಹನಗಳ ಮೇಲೆ ಶೀಘ್ರದಲ್ಲೇ ಹಸಿರು ಸೆಸ್ ವಿಧಿಸಲಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಈ ಮೊತ್ತವು 20 ರಿಂದ 80 ರೂ.ವರೆಗೆ ಇರುತ್ತದೆ. Read more…

BREAKING: ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಆದ್ಯತೆ: ಪರಿಷತ್ ನಲ್ಲಿ 1397 ಪ್ರಶ್ನೆಗಳ ಸ್ವೀಕಾರ: ಸಭಾಪತಿ ಹೊರಟ್ಟಿ

ಬೆಳಗಾವಿ: ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ Read more…

ಅಧಿಕಾರಕ್ಕೂ ಮುನ್ನ ಬಳ್ಳಾರಿ ಜಪ ಮಾಡುತ್ತಿದ್ದವರಿಗೆ ಈಗ ಅಲ್ಲಿನ ಜನ, ಮಹಿಳೆಯರ ರಕ್ಷಣೆ ಬೇಡವಾಯಿತೇ? ಸಿಎಂಗೆ ಆಡಳಿತದಲ್ಲಿ ಗಮನವಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಬೆಂಗಳೂರು: ಅಧಿಕಾರಕ್ಕೆ ಬರುವ ಮೊದಲು ಬಳ್ಳಾರಿ ಜಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು, ಅಲ್ಲಿ ಐವರು ಬಾಣಂತಿಯರ ಸಾವಾದರೂ ಏಕೆ ಬಳ್ಳಾರಿಯತ್ತ ಹೋಗಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read more…

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಚಿತ್ರದುರ್ಗ: ಅಧಿಕಾರ ಹಂಚಿಕೆ ಬಗ್ಗೆ ಸಿಎಂ, ಡಿಸಿಎಂ ಅವರನ್ನು ಕೇಳಿ. ಅವರಿಂದ ಸ್ಪಷ್ಟ ಉತ್ತರ ಸಿಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನನಗೆ Read more…

ರೈತರಿಗೆ ಪಿಎಂ ಕಿಸಾನ್ ಹಣ ದ್ವಿಗುಣ, ದೀರ್ಘಾವಧಿಗೆ ಕಡಿಮೆ ಬಡ್ಡಿ ದರದ ಕೃಷಿ ಸಾಲ ನೀಡಲು ಒತ್ತಾಯ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಶನಿವಾರ ರೈತ Read more…

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿಗೆ ಬಿಗ್ ಶಾಕ್: ಮೈತ್ರಿಕೂಟದಿಂದ ಸಮಾಜವಾದಿ ಪಕ್ಷ ಹೊರಕ್ಕೆ

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿಗೆ ದೊಡ್ಡ ಹೊಡೆತ ಬಿದ್ದಿದೆ. ಸಮಾಜವಾದಿ ಪಕ್ಷವು ಮೈತ್ರಿಯಿಂದ ಹೊರಬರಲು ನಿರ್ಧರಿಸಿದೆ. ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು ಇತ್ತೀಚೆಗೆ ಮುಕ್ತಾಯಗೊಂಡ Read more…

BREAKING NEWS: ವಿಜಯೇಂದ್ರ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ: ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಸ್ಪಷ್ಟನೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ, ವಿಜಯೇಂದ್ರ ವರ್ಸಸ್ ಯತ್ನಾಳ್ ಬಣವು ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ Read more…

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲ್ಲಿಕ್ಯಾತನಹಳ್ಳಿಯಲ್ಲಿ ನಡೆದಿದೆ. 15 ವರ್ಷದ ಹೆಣ್ಣಾನೆ ವಿದ್ಯುತ್ ತಂತಿಗೆ ಬಲಿಯಾಗಿದೆ. Read more…

