alex Certify Live News | Kannada Dunia | Kannada News | Karnataka News | India News - Part 1147
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ FIR ದಾಖಲು

ಕೊಚ್ಚಿ: ಖ್ಯಾತ ನಟಿ ನವ್ಯಾ ನಾಯರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ಕನ್ನಡದ ಗಜ, ದೃಶ್ಯ, ನಮ್ಮ ಯಜಮಾನ್ರು ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ನವ್ಯಾ ನಾಯರ್ Read more…

‘ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ನೋಂದಣಿ ಅವಧಿ ನ.30 ರವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆಯಾಗಿದೆ ಎಂದು ರಾಜ್ಯ ಒಕ್ಕಲಿಗ ಸಂಘ ಮಾಹಿತಿ ನೀಡಿದೆ. ಇಂದು  (ಆಗಸ್ಟ್ 31)  ಸಂಘದ ಸದಸ್ಯತ್ವ ನೋಂದಣಿಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘KSRTC’ ಬಸ್ ಸೇವೆ ಆರಂಭ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ Read more…

BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಡ್ಯಾರು ಬಳಿ ಘಟನೆ ನಡೆದಿದೆ. ಹಾವೇರಿ ಮೂಲದ ಮೂವರು ಕಾರ್ಮಿಕರು Read more…

ಟ್ವಿಟರ್ ನಲ್ಲಿ ಇನ್ಮುಂದೆ ಆಡಿಯೊ-ವಿಡಿಯೊ ಕಾಲ್ ಕೂಡ ಮಾಡ್ಬಹುದು : ‘WhatsApp’ ಗೆ ಶಾಕ್ ನೀಡಿದ ಎಲಾನ್ ಮಸ್ಕ್

ನವದೆಹಲಿ : ‘X’ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು,  ಶೀಘ್ರ ಶೀಘ್ರವೇ ವಿಡಿಯೊ–ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ. ‘WhatsApp’ ಗೆ Read more…

BIG NEWS: ರಾಜ್ಯದಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ ಪ್ರಕರಣ; ಈವರೆಗೆ 180 ಜನರು ಬಲಿ

ಬೆಂಗಳೂರು: ಸಾಲದ ಸುಳಿಗೆ ಸಿಲುಕಿ ಹೊರಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಗಸ್ಟ್ ಅಂತ್ಯದವರೆಗೆ ರಾಜ್ಯದಲ್ಲಿ 180 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ Read more…

BIG NEWS : ಸೆ. 8ರಂದು ರಾಜ್ಯ ಸರ್ಕಾರದ ವಿರುದ್ದ ರೈತರ ಬೃಹತ್ ಪ್ರತಿಭಟನೆ : ಈರಣ್ಣ ಕಡಾಡಿ

ಬೆಂಗಳೂರು : ಕಾವೇರಿ ನದಿ ನೀರು ವಿವಾದ ಸೇರಿದಂತೆ ಹಲವು ರೈತ ವಿರೋಧಿ ನೀತಿ ವಿರೋಧಿಸಿ ಸೆ. 8ರಂದು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು Read more…

ಮಂಡ್ಯಕ್ಕೆ ಬರಲಿದ್ದಾರೆ ‘ಬರಾಕ್ ಒಬಾಮಾ’ : ಸಕ್ಕರೆ ನಾಡಲ್ಲಿ ಏನು ವಿಶೇಷ..?

ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸಕ್ಕರೆ ನಾಡು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಹೌದು, ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಮಂಡ್ಯಕ್ಕೆ ಅವರು ಭೇಟಿ ನೀಡಲಿದ್ದಾರೆ. ಬರಾಕ್ Read more…

ಗಮನಿಸಿ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ. 30 ಕೊನೆಯ ದಿನಾಂಕ

ನೀವು ಇನ್ನೂ ನಿಮ್ಮ ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡದಿದ್ದರೆ ಇಲ್ಲಿ ಗಮನಿಸಿ. ಪಡಿತರ ಚೀಟಿಯನ್ನು ಆಧಾರ್ ಜೊತೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು 30 Read more…

ಆಟಿಕೆ ಕಾರು ಮಾದರಿ ಮೇಲುಡುಪು ಧರಿಸಿದ ಉರ್ಫಿ; ನಿಂಗೇನು ಹುಚ್ಚಾ ಎಂದು ಪ್ರಶ್ನಿಸಿದ ನೆಟ್ಟಿಗರು…!

