alex Certify Live News | Kannada Dunia | Kannada News | Karnataka News | India News - Part 1146
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS:‌ ʼಕೋವಿಡ್ʼ ನಂತರದ ಒಂದು ವರ್ಷದೊಳಗೆ ಮೃತಪಟ್ಟವರಲ್ಲಿ ಪುರುಷರ ಪ್ರಮಾಣವೇ ಹೆಚ್ಚು; ಐಸಿಎಂಆರ್ ಅಧ್ಯಯನದಲ್ಲಿ ಬಹಿರಂಗ

ಕೋವಿಡ್-19 ಸಾಂಕ್ರಾಮಿಕವು ಪ್ರಪಂಚದೆಲ್ಲೆಡೆ ಬಹುತೇಕ ನಾಶವಾಗುತ್ತಿದೆ. ಆದರೆ, ಇದು ಕೋಟಿಗಟ್ಟಲೆ ಜನರನ್ನು ಬಲಿ ಪಡೆಯಿತು. ಭಾರತದಲ್ಲಿ ಲಕ್ಷಾಂತರ ಜನರು ಈ ರೋಗಕ್ಕೆ ಬಲಿಯಾಗಿದ್ದಾರೆ. ಆದರೆ, ತೀವ್ರವಾದ ಕಾಯಿಲೆ ಮತ್ತು Read more…

ಇಲ್ಲಿದೆ `ಸೆಪ್ಟೆಂಬರ್’ ತಿಂಗಳ `ಬ್ಯಾಂಕ್ ರಜೆ’ ದಿನಗಳ ಪಟ್ಟಿ|September Bank Holidays

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 2023 ರಲ್ಲಿ, ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರ Read more…

ರಾಜ್ಯದ ಈ ಮಠ ಮೇಳದಲ್ಲಿ ರಥ ಎಳೆಯುವುದು ಮಹಿಳೆಯರು ಮಾತ್ರ..!

ದೇಶದ ಯಾವುದೇ ಭಾಗದಲ್ಲಿ ನಡೆಯುವ ದೇವಾಲಯಗಳ ಜಾತ್ರೆಗಳಲ್ಲಿ ಹಿಂದೆಲ್ಲಾ ಪುರುಷರು ಮಾತ್ರ ರಥವನ್ನು ಎಳೆಯುತ್ತಿದ್ದರು. ಇಂದಿಗೂ ಅನೇಕ ಧಾರ್ಮಿಕ ಸಂಸ್ಥೆಗಳು ಪಿತೃಪ್ರಭುತ್ವದ ನಿಯಮಗಳಿಗೆ ಅಂಟಿಕೊಂಡಿವೆ. ಆದರೆ, ಈಗಿನ ಪೀಳಿಗೆಯು Read more…

ಭಾರತೀಯ ರೈಲ್ವೆ ಮಂಡಳಿಯ ಮೊದಲ ಮಹಿಳಾ `CEO’ ಆಗಿ ಜಯ ವರ್ಮಾ ಸಿನ್ಹಾ ನೇಮಕ

ನವದೆಹಲಿ: ರೈಲ್ವೆ ಮಂಡಳಿಯ ಮೊದಲ ಮಹಿಳಾ ಸಿಇಒ ಮತ್ತು ಅಧ್ಯಕ್ಷರಾಗಿ ಜಯ ವರ್ಮಾ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ಗುರುವಾರ ನೇಮಿಸಿದೆ. ಅವರು ಅನಿಲ್ ಕುಮಾರ್ ಲಹೋಟಿ ಅವರ Read more…

ಹತ್ತಾರು ಕಾಯಿಲೆಗಳನ್ನು ಗುಣಪಡಿಸಬಲ್ಲದು ಬೆಳ್ಳುಳ್ಳಿ ಚಹಾ…!

