alex Certify Live News | Kannada Dunia | Kannada News | Karnataka News | India News - Part 1135
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆಟೋ -ಕ್ಯಾಂಟರ್ ನಡುವೆ ಭೀಕರ ಅಪಘಾತ : ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಆಟೋ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಾಗಪ್ಪ ಬ್ಲ್ಯಾಕ್ ಬಳಿ ನಡೆದಿದೆ. ಗೌರಿಬಿದನೂರಿನ Read more…

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ Read more…

BIG NEWS : ಕಾವೇರಿ ನದಿ ನೀರು ವಿವಾದ : ಇಂದು ದೆಹಲಿಯಲ್ಲಿ ‘CWRC’ ಮಹತ್ವದ ಸಭೆ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಸಿಡಬ್ಲ್ಯುಆರ್ಸಿ ಮಹತ್ವದ ಸಭೆ ನಡೆಯಲಿದೆ. ತಮಿಳುನಾಡಿಗೆ ನೀರು ಹರಿಸುವಂತೆ ನೀಡಿದ್ದ ಆದೇಶದ ಅವಧಿ ಮುಕ್ತಾಯ ಹಿನ್ನೆಲೆ Read more…

ಸಾರ್ವಜನಿಕರ ಗಮನಕ್ಕೆ : ಡಿ.1ರಿಂದ `ಸಿಮ್ ಕಾರ್ಡ್’ ಖರೀದಿಗೆ ಹೊಸ ನಿಯಮಗಳು : ಇದನ್ನು ಪಾಲಿಸದಿದ್ದರೆ ಜೈಲು ಶಿಕ್ಷೆ ಫಿಕ್ಸ್!

ನವದೆಹಲಿ :  ಸಿಮ್ ಕಾರ್ಡ್ ಗಳ ಮೂಲಕ ವಂಚನೆಯನ್ನು ತಡೆಗಟ್ಟುವ ಸಲುವಾಗಿ, ದೂರಸಂಪರ್ಕ ಇಲಾಖೆ ಸಿಮ್ ಕಾರ್ಡ್ ಗಳನ್ನು ಖರೀದಿಸುವ ಮತ್ತು ಮಾರಾಟ ಮಾಡುವ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು Read more…

ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಗೆ ಬ್ಲಾಕ್ ಮೇಲ್: ನಿರ್ದೇಶಕ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಮಾಡಿ ಯುವತಿಯರ ಮೂಲಕ ಬ್ಲಾಕ್ ಮೇಲ್ ಮಾಡಿ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪ ಚಿಂಗಾರಿ ಮಹಾದೇವ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರ್ದೇಶಕ Read more…

ಇಂದಿರಾ ಗಾಂಧಿ ಜನ್ಮದಿನವಾದ್ದರಿಂದ `ವಿಶ್ವಕಪ್ ಫೈನಲ್’ ನಲ್ಲಿ ಭಾರತಕ್ಕೆ ಸೋಲು : ಅಸ್ಸಾಂ ಸಿಎಂ ಹಿಮಂತ ಶರ್ಮಾ ಹೇಳಿಕೆ ವೈರಲ್

ಹೈದರಾಬಾದ್ : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯಾಗಿದ್ದರಿಂದ ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿಕೆ ನೀಡಿದ್ದಾರೆ. ಇಂದಿರಾ ಗಾಂಧಿ Read more…

ಮತ್ತೊಂದು ಹೋರಾಟಕ್ಕೆ ಮುಂದಾದ ಅತಿಥಿ ಉಪನ್ಯಾಸಕರು: ಇಂದಿನಿಂದ ತರಗತಿ ಬಹಿಷ್ಕಾರ

ಬೆಂಗಳೂರು: ಕಾಯಂಗೊಳಿಸುವಂತೆ ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ. 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ನವೆಂಬರ್ 23ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. Read more…

ನಟಿ `ತ್ರಿಷಾ ಕೃಷ್ಣನ್’ ಬಗ್ಗೆ ಅವಹೇಳನಕಾರಿ ಹೇಳಿಕೆ : ನಟ ಮನ್ಸೂರ್ ಅಲಿ ಖಾನ್ ವಿರುದ್ಧ `FIR’ ದಾಖಲು

ಚೆನ್ನೈ:  ನಟಿ ತ್ರಿಷಾ ಕೃಷ್ಣನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳು ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಚೆನ್ನೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. “ಲೈಂಗಿಕ Read more…

ಅಕ್ಕಮಹಾದೇವಿ ಮಹಿಳಾ ವಿವಿ ಪೂರ್ಣಕಾಲಿಕ, ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಕ್ಕಮಹಾದೇವಿ ಮಹಿಳಾ ವಿವಿಯ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ Read more…

ಉತ್ತರಕಾಶಿ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ : ವೈದ್ಯರು, ಆಂಬ್ಯುಲೆನ್ಸ್ ಗಳ ವ್ಯವಸ್ಥೆ

ಉತ್ತರಾಖಂಡದಲ್ಲಿ  ಕುಸಿದ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದ್ದು, ಸ್ಥಳದಲ್ಲಿ ವೈದ್ಯರು, ಹಾಗೂ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ. ರಕ್ಷಣಾ  ತಂಡದ ಸದಸ್ಯ Read more…

ಯುದ್ಧವು ಪ್ರಾದೇಶಿಕ ಸಂಘರ್ಷದಂತೆ ಹರಡಬಾರದು : ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ| PM Modi

ನವದೆಹಲಿ: ಯುದ್ಧವು ಪ್ರಾದೇಶಿಕ ಸಂಘರ್ಷಕ್ಕೆ ಉಲ್ಬಣಗೊಳ್ಳದಂತೆ ನೋಡಿಕೊಳ್ಳುವುದು ಮುಖ್ಯ ಎಂದು ಪ್ರತಿಪಾದಿಸಿದ ಅವರು,  ‘ತೊಂದರೆಗಳ’ ಹೊರತಾಗಿಯೂ, ಜಗತ್ತು ಶಾಂತಿಯನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡಬಹುದು ಎಂದು ಪ್ರಧಾನಿ ಮೋದಿ Read more…

Shocking News : ಕಳೆದ 3 ವರ್ಷಗಳಿಂದ ಹೆಚ್ಚುತ್ತಿದೆ `ಓಝೋನ್ ಪದರ’ದಲ್ಲಿನ ರಂಧ್ರ| Ozone Layer

ನವದೆಹಲಿ : ಹವಾಮಾನ ಬದಲಾವಣೆಯಿಂದಾಗಿ, ಓಝೋನ್ ಪದರದ ರಂಧ್ರದ ಗಾತ್ರವು ನಿರಂತರವಾಗಿ ಹೆಚ್ಚುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಅಂಟಾರ್ಕ್ಟಿಕ್ ಓಝೋನ್ ರಂಧ್ರ ಹೆಚ್ಚಾಗಿದೆ ಎಂದು ಹೊಸ ಸಂಶೋಧನೆ ಬಹಿರಂಗಪಡಿಸಿದೆ.  Read more…

ತೆಲಂಗಾಣ ಪ್ರಚಾರಕ್ಕೆ ತೆರಳಿದ್ದ ಸಚಿವ ಜಮೀರ್ ಗೆ ಶಾಕ್: ಅಕ್ರಮ ಹಣ ಸಾಗಣೆ ಶಂಕೆಯಡಿ ಪೊಲೀಸ್ ದಾಳಿ

ಹೈದರಾಬಾದ್: ಸಚಿವ ಬಿ.ಎ. ಜಮೀರ್ ಅಹ್ಮದ್ ಖಾನ್ ಅವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಅವರು ತಂಗಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತಡರಾತ್ರಿ ಹೋಟೆಲ್ ಮೇಲೆ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನಕ್ಕೆ ‘ಅಯ್ಯನ್’ ಆ್ಯಪ್ ಬಿಡುಗಡೆ

