alex Certify Live News | Kannada Dunia | Kannada News | Karnataka News | India News - Part 1108
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ‘ನಿವೃತ್ತ ಪೊಲೀಸ್ ಅಧಿಕಾರಿ/ ಸಿಬ್ಬಂದಿʼ ಗಳಿಗೆ ಗುಡ್ ನ್ಯೂಸ್ : ‘ಆರೋಗ್ಯ ಯೋಜನೆʼ ಯಡಿ ಮತ್ತೊಂದು ಆಸ್ಪತ್ರೆ ಸೇರ್ಪಡೆ

ಬೆಂಗಳೂರು : ರಾಜ್ಯ ಸರ್ಕಾರವು ನಿವೃತ್ತ ಪೊಲೀಸ್‌ ಅಧಿಕಾರಿ/ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಯೋಜನೆಯಡಿ ಚಿಕಿತ್ಸೆ ನೀಡಲು ಮತ್ತೊಂದು ಆಸ್ಪತ್ರೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ Read more…

ಸೌಂದರ್ಯ ವೃದ್ಧಿಸಲು ಜೇನು ಬಳಸಿ

ಇಂದು ಪ್ರತಿಯೊಂದು ಸಮಸ್ಯೆಗೂ ವೈದ್ಯರಲ್ಲಿ ತೆರಳುವುದು ಅಭ್ಯಾಸವಾಗಿಬಿಟ್ಟಿದೆ. ಆದರೆ ನಮ್ಮಲ್ಲಿರುವ ಪ್ರಕೃತಿ ಸಂಪನ್ಮೂಲಗಳಿಂದ ಎಷ್ಟೋ ಸಮಸ್ಯೆಗೆ ಪರಿಹಾರ ಕಂಡು ಹಿಡಿದುಕೊಳ್ಳಬಹುದು ಎಂಬ ಅಂಶ ಹಲವರಿಗೆ ತಿಳಿದೇ ಇಲ್ಲ. ಅದರಲ್ಲಿಯೂ Read more…

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಶೀಘ್ರದಲ್ಲೇ 16 ಸೂಪರ್ ರಾಪಿಡ್ ಗನ್, ಪ್ರತಿ ಗುಂಡಿನ ತೂಕ 12.5 ಕೆಜಿ!

ನವದೆಹಲಿ : ಭಾರತೀಯ ನೌಕಾಪಡೆಯು ಶೀಘ್ರದಲ್ಲೇ 16 ಸೂಪರ್ ರಾಪಿಡ್ ಗನ್ ಮೌಂಟ್ಗಳನ್ನು (ಎಸ್ಆರ್ಜಿಎಂ) ಪಡೆಯಲಿದೆ. ಈ ಅಪಾಯಕಾರಿ ಬಂದೂಕುಗಳಿಗಾಗಿ ರಕ್ಷಣಾ ಸಚಿವಾಲಯವು ಬಿಎಚ್ಇಎಲ್ ಹರಿದ್ವಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. Read more…

BIG NEWS: ಕಂದಾಯ ಇಲಾಖೆ ಎಲ್ಲಾ ಸೇವೆ ಡಿಜಿಟಲೀಕರಣ: ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೂ ಟ್ಯಾಬ್ ವಿತರಣೆ

ವಿಜಯಪುರ: ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಚಿವ Read more…

ಸಪೋಟಾ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯಕರ ಲಾಭ

ಚಿಕ್ಕು ಹಣ್ಣು ತುಂಬಾ ಸಿಹಿಯಾದ ಹಣ್ಣು. ಇದು ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅವು ಯಾವುವು ಎಂಬುದನ್ನು ತಿಳಿದುಕೊಳ್ಳೋಣ. *ಚಿಕ್ಕು ಹಣ್ಣಿನಲ್ಲಿರುವ Read more…

BIGG NEWS : ಭಾರತದಲ್ಲಿ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ನಿರುದ್ಯೋಗ ದರ ಶೇ.6.6ಕ್ಕೆ ಇಳಿಕೆ : NSSO ವರದಿ