ಶುಂಠಿ ಚಹಾ, ಪುದೀನಾ ಟೀ ಹೀಗೆ ವಿವಿಧ ಬಗೆಯ ಪಾನೀಯಗಳ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಆದರೆ ಬೆಳ್ಳುಳ್ಳಿ ಚಹಾದ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ. ಬೆಳ್ಳುಳ್ಳಿ ಟೀ ಕುಡಿಯುವುದರಿಂದ ಆರೋಗ್ಯಕ್ಕೆ Read more…

0001 ಸಂಖ್ಯೆಗೆ 6.75 ಲಕ್ಷ ರೂ.: ಆಕರ್ಷಕ ನೋಂದಣಿ ಸಂಖ್ಯೆ ಹರಾಜು

ಬೆಂಗಳೂರು: ಸಾರಿಗೆ ಇಲಾಖೆ ವತಿಯಿಂದ ಬೆಂಗಳೂರಿನ ಯಶವಂತಪುರ ಪ್ರಾದೇಶಿಕ ಕಚೇರಿಯಲ್ಲಿ ಆಗಸ್ಟ್ 31 ರಂದು ನಡೆದ KA-04/ND ಮುಂಗಡ ನೋಂದಣಿ ಶ್ರೇಣಿ ಪ್ರಾರಂಭಿಸಲು ಆಕರ್ಷಕ ನೋಂದಣಿ ಸಂಖ್ಯೆಗಳ ಸಾರ್ವಜನಿಕ Read more…

ವಿದೇಶಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ ಭಾರತೀಯ ಮೂಲದ ಈ ವಿಶ್ವ ನಾಯಕರು…!

ಭಾರತೀಯರು ಇಡೀ ಜಗತ್ತನ್ನೇ ಆಳುತ್ತಿದ್ದಾರೆ ಅಂದರೂ ಅತಿಶಯೋಕ್ತಿಯೇನಲ್ಲ. ಯಾಕಂದ್ರೆ ಅಮೆರಿಕ, ರಷ್ಯಾ, ಬ್ರಿಟನ್ ಹೀಗೆ ಹಲವು ದೇಶಗಳಲ್ಲಿ ಭಾರತೀಯ ಮೂಲದ ನಾಯಕರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಹಲವು ದೇಶಗಳಲ್ಲಿ Read more…

ಬೆಳ್ಳುಳ್ಳಿಯ ಅತಿಯಾದ ಸೇವನೆ ಉಂಟು ಮಾಡುತ್ತೆ ಈ ಅಡ್ಡ ಪರಿಣಾಮ

ಬೆಳ್ಳುಳ್ಳಿ ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಆದರೆ ಅತಿಯಾಗಿ ಸೇವಿಸಿದರೆ ಅಮೃತವು ವಿಷವಾಗುತ್ತದೆ ಎಂಬಂತೆ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವಿಸಿದರೆ ಕೆಲವು ಅಡ್ಡಪರಿಣಾಮಗಳು ಉಂಟಾಗುತ್ತದೆ. * ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ Read more…

ಕರುಳಿನ ಆರೋಗ್ಯಕ್ಕೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಪಾನೀಯ

ಕರುಳು ದುರ್ಬಲವಾಗಿದ್ದರೆ ನಿಮ್ಮ ಆರೋಗ್ಯ ಕೆಡುತ್ತದೆ. ಕರುಳು ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿ ರಕ್ತಕ್ಕೆ ಸೇರಿಸುತ್ತದೆ. ಹಾಗಾಗಿ ಕರುಳಿನ ಆರೋಗ್ಯ  ಉತ್ತಮವಾಗಿರಬೇಕು. ಅದಕ್ಕಾಗಿ ನೀವು ಬೆಳಿಗ್ಗೆ ಈ ಪಾನೀಯಗಳನ್ನು ಸೇವಿಸಿ. Read more…

BIGG NEWS : ಶೀಘ್ರವೇ `ಈಡಿಗ ಅಭಿವೃದ್ಧಿ ನಿಗಮ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಈಡಿಗ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಈಡಿಗ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ Read more…

ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಹೊಸ ಕಾರ್ ಖರೀದಿಗೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಶೀಘ್ರವೇ ಹೊಸ್ ಕಾರ್ ಸಿಗಲಿವೆ. 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ Read more…

ಮಸಾಜ್, ಧ್ಯಾನವಿಲ್ಲದೆ ಹೀಗೆ ದೂರ ಮಾಡಿ ‘ಒತ್ತಡ’

