alex Certify Live News | Kannada Dunia | Kannada News | Karnataka News | India News - Part 1143
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಾನವೀಯ ಘಟನೆ: ಮಕ್ಕಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿ ಅಂತ್ಯ ಸಂಸ್ಕಾರ ಬಹಿಷ್ಕರಿಸಿದ ಸ್ವಜಾತಿ ಬಂಧುಗಳು

ಮೈಸೂರು: ಹೆಣ್ಣು ಮಕ್ಕಳಿಬ್ಬರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾಗಿದ್ದರಿಂದ ಅವರ ತಾಯಿಯ ಅಂತ್ಯ ಸಂಸ್ಕಾರವನ್ನು ಸ್ವಜಾತಿ ಬಂಧುಗಳು ಬಹಿಷ್ಕರಿಸಿದ ಅಮಾನವೀಯ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ Read more…

Aadhaar card update : `ಆಧಾರ್ ಕಾರ್ಡ್’ ಅಪ್ಡೇಟ್ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಅನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸಬೇಕು. ಹಾಗಿದ್ದರೆ.. ನವೀಕರಿಸುವುದು ಹೇಗೆ ಎಂದು ನೀವು ಯೋಚಿಸುತ್ತಿದ್ದೀರಾ? ನಿಮ್ಮ ಸೇವಾ ಕೇಂದ್ರಗಳಿಗೆ ಹೋಗದೆ ನಿಮ್ಮ ಮೊಬೈಲ್ ನಲ್ಲಿ ನಿಮ್ಮ Read more…

ಮೊಬೈಲ್ ಬಳಕೆದಾರರೇ ಗಮನಿಸಿ : ಈ 4 ಆ್ಯಪ್ ಗಳಿದ್ದರೆ ಬೇಗ ತೆಗೆದುಹಾಕಿ, ಇಲ್ಲದಿದ್ದರೆ ನಿಮ್ಮ ಖಾತೆ ಖಾಲಿಯಾಗಬಹುದು

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸ್ಮಾರ್ಟ್ಫೋನ್ಗಳಿಗೆ ಸಂಪರ್ಕ ಹೊಂದಿದ್ದಾರೆ. ಇದು ತನ್ನದೇ ಆದ ಪ್ರಯೋಜನಗಳನ್ನು ಸಹ ಹೊಂದಿದೆ, ಬ್ಯಾಂಕ್ ಸಂಬಂಧಿತ ಕೆಲಸಗಳು ಸೇರಿದಂತೆ ಇತರ ಕಾರ್ಯಗಳನ್ನು ಸಹ ನಿಮಿಷಗಳಲ್ಲಿ ಸ್ಮಾರ್ಟ್ಫೋನ್ನಿಂದ Read more…

ಉದ್ಯೋಗ ವಾರ್ತೆ : `ಡಿಗ್ರಿ’ ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ : `ನಬಾರ್ಡ್’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನವದೆಹಲಿ : ಬ್ಯಾಂಕ್ ಆಫ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್) ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಹಲವಾರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು Read more…

ಪುತ್ರಿಗೆ 18 ವರ್ಷದವರೆಗೆ ಮಾತ್ರ ಜೀವನಾಂಶ: ಉದ್ಯೋಗನಿರತ ತಾಯಿಗೂ ಸಮಾನ ಜವಾಬ್ದಾರಿ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 18 ವರ್ಷ ತುಂಬವವರೆಗೆ ಮಾತ್ರ ಪುತ್ರಿಗೆ ಜೀವನಾಂಶ ಪಾವತಿಸಲು ಅವಕಾಶವಿದೆ. ಮದುವೆಯಾಗುವವರೆಗೆ ಅಲ್ಲ, ಉದ್ಯೋಗ ನಿರತ ತಾಯಿ ಕೂಡ ಮಕ್ಕಳ ಜೀವನ ನಿರ್ವಹಣೆಗೆ ಸಮಾನ ಜವಾಬ್ದಾರಿ ಹೊಂದಿರುತ್ತಾರೆ Read more…

ಸೆ. 10ಕ್ಕೆ `ಸಶಸ್ತ್ರ ಪೇದೆ’ ಹುದ್ದೆ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಸೆಪ್ಟೆಂಬರ್ 10 ರಂದು ಪರೀಕ್ಷೆ ನಡೆಯಲಿದ್ದು,  ಅಭ್ಯರ್ಥಿಗಳು ಇಲಾಕೆಯ ಅಧಿಕೃತ ವೆಬ್ ಸೈಟ್ https://ksp.karnataka.in ಗೆ Read more…

ಮಹಿಳೆಯರನ್ನೇ ಹೆಚ್ಚಾಗಿ ಕಾಡುವ ಹಿಮ್ಮಡಿ ನೋವಿಗೆ ಕಾರಣ ಮತ್ತು ಪರಿಹಾರ…!

