alex Certify Live News | Kannada Dunia | Kannada News | Karnataka News | India News - Part 114
ಕನ್ನಡ ದುನಿಯಾ
    Dailyhunt JioNews

Kannada Duniya

ಒಬ್ಬನಿಗಾಗಿ ಇಬ್ಬರು ಯುವತಿಯರ ಫೈಟ್ ;‌ ನಡುರಸ್ತೆಯಲ್ಲೇ ಕೂದಲಿಡಿದು ಎಳೆದಾಟ | Viral Video

“ನನ್ನ ಬಾಯ್‌ಫ್ರೆಂಡ್ ಜೊತೆ ಓಡಾಡಿದ್ರೆ ಸುಮ್ಮನೆ ಬಿಡಲ್ಲ” ಎಂಬ ಡೈಲಾಗ್ ನೆನಪಿದೆಯಾ? ಈ ವಿಡಿಯೋದಲ್ಲಿ ಅದೇ ರೀತಿಯ ದೃಶ್ಯ ಕಂಡುಬಂದಿದೆ. ಇಬ್ಬರು ಯುವತಿಯರು ಒಬ್ಬ ಹುಡುಗನನ್ನು ತಮ್ಮ ಬಾಯ್‌ಫ್ರೆಂಡ್ Read more…

ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ದೇವೇಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ Read more…

ತಡರಾತ್ರಿ ಗೆಳತಿಯೊಂದಿಗೆ ಲಾಂಗ್‌ ಡ್ರೈವ್:‌ ಭೀಕರ ಅಪಘಾತದಲ್ಲಿ ಐಟಿ ಮ್ಯಾನೇಜರ್ ಸಾವು

ಇಂದೋರ್ ಬೈಪಾಸ್‌ನಲ್ಲಿ ಗುರುವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಐಟಿ ಕಂಪೆನಿಯ ಮ್ಯಾನೇಜರ್ ಪ್ರಣಯ್ ತಲ್ರೇಜಾ ಸಾವನ್ನಪ್ಪಿದ್ದಾರೆ. ಅವರ ಗೆಳತಿಯ ಸ್ನೇಹಿತೆ ಖುಷಿ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪ್ರಣಯ್, Read more…

ಪಂಕ್ತಿ ಭೋಜನದಲ್ಲಿರುವಾಗಲೇ ಜೊಮಾಟೊದಿಂದ ಆರ್ಡರ್; ವಿಡಿಯೋ ನೋಡಿ ನೆಟ್ಟಿಗರು ಸುಸ್ತು…!

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಒಬ್ಬ ವ್ಯಕ್ತಿ ಪಂಕ್ತಿ ಭೋಜನದಲ್ಲಿ ಕುಳಿತುಕೊಂಡು ಊಟ ಮಾಡುತ್ತಿದ್ದಾನೆ. ಆದರೆ ಆತ ಊಟ ಮಾಡುವಾಗ ಇದ್ದಕ್ಕಿದ್ದಂತೆ ಜೋಮ್ಯಾಟೋದಲ್ಲಿ Read more…

ಮುಂದುವರಿದ ಹಠಾತ್‌ ಸಾವಿನ ಸರಣಿ; ಮದುವೆ ಮೆರವಣಿಗೆಯಲ್ಲಿ ಕುಸಿದುಬಿದ್ದು ವರ ಸಾವು | Shocking Video

ಶಿಯೋಪುರ, ಮಧ್ಯಪ್ರದೇಶ: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ ಮದುವೆ ಮೆರವಣಿಗೆಯಲ್ಲಿ 25 ವರ್ಷದ ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ದುರಂತ ಕ್ಷಣವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕುದುರೆಯ ಮೇಲೆ ಸವಾರಿ ಮಾಡುತ್ತಿದ್ದ Read more…

ವರದಕ್ಷಿಣೆ ಹಣ, SUV ಕಾರು ಕೊಟ್ಟಿಲ್ಲ ಎಂದು ಸೊಸೆಗೆ HIV ಸೋಂಕಿತ ಇಂಜಕ್ಷನ್ ಕೊಟ್ಟ ಅತ್ತೆ-ಮಾವ!