ಹಾಡಹಗಲೇ ಮಚ್ಚು ತೋರಿಸಿ ಯುವಕನ ರಾಬರಿ ಮಾಡಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಹಾಡಹಗಲೇ ಮಚ್ಚು ತೋರಿಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ರಾಬರಿ ಮಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕುಡುವತಿ-ಹುರಳಗುರ್ಕಿಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಚ್ಚು ತೋರಿಸಿ ಯುವಕನ Read more…

ಸ್ನೇಹಿತನೊಂದಿಗೆ ಬೈಕ್ ನಲ್ಲಿ ತೆರಳಿದ್ದ ಮಾಡೆಲ್ ಹಿಟ್ ಅಂಡ್ ರನ್ ಗೆ ಬಲಿ

ಮುಂಬೈನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಬಾಂದ್ರಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ನೀರಿನ ಟ್ಯಾಂಕರ್ ಅತಿವೇಗದಲ್ಲಿ ಬಂದು ಬೈಕ್‌ ಗೆ ಡಿಕ್ಕಿ Read more…

BIG NEWS: ಪತಿಯೊಂದಿಗೆ ಹೋದ ಪ್ರಿಯತಮೆ: ಸಿಟ್ಟಿಗೆದ್ದ ಪ್ರಿಯಕರನಿಂದ ಘೋರ ಕೃತ್ಯ: ಮಹಿಳೆಯನ್ನು ಕೊಂದು ಕೃಷಿ ಹೊಂಡಕ್ಕೆ ಎಸೆದ ಕಿರಾತಕ!

ಚಿಕ್ಕಮಗಳೂರು: ತನ್ನನ್ನು ಬಿಟ್ಟು ಮತ್ತೆ ಪತಿಯೊಂದಿಗೆ ಹೋಗಿದ್ದಕ್ಕೆ ಮಹಿಳೆಯೊಬ್ಬಳನ್ನು ಆಕೆಯ ಪ್ರಿಯತಮ ಬರ್ಬರವಾಗಿ ಹತ್ಯೆಗೈದು, ಕೃಷಿಹೊಂಡಕ್ಕೆ ಎಸೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತೃಪ್ತಿ ಕೊಲೆಯಾಗಿರುವ ಮಹಿಳೆ. ಚಿರಂಜೀವಿ ಮಹಿಳೆಯನ್ನು Read more…

ಬಿಬಿಎಂಪಿ ವ್ಯಾಪ್ತಿಯಲ್ಲಿ 84 ಲಕ್ಷ, ಕಿದ್ವಾಯಿಯೊಂದರಲ್ಲೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ: ಬಿಜೆಪಿ ಅವಧಿಯಲ್ಲಿನ ಕೋವಿಡ್ ಟೆಸ್ಟ್ ಬಗ್ಗೆ ಅನುಮಾನ ಎಂದ ಡಿಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ Read more…

ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : 2024-25 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ Read more…

BREAKING : ಮೈಸೂರಿನಲ್ಲಿ ಘೋರ ಘಟನೆ ; ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್ ನಿಂದ ಬಿದ್ದು ಸಾವು.!

ಮೈಸೂರು : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್ ನಿಂದ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ದೀನಾ ದಯಾಳ್ (21)   ಎಂದು ಗುರುತಿಸಲಾಗಿದೆ. Read more…

BIG NEWS : ರಾಜ್ಯ ಸರ್ಕಾರದಿಂದ ‘ಡ್ರಗ್ ಫ್ರೀ ಕರ್ನಾಟಕ’ ಆ್ಯಪ್ ಬಿಡುಗಡೆ, ಏನಿದರ ಪ್ರಯೋಜನ ತಿಳಿಯಿರಿ.!