ಮನೆಯಲ್ಲಿ ಹಿರಿಯರು ಸಾಂಬ್ರಾಣಿ (ಲೋಬಾನ) ಬಗ್ಗೆ ಹೇಳ್ತಿರುತ್ತಾರೆ. ಇದರ ಹೊಗೆಯನ್ನು ಮನೆಗೆ ಹಾಕಿದ್ರೆ ಮನೆಯಲ್ಲಿ ಸುಖ-ಶಾಂತಿ ನೆಲೆಸಿರುತ್ತದೆ. ಮನೆಗೆ ಸಾಂಬ್ರಾಣಿ ಹೊಗೆ ಹಾಕಿದ್ರೆ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಕೆಟ್ಟ Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಅನಧಿಕೃತ `ಲೋಡ್ ಶೆಡ್ಡಿಂಗ್’ ಜಾರಿ!

  ಬೆಂಗಳೂರು : ಮಳೆಕೊರತೆಯಿಂದಾಗಿ ಬೆಳೆ ನಷ್ಟದ ಜೊತೆಗೆ ಇದೀಗ ರಾಜ್ಯದ ಜನತೆಗೆ ಕರೆಂಟ್ ಶಾಕ್ ಕಾದಿದ್ದು, ಮುಂದಿನ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗುವ ಸಾಧ್ಯತೆ ಇದೆ. ಮಳೆ Read more…

ಮೊಬೈಲ್ ಬಳಕೆದಾರರೇ ಎಚ್ಚರ! ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಖಾತೆ ಖಾಲಿಯಾಗೋದು `ಗ್ಯಾರಂಟಿ’!

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಆನ್ ಲೈನ್ ನಲ್ಲಿ ವಸ್ತುಗಳನ್ನು ಖರೀದಿಸುತ್ತಾರೆ, ಏಕೆಂದರೆ ಇಲ್ಲಿ ಉಳಿತಾಯದ ಜೊತೆಗೆ ಅನೇಕ ಆಯ್ಕೆಗಳಿವೆ. ಆದರೆ ಆಫರ್ ಗಳ ಹೆಸರಿನಲ್ಲಿ ಜನರನ್ನು ಮೋಸಗೊಳಿಸಲು Read more…

BIG NEWS: 1242 ಸಹಾಯಕ ಪ್ರಾಧ್ಯಾಪಕರ ನೇಮಕ ಅಕ್ರಮ ವರದಿ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು: 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ತನಿಖೆ ನಡೆಸಿ ಪೊಲೀಸ್ ಇಲಾಖೆ ನೀಡಿದ ವರದಿ ಪರಿಶೀಲನೆಗೆ ಉನ್ನತ ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ತ್ರಿ ಸದಸ್ಯ Read more…

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : 25 ಲಕ್ಷ ಜನರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

  ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಆಗಸ್ಟ್ ನಲ್ಲಿ 25 ಲಕ್ಷ ಜನರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಖಾತೆಗೆ Read more…

ಜ್ಞಾಪಕ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ…..!

ಕೆಲವು ಆಹಾರಗಳನ್ನು ನಿಯಮಿತವಾಗಿ ಸೇವಿಸುವುದರ ಮೂಲಕ ಅಥವಾ ಅದನ್ನು ಮಕ್ಕಳಿಗೆ ತಿನ್ನಲು ಕೊಡುವ ಮೂಲಕ ನಾವು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಬಹುದು. ಅವು ಯಾವುವು ಎಂದಿರಾ…? ಬಾದಾಮಿಯನ್ನು ಹಿಂದಿನ ರಾತ್ರಿ Read more…

BIGG NEWS : ಸೆ. 4 ರಂದು ರಾಜ್ಯದ ಬರ ತಾಲೂಕುಗಳ ಪಟ್ಟಿ ಘೋಷಣೆ : ಕೃಷಿ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬೆಳೆಹಾನಿಯಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲೇ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. Read more…