ಮದುವೆಯಾಗಿ ಬಂದ ಸೊಸೆ ವರದಕ್ಷಿಣೆ ಹಣ ಹಾಗೂ SUV ಕಾರು ತಂದಿಲ್ಲ ಎಂಬ ಕಾರಣಕ್ಕೆ ಅತ್ತೆ-ಮಾವ ಸೊಸೆಗೆ ಕೊಡಬಾರದ ಹಿಂಸೆ ಕೊಟ್ಟು ಬಳಿಕ ಹೆಚ್ ಐವಿ ಸೋಂಕಿನ ಇಂಜಕ್ಷನ್ Read more…

ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಶವವಾಗಿ ಪತ್ತೆಯಾದ ಇಬ್ಬರು ವಿದ್ಯಾರ್ಥಿಗಳು

ರೋಹ್ತಕ್: ಹರಿಯಾಣದ ಸೋನಿಪತ್‌ ನ ಅಶೋಕ ವಿಶ್ವವಿದ್ಯಾಲಯದ ಕ್ಯಾಂಪಸ್‌ ನಲ್ಲಿ ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಮುಂಜಾನೆ ಇಬ್ಬರು ಪದವಿಪೂರ್ವ ವಿದ್ಯಾರ್ಥಿಗಳು ಮೃತಪಟ್ಟಿರುವುದು ಪತ್ತೆಯಾಗಿದೆ. ತೆಲಂಗಾಣದ 20 ವರ್ಷದ Read more…

ಆಂಜನೇಯನ ಸನ್ನಿಧಿಯಲ್ಲಿ ಕಾಣಿಸಿಕೊಂಡ ಕೋತಿ; ವಿಗ್ರಹದ ಬಳಿ ಕುಳಿತ ವಾನರ | Viral Video

ಸಾಮಾನ್ಯವಾಗಿ ಪ್ರಾಣಿಗಳು ದೇವಸ್ಥಾನಗಳಿಗೆ ಪ್ರವೇಶಿಸುವುದು ಮತ್ತು ಮನುಷ್ಯರಂತೆ ಪೂಜೆ ಸಲ್ಲಿಸಲು ಬಯಸುವಂತೆ ದೇವಾಲಯಗಳ ಸುತ್ತ ಪ್ರದಕ್ಷಿಣೆ ಹಾಕುವುದು ನಾವು ಕಾಣುತ್ತೇವೆ. ಇತ್ತೀಚೆಗೆ ಕೆಲವು ಪ್ರಾಣಿಗಳು ದೇವರ ವಿಗ್ರಹಗಳನ್ನು ಆರಾಧಿಸುವ Read more…

ನಾಳೆಯಿಂದ ಹೆದ್ದಾರಿಗಳಲ್ಲಿ ವಾಹನ ಸಂಚಾರ ಗಣತಿ

  ದಾವಣಗೆರೆ: ಲೋಕೋಪಯೋಗಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ 139 ಸ್ಥಳಗಳಲ್ಲಿ ಕೈಗೊಳ್ಳಲಾಗಿದೆ. ಫೆಬ್ರವರಿ 17 Read more…

ಕೇರಳದಲ್ಲಿ ಕಾಣಿಸಿಕೊಂಡ ಮಹಾಕುಂಭದ ‘ಮೊನಾಲಿಸಾ | Watch Video

ಇಂದೋರ್‌ನ 16 ವರ್ಷದ ಮೋನಿ ಭೋಸ್ಲೆ, ಈಗ ‘ಮೊನಾಲಿಸಾ’ ಎಂದೇ ಪ್ರಖ್ಯಾತ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುವ ವಿಡಿಯೋ ವೈರಲ್ ಆದ ನಂತರ Read more…

ದೃಷ್ಟಿ ನಿವಾರಣೆಗೆ ಬೂದು ಕುಂಬಳಕಾಯಿ ಕಟ್ಟುತ್ತೀರಾ…..? ಹಾಗಾದ್ರೆ ಈ ವಿಷಯಗಳನ್ನು ತಿಳಿಯಿರಿ…..!