ವಿಪರೀತ ಕೆಲಸ, ತೀವ್ರ ಒತ್ತಡದ ಜೀವನಶೈಲಿಯಿಂದಾಗಿ ದೇಹದ ಅನೇಕ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಈ ರೀತಿಯ ನೋವಿನ ಸಮಸ್ಯೆ ಹೆಚ್ಚಾಗಿರುತ್ತದೆ. ಮಹಿಳೆಯರಿಗೆ ಪಾದಗಳ ಹಿಮ್ಮಡಿ Read more…

ಮಂಗಳೂರು: ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಿನ್ನೆ ರಾತ್ರಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್(23) ಇರಿತಕ್ಕೆ ಒಳಗಾದ ಯುವಕ ಎಂದು ಹೇಳಲಾಗಿದೆ. ನಿನ್ನೆ ಸಂಜೆ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್ : 29 ಲಕ್ಷ ಕುಟುಂಬಗಳಿಗೆ ಇನ್ನೂ ವರ್ಗಾವಣೆಯಾಗಿಲ್ಲ 5 ಕೆಜಿ ಅಕ್ಕಿ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕ್ ನೀಡಿದ್ದು, ಯೋಜನೆಯ ಸುಮಾರು 29 ಲಕ್ಷ ಫಲಾನುಭವಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಿಲ್ಲ. ಹೌದು, ಪಡಿತರ Read more…

BIG NEWS: ಅವಧಿ ಪೂರ್ವ ಲೋಕಸಭೆ ಚುನಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಪರಿಶೀಲನೆಗೆ ಸಮಿತಿ ರಚಿಸಲಾಗಿದೆ. ಲೋಕಸಭೆಗೆ ಅವಧಿ ಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ. ಡಿಸೆಂಬರ್ ನಲ್ಲಿ Read more…

ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ಗೆ ಒಂದು ವರ್ಷ: ದೇಶಾದ್ಯಂತ ಕಾಂಗ್ರೆಸ್ ಕಾರ್ಯಕ್ರಮ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಕಳೆದ Read more…

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ತೀವ್ರ ವಿದ್ಯುತ್ ಕೊರತೆಯಿಂದ ಅಘೋಷಿತ `ಲೋಡ್ ಶೆಡ್ಡಿಂಗ್’!

ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿದ್ಯುತ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ ಇಂಧನ ಇಲಾಖೆಯು ರಾಜ್ಯಾದ್ಯಂತ ಅನಧಿಕೃತ ಲೋಡ್ ಶೆಡ್ಡಿಂಗ್ ಮುಂದುವರೆಸಿದೆ. ರಾಜ್ಯದ ನಿತ್ಯದ ವಿದ್ಯುತ್ ಬೇಡಿಕೆ 17 ಸಾವಿರ Read more…

BIGG NEWS : ರಾಜ್ಯ ಸರ್ಕಾರದಿಂದ ಇಂದು `ಬರ ಪೀಡಿತ ತಾಲೂಕುಗಳ’ ಪಟ್ಟಿ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ಇಂದು ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಲಿದ್ದು, ಮಳೆ ಇಲ್ಲದ  ತಾಲೂಕುಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಕಂದಾಯ ಸಚಿವ Read more…

ಅಪರೂಪದ ಪ್ರಕರಣಗಳಲ್ಲಿ ಮಾತ್ರ ದೇಶಭ್ರಷ್ಟರಿಗೆ ನಿರೀಕ್ಷಣಾ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ದೇಶಭ್ರಷ್ಟ ಎಂದು ಘೋಷಿಸಲ್ಪಟ್ಟ ಅಪರಾಧಿಗೆ ಅಸಾಧಾರಣ ಮತ್ತು ಅಪರೂಪದ ಪ್ರಕರಣದಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆರೋಪಿಗಳಿಗೆ ನಿರೀಕ್ಷಣಾ Read more…

ಖಾಲಿ ವಿಮಾನದೊಳಗೆ ಒಬ್ಬಂಟಿಯಾಗಿ ಅಂಧ ಮಹಿಳೆ ಬಿಟ್ಟು ನಿರ್ಲಕ್ಷ್ಯ: ಕ್ಷಮೆಯಾಚಿಸಿದ ವಿಸ್ತಾರಾ ಏರ್ ಲೈನ್ಸ್