ನವದೆಹಲಿ: ನಗರ ಪ್ರದೇಶಗಳಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರ ನಿರುದ್ಯೋಗ ದರವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇಕಡಾ 6.6 ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಮಾದರಿ Read more…

ಉದ್ಯಮಿ ತಲೆಗೆ ಗನ್ ಇಟ್ಟು 3.51 ಕೋಟಿ ರೂ. ಸುಲಿಗೆ: ಜಿಪಂ ಮಾಜಿ ಸದಸ್ಯ ಸೇರಿ ಮೂವರು ಅರೆಸ್ಟ್

ಬೀದರ್: ವ್ಯಾಪಾರಿಯೊಬ್ಬರ ತಲೆಗೆ ಗನ್ ಇಟ್ಟು ಗಾಳಿಯಲ್ಲಿ ಗುಂಡು ಹಾರಿಸಿ 3.51 ಕೋಟಿ ರೂ. ಸುಲಿಗೆ ಮಾಡಿದ ಮೂವರು ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ Read more…

ರಾಜ್ಯ ಸರ್ಕಾರದಿಂದ 35 ʻDYSPʼ ಗಳಿಗೆ ʻSPʼ ಗಳಾಗಿ ಮುಂಬಡ್ತಿ ನೀಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 35 ಡಿವೈಎಸ್‌ ಪಿಗಳಿಗೆ ಸಿಹಿಸುದ್ದಿ ನೀಡಿದ್ದು, ಎಸ್‌ ಪಿ ಗಳಾಗಿ ಮುಂಬಡ್ತಿ ನೀಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ Read more…

Job Alert : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ವಿವಿಧ ಇಲಾಖೆಗಳಲ್ಲಿ 32 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ನವದೆಹಲಿ :  10 ಮತ್ತು 12 ನೇ ತರಗತಿಯಲ್ಲಿ ಉತ್ತೀರ್ಣರಾಗುವ ಮೂಲಕ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ದೊಡ್ಡ ಸುದ್ದಿ ಇದೆ. ರೈಲ್ವೆ, ಪೊಲೀಸ್ ಮತ್ತು ಬ್ಯಾಂಕಿಂಗ್ Read more…

SHOCKING: ರಾತ್ರಿ ಮೊಬೈಲ್ ನೋಡುತ್ತಿದ್ದ ಪುತ್ರನ ಕೊಲೆಗೈದ ತಂದೆ

ಮೈಸೂರು: ಪದೇ ಪದೇ ಮೊಬೈಲ್ ನೋಡುತ್ತಿದ್ದ ಪುತ್ರನನ್ನು ತಂದೆಯೇ ಕೊಲೆ ಮಾಡಿದ ಘಟನೆ ಮೈಸೂರಿನ ಬನ್ನಿಮಂಟಪ ಬಡಾವಣೆಯಲ್ಲಿ ನಡೆದಿದೆ. ಉಮೇದ್(22) ಕೊಲೆಯಾದವ. ಆತನ ತಂದೆ ಅಸ್ಲಾಂ ಪಾಷನನ್ನು ಬುಧವಾರ Read more…

ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು Read more…

ಮನೆಯಲ್ಲಿಯೇ ಸುಲಭವಾಗಿ ಬೆಳೆಯಬಹುದು ಕ್ಯಾಪ್ಸಿಕಂ

ಕ್ಯಾಪ್ಸಿಕಂನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಅದು ಅಲ್ಲದೇ ಹೆಚ್ಚಿನ ಅಡುಗೆಗೆ ಇದನ್ನು ಬಳಸುತ್ತಾರೆ. ಮಾರುಕಟ್ಟೆಗೆ ಹೋಗಿ ತರುವುದಕ್ಕಿಂತ ಮನೆಯಲ್ಲಿಯೇ ಇದನ್ನು Read more…

