alex Certify Live News | Kannada Dunia | Kannada News | Karnataka News | India News - Part 1100
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಗನ್ ತೋರಿಸಿ ಶಿಕ್ಷಕನ ಅಪಹರಿಸಿ ಬಲವಂತದ ಮದುವೆ

ಬಿಹಾರದ ಹಾಜಿಪುರದಲ್ಲಿ ಇತ್ತೀಚೆಗೆ ಸರ್ಕಾರಿ ಶಾಲೆಯ ಶಿಕ್ಷಕರಾಗಿ ನೇಮಕಗೊಂಡಿದ್ದ ವ್ಯಕ್ತಿಯನ್ನು ಜನರ ಗುಂಪೊಂದು ಬಂದೂಕು ತೋರಿಸಿ ಅಪಹರಿಸಿ ಮಹಿಳೆಯನ್ನು ಬಲವಂತವಾಗಿ ಮದುವೆ ಮಾಡಿಸಿದ ಘಟನೆ ನಡೆದಿದೆ. ಅಪಹರಣಕ್ಕೊಳಗಾದ ಶಿಕ್ಷಕನನ್ನು Read more…

ರೈತರಿಗೆ ಬರ ಪರಿಹಾರವಾಗಿ 2 ಸಾವಿರ ಕೊಡ್ತಾರಂತೆ: ಸರ್ಕಾರಕ್ಕೆ ದರಿದ್ರ ಬಂದಿದೆಯಾ? ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಸೂಕ್ತ ಬರ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಪಾತೂರು ಗ್ರಾಮದಲ್ಲಿ ಮಾತನಾಡಿದ Read more…

10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 1,785 ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಟಿಐ ಪಾಸಾದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಆಗ್ನೇಯ ರೈಲ್ವೆಯ ರೈಲ್ವೆ ನೇಮಕಾತಿ ಮಂಡಳಿ 1,785 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ. ತಾತ್ಕಾಲಿಕ ಹುದ್ದೆ ಇವಾಗಿದ್ದು, ಅರ್ಜಿ Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಮಿಶ್ರತಳಿ ಹಸು ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ:ಜಿಲ್ಲೆಯಲ್ಲಿ 2023-24 ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಗೊಳಿಸಲು ಅರ್ಹ Read more…

ಪಿಂಚಣಿದಾರರ ಗಮನಕ್ಕೆ : ಕಡ್ಡಾಯವಾಗಿ ಆಧಾರ್ ಲಿಂಕ್ , E-KYC ಮಾಡಿಸಲು ಸೂಚನೆ

ಬಳ್ಳಾರಿ : ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆಗಳಾದ ರೈತರ ವಿಧವಾ ವೇತನ, ಮನಸ್ವನಿ ಯೋಜನೆ, ಮೈತ್ರಿ ಯೋಜನೆ, ಸಂಧ್ಯಾ ಸುರಕ್ಷ ಯೋಜನೆ, ಅಂಗವಿಕಲ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ Read more…

BIG NEWS : ಸಿಎಂ, ಡಿಸಿಎಂ ಉಗ್ರರಿಗೆ ‘ಅಮಾಯಕರ ಪಟ್ಟ’ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ : ಬಿಜೆಪಿ ವಾಗ್ಧಾ

ಬೆಂಗಳೂರು : ಉಗ್ರರಿಗೆ ಸಿಎಂ, ಡಿಸಿಎಂ ಅಮಾಯಕರ ಪಟ್ಟ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ . Read more…

BIG NEWS : ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2023-24 ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ Read more…

BREAKING NEWS: ನಿಂತಿದ್ದ ಕಾರಿನಲ್ಲಿ ವೈದ್ಯ ಅನುಮಾನಾಸ್ಪದವಾಗಿ ಶವವಾಗಿ ಪತ್ತೆ

ಕೊಡಗು: ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ. ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ Read more…

BREAKING : ಲೋಕಸಭಾ ಚುನಾವಣೆಯಲ್ಲಿ ‘ಹಾಸನ’ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ : ಮಾಜಿ ಪ್ರಧಾನಿ ‘HDD’ ಘೋಷಣೆ

ಹಾಸನ : ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಹೊಳೆನರಸೀಪುರ ದಲ್ಲಿ ಶುಕ್ರವಾರ ನಡೆದ Read more…

Be Alert : ಅಪರಿಚಿತರಿಗೆ ಬಾಡಿಗೆಗೆ ಮನೆ ಕೊಡುವ ಮುನ್ನ ಎಚ್ಚರ : ಈ ವಿಚಾರ ನಿಮಗೆ ತಿಳಿದಿರಲಿ

ಇತ್ತೀಚಿನ ದಿನಗಳಲ್ಲಿ ಮನೆ ಬಾಡಿಗೆದಾರರ ಸಂಖ್ಯೆ ಹೆಚ್ಚುತ್ತಿದೆ..ಇದು ಮನೆ ಮಾಲೀಕರಿಗೆ ಒಳ್ಳೆಯ ವಿಷಯವೇ ಹೌದು. ಆದರೆ ಮನೆ ಕೊಡುವಾಗ ಕೊಂಚ ಎಡವಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿ. ಮನೆಯನ್ನು Read more…

ಗಂಟಲಲ್ಲಿ ಚಕ್ಕುಲಿ ಸಿಲುಕಿ ಮಗು ದುರ್ಮರಣ

ತಿರುವನಂತಪುರ: ಒಂದುವರೆ ವರ್ಷದ ಮಗು ಗಂಟಲಲ್ಲಿ ಚಕ್ಕುಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದಲ್ಲಿ ನಡೆದಿದೆ. ವೈಷ್ಣವ್ ಮೃತ ಮಗು. ವಿಜೇಶ್ ಹಾಗೂ ದಿವ್ಯಾ ದಾಸ್ ಎಂಬುವವರ ಅವಳಿ Read more…

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ : ಏನಾದರೂ ಅಹಿತಕರ ಘಟನೆ ನಡೆದರೆ ಸರ್ಕಾರವೇ ಹೊಣೆ- ಬಸವರಾಜ ಹೊರಟ್ಟಿ

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಏನಾದರೂ ಅಹಿತಕರ ಘಟನೆ ನಡೆದರೆ ಸರ್ಕಾರವೇ ಹೊಣೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಈ Read more…

Bomb Threat : ಇಂತಹ ಘಟನೆಗಳಿಗೆ ತುಷ್ಟೀಕರಣ ರಾಜಕಾರಣವೇ ಕಾರಣ : ಪ್ರಮೋದ್ ಮುತಾಲಿಕ್

ಇಂತಹ ಘಟನೆಗಳಿಗೆ ತುಷ್ಟೀಕರಣ ರಾಜಕಾರಣವೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಕುರಿತು ಮಾತನಾಡಿದ ಮುತಾಲಿಕ್ ‘  ಕಾಂಗ್ರೆಸ್ ತುಷ್ಟೀಕರಣ Read more…

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಆಡಳಿತಾರೂಢ ಕಾಂಗ್ರೆಸ್ ಕಾರಣ : ಮಾಜಿ ಸಚಿವ ಮುನಿರತ್ನ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಆಡಳಿತಾರೂಢ ಕಾಂಗ್ರೆಸ್ ಕಾರಣ ಎಂದು ಹಲವಾರು ವಿರೋಧ ಪಕ್ಷದ ನಾಯಕರು ಆರೋಪಿಸಿದ ನಂತರ ನಗರದ 40 ಕ್ಕೂ ಹೆಚ್ಚು ಶಾಲೆಗಳಿಗೆ ಕಳುಹಿಸಲಾದ Read more…

2 ಲಕ್ಷದ ನಾಯಿಮರಿ ಬೇಕೆಂದು ಹಠ ಹಿಡಿದ ಪುತ್ರ; ಮನೆಬಿಟ್ಟು ಹೋದ ತಾಯಿ; ಆತ್ಮಹತ್ಯೆಗೆ ಶರಣಾದ ಮಗ

ಹುಬ್ಬಳ್ಳಿ: ಯುವಕನೊಬ್ಬ 2 ಲಕ್ಷ ಮೌಲ್ಯದ ದುಬಾರಿ ನಾಯಿಮರಿ ಕೊಡಿಸುವಂತೆ ಹಠ ಹಿಡಿದು ನಾಯಿ ಪ್ರೀತಿಯೇ ಆತನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 24 ವರ್ಷದ ಅಲೆನ್ Read more…

ಬೆಂಗಳೂರಲ್ಲಿ ಪ್ಯಾಲೆಸ್ತೀನ ಪರ ನಾಟಕ ತಡೆದ ಪೊಲೀಸರು : ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು : ಬೆಂಗಳೂರಿನ ರಂಗಶಂಕರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪ್ಯಾಲೆಸ್ತೀನ ಪರವಾದ ನಾಟಕವನ್ನು ಪೊಲೀಸರು ತಡೆದಿದ್ದು, ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಪ್ಯಾಲೆಸ್ತೀನ ಪರವಾದ ಕಿರು ನಾಟಕ, ಕವನ ವಾಚನ Read more…

ರಾಜಸ್ಥಾನ ಚುನಾವಣಾ ಫಲಿತಾಂಶ 2023 : ದಿನಾಂಕ, ಸಮಯ ತಿಳಿಯಿರಿ

ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಡಿಸೆಂಬರ್ 3 ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ರಾಜಸ್ಥಾನದಲ್ಲಿ ನವೆಂಬರ್ 25ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. Read more…

ಬಂಗಾರ ಪ್ರಿಯರೇ ಗಮನಿಸಿ : ಚಿನ್ನ ಕೊಳ್ಳುವಾಗ ಯಾಮಾರಬೇಡಿ, ಇರಲಿ ಈ ಎಚ್ಚರ

ಚಿನ್ನ.. ಈ ಹೆಸರು ಕೇಳಿದಾಗ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡುತ್ತದೆ. ಯಾವುದೇ ಕಾರ್ಯವಿರಲಿ.. ಕುತ್ತಿಗೆಯಲ್ಲಿ ಚಿನ್ನ ಇರಬೇಕು.ಅದಕ್ಕಾಗಿಯೇ ಎಲ್ಲರೂ ಸಾಕಷ್ಟು ಚಿನ್ನವನ್ನು ಖರೀದಿಸುತ್ತಾರೆ. ಹಾಗಿದ್ದರೆ.. ಚಿನ್ನವನ್ನು ಖರೀದಿಸುವಾಗ ನೀವು Read more…

BIG NEWS: ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ; ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: ಹೆಲ್ಮೆಟ್ ಧರಿಸದ ವಿಚಾರಕ್ಕೆ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ. ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ Read more…

BREAKING : ಪೋಷಕರೇ ಇತ್ತ ಗಮನಿಸಿ : ನಾಳೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ |Bomb Threat

ಬೆಂಗಳೂರು : ನಗರದ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಹಿನ್ನೆಲೆ ಇಂದು ಕೆಲವು ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗಳಿಗೆ Read more…

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

ಚಾಮರಾಜನಗರ : ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದೇಗುಲದ ಹಿಂಭಾಗದಲ್ಲಿರುವ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇಂದು ಮಧ್ಯಾಹ್ನ 2 : 30 Read more…

Bengaluru : ‘Rapido’ ಆಟೋದಲ್ಲೇ ಮಹಿಳೆಗೆ ಲೈಂಗಿಕ ದೌರ್ಜನ್ಯ, ಹೊರಗೆ ದಬ್ಬಿದ ಚಾಲಕ

ಬೆಂಗಳೂರು : ಬೆಂಗಳೂರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ರ್ಯಾಪಿಡೊ ಆಟೋದಲ್ಲೇ ಮಹಿಳೆಗೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಬೆಂಗಳೂರಲ್ಲಿ ನಡೆದಿದೆ. ನಂತರ ಚಾಲಕ ಮಹಿಳೆಯನ್ನು ಹೊರಗೆ ತಳ್ಳಿದ್ದಾನೆ. Read more…

ಅವಧಿ ಮುಗಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ; ಗೋಡೌನ್ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಅವಧಿ ಮುಗಿದ ತಿಂಡಿ, ತಿನಿಸುಗಳ ಪ್ಯಾಕೇಟ್ ಮೇಲೆ ಹೊಸ ಎಕ್ಸ್ ಪೈರ್ ಡೇಟ್ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ Read more…

Bomb Threat : ಬೆಂಗಳೂರಿನ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ : ಇಲ್ಲಿದೆ ಪಟ್ಟಿ

ಬೆಂಗಳೂರು : ಬೆಂಗಳೂರಿನ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗೆ Read more…

Bomb Threat : ಶಾಲೆಗಳಿಗೆ, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ : ಸಿಎಂ ಸಿದ್ದರಾಮಯ್ಯ

collegeಬೆಂಗಳೂರು : ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಡಿನ ಜನರಿಗೆ Read more…

BIG NEWS: ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಉಗ್ರರ ಕೈವಾಡ ಶಂಕೆ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು; ಆರ್.ಅಶೋಕ್ ಆಗ್ರಹ

ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಶಾಲೆಗಳಿಗೆ ಬಾಂಬ್ Read more…

BREAKING : ದ್ವಿತೀಯ PUC , ‘SSLC’ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ |Karnataka Second PUC, SSLC Exam Timetable

ಬೆಂಗಳೂರು : ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ 2024  ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. 2024 ಮಾರ್ಚ್ 02ರಿಂದ ಮಾರ್ಚ್ 22ರವರೆಗೆ ಪಿಯುಸಿ ವಾರ್ಷಿಕ Read more…

ಶಾಲೆಗಳಿಗೆ ಬಾಂಬ್ ಬೆದರಿಕೆ : ವಿಧ್ವಂಸಕ ಕೃತ್ಯವನ್ನು ನಮ್ಮ ಸರ್ಕಾರ ಸಹಿಸಲ್ಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಿದ್ವಂಸಕ ಕೃತ್ಯವನ್ನು ನಮ್ಮ ಸರ್ಕಾರ ಸಹಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಮದರಸಗಳಿಗೆ ಅನುದಾನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ  : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸಲಾಗುತ್ತಿರುವ ಮುಸ್ಲಿಂ ಸಮುದಾಯದ ನೊಂದಾಯಿತ ಮದರಸಗಳ ಆಧುನಿಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...