alex Certify Live News | Kannada Dunia | Kannada News | Karnataka News | India News - Part 1133
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಡಿಸಿಪಿ ಕಚೇರಿ ಬಳಿ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಡಿಸಿಪಿ ಕಚೇರಿ ಬಳಿ ದುಷ್ಕರ್ಮಿಯೋರ್ವ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿನ್ನಿಮಿಲ್ ಬಳಿಯ Read more…

‘ನಮ್ಮ ಮೆಟ್ರೋ’ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು : 500 ರೂ ದಂಡ

ಬೆಂಗಳೂರು : ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿ 500 ರೂ ದಂಡ ವಿಧಿಸಲಾಗಿದೆ. ಕೊಪ್ಪಳ ಮೂಲದ ಮಲ್ಲಿಕಾರ್ಜುನ್ (20) ಎಂಬಾತ ಮೆಟ್ರೋದ Read more…

‘ಸಾಧು ವಾಸವಾನಿ’ ಜಯಂತಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

ಬೆಂಗಳೂರು : ಸಾಧು ವಾಸವಾನಿ ಜಯಂತಿ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ನಿಯಮ ಮೀರಿ ಮಾಂಸ ಮಾರಾಟ ಹಾಗೂ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ಪತಿ-ಪತ್ನಿ ಪ್ರಕರಣದಲ್ಲಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸ್ ಸಿಬ್ಬಂದಿಗೆ ಅಂತರ ಜಿಲ್ಲಾ ವರ್ಗಾವಣೆ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹೆಚ್ಚುವರಿ Read more…

ವಾಹನ ಸವಾರರ ಗಮನಕ್ಕೆ : ಇಂದಿನಿಂದ ಬೆಂಗಳೂರಲ್ಲಿ 3 ದಿನ ಕಂಬಳ , ಸಂಚಾರ ಮಾರ್ಗ ಬದಲಾವಣೆ

ಇಂದಿನಿಂದ ಮೂರು ದಿನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ಲಕ್ಷಾಂತರ ಮಂದಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ Read more…

SC, ST ಸಮುದಾಯಕ್ಕೆ ಗುಡ್ ನ್ಯೂಸ್ : ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಾಗಿ (ಇಡಿಪಿ ಟ್ರೈನಿಂಗ್) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

JOB ALERT : ನವೋದಯ ವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳಿಗೆ ನ.28 ರಂದು ನೇರ ಸಂದರ್ಶನ

ಮಡಿಕೇರಿ : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಗಣಿತ ಶಿಕ್ಷಕರ ಎರಡು ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಂದರ್ಶನವು ನವೆಂಬರ್, 28 Read more…

BREAKING : ಉತ್ತರಾಖಂಡ ಸುರಂಗ ಕುಸಿತ : ತಾಂತ್ರಿಕ ದೋಷದಿಂದ ಮತ್ತೆ ರಕ್ಷಣಾ ಕಾರ್ಯಾಚರಣೆ ಸ್ಥಗಿತ

ಆಗರ್ ಡ್ರಿಲ್ಲಿಂಗ್ ಯಂತ್ರದಲ್ಲಿ ತಾಂತ್ರಿಕ ದೋಷದಿಂದಾಗಿ ಉತ್ತರಕಾಶಿ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ. ಗುರುವಾರ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದ್ದಾಗ ಉಪಕರಣಗಳನ್ನು ಅಳವಡಿಸುವ ಪ್ಲಾಟ್ ಫಾರ್ಮ್ ನಲ್ಲಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಅನ್ನಭಾಗ್ಯದ ‘ಸ್ಮಾರ್ಟ್ ಕಾರ್ಡ್’ ವಿತರಣೆ