ವಿಲಕ್ಷಣ ಉಡುಪಿನಿಂದಲೇ ಹೆಸರುವಾಸಿಯಾಗಿರುವ ಇಂಟರ್ನೆಟ್ ಸೆನ್ಸೇಷನ್ ಉರ್ಫಿ ಜಾವೇದ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು, ಇತ್ತೀಚಿನ ವಿಡಿಯೋದಲ್ಲಿ ಅವರು, ಆಟಿಕೆ ಕಾರುಗಳಿಂದ ತನ್ನ ಎದೆಭಾಗವನ್ನು ಮುಚ್ಚಿಕೊಂಡಿದ್ದಾರೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ Read more…

ಪಾರಂಪರಿಕ ತಾಣವಾಗಿ ಬದಲಾಗಲಿದೆ ಊಟಿಯಲ್ಲಿರುವ ಶತಮಾನದ ಸೇತುವೆ….!

ತಮಿಳುನಾಡಿನ ಊಟಿ ಒಂದು ರಮಣೀಯ ಪ್ರವಾಸಿ ತಾಣ. ನವದಂಪತಿಗಳು ಹನಿಮೂನ್ ಅಂತೆಲ್ಲಾ ಹೇಳಿಕೊಂಡು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ, ಈ ಸ್ಥಳವು ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ನಿಮಗೆ Read more…

BIG NEWS: ನಮ್ಮ ಸಂಪರ್ಕದಲ್ಲಿಯೂ ಕಾಂಗ್ರೆಸ್ ನ 40-45 ಶಾಸಕರಿದ್ದಾರೆ; ಹೊಸ ಬಾಂಬ್ ಸಿಡಿಸಿದ ಬಿ.ಎಲ್ ಸಂತೋಷ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ನಾಯಕನಿಲ್ಲದಂತಾಗಿರುವ ರಾಜ್ಯ ಬಿಜೆಪಿಗೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಧೈರ್ಯ ತುಂಬಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ Read more…

ವಿಜಯ್ ದೇವರಕೊಂಡ ಅಭಿನಯದ ‘ಖುಷಿ’ ನಾಳೆ ರಿಲೀಸ್

ಶಿವ ನಿರ್ವಾಣ ನಿರ್ದೇಶನದ ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿನಯದ ಬಹು ನಿರೀಕ್ಷಿತ ‘ಖುಷಿ’ ಸಿನಿಮಾ ನಾಳೆ ತೆರೆ ಮೇಲೆ ಬರಲಿದೆ. ಟಾಲಿವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿರುವ Read more…

ಚಿಕ್ಕಮಗಳೂರು : ಮಳೆ ನಂಬಿ ಈರುಳ್ಳಿ ಬೆಳೆದಿದ್ದ ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಮಳೆ ನಂಬಿ ಈರುಳ್ಳಿ ಬೆಳೆದಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಮೃತರನ್ನು ಕಡೂರು ತಾಲೂಕಿನ ಗಿರಿಯಾಪುರದ ಗ್ರಾಮದ ಸತೀಶ್ (48) Read more…

BREAKING : ಸೆ.18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ ಸರ್ಕಾರ|Parliament Special Session

ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೌದು, ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ Read more…

