alex Certify Live News | Kannada Dunia | Kannada News | Karnataka News | India News - Part 1105
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ ಸಚಿವರ ಆಪ್ತಕಾರ್ಯದರ್ಶಿ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗೆ ಸ್ನೇಹಿತನಿಂದಲೇ ವಂಚನೆ

ಬೆಂಗಳೂರು: ಗೃಹ ಸಚಿವರ ಆಪ್ತಕಾರ್ಯದರ್ಶಿ ಎಂದು ಹೇಳಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಸ್ನೇಹಿತನೇ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಮಚಂದ್ರ ಹಣ ಕಳೆದುಕೊಂಡಿರುವ ಉದ್ಯಮಿ. ರಾಮಚಂದ್ರ ಅವರ Read more…

ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ : ಪಕ್ಕದ್ಮನೆ ಗಂಡ-ಹೆಂಡ್ತಿ ಅರೆಸ್ಟ್

ತುಮಕೂರು : ತುಮಕೂರಿನಲ್ಲಿ ನೇಣು ಬಿಗಿದುಕೊಂಡು ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯ ಗಂಡ-ಹೆಂಡತಿಯನ್ನು ಬಂಧಿಸಲಾಗಿದೆ. Read more…

ಕುತೂಹಲ ಮೂಡಿಸಿದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ : ಯಾರಿಗೆ ಗೆಲುವು?

ಮಧ್ಯಪ್ರದೇಶದ 230 ಸ್ಥಾನಗಳಿಗೆ ನವೆಂಬರ್ 17 ರಂದು ಮತದಾನ ನಡೆದಿದ್ದು, ಇಲ್ಲಿ ಶೇ.77ಕ್ಕೂ ಹೆಚ್ಚು ಮತದಾನವಾಗಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದ್ದು, ಅದಕ್ಕೂ ಮುನ್ನ ಎಲ್ಲರೂ ಚುನಾವಣೋತ್ತರ Read more…

BREAKING : ಜೆರುಸಲೇಂನಲ್ಲಿ ಗುಂಡಿನ ದಾಳಿ : ಮೂವರು ಸಾವು, 16 ಮಂದಿಗೆ ಗಾಯ

ಜೆರುಸಲೇಂನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ನಡೆಸಿದ ಪ್ರಾಥಮಿಕ Read more…

ವಿಶ್ವಕಪ್ ನಂತ್ರ ಲಂಡನ್ ನಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ;‌ ವಿಡಿಯೋ ವೈರಲ್

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಿಶ್ವಕಪ್‌ ನಲ್ಲಿ ಅಬ್ಬರಿಸಿದ್ದಾರೆ. ಫೈನಲ್‌ ಪಂದ್ಯದವರೆಗೂ ಉತ್ತಮ ಪ್ರದರ್ಶನ ನೀಡಿದ್ದ ಕೊಹ್ಲಿ, ಎಲ್ಲರ ಮೆಚ್ಚುಗೆ ಗಳಿಸಿದ್ರು. ಕೊಹ್ಲಿ ಅದ್ಭುತ ಆಟದ Read more…

ಭಾರತದಲ್ಲಿ ಸಂಪೂರ್ಣ ರೈಲು ಬುಕ್ ಮಾಡಲು ಎಷ್ಟು ವೆಚ್ಚವಾಗುತ್ತದೆ ? ಇಲ್ಲಿದೆ ಸಂಪೂರ್ಣ ವಿವರ

ರೈಲು ಭಾರತೀಯ ಪ್ರಯಾಣಿಕರ ಜೀವನಾಡಿ. ಅನೇಕರು ಮದುವೆ ಮೆರವಣಿಗೆಯನ್ನು ರೈಲಿನಲ್ಲಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ಕರೆದೊಯ್ಯುತ್ತಾರೆ. ವರನ ಕುಟುಂಬವು ಮದುವೆಯ ಮೆರವಣಿಗೆಯನ್ನು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ Read more…

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ; ಹಿರಿಯ ಶಾಸಕರು ಮಾತ್ರ ಪರಿಗಣನೆ; ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಳಿಸುವಾಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಮಾಡದಿರುವುದು ಸರಿಯಲ್ಲ. ಅವರು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದವರು, Read more…

ಎಚ್ಚರ: ಸಕ್ಕರೆ ಕಾಯಿಲೆ ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು ಈ ಪೋಷಕಾಂಶದ ಕೊರತೆ….!