ಕೋಲಾರ: ಪಡಿತದಾರರಿಗೆ ಶೀಘ್ರವೇ ಅನ್ನಭಾಗ್ಯದ ಸ್ಮಾರ್ಟ್ ಕಾರ್ಡ್ ಕೊಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಕೆ.ಎಚ್.ಮುನಿಯಪ್ಪ ‘ಅನ್ನಭಾಗ್ಯ ಯೋಜನೆಯಡಿ 1.13 ಕೋಟಿ ಕಾರ್ಡ್ದಾರರಿಗೆ Read more…

BIG NEWS : ರಾಜ್ಯದ ರೈತರೇ ಗಮನಿಸಿ : ಇನ್ಮುಂದೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೊಂದಾಯಿಸುವುದು ಕಡ್ಡಾಯ

ಕೃಷಿಕರು ಸರ್ಕಾರದ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ Read more…

Shakti Scheme : ರಾಜ್ಯದಲ್ಲಿ ಶತಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ: ಇಂದು ಸರ್ಕಾರದಿಂದ ಸಂಭ್ರಮಾಚರಣೆ

ರಾಜ್ಯ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿಯಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಣೆ ಮಾಡಿ, ಜೂನ್ 11 ರಂದು ಜಾರಿಗೆ ತಂದಿದ್ದು, ಇದುವರೆಗೂ 100 ಕೋಟಿಗೂ ಹೆಚ್ಚು Read more…

ಗಮನಿಸಿ : ಶಿಕ್ಷಕರ, ಪದವೀಧರ ಕ್ಷೇತ್ರದ ಕರಡು ಮತಪಟ್ಟಿ ಪ್ರಕಟ, ಡಿ.09 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು : ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ-2024 ಸಂಬಂಧಿಸಿದಂತೆ, ನ.23ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.09 ರವರೆಗೆ ಅವಕಾಶ ಕಲ್ಪಿಸಲಾಗಿದೆ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 3 ಕಂತು ಹಣ ಬರದಿದ್ರೆ ಒಟ್ಟಿಗೆ ಜಮಾ ಆಗುತ್ತೆ 6 ಸಾವಿರ

ಬೆಂಗಳೂರು : ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಏಕಕಾಲಕ್ಕೆ 6 ಸಾವಿರ ರೂ. ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಹಿಳಾ Read more…

ಗಮನಿಸಿ : ರಾಜ್ಯದಲ್ಲಿ ಇಂದಿನಿಂದ 3 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಬಂದ್, ಬಿಲ್ ಪಾವತಿಯೂ ಇರಲ್ಲ

ಬೆಂಗಳೂರು : ರಾಜ್ಯದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಇಂದಿನಿಂದ 3 ದಿನ ಆನ್ಲೈನ್ ಸೇವೆ Read more…

BIG BREAKING: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಗೆ ಸಂಪುಟ ನಿರ್ಧಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಡಿ.ಕೆ. ಶಿವಕುಮಾರ್ ಗೈರು ಹಾಜರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಜೋಶ್ ಇಂಗ್ಲಿಸ್ ಸ್ಪೋಟಕ ಶತಕ: ಮೊದಲ ಟಿ20ಯಲ್ಲಿ ಭಾರತ ಗೆಲುವಿಗೆ ಬೃಹತ್ ಮೊತ್ತ

ವಿಶಾಖಪಟ್ಟಣ: ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಭರ್ಜರಿ ಜಯಗಳಿಸಿ ಚಾಂಪಿಯನ್ ಆದ ಆಸ್ಟ್ರೇಲಿಯಾ ಇಂದು ಮೊದಲ ಟಿ20 ಪಂದ್ಯದಲ್ಲಿ ಬೃಹತ್ ಮೊತ್ತ ಕಲೆ ಹಾಕಿದೆ. Read more…

ಖ್ಯಾತ ನಟ ಪ್ರಕಾಶ್ ರಾಜ್ ಗೆ ಶಾಕ್: ಪ್ರಣವ್ ಜ್ಯುವೆಲ್ಲರ್ಸ್ 100 ಕೋಟಿ ರೂ. ಹಗರಣದಲ್ಲಿ ಇಡಿ ಸಮನ್ಸ್