ಮನೆ ಮತ್ತು ವ್ಯವಹಾರ ಸ್ಥಳಗಳನ್ನು ಪ್ರಾರಂಭಿಸಿದಾಗ ದೃಷ್ಟಿ ತಾಗದಂತೆ ಕುಂಬಳಕಾಯಿ ಕಟ್ಟುವದು ನಮ್ಮ ಸಂಪ್ರದಾಯ. ಇದನ್ನು ನರದೃಷ್ಟಿ, ಕಣ್ಣುದೃಷ್ಟಿ ನಿವಾರಣೆಗೆ ಮತ್ತು ಅಡೆತಡೆಗಳನ್ನು ನಿವಾರಿಸಲು ಮಾಡಲಾಗುತ್ತದೆ. ಕುಂಬಳಕಾಯಿಯಲ್ಲಿ ಎರಡು Read more…

BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ!

ಲಖನೌ: ರಸ್ತೆಬದಿ ನಿಂತಿದ್ದ ಬಸ್ ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತರ ಪ್ರದೇಶದಲ್ಲಿ ನಡೆದಿದೆ. ಬಾರಾಬಂಕಿ ಬಳಿಯ Read more…

BIG NEWS: ತಾನು ʼಸಲಿಂಗಕಾಮಿʼ ಎಂದಿದ್ದ ಇಮಾಮ್ ಮುಹ್ಸಿನ್ ಹೆಂಡ್ರಿಕ್ಸ್ ಗೆ ಗುಂಡಿಕ್ಕಿ ಹತ್ಯೆ

ಜೋಹಾನ್ಸ್‌ಬರ್ಗ್, ದಕ್ಷಿಣ ಆಫ್ರಿಕಾ: ತಾನು ಸಲಿಂಗಕಾಮಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದ ದಕ್ಷಿಣ ಅಫ್ರಿಕಾದ ಇಮಾಮ್ ಮುಹ್ಸಿನ್ ಹೆಂಡ್ರಿಕ್ಸ್ ಅವರನ್ನು ಶನಿವಾರ ದಕ್ಷಿಣ ನಗರವಾದ ಗ್ಕೆಬೆರ್ಹಾ ಬಳಿ ಗುಂಡಿಕ್ಕಿ ಕೊಲ್ಲಲಾಗಿದೆ Read more…

1 ವರ್ಷದ ʼಬಿ.ಇಡಿʼ ಕೋರ್ಸ್ ಗೆ ಯಾರು ಅರ್ಹರು ? ಇಲ್ಲಿದೆ ಉಪಯುಕ್ತ ಮಾಹಿತಿ

ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (NCTE) ಶಿಕ್ಷಕರ ಶಿಕ್ಷಣದಲ್ಲಿ ಒಂದು ಮಹತ್ವದ ಸುಧಾರಣೆಯನ್ನು ಪರಿಚಯಿಸಿದೆ. ಒಂದು ವರ್ಷದ ಪದವಿ ಶಿಕ್ಷಣ (ಬಿ.ಇಡಿ) ಮತ್ತು ಸ್ನಾತಕೋತ್ತರ ಶಿಕ್ಷಣ (ಎಂ.ಇಡಿ) ಕಾರ್ಯಕ್ರಮಗಳನ್ನು Read more…

ಫ್ರಿಜ್ ಫ್ರೀಜರ್‌ನಲ್ಲಿ ಐಸ್ ಕಟ್ಟುತ್ತಿದೆಯೇ ? ಇದನ್ನು ನಿವಾರಿಸಲು ಈ ಟಿಪ್ಸ್ ಬಳಸಿ

ಇತ್ತೀಚಿನ ದಿನಗಳಲ್ಲಿ ಫ್ರಿಜ್ ಮನೆಯ ಅವಶ್ಯಕ ವಸ್ತುಗಳಲ್ಲಿ ಒಂದಾಗಿದೆ. ಆದರೆ, ಫ್ರಿಜ್ ಅನ್ನು ಹೇಗೆ ನಿರ್ವಹಿಸಬೇಕು ಎಂದು ಹಲವರಿಗೆ ತಿಳಿದಿಲ್ಲ. ಸರಿಯಾದ ಬಳಕೆಯಿಲ್ಲದ ಕಾರಣ ಫ್ರೀಜರ್‌ನಲ್ಲಿ ನೀರು ಗಡ್ಡೆಗಟ್ಟಿ Read more…

ವೈದ್ಯೆಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್

ಮೈಸೂರು: ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ವೈದ್ಯೆಯೊಂದಿಗೆ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರಮನೆ ನಗರಿ ಮೈಸೂರಿನಲ್ಲಿ ನಟ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ವಿವಾಹ ನೆರವೇರಿದೆ. Read more…

́ಮೂತ್ರʼದಲ್ಲಿ ಈ ಲಕ್ಷಣಗಳು ಕಂಡುಬಂದರೆ ಎಚ್ಚರ

ಮೂತ್ರ ವಿಸರ್ಜನೆ ಪ್ರತಿಯೊಬ್ಬ ವ್ಯಕ್ತಿಗೂ ಬಹಳ ಮುಖ್ಯ. ಮೂತ್ರದ ಪ್ರಮಾಣ, ಅದರ ಸ್ವಭಾವ, ಮೂತ್ರದ ಬಣ್ಣವನ್ನು ಅವಲಂಬಿಸಿ, ಮೂತ್ರ ವಿಸರ್ಜನೆಯನ್ನು ಕೆಲವು ವಿಧಗಳಾಗಿ ವರ್ಗೀಕರಿಸಲಾಗಿದೆ. ಮೂತ್ರದ ಲಕ್ಷಣಗಳನ್ನು ಅವಲಂಬಿಸಿ, Read more…

ಉಕ್ಕಿನ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಫೆ. 24 ರಂದು ಕೊಪ್ಪಳ ಬಂದ್ ಗೆ ಕರೆ

ಕೊಪ್ಪಳ: ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಂತೆ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಪ್ಲಾಂಟ್ ಕಂಪನಿಯು ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ಮುಂದಾಗಿರುವುದನ್ನು ವಿರೋಧಿಸಿ ಫೆಬ್ರವರಿ 24 ರಂದು ಕೊಪ್ಪಳ Read more…

BREAKING NEWS: ಜೀವಾವಧಿ ಶಿಕ್ಷೆ ಅನುಭವಿಸಿದ್ದ 7 ಕೈದಿಗಳ ಬಿಡುಗಡೆ

ಕಲಬುರಗಿ: ಪ್ರಕರಣವೊಂದರಲ್ಲಿ ಜೈಲು ಸೇರಿ ಜೈವಾವಧಿ ಶಿಕ್ಷೆಗೆ ಗುರಿಯಾಗಿದ್ದ 7 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 14 ವರ್ಷಗಳ ಜೀವಾವಧಿ ಶಿಕ್ಷೆ ಅನುಭವಿಸಿದ್ದ ಒಟ್ಟು 7 ಅಪರಾಧಿಗಳನ್ನು ಕಲಬುರಗಿ Read more…

1 ರೂ. ನಾಣ್ಯಗಳಿಂದ ಕಾರಿಗೆ ಅಲಂಕಾರ ; ವಿಡಿಯೋ ವೈರಲ್‌ | Watch

ರಾಜಸ್ಥಾನದ ಓರ್ವ ವ್ಯಕ್ತಿ ತನ್ನ ಕಾರನ್ನು ಒಂದು ರೂಪಾಯಿ ನಾಣ್ಯಗಳಿಂದ ಅಲಂಕರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವಿಡಿಯೋ ಈಗ ಇನ್‌ಸ್ಟಾಗ್ರಾಮ್‌ನಲ್ಲಿ 5 ಮಿಲಿಯನ್‌ಗೂ ಹೆಚ್ಚು ವೀಕ್ಷಣೆಗಳನ್ನು Read more…

BIG NEWS: ಪಡಿತರ ಚೀಟಿದಾರರಿಗೆ ಧಾನ್ಯದ ಬದಲು ನಗದು ? ಸರ್ಕಾರದಿಂದ ಮಹತ್ವದ ಘೋಷಣೆ ಸಾಧ್ಯತೆ

ದೇಶಾದ್ಯಂತ ಪಡಿತರ ವ್ಯವಸ್ಥೆಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆ ಇದೆ. ಪ್ರತಿಯೊಬ್ಬ ಫಲಾನುಭವಿಯೂ ಈ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಕೇಂದ್ರ ಸರ್ಕಾರದ ಪ್ರಯತ್ನದಿಂದಾಗಿ, ಕೊರೊನಾ Read more…

ಫೆಬ್ರವರಿ 24ಕ್ಕೆ ಬಿಡುಗಡೆಯಾಗಲಿದೆ ‘ಹರಿಹರ ವೀರಮಲ್ಲು’ ಚಿತ್ರದ ಎರಡನೇ ಹಾಡು

ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ  ‘ಹರಿಹರ ವೀರ ಮಲ್ಲು’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಮಾರ್ಚ್ 28ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದೆ. ಈ ಚಿತ್ರದ ಎರಡನೇ Read more…