ʼಸ್ಟ್ರೆಚ್ ಮಾರ್ಕ್ಸ್ʼ ಗೆ ಮುಕ್ತಿ ನೀಡಲು ಇದು ಬೆಸ್ಟ್

ಸ್ಟ್ರೆಚ್ ಮಾರ್ಕ್ಸ್ ಬಂದಷ್ಟು ಸುಲಭವಾಗಿ ಹೋಗುವುದಿಲ್ಲ. ಚರ್ಮ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಹಿಗ್ಗಿದಾಗ ಸ್ಟ್ರೆಚ್ ಮಾರ್ಕ್ಸ್ ಕಾಣಿಸಿಕೊಳ್ಳುತ್ತದೆ. ಹೆಚ್ಚಾಗಿ ಸೊಂಟ, ಹೊಟ್ಟೆ, ಕೆಳ ಬೆನ್ನು ಹಾಗೂ ಸ್ತನದ ಮೇಲೆ Read more…

ಆಹಾರ ಇಲಾಖೆಯಿಂದ ಗುಡ್ ನ್ಯೂಸ್ : ಇಂದಿನಿಂದ ಮತ್ತೆ `ಪಡಿತರ ಚೀಟಿ’ ಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಆಹಾರ ಇಲಾಖೆಯು ಇಂದಿನಿಂದ ಸೆಪ್ಟೆಂಬರ್ 10 ರವರೆಗೆ ಅವಕಾಶ ನೀಡಿದ್ದು, ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. Read more…

ಸಾರ್ವಜನಿಕರೇ ತಪ್ಪದೇ ಓದಿ : ಇಂದಿನಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು|New Rules

ನವದೆಹಲಿ : ಇಂದಿನಿಂದ ಹೊಸ ತಿಂಗಳು ಆರಂಭವಾಗಿದ್ದು, ಹೊಸ ನಿಯಮಗಳು ಜಾರಿಗೆ ಬರಲಿವೆ. ಇವುಗಳಲ್ಲಿ ಹೆಚ್ಚಿನವು ಹಣಕಾಸಿಗೆ ಸಂಬಂಧಿಸಿವೆ. ಆದ್ದರಿಂದ ಜನರು ಈ ನಿಯಮಗಳು ಮತ್ತು ಷರತ್ತುಗಳನ್ನು ತಿಳಿದುಕೊಳ್ಳಬೇಕು. Read more…

ʼಥೈರಾಯ್ಡ್ʼ ಸಮಸ್ಯೆಯಿಂದ ಕೂದಲುದುರುತ್ತಿದ್ದರೆ ಬಳಸಿ ಈ ಮನೆಮದ್ದು

ಥೈರಾಯ್ಡ್ ಸಮಸ್ಯೆಯು ಕೂದಲುದುರುವಿಕೆಗೆ ಕಾರಣವಾಗುತ್ತದೆ. ಥೈರಾಯ್ಡ್ ಹಾರ್ಮೋನ್ ಉತ್ಪಾದನೆಯಲ್ಲಿ ಅಸಮತೋಲನ ಕಂಡುಬಂದಾಗ ಕೂದಲು ಉದುರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. *ವಿಟಮಿನ್ ಸಿ ನ್ನು Read more…

ಪ್ರತಿದಿನ ಬೆಳಗ್ಗೆ ಸೂರ್ಯದೇವನ ಆರಾಧನೆಯಿಂದ ಸುಖ-ಶಾಂತಿ ಪಡೆಯಿರಿ

ಕತ್ತಲನ್ನು ದೂರ ಮಾಡಿ ಬೆಳಕನ್ನು ನೀಡುವವನು ಸೂರ್ಯ. ಹಿಂದೂ ಧರ್ಮದಲ್ಲಿ ಸೂರ್ಯನಿಗೆ ದೇವರ ಪಟ್ಟ ನೀಡಲಾಗಿದೆ. ಪ್ರತಿದಿನ ಸೂರ್ಯದೇವನ ಆರಾಧನೆ ಮಾಡುವುದ್ರಿಂದ ಮಾನ-ಸನ್ಮಾನ, ಗೌರವ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಪ್ರತಿದಿನ Read more…