ತಿರುಚನಾಪಳ್ಳಿ ಮೂಲದ ಪ್ರಣವ್ ಜ್ಯುವೆಲರ್ಸ್ ವಿರುದ್ಧ 100 ಕೋಟಿ ರೂ. ಪೋಂಜಿ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ, ಚಲನಚಿತ್ರ Read more…

ಮೆಸ್ಕಾಂ ಗ್ರಾಹಕರಿಗೆ ಮುಖ್ಯ ಮಾಹಿತಿ: ತಾತ್ಕಾಲಿಕವಾಗಿ ಆನ್ ಲೈನ್ ಸೇವೆ ಸ್ಥಗಿತ

ಶಿವಮೊಗ್ಗ: ಮೆಸ್ಕಾಂ ಗ್ರಾಹಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮೆಸ್ಕಾಂನಿಂದ ತಾತ್ಕಾಲಿಕವಾಗಿ ಆನ್‍ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ನ. 24  ರಿಂದ 26 ರವರೆಗೆ ಮಾಹಿತಿ ತಂತ್ರಜ್ಞಾನ ಸೇವೆಗೆ ಸಂಬಂಧಿಸಿದಂತೆ ತಂತ್ರಾಂಶ Read more…

ಭಕ್ತರಿಗೆ ಗುಡ್ ನ್ಯೂಸ್: ಶ್ರೀರಾಮ ಮಂದಿರ ಉದ್ಘಾಟನೆಗೆ ಧಾರವಾಡದಿಂದ ಅಯೋಧ್ಯೆಗೆ ವಿಶೇಷ ರೈಲು

ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಧಾರವಾಡದಿಂದ ಭಕ್ತರನ್ನು ಕರೆದೊಯ್ಯಲಾಗುವುದು. ಅಯೋಧ್ಯೆಗೆ 10 ಕೋಟಿ ಜನರಿಗೆ ಆಹ್ವಾನ ನೀಡಲಾಗಿದೆ. ಧಾರವಾಡದಿಂದ ಅಯೋಧ್ಯೆಗೆ ವಿಶೇಷ ರೈಲು ತೆರಳಲಿದೆ. ಕೇಂದ್ರ Read more…

ಖಾತೆಗೆ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್: ಅಲೆದಾಟ ತಪ್ಪಿಸಿ ಹಣ ತಲುಪಿಸಲು ‘ಗೃಹಲಕ್ಷ್ಮಿ ಅದಾಲತ್’

ಬೆಂಗಳೂರು: ಅನೇಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ಮಹಿಳೆಯರ ಅಲೆದಾಟ ತಪ್ಪಿಸಿ Read more…

BIG NEWS: ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ…?

ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ Read more…

ಚಾಲಕನ ಮೂಲಕ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಎಂ.ಎಲ್. ಲೋಕಾಯುಕ್ತ ಬಲೆಗೆ ಬಿದ್ದ ಚೀಪ್ ಜನರಲ್ ಮ್ಯಾನೇಜರ್ ಆಗಿದ್ದಾರೆ. ಕಾರ್ Read more…

ಆಹ್ವಾನ ಹಿನ್ನೆಲೆ ಸೋಮಣ್ಣ ಕಾರ್ಯಕ್ರಮಕ್ಕೆ ಸಚಿವರಾದ ಪರಮೇಶ್ವರ್, ರಾಜಣ್ಣ

ತುಮಕೂರು: ಸಿದ್ದಗಂಗಾ ಮಠದಲ್ಲಿ ಡಿಸೆಂಬರ್ 6ರಂದು ಆಯೋಜಿಸಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ಆಹ್ವಾನ ನೀಡಿದ್ದು, ನಾನು ಮತ್ತು ಕೆ.ಎನ್. ರಾಜಣ್ಣ ಹೋಗುತ್ತಿದ್ದೇವೆ ಎಂದು ಗೃಹ ಸಚಿವ Read more…