  ಮಧುಮೇಹ ಸಂಪೂರ್ಣ ಗುಣಮುಖವಾಗದ ಕಾಯಿಲೆ. ಜೀವನಶೈಲಿಗೆ ಸಂಬಂಧಪಟ್ಟ ಸಮಸ್ಯೆ ಇದು. ಒಮ್ಮೆ ಸಕ್ಕರೆ ಕಾಯಿಲೆ ಬಂದರೆ ಅದು ನಮ್ಮನ್ನು ಜೀವನಪರ್ಯಂತ ಕಾಡುತ್ತದೆ. ವಿಜ್ಞಾನಿಗಳಿಂದ ಈವರೆಗೂ ಮಧುಮೇಹಕ್ಕೆ ಮದ್ದು Read more…

ಡಿಸಿಎಂ ಡಿಕೆಶಿಗೆ ಹೈಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ, ಇವರೇ ತಗೊಂಡಿದ್ದು : ಮಾಜಿ ಸಿಎಂ HDK ವ್ಯಂಗ್ಯ

ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ರಿಲೀಫ್ ನೀಡಿಲ್ಲ, ಇವರೇ ತಗೊಂಡಿದ್ದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ Read more…

Bengaluru Laughter Utsava : ಬೆಂಗಳೂರು ನಗೆ ಉತ್ಸವದೊಂದಿಗೆ ಬಿಗ್ ಸಕ್ಸಸ್ ಪಡೆದ ‘ಜೋಶ್’

ಭಾರತದ ಅತ್ಯಂತ ಜನಪ್ರಿಯ ‘ಕಿರು ವೀಡಿಯೊ’ ಮೇಕಿಂಗ್ ಅಪ್ಲಿಕೇಶನ್ ಜೋಶ್ ಬಳಕೆದಾರರೊಂದಿಗೆ ಸಂಪರ್ಕ ಸಾಧಿಸುವಲ್ಲಿ ಮತ್ತು ಅವರ ಕನಸುಗಳು ಮತ್ತು ಉತ್ಸಾಹಗಳನ್ನು ಪೂರೈಸಲು ಸಹಾಯ ಮಾಡುವಲ್ಲಿ ಸಾಕಷ್ಟು ಯಶಸ್ವಿಯಾಗಿದೆ. Read more…

ಪಂಚರಾಜ್ಯಗಳ ಚುನಾವಣೆ: ಮತಗಟ್ಟೆ ಸಮೀಕ್ಷೆ ಯಾವಾಗ? ಎಲ್ಲಿ ವೀಕ್ಷಿಸಬಹುದು ? ಇಲ್ಲಿದೆ ಮಾಹಿತಿ

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮತಗಟ್ಟೆಗಳ ಸಮೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ಸಂಜೆ 6 ಗಂಟೆಯಿಂದ ಚುನಾವಣೋತ್ತರ ಸಮೀಕ್ಷೆ ಹೊರ ಬೀಳಲಿವೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಮಿಜೋರಾಂ Read more…

Bengaluru : 6 ವರ್ಷದಲ್ಲಿ 250 ಕ್ಕೂ ಹೆಚ್ಚು ನವಜಾತ ಶಿಶುಗಳ ಮಾರಾಟ : ‘CCB’ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು : ಕಳೆದ ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ಶಿಶುಗಳನ್ನು ಮಾರಾಟ ಮಾಡಿರುವುದಾಗಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಸೋಮವಾರ ತಿಳಿಸಿದ್ದಾರೆ. ನವಜಾತ ಶಿಶುಗಳನ್ನು ಕದಿಯುತ್ತಿದ್ದ ಮತ್ತು Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

ತುಮಕೂರು : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ 11 Read more…

ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ |Lokayukta Raid

ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. Read more…

ಉತ್ತರಕಾಶಿ ಸುರಂಗದಿಂದ ಹೊರಬಂದ ಸಂತಸದಲ್ಲಿದ್ದ ಕಾರ್ಮಿಕನಿಗೆ ಪಿತೃ ವಿಯೋಗದ ಶೋಕ..!

ಉತ್ತರಾಖಂಡದ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರನ್ನು ಸ್ಥಳಾಂತರಿಸುವ ರಕ್ಷಣಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆದಿದ್ದು, ರಕ್ಷಣಾ ಸಿಬ್ಬಂದಿಗಳ ಕಾರ್ಯಕ್ಕೆ ದೇಶವ್ಯಾಪ್ತಿ ಮೆಚ್ಚುಗೆ ವ್ಯಕ್ತವಾಗಿದೆ. ಉತ್ತರಕಾಶಿ ಸುರಂಗದಿಂದ ಹೊರಬಂದ ಸಂತಸದಲ್ಲಿದ್ದ Read more…

BIG NEWS: ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಸಾವು ಆರೋಪ; ಮಗುವಿನ ಸಾವಿಗೆ ಕಾರಣ ತಿಳಿಸಿದ ನಿಮ್ಹಾನ್ಸ್