ಮನೆಯ ನೆಲ ಸ್ವಚ್ಛಗೊಳಿಸುವಾಗ ತಪ್ಪದೇ ಇವುಗಳನ್ನು ಪಾಲಿಸಿ

ಸ್ವಚ್ಚತೆ ಯನ್ನು ಕಾಪಾಡಲು ಪ್ರತಿ ನಿತ್ಯ ಮನೆಯ ನೆಲವನ್ನು ಶುಭ್ರಗೊಳಿಸುವುದು ವಾಡಿಕೆ. ಮನೆಯ ನೆಲ ಸ್ವಚ್ಛಗೊಳಿಸಲು ಮಾರುಕಟ್ಟೆಯಲ್ಲಿ ರಾಸಾಯನಿಕಯುಕ್ತ ದ್ರಾವಣ ಬೆರೆಸಿ ಒರೆಸುವುದು ಈಗಂತೂ ಸರ್ವೇ ಸಾಮಾನ್ಯ. ಇದಕ್ಕೆ Read more…

ಖ್ಯಾತ ಕಬಡ್ಡಿ ಆಟಗಾರ ಆತ್ಮಹತ್ಯೆ

ಮಂಗಳೂರು: ಜನಪ್ರಿಯ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಡುವೆಟ್ಟಿಯಲ್ಲಿ ನಡೆದಿದೆ. ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡಿರುವ ಕಬಡ್ಡಿ ಆಟಗಾರ. ಉಜಿರೆಯ Read more…

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಬದಲಾಗಲಿದೆ ಈ 10 ನಿಯಮಗಳು |New rules from september 1

ಆಗಸ್ಟ್ ತಿಂಗಳು ಇಂದಿಗೆ ಮುಗಿದು ನಾಳೆ ಸೆಪ್ಟೆಂಬರ್ ಬರಲಿದೆ. ಈ ತಿಂಗಳಲ್ಲಿ ಅನೇಕ ಪ್ರಮುಖ ಹಣಕಾಸು ನಿಯಮಗಳು ಬದಲಾಗಲಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರ ಮಾಹಿತಿ ಎಲ್ಲರಿಗೂ ಮುಖ್ಯವಾಗಿದೆ. ಸೆಪ್ಟೆಂಬರ್ Read more…

ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ಏರ್ ಪೋರ್ಟ್ ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ಆಗಲಿದೆ : ಮಾಜಿ ಸಿಎಂ BSY

ಶಿವಮೊಗ್ಗ : ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಶಿವಮೊಗ್ಗದ ಏರ್ ಪೋರ್ಟ್ ನಲ್ಲಿ ಮಾತನಾಡಿದ Read more…

BIG NEWS : ಶಿವಮೊಗ್ಗದ ‘ಕುವೆಂಪು ನಿಲ್ದಾಣ’ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ : ಕನ್ನಡಿಗರಿಂದ ತೀವ್ರ ತರಾಟೆ

ಬೆಂಗಳೂರು : ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಇಂದಿನಿಂದ ವಿಮಾನ ಯಾನ ಸೇವೆ ಆರಂಭವಾಗಿದ್ದು, ಮೊದಲ ದಿನವೇ ಎಡವಟ್ಟು ಮಾಡಲಾಗಿದೆ. ಹೌದು. ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಫಲಕದಲ್ಲಿ Read more…

‘ವಿಮಾನಯಾನ ಆರಂಭದಿಂದ ಶಿವಮೊಗ್ಗದಲ್ಲಿ ಅಭಿವೃದ್ದಿಯ ಹೊಸ ಅಧ್ಯಾಯ ಆರಂಭ’ : ಸಚಿವ M.B ಪಾಟೀಲ್

ಶಿವಮೊಗ್ಗ : ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ ನುಡಿದರು. Read more…

BIG NEWS: ಬಿಜೆಪಿಯಿಂದ ಮತದಾರರ ಜಾಗೃತಿ ಅಭಿಯಾನ; ಬಿ.ಎಲ್.ಸಂತೋಷ್ ನೇತೃತ್ವದ ಸಭೆಗೆ ಗೈರಾದ ಎಸ್.ಟಿ.ಸೋಮಶೇಖರ್, ಹೆಬ್ಬಾರ್; ಕುತೂಹಲ ಮೂಡಿಸಿದ ಶಾಸಕರ ನಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ನಡೆದ ಬಿಜೆಪಿ ಮತದಾರರ ಜಾಗೃತಿ ಅಭಿಯಾನ ಸಭೆಗೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವರು ಗೈರಾಗಿದ್ದು Read more…

