alex Certify Live News | Kannada Dunia | Kannada News | Karnataka News | India News - Part 1150
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಶ್ವದಾದ್ಯಂತ `ಎಕ್ಸ್’ ಮತ್ತೆ ಡೌನ್ : ಬಳಕೆದಾರರ ಪರದಾಟ| X Down

ನವದೆಹಲಿ : ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್) ಡೌನ್ ಆಗಿದ್ದು, ಬಳಕೆದಾರರು ಈ ಪ್ಲಾಟ್ಫಾರ್ಮ್ ಅನ್ನು ಪ್ರವೇಶಿಸಲು ತೊಂದರೆ ಎದುರಿಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯಿಟರ್ಸ್ Downdetector.com Read more…

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಅಪಘಾತದಲ್ಲಿ ಗಾಯಗೊಂಡ ಸವಾರನಿಗೆ ನೆರವು

ಚಾಮರಾಜನಗರ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರನಿಗೆ ನೆರವಾಗುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. ಚಾಮರಾಜನಗರ ಸಂತೆಮರಹಳ್ಳಿ ಮುಖ್ಯರಸ್ತೆಯ ಅಂಬೇಡ್ಕರ್ Read more…

ಔಷಧಿಗಳ ಭಂಡಾರ ಅಡುಗೆ ಮನೆಯಲ್ಲಿ ಬಳಸುವ ಕೋಕಮ್‌….!

ಗಾರ್ಸಿನಿಯಾ ಇಂಡಿಕಾ ಎಂದು ಕರೆಯಲ್ಪಡುವ ಕೋಕಮ್ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಪ್ರಚಲಿತವಾಗಿದೆ. ಇದರ ಕಡು ಕೆಂಪು ಬಣ್ಣದ ಸಿಪ್ಪೆಯನ್ನು ಒಣಗಿಸಿ ಹುಳಿ ಮಸಾಲೆಯನ್ನು ತಯಾರಿಸಲಾಗುತ್ತದೆ. ಇದರಿಂದ ವಿವಿಧ ಬಗೆಯ Read more…

ನೇತ್ರಾವತಿ ನದಿ ದಡದಲ್ಲಿದೆ ಭಕ್ತರಿಗೆ ಅಭಯ ನೀಡುವ ಧರ್ಮಸ್ಥಳದ ಶ್ರೀ ಮಂಜುನಾಥ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವೂ ಒಂದು. ಇಲ್ಲಿ ನೆಲೆಸಿರುವ ಮಂಜುನಾಥ ಅಭಯದಾತ. 700 ವರ್ಷಗಳ ಇತಿಹಾಸ ಹೊಂದಿರುವ ಧರ್ಮಸ್ಥಳ ನೇತ್ರಾವತಿ ನದಿ Read more…

BREAKING : ಜಪಾನ್ ನ `ಚಂದ್ರಯಾನ’ ಉಡಾವಣೆ ಮತ್ತೆ ಮುಂದೂಡಿಕೆ!

ಜಪಾನ್ : ಮೊದಲ ಬಾರಿಗೆ ಚಂದ್ರನ ಮೇಲೆ ಇಳಿಯುವ ಜಪಾನ್ ನ ಗುರಿ ಕೊನೆಯ ಕ್ಷಣದಲ್ಲಿ ಕಾರ್ಯರೂಪಕ್ಕೆ ಬರಲಿಲ್ಲ. ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸುವ ಮತ್ತು Read more…

ಬಾಳೆಹಣ್ಣು ತಿನ್ನುವುದರಿಂದ ಹೆಚ್ಚಾಗುತ್ತ ತೂಕ……? ಇಲ್ಲಿದೆ ತಜ್ಞರು ಬಹಿರಂಗಪಡಿಸಿದ ಸತ್ಯ

ಆರೋಗ್ಯವಾಗಿರಲು ಮತ್ತು ಫಿಟ್ನೆಸ್‌ ಕಾಪಾಡಿಕೊಳ್ಳಲು ವೈದ್ಯರು ಯಾವಾಗಲೂ ಹಣ್ಣುಗಳನ್ನು ಸೇವಿಸುವಂತೆ ಶಿಫಾರಸು ಮಾಡುತ್ತಾರೆ. ಕೆಲವು ಹಣ್ಣುಗಳು ಆರೋಗ್ಯಕ್ಕೆ ಅಪಾರ ಪ್ರಯೋಜನಗಳನ್ನು ನೀಡುತ್ತವೆ. ಇವುಗಳಲ್ಲಿ ಬಾಳೆಹಣ್ಣು ಕೂಡ ಒಂದು. ಆದರೆ Read more…

Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 14 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, Read more…

ಪ್ರವಾಸ ಪ್ರಿಯರ ನೆಚ್ಚಿನ ಆಕರ್ಷಕ ತಾಣ ‘ತವಾಂಗ್’

ಅರುಣಾಚಲ ಪ್ರದೇಶದಲ್ಲಿರುವ ತವಾಂಗ್ ಆಕರ್ಷಕ ಹಾಗೂ ಜನಪ್ರಿಯ ಗಿರಿಧಾಮಗಳಲ್ಲಿ ಒಂದು. ಇಲ್ಲಿ ಸರೋವರಗಳು, ಜಲಪಾತಗಳು, ಸ್ಮಾರಕಗಳು ಇವೆ. ಅಪ್ರತಿಮ ಸೌಂದರ್ಯ ಹೊಂದಿರುವ ಇದು ಕೇವಲ ಪಟ್ಟಣ ಮಾತ್ರವಲ್ಲ ರಮಣೀಯ Read more…

ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಪಡಿತರ, 5 ಕೆಜಿ ಅಕ್ಕಿ ಹಣ!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ Read more…

ಬೆನ್ನು ನೋವಿನಿಂದ ಮುಕ್ತಿ ನೀಡುತ್ತೆ ಈ ಸೂಪರ್‌ ಫುಡ್ಸ್‌…!

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ತೊಂದರೆ ಹೆಚ್ಚಾಗಿ ಮಹಿಳೆಯರಲ್ಲಿ ಕಂಡುಬರುತ್ತದೆ. ಬೆನ್ನುನೋವಿಗೆ ಕಾರಣವೆಂದರೆ ನಮ್ಮ ದೇಹದಲ್ಲಿನ ಪೋಷಕಾಂಶಗಳ ಕೊರತೆ, ಅನಿಯಮಿತ ಜೀವನಶೈಲಿ, ವ್ಯಾಯಾಮದ Read more…

ಗರ್ಭಿಣಿಯರು 8ನೇ ತಿಂಗಳಲ್ಲಿ ಈ ಆಹಾರ ಸೇವಿಸುವುದು ಅಪಾಯಕಾರಿ

ಗರ್ಭಿಣಿಯರು ತಮ್ಮ ಆರೋಗ್ಯ, ಆಹಾರದ ಬಗ್ಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ಪ್ರತಿ ದಿನ ಅವ್ರ ದೇಹದಲ್ಲಿ ಒಂದೊಂದು ಬದಲಾವಣೆಯಾಗ್ತಿರುತ್ತದೆ. ಆರಂಭದಲ್ಲಿ ಮೂರು ತಿಂಗಳು ಹೆಚ್ಚು ಜಾಗೃತಿ ವಹಿಸಬೇಕು. ಅದ್ರ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ ಯೋಜನೆ’ ಜಾರಿ ಬಗ್ಗೆ ಸಿಎಂ ಮಹತ್ವದ ಮಾಹಿತಿ

  ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆ ಜಾರಿ ಕುರಿತಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು Read more…

ಸಾವಿನಲ್ಲೂ ಒಂದಾದರು ಜೊತೆಯಾಗಿ ಜೀವನ ನಡೆಸಿದ ದಂಪತಿ: ಪತ್ನಿ ಅಂತ್ಯಕ್ರಿಯೆ ನೆರವೇರಿಸಿ ಪತಿ ಸಾವು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಸಮೀಪದ ಕೆಸಿ ಪಾಳ್ಯದಲ್ಲಿ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿ ಕೊನೆಯುಸಿರಲಿದ್ದಾರೆ. ಜಾನಪದ ಕಲಾವಿದರಾದ ಹನುಮಕ್ಕ(70) ಶನಿವಾರ ಸಂಜೆ Read more…

ರಾಜ್ಯದಲ್ಲಿ `ಬರ ