alex Certify Live News | Kannada Dunia | Kannada News | Karnataka News | India News - Part 113
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಚಾಲನೆ ಮಾಡುವಾಗ ಸಿಕ್ಕಿಬಿದ್ದ ಅಪ್ರಾಪ್ತ: ಮಾಲೀಕನಿಗೆ 25 ಸಾವಿರ ರೂ. ದಂಡ

ದಾವಣಗೆರೆ: ಸಾರ್ವಜನಿಕ ರಸ್ತೆಯಲ್ಲಿ ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಕೊಟ್ಟಿದ್ದ ವಾಹನ ಮಾಲೀಕನಿಗೆ ದಾವಣಗೆರೆಯ ಎರಡನೇ ಎ.ಎಸ್.ಸಿ.ಜೆ. ಮತ್ತು ಜೆಎಂಎಫ್ಸಿ ನ್ಯಾಯಾಲಯ 25 ಸಾವಿರ ರೂಪಾಯಿ ದಂಡ Read more…

BREAKING NEWS: ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರಮನೆ ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳನ್ನು ಸುರಿದಿದ್ದ ಪ್ರದೆಶದಲ್ಲಿ Read more…

ಪಲ್ಟಿಯಾಯ್ತು ಕೋಳಿ ಸಾಗಿಸುತ್ತಿದ್ದ ಪಿಕಪ್ ಟ್ರಕ್: ಪುಕ್ಸಟ್ಟೆ ಕೋಳಿಗಳಿಗೆ ಮುಗಿಬಿದ್ದು ಬಾಚಿಕೊಂಡ ಜನ | VIDEO

ಕನೌಜ್: ಹೆದ್ದಾರಿಯಲ್ಲಿ ಕೋಳಿ ಸಾಗಿಸುತ್ತಿದ್ದ ಪಿಕಪ್ ಟ್ರಕ್ ಪಲ್ಟಿಯಾದ ನಂತರ ಸ್ಥಳೀಯರು ಕೋಳಿಗಳನ್ನು ಲೂಟಿ ಮಾಡಿದ್ದಾರೆ. ರಸ್ತೆಯಲ್ಲಿ ಕೋಳಿಗಳನ್ನು ಎತ್ತಿಕೊಳ್ಳುವ ಜನರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. Read more…

BIG NEWS: ಸಿದ್ದರಾಮಯ್ಯ ನಮ್ಮ ನಾಯಕರು; ದಿನಬೆಳಗಾದರೆ ಅವರ ಹೆಸೆರು ದುರ್ಬಳಕೆ ಬೇಡ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮಯ್ಯನವರು ನಮ್ಮ ಪಕ್ಷದ ನಾಯಕರು. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ Read more…

BIG NEWS: ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಶಿವಮೊಗ್ಗದಲ್ಲಿ ಮತ್ತೋರ್ವ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುಳಾ (25) ಮೃತ ಬಾಣಂತಿ. ಫೆ.10ರಂದು ತೀರ್ಥಹಳ್ಳಿಯ Read more…

ದರೋಡೆಕೋರರಿಂದ ಆಪ್ ನಾಯಕ ಅನೋಖ್ ಮಿತ್ತಲ್ ಮೇಲೆ ದಾಳಿ; ಪತ್ನಿಯ ಬರ್ಬರ ಹತ್ಯೆ

ದರೋಡೆಕೋರರ ಗುಂಪೊಂದು ಆಮ್ ಆದ್ಮಿ ಪಕ್ಷದ ನಾಯಕ, ಉದ್ಯಮಿ ಅನೋಖ್ ಮಿತ್ತಲ್ ಹಾಗೂ ಅವರ ಪತ್ನಿ ಮೇಲೆ ದಾಳಿ ನಡೆಸಿದ್ದು, ಶಸ್ತ್ರಸಜ್ಜಿತ ಗುಂಪು ಮಿತ್ತಲ್ ಅವರ ಪತ್ನಿಯನ್ನು ಬರ್ಬರವಾಗಿ Read more…