ಆಯುರ್ವೇದದ ಪ್ರಕಾರ ಚಳಿಗಾಲದಲ್ಲಿ ಆರೋಗ್ಯಕ್ಕೆ ಇವುಗಳನ್ನು ಸೇವಿಸಿ

ಚಳಿಗಾಲದಲ್ಲಿ ದೇಹದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಲ್ಲವಾದರೆ ಸಮಸ್ಯೆಗೆ ಒಳಗಾಗುತ್ತೇವೆ. ಹಾಗಾಗಿ ಆಯುರ್ವೇದದ ಪ್ರಕಾರ ಚಳಿಗಾಲದಲ್ಲಿ ಇವುಗಳನ್ನು ಸೇವಿಸಿದರೆ ಆರೋಗ್ಯಕರವಾಗಿ ಇರಬಹುದು ಎನ್ನಲಾಗಿದೆ. *ಕೊಬ್ಬು : ಚಳಿಗಾಲದಲ್ಲಿ Read more…

ಬ್ಯಾಂಕ್‌ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್‌ : ಡಿಸೆಂಬರ್‌ ನಲ್ಲಿ ವೇತನ ಹೆಚ್ಚಳ, ವಾರಕ್ಕೆ 5 ದಿನ ಕೆಲಸ!

ನವದೆಹಲಿ: ಬ್ಯಾಂಕ್‌ ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಡಿಸೆಂಬರ್‌ ನಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಜೊತೆಗೆ ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಸಾರ್ವಜನಿಕ ವಲಯದ Read more…

ಈ ಫೇಸ್‌ ಪ್ಯಾಕ್‌ ಬಳಸಿ ಪಡೆಯಿರಿ ಹೊಳೆಯುವ ತ್ವಚೆ

ಚಾಕಲೇಟ್ ಇಷ್ಟಪಡದವರಾರು, ಮಕ್ಕಳಿಂದ ಹಿಡಿದು ವಯಸ್ಕರ ತನಕ ಎಲ್ಲರಿಗೂ ಚಾಕೊಲೇಟ್ ಎಂದರೆ ಬಲು ಇಷ್ಟ. ಚಾಕೊಲೇಟ್ ತಯಾರಿಗೆ ಬಳಸುವ ಕೊಕೊ ಹಣ್ಣಿನಲ್ಲಿ ಸಮೃದ್ಧ ಪ್ರಮಾಣದ ವಿಟಮಿನ್, ಖನಿಜಗಳು ಇದ್ದು Read more…

ಕೂದಲು ಉದುರುವುದನ್ನು ನಿವಾರಿಸುತ್ತೆ ʼವಾಲ್ ನಟ್ʼ ಎಣ್ಣೆ

ಉದ್ದವಾದ, ಬಲವಾದ, ದಪ್ಪವಾದ ಕೂದಲನ್ನು ಪಡೆಯಲು ವಿಭಿನ್ನ ರೀತಿಯ ತೈಲಗಳನ್ನು ಬಳಸುತ್ತೇವೆ. ತೆಂಗಿನೆಣ್ಣೆ, ಬಾದಾಮಿ ಎಣ್ಣೆ, ಆಲಿವ್ ಆಯಿಲ್, ಹರಳೆಣ್ಣೆ ಮುಂತಾದ ಎಣ್ಣೆಗಳನ್ನು ಹಚ್ಚುತ್ತೇವೆ. ಆದರೆ ವಾಲ್ ನಟ್ Read more…

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ Read more…

ಜಿಮ್ ಗೆ ಹೋಗುವ 7 ಪುರುಷರಲ್ಲಿ ಒಬ್ಬರಿಗೆ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ : ಸಂಶೋಧನೆ