ಬೆಂಗಳೂರು : ಮಾದಕ ವಸ್ತು ಬಳಕೆ ನಿಯಂತ್ರಿಸಲು ಡ್ರಗ್ ಫ್ರೀ ಕರ್ನಾಟಕ ಆ್ಯಪ್ ಅನ್ನು ಪೊಲೀಸ್ ಇಲಾಖೆ ಅಭಿವೃದ್ಧಿಪಡಿಸಿದೆ. ಗಾಂಜಾ ಬೆಳೆಯುತ್ತಿರುವವರು, ಮಾರಾಟ ಮಾಡುತ್ತಿರುವವರು, ಗ್ರಾಹಕರು, ಸಿಂಥೆಟಿಕ್ ಡ್ರಗ್ಸ್ Read more…

ʼಕ್ರಾಂತಿದೀಪʼ ಮಂಜುನಾಥ್ ರಿಗೆ ಸನ್ಮಾನ; ಅಭಿನಂದನಾ ಗ್ರಂಥ ಬಿಡುಗಡೆ

ಶಿವಮೊಗ್ಗ: ಡಿಜಿಟಲ್ ಯುಗದ ನಡುವೆಯು ಮುದ್ರಣ ಮಾಧ್ಯಮ ಉಳಿದುಕೊಳ್ಳಲು ವಿಶ್ವಾಸರ್ಹವೇ ಕಾರಣ ಎಂದು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರಭಟ್ಟ ಹೇಳಿದರು. ಅವರು ಇಂದು ಪತ್ರಿಕಾಭವನದಲ್ಲಿ ಕ್ರಾಂತಿದೀಪ ಎನ್. Read more…

BIG NEWS: ನಕಲಿ ಆದೇಶ ಪತ್ರ ಸೃಷ್ಟಿಸಿ ಎಂಜಿನಿಯರ್ ನೇಮಕ: FDA ವಿರುದ್ಧ FIR ದಾಖಲು

ರಾಮನಗರ: ನಕಲಿ ಆದೇಶ ಪತ್ರ ಸೃಷ್ಟಿಸಿ ಗುತ್ತಿಗೆ ಆಧಾರದ ಮೇಲೆ ನರೇಗಾ ಎಂಜಿನಿಯರ್ ನೇಮಕ ಮಾಡಿಕೊಂಡಿರುವ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲಾ ಪಂಚಾಯತ್ ಎಫ್ ಡಿಎ ಸುಳ್ಳು Read more…

ಗಮನಿಸಿ : ಆಧಾರ್ ಕಾರ್ಡ್’ನಿಂದ ಆದಾಯ ತೆರಿಗೆವರೆಗೆ : ಡಿ.31 ರೊಳಗೆ ತಪ್ಪದೇ ಈ ಕೆಲಸ ಮಾಡಿ |Financial deadlines

ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಮನಸ್ಸಿನಲ್ಲಿಟ್ಟುಕೊಳ್ಳಬೇಕಾದ ವಿವಿಧ ಹಣಕಾಸು ಗಡುವುಗಳಿವೆ. ಈ ಹಣದ ಗಡುವುಗಳಲ್ಲಿ ಕೆಲವು ಉಚಿತ ಆಧಾರ್ ನವೀಕರಣ ಗಡುವು, ಐಡಿಬಿಐ ಬ್ಯಾಂಕಿನ ವಿಶೇಷ ಎಫ್ಡಿಯಲ್ಲಿ ಹೂಡಿಕೆ ಮಾಡಲು Read more…

BREAKING NEWS: ಅಂಚೆ ಕಚೇರಿ, ಕೊರಿಯರ್ ಆಫೀಸ್ ಗಳ ಮೇಲೆ CCB ಪೊಲೀಸ್ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ವಿವಿಧ ಪೋಸ್ಟ್ ಆಫೀಸ್, ಕೊರಿಯರ್ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ 7 ಕಡೆಗಳಲ್ಲಿ ಕೊರಿಯರ್ ಕಚೇರಿ, ಅಂಚೆ ಕಚೇರಿಗಳ ಮೇಲೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ರಾಜ್ಯದಲ್ಲಿ ‘ನಂದಿನಿ’ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ |Nandini Milk Price hike

ಬೆಂಗಳೂರು : ಬೆಳಗಾವಿ ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದ್ದು, ಈ ಕುರಿತು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ Read more…

ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ

ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...