ಬೆಂಗಳೂರು: ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಗು ಸಾವಿಗೆ ಸ್ಪಷ್ಟನೆ ನೀಡಿದೆ. ಮಗು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಚಿಂತಾಜನಕ ಸ್ಥಿತಿಯಲ್ಲಿತ್ತು. ಮಗುವಿನ Read more…

GOOD NEWS : ಬೆಳಗಾವಿ ರೈತರಿಗೆ ಗುಡ್ ನ್ಯೂಸ್ : ಪ್ರತಿಭಟನೆಗೆ ಬಳಸುವ ಜಮೀನಿನ ಬಾಡಿಗೆ ದರ ಹೆಚ್ಚಳ

ಬೆಳಗಾವಿ : ಬೆಳಗಾವಿ ರೈತರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದು, ಪ್ರತಿಭಟನೆಗೆ ಬಳಸುವ ಜಮೀನಿನ ಬಾಡಿಗೆ ದರ ಹೆಚ್ಚಳ ಮಾಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಅಧಿವೇಶನ Read more…

ತುಮಕೂರಿನಲ್ಲಿ ಘೋರ ಘಟನೆ : ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿಗೆ ಹಾವು ಕಡಿದು ಸಾವು

ತುಮಕೂರು : ಹಾವು ಕಡಿದು ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ  ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಘಟಿಕೋತ್ಸವ ನಡೆದಿತ್ತು, ಇದರಲ್ಲಿ ಕೇರಳ ಮೂಲಕ ಆದಿತ್ Read more…

ಯಹೂದಿ ವಿರೋಧಿ ಟ್ವೀಟ್ ಗೆ ಕ್ಷಮೆಯಾಚಿಸಿದ ʻಎಲೋನ್ ಮಸ್ಕ್ʼ | Watch Video

ನ್ಯೂಯಾರ್ಕ್ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ಮಾಲೀಕ ಮತ್ತು ಬಿಲಿಯನೇರ್ ಅಮೆರಿಕನ್ ಉದ್ಯಮಿ ಎಲೋನ್ ಮಸ್ಕ್ ಅವರು ಎಕ್ಸ್ನಲ್ಲಿ ತಮ್ಮ ಯಹೂದಿ ವಿರೋಧಿ ಪೋಸ್ಟ್ಗಾಗಿ ಕ್ಷಮೆಯಾಚಿಸಿದ್ದಾರೆ. ಬುಧವಾರ Read more…

ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆಶಿ ಜೈಲಿಗೆ ಹೋಗೋದು ಫಿಕ್ಸ್ : K.S ಈಶ್ವರಪ್ಪ ಭವಿಷ್ಯ

ಹಾವೇರಿ : ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆ ಶಿವಕುಮಾರ್ ಜೈಲಿಗೆ ಹೋಗೋದು ಫಿಕ್ಸ್ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಹಾವೇರಿಯಲ್ಲಿ Read more…

BIG NEWS: ಕೊಟ್ಟಿಗೆ ನಿರ್ಮಾಣಕ್ಕೆ ಲೋನ್ ನೀಡದ ಪಿಡಿಒ; ಗ್ರಾಮ ಪಂಚಾಯ್ತಿ ಕಚೇರಿ ಒಳಗೆ ದನ ಕಟ್ಟಿ ಹಾಕಿ ಪ್ರತಿಭಟನೆ ನಡೆಸಿದ ರೈತ

ತುಮಕೂರು: ಕೊಟ್ಟಿಗೆ ನಿರ್ಮಾಣಕ್ಕೆ ಲೋನ್ ಕೊಡದೇ ಗ್ರಾಮ ಪಂಚಾಯಿತಿ ಪಿಡಿಒ ಸತಾಯಿಸುತ್ತಿದ್ದಕ್ಕೆ ಬೇಸತ್ತ ರೈತರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತುಮಕೂರಿನ ಸಾಸಲುಕುಂಟೆ ಗ್ರಾಮದಲ್ಲಿ Read more…

ಸಂಜೆ ಪೂಜೆಯ ಸಮಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ, ಕೋಪಗೊಳ್ಳುತ್ತಾರೆ ದೇವತೆಗಳು….!