ಹೊಸ ಅಧ್ಯಯನದ ಪ್ರಕಾರ, ಯುವ ಪುರುಷ ಜಿಮ್ ಗೆ ಹೋಗುವವರಿಗೆ ತಮ್ಮ ಫಲವತ್ತತೆಯ ಮೇಲೆ ತಮ್ಮ ಜೀವನಶೈಲಿಯ ಪರಿಣಾಮಗಳ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ. ರಿಪ್ರೊಡಕ್ಟಿವ್ ಬಯೋಮೆಡಿಸಿನ್ ಆನ್ಲೈನ್ನಲ್ಲಿ ಪ್ರಕಟವಾದ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ʻವಿದ್ಯುತ್ ವ್ಯತ್ಯಯʼ

ಬೆಂಗಳೂರು :  ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ. ನವೆಂಬರ್ 30 ರ ಇಂದು  Read more…

ಪಿಂಚಣಿದಾರರ ಗಮನಕ್ಕೆ : ಇಂದು ʻಜೀವನ ಪ್ರಮಾಣ ಪತ್ರʼ ಸಲ್ಲಿಕೆಗೆ ಕೊನೆಯ ದಿನ

ಬೇಂಗಳೂರು : ಸರ್ಕಾರಿ ಪಿಂಚಣಿದಾರರು ‘ಲೈಫ್ ಸರ್ಟಿಫಿಕೇಟ್’ ಅಥವಾ ‘ಜೀವನ್ ಪ್ರಮಾಣ್ ಪತ್ರ’ ಸಲ್ಲಿಸಲು ನವೆಂಬರ್ 30 ರ ಇಂದು ಕೊನೆಯ ದಿನಾಂಕವಾಗಿದೆ. ಪ್ರಮಾಣಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಏಕೆಂದರೆ Read more…

ʼಅಮರಂಥ್ʼ ಬೀಜ ಸೇವನೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ಅಮರಂಥ್ ಬೀಜಗಳನ್ನು ಸಾಮಾನ್ಯವಾಗಿ ಉಪವಾಸದ ಸಮಯದಲ್ಲಿ ಬಳಸಲಾಗುತ್ತದೆ. ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಇದರ ಸೇವನೆಯಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. * ಇದರಲ್ಲಿರುವ ಪ್ರೋಟೀನ್ ಮೂಳೆಗಳನ್ನು ಬಲಪಡಿಸುತ್ತದೆ. ಇದನ್ನು Read more…

ಇಲ್ಲಿದೆ ʼಸೋಯಾಬೀನ್ʼನ ಹತ್ತು ಹಲವು ಪ್ರಯೋಜನಗಳು

ಸೋಯಾಬೀನ್ ನಲ್ಲಿ ಹಲವು ಬಗೆಯ ಪ್ರೊಟೀನ್ ಗಳು ಸಮೃದ್ಧವಾಗಿದ್ದು ಇದನ್ನು ಸೇವಿಸುವುದರಿಂದ ದೇಹದ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬುದು ಸಮೀಕ್ಷೆಯಿಂದ ದೃಢಪಟ್ಟಿದೆ. ಸೋಯಾಬೀನ್ ನಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು Read more…

ಚಾಲಕರಿಗೆ ಗುಡ್ ನ್ಯೂಸ್: ಒತ್ತಡ ಕಡಿಮೆ ಮಾಡಲು ಸಂಚಾರ ಅವಧಿ ಬದಲಾವಣೆಗೆ ಬಿಎಂಟಿಸಿ ನಿರ್ಧಾರ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರ ಮೇಲಿನ ಒತ್ತಡ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಚಾಲಕರಿಗೆ ಮಾರ್ಗ ಕ್ರಮಿಸಲು ನಿಗದಿ ಮಾಡಿದ್ದ ಅವಧಿ ಬದಲಾವಣೆಗೆ ನಿರ್ಧರಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ವಾಹನ Read more…

ಇಂದು 262 ನೂತನ ಆಂಬ್ಯುಲೆನ್ಸ್‌ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು 262 ನೂತನ ಆಂಬ್ಯುಲೆನ್ಸ್‌ ಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ Read more…