ಶಾಲೆಯಲ್ಲಿ ವಾಂತಿ ಮಾಡಿಕೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ಕರೆದೊಯ್ದ ಶಿಕ್ಷಕರಿಗೆ ಶಾಕ್

ಚಾಮರಾಜನಗರ: 10ನೇ ತರಗತಿ ಓದುತ್ತಿರುವ 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಶುಕ್ರವಾರ ಶಾಲೆಯಲ್ಲಿ Read more…

BIG NEWS: ತಮ್ಮನನ್ನೇ ಹತ್ಯೆಗೈದು ಕುಂಭಮೇಳಕ್ಕೆ ತೆರಳಿ ಪುಣ್ಯ ಸ್ನಾನ ಮಾಡಿ ಬಂದ ಅಣ್ಣ: 8 ಆರೋಪಿಗಳು ಅರೆಸ್ಟ್

ಮಂಡ್ಯ: ಆಸ್ತಿಗಾಗಿ ಅಣ್ಣನೇ ತಮ್ಮನನ್ನು ಸುಪಾರಿ ಕೊಟ್ಟು ಹತ್ಯೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಣ್ಣ ಸೇರಿದಂತೆ 8 ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಠಾಣೆ ಪೊಲೀಸರು Read more…

ರಾತ್ರಿಯಲ್ಲೂ ಮಕ್ಕಳ ಮನೆಗೆ ಶಿಕ್ಷಕರ ಭೇಟಿ: ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿಗೆ ಹೆಚ್ಚಿನ ನಿಗಾ

ದಾವಣಗೆರೆ: ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಪಟ್ಟಣ, ನಗರ ಪ್ರದೇಶದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಹೆಚ್ಚಿನ ಅವಕಾಶಗಳಿರುತ್ತವೆ. ಆದರೆ, ಗ್ರಾಮೀಣ ಪ್ರದೇಶಗಳ ಅದರಲ್ಲೂ ಕುಗ್ರಾಮದ ಶಾಲಾ Read more…

BIG NEWS: ಸಿಎಂ ಕಚೇರಿ ಟಿಪ್ಪಣಿ ನಕಲು ಮಾಡಿ ವಂಚನೆ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ ಪ್ರಕರಣದಲ್ಲಿ ವಿಧಾನಸೌಧ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆ Read more…

BREAKING: ನೀರಿನಲ್ಲಿ ಯೋಗ ಮಾಡುತ್ತಲೇ ಮೃತಪಟ್ಟ ಯೋಗಪಟು: ನದಿಯಲ್ಲಿ ತೇಲುವ ಸ್ಥಿತಿಯಲ್ಲೇ ಕೊನೆಯುಸಿರು

ಚಾಮರಾಜನಗರ: ನೀರಿನಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ದಾಸನಪುರ ಸಮೀಪ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ. ಕೊಳ್ಳೇಗಾಲದ ಯೋಗಪಟು ನಾಗರಾಜು(78) ಮೃತಪಟ್ಟವರು ಎನ್ನಲಾಗಿದೆ. ತೀರ್ಥ Read more…

BREAKING: ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಖ್ಯಾತ ಕಿರುತೆರೆ ನಟ ಅರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೊಲೀಸರು, ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರ ಒಕ್ಕಲೆಬ್ಬಿಸಲ್ಲ, ಹಕ್ಕು ಪತ್ರ ನೀಡಲು ಕ್ರಮ: ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ Read more…

BREAKING: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, 10 ಲಕ್ಷ ರೂ. ಪರಿಹಾರ ಘೋಷಣೆ

ನವದೆಹಲಿ: ನವದೆಹಲಿ ರೈಲು ನಿಲ್ದಾಣದಲ್ಲಿ 14 ಮತ್ತು 15ನೇ ಪ್ಲಾಟ್‌ಫಾರ್ಮ್‌ನಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ಮೂವರು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ. ಭಾರೀ ಜನಸಂದಣಿಯನ್ನು ಪರಿಗಣಿಸಿ, ನಾಲ್ಕು ಹೆಚ್ಚುವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...