ನವದೆಹಲಿ: ಖಾಲಿ ಫ್ಲೈಟ್‌ನೊಳಗೆ ಅಂಧ ತಾಯಿಯನ್ನು ಒಬ್ಬಂಟಿಯಾಗಿ ಬಿಟ್ಟಿರುವುದಾಗಿ ವ್ಯಕ್ತಿಯೊಬ್ಬ ವಿಸ್ತಾರಾ ಏರ್ ಲೈನ್ಸ್ ವಿರುದ್ಧ ಆರೋಪ ಮಾಡಿದ್ದು, ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ. ಅಲ್ಲದೇ ಕ್ರಮದ ಭರವಸೆ ನೀಡಿದೆ. Read more…

SHOCKING: ಬೈಕ್ ಹಿಂಬದಿ ಸವಾರನ ಮುಖ ಸೀಳಿದ ಮಾಂಜಾ ದಾರ

ನವದೆಹಲಿ: ದುರದೃಷ್ಟಕರ ಘಟನೆಯೊಂದರಲ್ಲಿ ಈಶಾನ್ಯ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ಮೋಟಾರ್ ಸೈಕಲ್‌ ನಲ್ಲಿ ಹಿಂಬದಿ ಸವಾರಿ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬರು ಮಾಂಜಾದಿಂದ ಗಾಯಗೊಂಡಿದ್ದಾರೆ. ಶುಕ್ರವಾರ ಪರ್ಮಾನಂದ್ ಮೌರ್ಯ Read more…

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ: ಮೇಕೆ ಮೇಲೆ ಲೈಂಗಿಕ ದೌರ್ಜನ್ಯ

ರಾಮನಗರ: ಕಾಮುಕನೊಬ್ಬ ಮೇಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಕಾಟೇಜ್ ವೊಂದರಲ್ಲಿ ಘಟನೆ ನಡೆದಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ರೋಹಿದ್ ಎಂಬಾತ Read more…

ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನನ್ನೇ ಕೊಂದ ಬಾಲಕ

ನವದೆಹಲಿ: 14 ವರ್ಷದ ಬಾಲಕನೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಕೊಂದು ಬಂಧನಕ್ಕೊಳಗಾಗಿದ್ದಾನೆ. ದೆಹಲಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಹಲವಾರು ಸಂದರ್ಭಗಳಲ್ಲಿ ತನ್ನ ಮೇಲೆ ಲೈಂಗಿಕ Read more…

ನಮಗೆ ಬೇಕಿರುವುದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಲ್ಲ’: ‘ಒಂದು ರಾಷ್ಟ್ರ, ಒಂದು ಶಿಕ್ಷಣ, ಸಮಾನ ಚಿಕಿತ್ಸೆ’: ಕೇಜ್ರಿವಾಲ್

ನವದೆಹಲಿ: ನಮಗೆ ಬೇಕಿರುವುದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಲ್ಲ’, ‘ಒಂದು ರಾಷ್ಟ್ರ, ಒಂದು ಶಿಕ್ಷಣ, ಸಮಾನ ಚಿಕಿತ್ಸೆ’ ಎಂದು  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹರಿಯಾಣದ Read more…

BIG NEWS: ಬಿಜೆಪಿ ಲೀಡರ್ ಲೆಸ್ ಪಾರ್ಟಿ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಗದಗ: ಬಿಜೆಪಿಯಲ್ಲಿ ನಾಯಕನ ಕೊರತೆ ಇದೆ. ಕಾರ್ಯಕರ್ತರಲ್ಲಿಯೇ ಗೊಂದಲ ಆರಂಭವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಬಿಜೆಪಿ ಈಗ Read more…

ಕಮಿಷ್ನರ್ ಕಚೇರಿಯಲ್ಲಿಯೇ ಮಹಿಳಾ ಕಾನ್ಸ್ ಟೇಬಲ್ ಗೆ ಲೈಂಗಿಕ ಕಿರುಕುಳ

ಲಖನೌ: ಪೊಲೀಸ್ ಕಮಿಷ್ನರ್ ಕಚೇರಿಯಲ್ಲಿಯೇ ಮಹಿಳಾ ಕಾನ್ಸ್ ಟೇಬಲ್ ಓರ್ವರಿಗೆ ಹೆಡ್ ಕಾನ್ಸ್ ಟೇಬಲ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಉತ್ತರಪ್ರದೇಶದ ಲಖನೌನಲ್ಲಿ ಈ ಘಟನೆ ನಡೆದಿದ್ದು, Read more…

BIG NEWS: ಸರ್ಕಾರದ ವಿರುದ್ಧ ಸೆ.8ರಂದು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೆ.8ರಂದು ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ಕರೆ ನೀಡಿದೆ. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಲೋಡ್ Read more…

BIG NEWS: ಕಾಂಗ್ರೆಸ್ ನಿಂದ ಕೆಲವರ ಬ್ಲ್ಯಾಕ್ ಮೇಲ್; ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದ ಶಾಸಕ ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಶಾಸಕ ಬಿ.ಸಿ.ಪಾಟೀಲ್, ಮಾಜಿ ಶಾಸಕ ರಾಜು ಗೌಡ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ, ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸುವುದು ಬೇಡ Read more…

BIG NEWS: ವರುಣಾರ್ಭಟ: ಸಿಡಿಲು ಬಡಿದು ಓರ್ವ ಮಹಿಳೆ, 11 ಮೇಕೆಗಳು ಸಾವು

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಭಾರಿ ಮಳೆ ಅವಾಂತರದ ನಡುವೆ ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಸಿಡಿಲು Read more…

BIG NEWS: ಬಿಜೆಪಿಯಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ; ಲಿಂಗಾಯಿತ ನಾಯಕರನ್ನು ತುಳಿಯುತ್ತಿದ್ದಾರೆ; ಸ್ವಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ MLC ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಲಿಂಗಾಯಿತರಿಗೆ ನಾಯಕತ್ವ ಕೊಡಬೇಕು. ಲಿಂಗಾಯಿತರನ್ನು ತುಳಿದಿದ್ದೇ ವಿಧಾನಸಭೆ ಚುನಾವಣೆ ಸೋಲಿಗೆ ಕಾರಣ ಎಂದು ಬಿಜೆಪಿ ಎಂಎಲ್ ಸಿ ಪ್ರದೀಪ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ನಮ್ಮ ಪಕ್ಷದಲ್ಲಿಯೂ ಅಸಮಾಧಾನ, ಬೇಸರವಿರೋದು ಸತ್ಯ; ಸ್ವಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದ ಮಾಜಿ ಶಾಸಕ ರಾಜುಗೌಡ

ಬೆಂಗಳೂರು: ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ, ಆದರೆ ನಮ್ಮ ಪಕ್ಷದಲ್ಲಿಯೂ ಅಸಮಾಧಾನ ಬೇಸರವಿರುವುದು ಸತ್ಯ ಎಂದು ಮಾಜಿ ಶಾಸಕ ರಾಜು ಗೌಡ ಪಕ್ಷದಲ್ಲಿನ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ Read more…

‘1985 ರಲ್ಲಿ10 ಸಾವಿರ ಹೂಡಿಕೆಯಿಂದ ಶುರುವಾದ ಸಂಸ್ಥೆ ಇಂದು 300 ಕೋಟಿ ಮೌಲ್ಯದ್ದಾಗಿದೆ.’ : ಉದಯ್ ಕೋಟಕ್

ನವದೆಹಲಿ: ಕೊಟಕ್ ಮಹೀಂದ್ರಾ ಬ್ಯಾಂಕಿನ ಸಿಇಒ ಮತ್ತು ಎಂಡಿ ಹುದ್ದೆಗೆ ನಿನ್ನೆ ಏಷ್ಯಾದ ಅತ್ಯಂತ ಶ್ರೀಮಂತ ಬ್ಯಾಂಕರ್ ಉದಯ್ ಕೋಟಕ್ ಅವರು ರಾಜೀನಾಮೆ ನೀಡಿದ್ದಾರೆ. ಅವರು ಮಾಡಿದ್ದ 10,000 Read more…

BIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ Read more…

ಚಿಕ್ಕಮಗಳೂರು : ಕಾಡಾನೆ ದಾಳಿಗೆ 60 ವರ್ಷದ ವೃದ್ದ ಬಲಿ

ಚಿಕ್ಕಮಗಳೂರು : ಕಾಡಾನೆ ದಾಳಿಗೆ ವೃದ್ಧ ಬಲಿಯಾದ ಘಟನೆಇಲ್ಲಿನ ಮೂಡಿಗೆರೆ ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ದುರ್ಗಾ ಕಿನ್ನಿ (60) ಎಂದು ಗುರುತಿಸಲಾಗಿದೆ. ದುರ್ಗಾ ಅವರು ಅರಣ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...