ತೆಲಂಗಾಣದಲ್ಲಿ ಇಂದು 119 ಕ್ಷೇತ್ರಗಳಲ್ಲಿ ಒಂದೇ ಹಂತದ ಚುನಾವಣೆಗೆ ಮತದಾನ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಬಿ.ಆರ್.ಎಸ್., ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿ ಇದ್ದು, ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. Read more…

ರಾಜ್ಯದ ʻSC-STʼ ವರ್ಗದ ರೈತರಿಗೆ ಗುಡ್ ನ್ಯೂಸ್ : ಪಿಎಂ ಕೃಷಿ ಸಿಂಚಾಯಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ ನೀರಾವರಿ ಯೋಜನೆಯಡಿಯಲ್ಲಿ ಶೇ.90 ರ ಸಹಾಯಧನದಲ್ಲಿ ಸಣ್ಣ, ಅತೀ ಸಣ್ಣ, ಪರಿಶಿಷ್ಟ Read more…

ನಿದ್ರಾಹೀನತೆ ಸಮಸ್ಯೆಯೇ…? ಮಲಗುವ ಮೊದಲು ಹೀಗೆ ಮಾಡಿ

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲ ಎಂಬುದು ಇತ್ತೀಚೆಗೆ ಸಾಮಾನ್ಯ ಸಂಗತಿಯಾಗಿದೆ. ಕೆಲಸದ ಒತ್ತಡದಿಂದಾಗಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ದಿನವಿಡಿ ದುಡಿದು ಸುಸ್ತಾಗಿದ್ದರೂ ಕೆಲವೊಮ್ಮೆ ನಿದ್ರೆ ಬರುವುದಿಲ್ಲ. Read more…

BIGG NEWS : ನ್ಯೂಯಾರ್ಕ್ ನಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಹತ್ಯೆಗೆ ಸಂಚು ಆರೋಪ : ಭಾರತೀಯ ವ್ಯಕ್ತಿ ಬಂಧನ

ನವದೆಹಲಿ : ಖಲಿಸ್ತಾನಿ ನಾಯಕ ಮತ್ತು ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಅಮೆರಿಕ ಹೊಸ ಹೇಳಿಕೆ ನೀಡಿದೆ. ಪನ್ನು ನನ್ನು ಕೊಲ್ಲಲು ನಿಖಿಲ್ Read more…

ದೇಶದ ಜನತೆಗೆ ʻನಮೋʼ ಬಂಪರ್ ಗಿಫ್ಟ್ : ಬಡವರಿಗೆ 5ವರ್ಷ ಉಚಿತ ಅಕ್ಕಿ, ಸ್ತ್ರೀಶಕ್ತಿ ಸಂಘಗಳಿಗೆ ಕೃಷಿ ಡ್ರೋನ್ ವಿತರಣೆ

ನವದೆಹಲಿ : ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಡವರಿಗೆ ಆಹಾರದ ಖಾದತಿ ಮತ್ತು ಮಹಿಳೆಯರಿಗೆ ಆದಾಯದ ಹೊಸ ಮೂಲ ಸೃಷ್ಟಿಸುವ ಎರಡು Read more…

ಅರ್ಚಕರ ಬಹು ದಿನಗಳ ಬೇಡಿಕೆ ಈಡೇರಿಸಿದ ಸರ್ಕಾರ: ಮಕ್ಕಳಿಗೂ ಪೂಜೆಯ ಹಕ್ಕು

ಬೆಂಗಳೂರು: ಅರ್ಚಕರ ಬಹುದಿನಗಳ ಬೇಡಿಕೆಯಂತೆ ಮುಜರಾಯಿ ಇಲಾಖೆಯ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಅನುವಂಶಿಕ ಹಸ್ತಾಂತರಕ್ಕೆ ಸರ್ಕಾರ ಅನುಮತಿ ನೀಡಿದೆ. ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಮಾತ್ರ ಮಕ್ಕಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...