ಬೆಂಗಳೂರಲ್ಲಿ ಕಂಬಳ ಆಯೋಜನೆ : ಹಾಸನಕ್ಕೆ ಬಂದಿಳಿದ 180 ಜೋಡಿ ಕೋಣಗಳಿಗೆ ಸ್ವಾಗತ

ಬೆಂಗಳೂರು : ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ನವೆಂಬರ್ 25-26ರಂದು ಕಂಬಳ ನಡೆಯಲಿದ್ದು, ಕಂಬಳ ಪ್ರಿಯರಲ್ಲಿ ಬಹಳ ಕುತೂಹಲ ಮೂಡಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ Read more…

ಗಮನಿಸಿ : ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್’ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ) ಮಡಿಕೇರಿ ಇಲ್ಲಿ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್’’ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. Read more…

BREAKING : ಡಿಸಿಎಂ ‘ಡಿ.ಕೆ ಶಿವಕುಮಾರ್’ಗೆ ಬಿಗ್ ರಿಲೀಫ್ : ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ

ಬೆಂಗಳೂರು : ವಿದೇಶಕ್ಕೆ ತೆರಳಲು ‘ಡಿಸಿಎಂ ಡಿ.ಕೆ ಶಿವಕುಮಾರ್ ಗೆ ( DCM DK SHIVAKUMAR) ಕೋರ್ಟ್ ಅನುಮತಿ ನೀಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ Read more…

ಸಿನಿಪ್ರಿಯರಿಗೆ ಗುಡ್ ನ್ಯೂಸ್ : ನಾಳೆ ಬಹುನಿರೀಕ್ಷಿತ ಕನ್ನಡ ಚಿತ್ರಗಳು ತೆರೆಗೆ

ಬೆಂಗಳೂರು : ಸಿನಿಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆ ಶುಕ್ರವಾರ ಬಹುನಿರೀಕ್ಷಿತ 3  ಕನ್ನಡ ಚಿತ್ರಗಳು ತೆರೆಗೆ ಬರುತ್ತಿದೆ. ಹೌದು ಸೂರಿ ಮತ್ತು ಅಂಬರೀಷ್ ಅಭಿಷೇಕ್ ಕಾಂಬಿನೇಷನ್ ನ Read more…

BREAKING : ಐವರು ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಐವರು ಕೆಎಎಸ್ ( KAS)   ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ Read more…

ಗಮನಿಸಿ : ನೀವು ಈ ಸೆಟ್ಟಿಂಗ್ ಮಾಡಿದ್ರೆ ‘ಮೊಬೈಲ್ ’ ಕಳ್ಳತನವಾದರೂ ಸ್ವಿಚ್ ಆಫ್ ಮಾಡಲು ಆಗಲ್ಲ..!

ಪ್ರತಿಯೊಬ್ಬರ ಕೈಯಲ್ಲೂ ಮೊಬೈಲ್ ಅತ್ಯಗತ್ಯ. ಉದ್ಯೋಗಿಗಳು ಮತ್ತು ಉದ್ಯಮಿಗಳು ತಮ್ಮ ವೈಯಕ್ತಿಕ ಅಗತ್ಯಗಳನ್ನು ಮತ್ತು ಕಚೇರಿ ಕರ್ತವ್ಯಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮೊಬೈಲ್ ಮೂಲಕ ನಿರ್ವಹಿಸುತ್ತಿದ್ದಾರೆ. ಆದಾಗ್ಯೂ, ಕೆಲವೊಮ್ಮೆ ಅವಸರದಿಂದಾಗಿ Read more…

BREAKING : ಪ್ರಧಾನಿ ಮೋದಿಗೆ ‘ಅಪಶಕುನ ‘ ಎಂದ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರಧಾನಿ ಮೋದಿಗೆ ‘ಅಪಶಕುನ ‘ ಎಂದ ರಾಹುಲ್ ಗಾಂಧಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಕಳೆದ ಭಾನುವಾರ ನವೆಂಬರ್ 19 ರಂದು ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...