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರದಿಂದಲೇ ಶಿಫಾರಸು: ಬಿಜೆಪಿ ಸಂಸದ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ಮೆಟ್ರೊ ಪ್ರಯಾಣದರ ಏರಿಸಲು ರಾಜ್ಯ ಸರ್ಕಾರವೇ ಕಾರಣ. ನಮ್ಮ ಮೇಟ್ರೋ ದರ ಹೆಚ್ಚಳಕ್ಕೆ ಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ Read more…

BREAKING: ಮಾರಿಷಸ್ ಮಾಜಿ ಪ್ರಧಾನಿ ಅರೆಸ್ಟ್

ಪೋರ್ಟ್ ಲೂಯಿಸ್: ಮಾರಿಷಸ್‌ ಮಾಜಿ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರನ್ನು ಬಂಧಿಸಲಾಗಿದೆ. ಅವರು ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ ಎಂದು ರಾಜ್ಯ-ಸ್ವಾಮ್ಯದ ಹಣಕಾಸು ಅಪರಾಧ ಆಯೋಗ ಭಾನುವಾರ ತಿಳಿಸಿದೆ. Read more…

BREAKING NEWS: ಕಟ್ಟಡದಿಂದ ತಳ್ಳಿ ಪತ್ನಿಯನ್ನೇ ಕೊಲೆಗೈದ ಪತಿ!

ಬೆಂಗಳೂರು: ಪತ್ನಿಯನ್ನೇ ಕಟ್ಟಡದಿಂದ ಕೆಳಗೆ ತಳ್ಳಿ ಪತಿಯೇ ಹತ್ಯೆಗೈದಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಚೌಡದೇನಹಳ್ಳಿಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ Read more…

BREAKING: ರಸ್ತೆ ಬದಿ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರ ದುರ್ಮರಣ

ಹುಬ್ಬಳ್ಳಿಯ ವಿದ್ಯಾನಗರದ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿದೆ. 21 ವರ್ಷದ Read more…

ಮಹಾ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಭಕ್ತರಿಗೆ ಶಾಕ್: ಹಣ, ಮೊಬೈಲ್, ಬ್ಯಾಗ್ ದೋಚಿದ ಕಳ್ಳರು

ಅಯೋಧ್ಯೆಯಲ್ಲಿ ಧಾರವಾಡ ಮೂಲದವರ ಹಣ ಕಳವು ಮಾಡಲಾಗಿದೆ. ಎರಡು ಕುಟುಂಬದವರ ಬ್ಯಾಗ್, ಮೊಬೈಲ್ ಹಾಗೂ ನಗದನ್ನು ಕಳ್ಳರು ದೋಚಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳ ಮುಗಿಸಿ Read more…

ಅಮೆರಿಕದಿಂದ ಗಡಿಪಾರಾಗಿ ಬಂದವರ ಪೈಕಿ ಇಬ್ಬರು ಅರೆಸ್ಟ್ ;‌ ಬೆಚ್ಚಿಬೀಳಿಸುತ್ತೆ ಇದರ ಹಿಂದಿನ ಕಾರಣ

ಪಂಜಾಬ್‌ನ ಅಮೃತಸರ ವಿಮಾನ ನಿಲ್ದಾಣದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅಮೆರಿಕದಿಂದ ಗಡಿಪಾರು ಮಾಡಲಾದ ಈ ಇಬ್ಬರು ವ್ಯಕ್ತಿಗಳು 2023 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಘಟನೆ ವಿವರ: ಶನಿವಾರ Read more…