ಶಬರಿಮಲೆ: ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ‘ಅಯ್ಯನ್’(Ayyan) ಆ್ಯಪ್ ಬಿಡುಗಡೆ ಮಾಡಲಾಗಿದೆ. ಅರಣ್ಯ ಮಾರ್ಗದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ Read more…

BIGG NEWS : ಕೋವಿಡ್-19 ವ್ಯಾಕ್ಸಿನೇಷನ್ ದೊಡ್ಡ ಹಗರಣ : ಬಾಬಾ ರಾಮ್ ದೇವ್ ಗಂಭೀರ ಆರೋಪ

ನವದೆಹಲಿ:  ಆಧುನಿಕ ವೈದ್ಯಕೀಯ ಶಿಕ್ಷಣದ ವಿಷಯವು ತಪ್ಪಾಗಿದೆ ಮತ್ತು ಫಾರ್ಮಾ ವಲಯದಿಂದ ನಿರ್ದೇಶಿಸಲ್ಪಟ್ಟಿದೆ ಎಂದು ಯೋಗ ಗುರು ರಾಮ್ ದೇವ್ ಬುಧವಾರ ಆರೋಪಿಸಿದ್ದಾರೆ. ಹರಿದ್ವಾರದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಪತಂಜಲಿ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ವೇ ಸಮಸ್ಯೆ ನಿವಾರಣೆಗೆ ಪೋಡಿ ಅಭಿಯಾನಕ್ಕೆ ಮರು ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಪೋಡಿ ಅಭಿಯಾನಕ್ಕೆ ಮರು ಚಾಲನೆ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಸಿದ್ದತೆ ಕೈಗೊಂಡಿದೆ. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಸಂಬಂಧ ಇಲಾಖೆಯ ಹಿರಿಯ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಜನಸ್ನೇಹಿ ಪ್ರವಾಸಿ ನೀತಿ ಜಾರಿ

ವಿಜಯಪುರ: ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜನಸ್ನೇಹಿ ಪ್ರವಾಸಿ ನೀತಿ ಜಾರಿಗೊಳಿಸುವುದಾಗಿ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ‘ನಮ್ಮ ಸ್ಮಾರಕ ದರ್ಶನ ಹಾಗೂ ಅವುಗಳ Read more…

ಬಾವಿಗೆ ಜಿಗಿದು ತಂಗಿ ಕಾಪಾಡಿದ್ದ ಪೋರಿಗೆ `ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ’!

ತುಮಕೂರು :  ಬಾವಿಗೆ ಜಿಗಿದು 2 ವರ್ಷದ ತಂಗಿಯನ್ನು ಕಾಪಾಡಿದ್ದ ಪೋರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇಂದು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. Read more…

BIGG NEWS : ಇದೇ ಮೊದಲ ಬಾರಿಗೆ ಶ್ರೀ ಕೃಷ್ಣ ಜನ್ಮಸ್ಥಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ| PM Modi

ನವದೆಹಲಿ :  ಬ್ರಜ್ ರಾಜ್ ಉತ್ಸವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 23 ರ ಇಂದು ಮಥುರಾಗೆ ಬರಲಿದ್ದಾರೆ. ಪ್ರಧಾನಿಯಾದ ನಂತರ ಮಥುರಾಗೆ ಇದು ಅವರ ನಾಲ್ಕನೇ Read more…

ಬ್ಯಾಂಕ್ ನಿಂದ 10 ಲಕ್ಷ ರೂ. ಬಿಡಿಸಿಕೊಂಡು ಬಂದ ರೈತನಿಗೆ ಬಿಗ್ ಶಾಕ್

ಚಿತ್ರದುರ್ಗ: ಬ್ಯಾಂಕ್ ನಿಂದ ಬಿಡಿಸಿಕೊಂಡು ಬಂದು ಕಾರ್ ನಲ್ಲಿ ಇಟ್ಟಿದ್ದ 10 ಲಕ್ಷ ರೂ. ದೋಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ Read more…

BREAKING : ನೇಪಾಳದಲ್ಲಿ ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪ : 4.5 ತೀವ್ರತೆ ದಾಖಲು| Earthquake Nepal

ನೇಪಾಳದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎಂದು ನೇಪಾಳ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ನೇಪಾಳದಲ್ಲಿ  ಗುರುವಾರ ಮುಂಜಾನೆ 4.5 ತೀವ್ರತೆಯ Read more…

ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವು

ಬೆಂಗಳೂರು: ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ರೆಡ್ಡಿ ಅವರಿಗೆ ಸೇರಿದ ಸನ್ ಶೈನ್ Read more…

ರಾಜ್ಯದ `SC-ST’ ಸಮುದಾಯದವರಿಗೆ ಮತ್ತೊಂದು ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರಿಗೆ ಸಿಹಿಸುದ್ದಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ‘ಸ್ವಯಂ ಉದ್ಯೋಗ ನೇರ ಸಾಲ ಯೋಜನೆ’ಗೆ Read more…

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಸಿಹಿಸುದ್ದಿ : ಕುಟುಂಬಸ್ಥರಿಗೆ `ಉಚಿತ ಕಾಶಿಯಾತ್ರೆ’ ಭಾಗ್ಯ

ಬೆಂಗಳೂರು: ರಾಜ್ಯ ಸರ್ಕಾರವು ಅರ್ಚಕರಿಗೆ ಸಿಹಿಸುದ್ದಿ ನೀಡಿದ್ದು, ಅರ್ಚಕರ ಕುಟುಂಬಸ್ಥರಿಗೂ ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ ಯೋಜನೆಯಡಿ ಉಚಿತ ಕಾಶಿ ಯಾತ್ರೆ ಸೌಲಭ್ಯವನ್ನು ನೀಡಿದೆ. ರಾಜ್ಯ ಸರ್ಕಾರವು Read more…

ಹಳೆ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮತ್ತೊಮ್ಮೆ ಪರೀಕ್ಷೆ ಬರೆಯಲು ಉನ್ನತ ಶಿಕ್ಷಣ ಇಲಾಖೆ ಅಂತಿಮ ಅವಕಾಶ

ಬೆಂಗಳೂರು: ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಓದಿದ ಹಳೆ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಡಿಸೆಂಬರ್ ನಲ್ಲಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. 2003, 2009, 2015ನೇ ಸಾಲಿನ ಪಠ್ಯಕ್ರಮದ ವಿದ್ಯಾರ್ಥಿಗಳು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 3,000 `ಪೊಲೀಸ್ ಕಾನ್ ಸ್ಟೇಬಲ್’ ಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 3 ಸಾವಿರ ಪೊಲಿಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಬರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. Read more…

ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆ

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ನಗರದ ದೇವರಾಯಪಟ್ಟಣದಲ್ಲಿ ಘಟನೆ ನಡೆದಿದೆ. 36 ವರ್ಷದ ಕಮಲೇಶ್ ಮೃತಪ್ಪಟ್ಟವರು. ಮೂರು ತಿಂಗಳ ಹಿಂದೆ Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಆಧಾರ್ ಕಾರ್ಡ್ ಝೆರಾಕ್ಸ್’ ತೋರಿಸಿದ್ರೂ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಈಗ ನಿಗದಿತ ಗುರುತಿನ ಚೀಟಿಗಳ ಝರಾಕ್ಸ್ ಪ್ರತಿಗಳನ್ನು Read more…

ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು: 99 ಕೋಟಿ ಮಹಿಳೆಯರ ಪ್ರಯಾಣ: ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ

ಬೆಂಗಳೂರು: ಶಕ್ತಿ ಯೋಜನೆಯಡಿ 99 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣಿಸಿದ್ದು, 100 ಕೋಟಿ ತಲುಪಿದ ಬಳಿಕ ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದೆ. ಸರ್ಕಾರಿ ಬಸ್ ಗಳಲ್ಲಿ ಇದುವರೆಗೆ Read more…

ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾ. ದಿನೇಶ್ ಕುಮಾರ್ ನೇಮಕ

ಬೆಂಗಳೂರು:  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...