ದೇವರನ್ನು ಪೂಜಿಸುವುದರಿಂದ ಮನಸ್ಸಿಗೆ ಶಾಂತಿ-ನೆಮ್ಮದಿ ಸಿಗುತ್ತದೆ. ದೇವರು ಮತ್ತು ದೇವತೆಗಳ ಆಶೀರ್ವಾದ ಸಹ ನಮಗೆ ಲಭಿಸುತ್ತದೆ. ಭಗವಂತನ ಕೃಪೆಯಿಂದ ವ್ಯಕ್ತಿ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಹೊಂದುತ್ತಾನೆ. ಸಮಸ್ಯೆಗಳು Read more…

ಸುರಂಗದಲ್ಲಿ 16 ದಿನಗಳಿಂದ ಸೂರ್ಯನನ್ನೇ ನೋಡದ ಕಾರ್ಮಿಕರಿಗೆ ಬರಬಹುದು ಇಂಥಾ ಗಂಭೀರ ಸೋಂಕು….!

ಉತ್ತರಾಖಂಡದ ಸುರಂಗ ಅಪಘಾತ ಕಳೆದ ಹದಿನೈದು ದಿನಗಳಿಂದ ಸುದ್ದಿಯಲ್ಲಿದೆ. 16 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರನ್ನು ಹೊರತರಲಾಗಿದೆ. ಇಡೀ ದೇಶದ ಹಾರೈಕೆಯಂತೆ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ಸುರಂಗದಿಂದ Read more…

Evening Pooja : ಸಂಜೆ ಪೂಜೆಯ ವೇಳೆ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡ್ಬೇಡಿ, ದೇವರು ಕೋಪಿಸಿಕೊಳ್ತಾನಂತೆ..!

ಸಂಜೆ ಪೂಜೆ ಮಾಡುವುದು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ, ಬೆಳಿಗ್ಗೆ ಪೂಜೆ ಮಾಡುವ ಮತ್ತು ಸಂಜೆ ಆರತಿ ಮಾಡುವ ಮನೆಗಳಲ್ಲಿ, ಆ ಮನೆಗಳಲ್ಲಿ ಯಾವಾಗಲೂ ಸಂತೋಷ ಮತ್ತು ಶಾಂತಿ ಇರುತ್ತದೆ. Read more…

ಇಂದು ಭೂಮಿಗೆ ಅಪ್ಪಳಿಸಲಿದೆ ʻಸೌರ ಚಂಡಮಾರುತʼ : ಇಂಟರ್ನೆಟ್‌ ನಲ್ಲಿ ಅಡಚಣೆ ಸಾಧ್ಯತೆ|Solar Storm to hit earth

ಇಂದು ಭೂಮಿಯ ಮೇಲೆ ಏನೋ ವಿಶೇಷವಾದದ್ದು ಸಂಭವಿಸಲಿದೆ. ಬ್ರಹ್ಮಾಂಡದ ಚಟುವಟಿಕೆಗಳು ನಮ್ಮ ಮೇಲೆ ಪರಿಣಾಮ ಬೀರಬಹುದು. ವಾಸ್ತವವಾಗಿ, ಇಂದು ಭೂಮಿಯ ಮೇಲೆ ಒಂದು ದೊಡ್ಡ ಅಪಾಯವಿದೆ. ನಾಸಾ ಮತ್ತು Read more…

Indira Canteen : ರಾಜ್ಯದಲ್ಲಿ ಶೀಘ್ರವೇ 188 ಹೆಚ್ಚುವರಿ ‘ಇಂದಿರಾ ಕ್ಯಾಂಟೀನ್’ ಗಳ ಸ್ಥಾಪನೆ : ಸಿಎ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ  ಶೀಘ್ರದಲ್ಲೇ  188 ಹೆಚ್ಚುವರಿ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ಬೆಂಗಳೂರಿನ ʻHALʼ ನಲ್ಲಿ 84 ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನ.30 ಇಂದು ಕೊನೆಯ ದಿನಾಂಕವಾಗಿದೆ. ಆಸಕ್ತರು hal-india.co.in ಮೂಲಕ ಆನ್ಲೈನ್ನಲ್ಲಿ ಅರ್ಜಿ Read more…

BIG NEWS: ನಕಲಿ ಬ್ರ್ಯಾಂಡೆಡ್ ಬಟ್ಟೆ ತಯಾರಿ-ಮಾರಾಟ; ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬ್ರ್ಯಾಂಡೆಡ್ ಬಟ್ಟೆಗಳ ನಕಲಿ ಮಾಡುತ್ತಿದ್ದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೊಮ್ಮನಹಳ್ಳಿ, ಕೆ.ಆರ್.ಮಾರ್ಕೆಟ್ ಬಳಿ ಗಾರ್ಮೆಂಟ್ಸ್ ಮಾದರಿಯಲ್ಲಿ ಹಲವರನ್ನು ಕೆಲಸಕ್ಕೆ ಇಟ್ಟುಕೊಂಡು Read more…

ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಮುಖ್ಯ ಮಾಹಿತಿ : ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ ಯೋಜನೆ, Read more…

Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...