alex Certify Live News | Kannada Dunia | Kannada News | Karnataka News | India News - Part 115
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ

ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ಲಕ್ನೋ-ಆಗ್ರಾ ಹೆದ್ದಾರಿಯಲ್ಲಿ ಈ ದುರಂತ Read more…

BREAKING NEWS: ರಾಜ್ಯದ ಜನತೆಗೆ ಶೀಘ್ರದಲ್ಲೇ ವಿದ್ಯುತ್ ದರ ಏರಿಕೆ ಶಾಕ್!

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ವಿದ್ಯುತ್ ದರ ಏರಿಕೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಯೂನಿಟ್ ದರ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಮನವಿ Read more…

BREAKING NEWS: ವಿಕಾಸಸೌಧದಲ್ಲಿರುವ ನೀರಾವರಿ ಕಚೇರಿಯ ಸಲಕರಣೆಗಳನ್ನು ಜಪ್ತಿ ಮಾಡಿದ ಅಧಿಕಾರಿಗಳು

ಬೆಂಗಳೂರು: ವಿಕಾಸಸೌಧದಲ್ಲಿರುವ ನೀರಾವರಿ ಇಲಾಖೆ ಕಚೇರಿಯ ಸಲಕರಣೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ಕಲಬುರಗಿ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿರಾವರಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ಚೇರ್ Read more…

‘ಬೈರತಿ ರಣಗಲ್’ ಚಿತ್ರದ ಟೈಟಲ್ ವಿಡಿಯೋ ಹಾಡು ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು,  ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಇದರ ಟೈಟಲ್ ಟ್ರ್ಯಾಕ್ ಈಗಾಗಲೇ ಯೂಟ್ಯೂಬ್ ನಲ್ಲಿ Read more…

ಆಫ್ಘಾನಿಸ್ತಾನ – ಜಿಂಬಾಬ್ವೆ ನಡುವಣ ಟಿ20 ಸರಣಿ ಡಿಸೆಂಬರ್ 11 ರಿಂದ ಶುರು

ಇತ್ತೀಚಿಗಷ್ಟೇ ನಡೆದ ಜಿಂಬಾಬ್ವೆ ಹಾಗೂ ಪಾಕಿಸ್ತಾನ ನಡುವಣ ಮೂರು ಟಿ ಟ್ವೆಂಟಿ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ 2-1 ರಿಂದ ಸರಣಿ ತನ್ನದಾಗಿಸಿಕೊಂಡಿದ್ದು, ಜಿಂಬಾಬ್ವೆ ತಂಡಕ್ಕೆ ತನ್ನ ಮನೆ ಅಂಗಳದಲ್ಲಿ Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ನಿರಾಸೆಯಾಗಿದೆ. ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆರೋಪಿಗಳಿಗೆ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ Read more…

BIG NEWS: ವಿಜಯೇಂದ್ರಗೆ ಜನ ಬೆಂಬಲವಿದೆ: ಯತ್ನಾಳ್ ಜೊತೆ ಮಾತನಾಡಿ ಎಲ್ಲವನ್ನೂ ಸರಿಪಡಿಸಲಾಗುವುದು: ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಜನಬೆಂಬಲವಿದೆ. ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ನಾನಲ್ಲ ವರಿಷ್ಠರು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದು, ಅವರ ತಂದೆ ಯಡಿಯೂರಪ್ಪನವರಿಂದ ಎಂಬ ಮಾಜಿ Read more…

ರಾಷ್ಟ್ರೀಯ ಫೆಲೋಶಿಪ್ ಮತ್ತು ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ರಾಷ್ಟ್ರೀಯ ಫೆಲೋಶಿಪ್ ಮತ್ತು ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಿದ್ದು, ಈ Read more…

JOB ALERT : PUC, ಪದವಿ ಪಾಸಾದವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್’ನಲ್ಲಿ 107 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಸುಪ್ರೀಂಕೋರ್ಟ್ ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಘೋಷಿಸಿದೆ. ಕೋರ್ಟ್ ಮಾಸ್ಟರ್ (ಶೀಘ್ರಲಿಪಿ), ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ Read more…

BIG NEWS: ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ: ತಮ್ಮ ವಿರುದ್ಧದ ಕೇಸ್ ಗಳ ಮೇಲೆ ಪ್ರಭಾವ ಬೀರಲು ಜನಕಲ್ಯಾಣ ಸಾಮಾವೇಶ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು Read more…

BREAKING : ‘ಮುಡಾ’ ಹಗರಣ ಕೇಸ್ : E.D ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಗೆ ಮಾಜಿ ಆಯುಕ್ತ ಬಿ.ನಟೇಶ್ ಅರ್ಜಿ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ)  ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಗೆ ಮಾಜಿ ಆಯುಕ್ತ ಬಿ.ನಟೇಶ್ ಅರ್ಜಿ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯ ನೀಡಿದ Read more…

ALERT : ಪುರುಷರೇ ಎಚ್ಚರ : ಅತಿಯಾದ ಹಸ್ತಮೈಥುನವು ಈ ಅಪಾಯಕಾರಿ ತೊಂದರೆಗಳಿಗೆ ಕಾರಣವಾಗಬಹುದು.!

ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು Read more…

BIG NEWS: ಬಾಣಂತಿಯರ ಸರಣಿ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ಬಿ.ವೈ. ವಿಜಯೇಂದ್ರ ಆಗ್ರಹ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಾಣಂತಿಯರ ಸರಣಿ Read more…

BREAKING : ಕಾರ್ಕಳದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಕೇಸ್ : ಪ್ರಮುಖ ಆರೋಪಿಗೆ ಜಾಮೀನು ಮಂಜೂರು.!

ಕಾರ್ಕಳದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಜಾಮೀನು ನೀಡಲಾಗಿದೆ. ಉಡುಪಿಯ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಪ್ರಮುಖ ಆರೋಪಿ ಅಲ್ತಾಫ್ ಗೆ ಜಾಮೀನು Read more…

BIG NEWS : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಡಾ.ಬಿ.ಆರ್ ಅಂಬೇಡ್ಕರ್ : CM ಸಿದ್ದರಾಮಯ್ಯ

ಬೆಂಗಳೂರು : ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಅಂಬೇಡ್ಕರ್  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಇಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ Read more…

BIG NEWS: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ: ಕಳಪೆ ಐವಿ ಡ್ರಾಪ್ ನಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೊಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೊಕ್, Read more…

ಪ್ರವಾಸಿಗರಿಗೆ ಶಾಕ್: ಚಿನ್ನದ ಅಂಬಾರಿ ವೀಕ್ಷಣೆಗೆ ನಿರ್ಬಂಧ

ಮೈಸೂರು: ಮೈಸೂರಿಗೆ ಪ್ರವಾಸಿಕ್ಕೆಂದು ಬರುವರಿಗೆ ನಿರಾಸೆ ಕಾದಿದೆ. ಸಾಮಾನ್ಯವಾಗಿ ಮೈಸೂರು ಪ್ರವಾಸಕ್ಕೆ ಬರುವ ಪ್ರವಾಸಿಗರು ಅರಮನೆ ವೀಕ್ಷಣೆ ಜೊತೆಗೆ ಚಿನ್ನದ ಅಂಬಾರಿ ವೀಕ್ಷಿಸಿ ಸಂಭ್ರಮಿಸುತ್ತಾರೆ. ಆದರೆ ಅಂಬಾರಿ ವೀಕ್ಷಣೆಗೆ Read more…

ಮಕ್ಕಳು ಶಾಲೆಗೆ ಮೊಬೈಲ್ ತರುವಂತಿಲ್ಲ, ಓದಿನ ಕಡೆ ಗಮನ ಹರಿಸಬೇಕು : ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು, ಶಿಕ್ಷಣ ಮತ್ತು ಇತರೆ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು Read more…

BREAKING : ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷಕ್ಕೆ ಏರಿಸಿದ ‘RBI’ |Loan Limit

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರೈತರಿಗೆ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಿತಿಯನ್ನು ಪ್ರತಿ ಸಾಲಗಾರನಿಗೆ ೧.೬ ಲಕ್ಷ ರೂ.ಗಳಿಂದ Read more…

BREAKING : 1987ರ ‘ಹಾಶಿಂಪುರ’ ಹತ್ಯಾಕಾಂಡ ಕೇಸ್ : 8 ಮಂದಿಗೆ ಸುಪ್ರೀಂಕೋರ್ಟ್’ನಿಂದ ಜಾಮೀನು ಮಂಜೂರು.!

ನವದೆಹಲಿ: ಪ್ರಾಂತೀಯ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ 1987ರಲ್ಲಿ 38 ಜನರನ್ನು ಹತ್ಯೆಗೈದ ಕುಖ್ಯಾತ ಹಾಶಿಂಪುರ ಹತ್ಯಾಕಾಂಡ ಪ್ರಕರಣದ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. Read more…

SHOCKING : ‘ದೃಶ್ಯ’ ಸಿನಿಮಾ ಶೈಲಿಯಲ್ಲಿ ಭಯಾನಕ ಮರ್ಡರ್ ; ಪತಿಯನ್ನು ಕೊಂದು 30 ತುಂಡುಗಳಾಗಿ ಕತ್ತರಿಸಿದ ಪಾಪಿ ಪತ್ನಿ.!