ಈ ರಾಶಿಯವರಿಗಿದೆ ಇಂದು ಶುಭಫಲ

ಮೇಷ ರಾಶಿ ಗೃಹಸ್ಥ ಮತ್ತು ದಾಂಪತ್ಯ ಜೀವನ ಆರಂಭಕ್ಕೆ ಇಂದು ಶುಭ ದಿನ. ಕುಟುಂಬಸ್ಥರೊಂದಿಗೆ ಪ್ರೇಮಮಯ ಸಂಬಂಧ ಹೊಂದಲಿದ್ದೀರಿ. ರಮಣೀಯ ಕ್ಷೇತ್ರಕ್ಕೆ ಪ್ರವಾಸ ತೆರಳುವ ಸಾಧ್ಯತೆ ಇದೆ. ವೃಷಭ Read more…

ಕುಟುಂಬ ಸದಸ್ಯರ ಮಧ್ಯ ಪರಸ್ಪರ ಪ್ರೀತಿ ಚಿಗುರಲು ಬೇಕು ಈ ವಸ್ತು

ಮನೆಯಲ್ಲಿರುವ ಕೆಲವೊಂದು ವಸ್ತುಗಳು ಮನೆ ಹಾಗೂ ಮನಸ್ಸನ್ನು ಶಾಂತವಾಗಿಡುತ್ತವೆ. ಶುಭ ವಸ್ತುಗಳ ಪಟ್ಟಿಯಲ್ಲಿ ಬರುವಂತ ಒಂದು ವಸ್ತು ಜೇನುತುಪ್ಪ. ಜೇನುತುಪ್ಪದ ಸಕಾರಾತ್ಮಕ ಶಕ್ತಿ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಕಡಿಮೆ Read more…

ಜ್ಯೋತಿಷ್ಯದ ಪ್ರಕಾರ ʼಡ್ರೈ ಫ್ರೂಟ್ಸ್‌ʼ ನಲ್ಲಿದೆ ಯಶಸ್ಸಿನ ಗುಟ್ಟು

ಪ್ರತಿ ದಿನ ಪ್ರತಿ ಕ್ಷಣ ಸಂತೋಷ, ಯಶಸ್ಸು ಸಿಗಬೇಕೆಂದು ಮನುಷ್ಯ ಬಯಸ್ತಾನೆ. ಎಷ್ಟೇ ಒಳ್ಳೆಯ ಕೆಲಸ ಮಾಡಿದ್ರೂ ಕೆಲವೊಮ್ಮೆ ಯಶಸ್ಸು ಸಿಗುವುದಿಲ್ಲ. ಇದರಿಂದ ಮನಸ್ಸು ನಿರಾಸೆಗೊಳ್ಳುತ್ತದೆ. ಆದ್ರೆ ಜ್ಯೋತಿಷ್ಯ Read more…

ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ತಹಶೀಲ್ದಾರ್, ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಕಲಬುರಗಿ: ಲಂಚ ಪಡೆಯುವಾಗಲೇ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕು ತಹಶೀಲ್ದಾರ್ ಮತ್ತು ರೆವಿನ್ಯೂ ಇನ್ಸ್ ಪೆಕ್ಟರ್ ತಹಶೀಲ್ದಾರ್ ಕಚೇರಿಯಲ್ಲಿಯೇ Read more…

ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅನಾರೋಗ್ಯದ ಕಾರಣ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. Read more…

BREAKING NEWS: ‘ಒನ್ ನೇಷನ್ ಒನ್ ಎಲೆಕ್ಷನ್’ ಜಾರಿಗೆ ಮಹತ್ವದ ಕ್ರಮ: ಒಟ್ಟಿಗೆ ಎಂಪಿ, ಎಂಎಲ್ಎ ಎಲೆಕ್ಷನ್ ನಡೆಸಲು ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂದು ಹೇಳಲಾಗಿದೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯುವ ಸಂಸತ್ ವಿಶೇಷ Read more…

ಅದಾನಿ ವಿರುದ್ಧದ ಆರೋಪಗಳ ತನಿಖೆಗೆ ಜಂಟಿ ಸದನ ಸಮಿತಿ ರಚಿಸಲು ರಾಹುಲ್ ಗಾಂಧಿ ಆಗ್ರಹ

ಮುಂಬೈ: ಉದ್ಯಮಿ ಅದಾನಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...