ಗ್ರಾಮೀಣ ಭಾರತದ ಗತ್ತು: ತಲೆ ಮೇಲೆ ಭಾರವಿದ್ದರೂ ಹರಟೆಯಲ್ಲಿ ಮಗ್ನರಾದ ಮಹಿಳೆ | Watch Video

ಹರಿಯಾಣದ ಹಳ್ಳಿಯೊಂದರಲ್ಲಿ ಅಜ್ಜಿಯೊಬ್ಬರು ತಲೆ ಮೇಲೆ ಭಾರ ಹೊತ್ತುಕೊಂಡು ಹರಟೆಯಲ್ಲಿ ಮಗ್ನರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @APillania ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ Read more…

ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಬಿ.ಕೆ. ಹರಿಪ್ರಸಾದ್ ಮಹತ್ವದ ಹೇಳಿಕೆ

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ Read more…

ಶೌಚಾಲಯಕ್ಕೆಂದು ರೈಲಿನಿಂದ ಇಳಿದ ಮಹಿಳಾ ಲೋಕೋ ಪೈಲಟ್ ; ಎಕ್ಸ್‌ ಪ್ರೆಸ್‌ ರೈಲು ಡಿಕ್ಕಿಯಾಗಿ ಸಾವು

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮಹಿಳಾ ಲೋಕೋ ಪೈಲಟ್ ಸಾವನ್ನಪ್ಪಿದ್ದಾರೆ. ಈ ದುರಂತವು ರೈಲ್ವೆ ಸಿಬ್ಬಂದಿಗಳ ಸುರಕ್ಷತೆ ಮತ್ತು ಸೌಲಭ್ಯಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. Read more…

ಮಹಾ ಕುಂಭದಲ್ಲಿ ವೃದ್ಧ ದಂಪತಿ ನೃತ್ಯ ವೈರಲ್ ; ವಿಡಿಯೋ ಮೆಚ್ಚಿಕೊಂಡ ಜನ | Watch

ಮಹಾ ಕುಂಭಮೇಳ 2025 ರಲ್ಲಿ ನಡೆದ ಒಂದು ಹೃದಯಸ್ಪರ್ಶಿ ಘಟನೆ ಅಂತರ್ಜಾಲದಲ್ಲಿ ವೈರಲ್ ಆಗಿದೆ. ತ್ರಿವೇಣಿ ಸಂಗಮದಲ್ಲಿ ವೃದ್ಧ ದಂಪತಿಗಳು ಶುದ್ಧ ಸಂತೋಷ ಮತ್ತು ಭಕ್ತಿಯಿಂದ ನೃತ್ಯ ಮಾಡುವುದನ್ನು Read more…

BREAKING NEWS: ಹಳಿ ದಾಟುವಾಗ ಏಕಾಏಕಿ ಬಂದ ರೈಲು; ಯುವಕನ ಕಾಲು ಕಟ್!

ಬೆಂಗಳೂರು: ರೈಲುಬರುವ ಸಮಯವನ್ನೂ ಗಮನಿಸದೇ ರೈಲ್ವೆ ಹಳಿ ದಾಟಲು ಹೋಗಿ ಯುವಕ ತನ್ನ ಒಂದು ಕಾಲು ಕಳೆದುಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೇಮಂತ್ ಕುಮಾರ್ Read more…

ಚಿನ್ನದ ಪಾರ್ಲೆ-ಜಿ ಬಿಸ್ಕತ್ತು ; ಇಂಟರ್ನೆಟ್‌ನಲ್ಲಿ ಸಂಚಲನ | Watch Video

ಭಾರತೀಯರ ನೆಚ್ಚಿನ ಬಿಸ್ಕತ್ತು ಪಾರ್ಲೆ-ಜಿ ಈಗ ಹೊಸ ರೂಪದಲ್ಲಿ ಕಾಣಿಸಿಕೊಂಡಿದೆ. ಎನ್‌ಕೆ ಜ್ಯುವೆಲರ್ಸ್ ಎಂಬ ಆಭರಣ ಸಂಸ್ಥೆ ಪಾರ್ಲೆ-ಜಿ ಬಿಸ್ಕತ್ತಿನ ವಿನ್ಯಾಸದ ಚಿನ್ನದ ಬಿಸ್ಕತ್ತನ್ನು ತಯಾರಿಸಿ ಇಂಟರ್ನೆಟ್‌ನಲ್ಲಿ ಬಿಡುಗಡೆ Read more…