‘ದೃಶ್ಯ’ ಸಿನಿಮಾ ಶೈಲಿಯಲ್ಲಿ ಭಯಾನಕ ಮರ್ಡರ್ ನಡೆದಿದ್ದು, ಪಾಪಿ ಪತ್ನಿಯೋರ್ವಳು ಪತಿಯನ್ನು ಕೊಂದು 30 ತುಂಡುಗಳಾಗಿ ಕತ್ತರಿಸಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಸ್ತಿಗಾಗಿ ಪತಿಯೊಂದಿಗೆ ಜಗಳವಾಡಿದ ನಂತರ Read more…

30 ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟಿಗ ಶ್ರೇಯಸ್ ಅಯ್ಯರ್

ಸ್ಟೈಲಿಶ್ ಬ್ಯಾಟರ್ ವಿನ್ನಿಂಗ್ ಕ್ಯಾಪ್ಟನ್ ಎಂದೇ ಕರೆಸಿಕೊಳ್ಳುವ ಭಾರತದ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಇಂದು ತಮ್ಮ 30ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶ್ರೇಯಸ್ ಅಯ್ಯರ್ ಇದುವರೆಗೂ 62 ಏಕದಿನ Read more…

‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅಭಿಮನ್ಯು ಕಾಶಿನಾಥ್ ಅಭಿನಯದ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ “ಸೃಷ್ಟಿದಾತ ಶಿವನೇ” ಎಂಬ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ರಿಲೀಸ್ Read more…

ಸಾಲ ಮರುಪಾವತಿಸದ ಹಿನ್ನೆಲೆ: ಕೈ ಮುಖಂಡನ ಶಿಕ್ಷಣ ಸಂಸ್ಥೆಗೆ ಬೀಗ ಜಡಿದ ಬ್ಯಾಂಕ್ ಅಧಿಕಾರಿಗಳು: ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಬೆಂಗಳೂರು: ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಹರಳಹಳ್ಳಿ ವಿಶ್ವನಾಥ್ ಎಂಬುವವರಿಗೆ ಸೇರಿದ ಶಿಕ್ಷಣ ಸಂಸ್ಥೆಗೆ ಬ್ಯಾಂಕ್ ಅಧಿಕಾರಿಗಳು ಬೀಗ ಜಡಿದಿದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮಂಡ್ಯ ಜಿಲ್ಲೆಯ Read more…

BREAKING : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ ; ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ-ಸಿಎಂ ಖಡಕ್ ಸೂಚನೆ

ಬಳ್ಳಾರಿ : ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, ಯಾರೇ ತಪ್ಪು ಮಾಡಿದ್ರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ Read more…

ಗಮನಿಸಿ : ‘ಯಶಸ್ವಿನಿ ಕಾರ್ಡ್’ ಇದ್ದವರಿಗೆ ಸಿಗಲಿದೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ನೋಂದಣಿಗೆ ಡಿ.31 ಕೊನೆಯ ದಿನ.!

ಬೆಂಗಳೂರು : ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-5 (ಗಾಜನೂರು ರೂರಲ್), ಎಫ್-6 (ಕಲ್ಲೂರು ಮಂಡ್ಲಿ), ಎಫ್-ಸಿ (ರಾಮೀನಕೂಪ್ಪ) ಮಾರ್ಗದ ವ್ಯಾಪ್ತಿಯಲ್ಲಿ Read more…

BREAKING : ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ ; 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ.!

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ Read more…

BIG NEWS: ಮುಡಾದಲ್ಲಿ ಮತ್ತೊಂದು ಅಕ್ರಮ ಬಯಲು: ಕ್ರಯ ಪತ್ರ ಆಗುವ ಮೊದಲೇ ನಿವೇಶನ ಮಾರಾಟ!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ಬಯಲಾಗಿದೆ. ಚಾಮುಂಡಿ ನಗರ ಸರ್ವೋದಯ ಸಂಘದ ಸದಸ್ಯರಿಗೆ ನೀಡಲಾಗಿರುವ ನಿವೇಶಗಳನ್ನು ಕಯಪತ್ರ ಮಾಡುವ ಮೊದಲೇ Read more…

ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ; ಒಟ್ಟಿಗೆ ಫೋಟೋ ಕ್ಲಿಕ್ಕಿಸಿದ ದಂಪತಿ.!

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಡೈವೋರ್ಸ್ ವದಂತಿಗೆ ತೆರೆ ಬಿದ್ದಿದ್ದು, ಒಟ್ಟಿಗೆ ಕಾಣಿಸಿಕೊಂಡ ದಂಪತಿಗಳ ಫೋಟೋ ವೈರಲ್ ಆಗಿದೆ. ಪಾರ್ಟಿಯೊಂದರಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...