BREAKING NEWS: ಕಾಡಾನೆ ದಾಳಿ; ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವು

ಹಾಸನ: ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ದಾಳಿಗೊಳಗಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಮೃತ ಸಿಬ್ಬಂದಿ. ಹಾಸನ ಜಿಲ್ಲೆಯ ಆಲೂರು Read more…

ಪ್ರಯಾಣಿಕರೇ ಗಮನಿಸಿ : ರೈಲು ನಿಲ್ದಾಣಗಳಲ್ಲಿ `ಫ್ರೀ ಇಂಟರ್ನೆಟ್ ’ ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯವು ಉಚಿತವಾಗಿ ಲಭ್ಯವಿದೆ. ರೈಲ್ವೆ ಬಹುತೇಕ ಎಲ್ಲಾ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈಫೈ ಸೌಲಭ್ಯವನ್ನು ಒದಗಿಸುತ್ತಿದೆ. ಆದಾಗ್ಯೂ, ಪ್ರಯಾಣಿಕರು ಈ ಉಚಿತ Read more…

Lokayukta Raid : ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಸರ್ವೆಯರ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಲಂಚ ಪಡೆಯುವಾಗ ಕಂದಾಯ ಇಲಾಖೆಯ ಸರ್ವೆಯರ್ ರಮೇಶಪ್ಪ ಬಲೆಗೆ Read more…

BIG NEWS : ಬೆಂಗಳೂರಿನ ‘ಟಿಕ್ ಟಾಕ್ ಸ್ಟಾರ್’ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

ಮೈಸೂರು : ಬೆಂಗಳೂರಿನ ಟಿಕ್ ಟಾಕ್ ಸ್ಟಾರ್ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ Read more…

ನಿಮ್ಮ `ಆಧಾರ್ ಕಾರ್ಡ್’ ಎಲ್ಲೆಲ್ಲಿ ಬಳಸಲಾಗುತ್ತಿದೆ ಗೊತ್ತಾ? ಈ ರೀತಿ ಚೆಕ್ ಮಾಡಿ

ಆಧಾರ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ. ಆಧಾರ್ ಇಲ್ಲದೆ, ಸಾಕಷ್ಟು ಕೆಲಸ ಮಾಡಲು ಸಾಧ್ಯವಿಲ್ಲ. ಇದು ಇಲ್ಲದೆ, ಬ್ಯಾಂಕ್ ಖಾತೆಯನ್ನು ತೆರೆಯಲು ಸಾಧ್ಯವಿಲ್ಲ. ಆಧಾರ್ ಅನ್ನು ಪ್ಯಾನ್ ಕಾರ್ಡ್ಗೆ Read more…

BIG NEWS: ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡುತ್ತಿದ್ದಾಗ ಅವಘಡ; ಅರವಳಿಕೆ ಮದ್ದು ನೀಡಲು ಹೋದ ಸಿಬ್ಬಂದಿ ಮೇಲೆಯೇ ಆನೆ ದಾಳಿ

ಹಾಸನ: ಗಾಯಗೊಂಡಿದ್ದ ಕಾಡಾನೆಯ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ಏಕಾಏಕಿ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು Read more…

‘ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು’ : ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ನಲ್ಲಿ ಆಗ್ರಹಿಸಿದ್ದಾರೆ. ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. Read more…

BIG NEWS : ಕಾವೇರಿ ನದಿ ನೀರು ವಿವಾದ : ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸೆ.1 ರಂದು ನಾಳೆ ಸುಪ್ರೀಂಕೋರ್ಟ್ ನಲ್ಲಿ ( Supreme Court) ವಿಚಾರಣೆ ನಡೆಯಲಿದೆ. ಕಾವೇರಿ ನದಿ ನೀರು ( Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...