ATMನ್ನೇ ಕದ್ದು ಪರಾರಿಯಾದ ಕಳ್ಳರು

ಹಾಸನ: ಬ್ಯಾಂಕ್ ದರೋಡೆ, ಮನೆಗಳ್ಳತನ, ಸುಲಿಗೆ ಬಳಿಕ ಇದೀಗ ಕಳ್ಳರು ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಕಳ್ಳರು ಎಟಿಎಂನ್ನೇ ಕದ್ದು ಪರಾರಿಯಾಗುತ್ತಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ Read more…

ಅಜ್ಮೇರ್ ದರ್ಗಾಕ್ಕೆ ಭೇಟಿ ನೀಡಿದ ಗೌತಮ್‌ ಅದಾನಿ ; ಚಾದರ್‌ ಸಮರ್ಪಣೆ

ಪ್ರಮುಖ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಪತ್ನಿ ಪ್ರೀತಿ ಅದಾನಿ ಇತ್ತೀಚೆಗೆ ರಾಜಸ್ಥಾನದ ಅಜ್ಮೇರ್‌ನಲ್ಲಿರುವ ಪ್ರಸಿದ್ಧ ಸೂಫಿ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಭೇಟಿಯು ಆಧ್ಯಾತ್ಮಿಕ ಮಹತ್ವವನ್ನು Read more…

ನಟ ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ನಗರಸಭೆ ಸಿಬ್ಬಂದಿ

ಬೆಂಗಳೂರು: ನಟ ದರ್ಶನ್ ಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ. ಪತ್ನಿ ವಿಜಯಲಕ್ಷ್ಮೀ ಮಗ ವಿನೀಶ್ ಜೊತೆ ಸಿಂಪಲ್ ಆಗಿ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಈಬಾರಿ Read more…

ʼವಾಟ್ಸಾಪ್‌ʼ ಬಳಕೆದಾರರಿಗೆ ಗುಡ್‌ ನ್ಯೂಸ್: ಹೊಸ ಫೀಚರ್‌ ಚಾಟ್ ಥೀಮ್‌ ರಿಲೀಸ್

ವಾಟ್ಸಾಪ್ ತನ್ನ ಬಳಕೆದಾರರಿಗೆ ಹೊಸ ಫೀಚರ್ ಅನ್ನು ಪರಿಚಯಿಸಿದೆ. ಈ ಫೀಚರ್‌ನಿಂದ ನಿಮ್ಮ ಚಾಟ್‌ಗಳಿಗೆ ಬೇರೆ ಬೇರೆ ಥೀಮ್‌ಗಳನ್ನು ಹಾಕಬಹುದು. ಈ ಫೀಚರ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ Read more…

ಫೆ. 20 ರಾಜ್ಯ ಸರ್ಕಾರಿ ನೌಕರರ ಸಂಘದ ಸಮಾವೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳ ಸಮಾವೇಶ ಹಾಗೂ ಕಾರ್ಯಾಗಾರ ಫೆ. 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜ್ಯ ಪರಿಷತ್ ಸದಸ್ಯರು, Read more…

ರೇಖಾಚಿತ್ರಂ: 40 ವರ್ಷಗಳ ಹತ್ಯೆ ರಹಸ್ಯವನ್ನು ಭೇದಿಸುವ ರೋಚಕ ಕಥೆ ; OTT ಯಲ್ಲೂ ಇದೆ ಈ ಚಿತ್ರ

2 ಗಂಟೆ 19 ನಿಮಿಷಗಳ ಸಸ್ಪೆನ್ಸ್ ಥ್ರಿಲ್ಲರ್ ರೇಖಾಚಿತ್ರಂ ಜನವರಿ 9, 2025 ರಂದು ಬಿಡುಗಡೆಯಾಗಿ ವಿಮರ್ಶಕರಿಂದ ಭರ್ಜರಿ ಪ್ರತಿಕ್ರಿಯೆ ಪಡೆದಿದೆ. ಈ ಚಿತ್ರವು ವಿಮರ್ಶಕರ ಮೆಚ್ಚುಗೆಗೆ ಮಾತ್ರ Read more…

BREAKING: ತೆಲುಗು ಚಿತ್ರರಂಗದ ಹಿರಿಯ ನಟಿ ಚಿತ್ತಾಜಲ್ಲು ಕೃಷ್ಣವೇಣಿ ವಿಧಿವಶ

ತೆಲುಗು ಚಿತ್ರರಂಗದ ಹಿರಿಯ ನಟಿ ಚಿತ್ತಜಲ್ಲು ಕೃಷ್ಣವೇಣಿ ಅವರು ವಯೋಸಹಜ ಕಾಯಿಲೆಗಳಿಂದ ಇಂದು ತಮ್ಮ 100 ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕೃಷ್ಣವೇಣಿ ಅವರು ನಟಿಯಾಗಿ, ಗಾಯಕಿಯಾಗಿ ಮತ್ತು ನಿರ್ಮಾಪಕಿಯಾಗಿ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಬೆಳಗಾವಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಬಸವರಾಜ್ ಮೃತ ವ್ಯಕ್ತಿ. ನಾಲ್ಕು ಫೈನಾನ್ಸ್ ಕಂಪನಿಗಳಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ, ಕಡಲೆಕಾಳು ಖರೀದಿ

ಚಿತ್ರದುರ್ಗ: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೊಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು ಎನ್‍ಸಿಸಿಎಫ್ ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ Read more…

BIG NEWS: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ Read more…

65ರ ವೃದ್ಧನಿಗೆ ʼಟಿಕ್‌ಟಾಕ್ʼ ಮೂಲಕ ಪ್ರೇಮ: ಪತ್ನಿ ತೊರೆದು ನೈಜೀರಿಯಾಕ್ಕೆ ತೆರಳಲು ಸಿದ್ದತೆ

ಯುರೋಪಿನ ಕುಟುಂಬವೊಂದು ತಮ್ಮ 65 ವರ್ಷದ ಸಂಬಂಧಿ ಬಗ್ಗೆ ಆತಂಕಗೊಂಡಿದೆ. ಆ ವ್ಯಕ್ತಿ ತನ್ನ ಹೆಂಡತಿಯನ್ನು ತೊರೆದು ಟಿಕ್‌ಟಾಕ್‌ನಲ್ಲಿ ಭೇಟಿಯಾದ ಯುವತಿಯನ್ನು ಮದುವೆಯಾಗಲು ನೈಜೀರಿಯಾದ ಲಾಗೋಸ್‌ಗೆ ತೆರಳಲು ಯೋಜಿಸುತ್ತಿದ್ದಾರೆ. Read more…

ಕೊನೆ ಬಾಲಿನಲ್ಲಿ ರನ್‌ಔಟ್ ; ಚರ್ಚೆಗೆ ಕಾರಣವಾಗಿದೆ ಅಂಪೈರ್‌ ತೀರ್ಪು | Video

ಮಹಿಳಾ ಪ್ರೀಮಿಯರ್ ಲೀಗ್ (WPL) 2025 ಅದ್ಭುತ ಆರಂಭವನ್ನು ಕಂಡಿದೆ. ಶನಿವಾರದ ದೆಹಲಿ ಕ್ಯಾಪಿಟಲ್ಸ್ (DC) ಮತ್ತು ಮುಂಬೈ ಇಂಡಿಯನ್ಸ್ (MI) ಪಂದ್ಯವು ರೋಚಕವಾಗಿತ್ತು. DC ಅತ್ಯಂತ ಕಡಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...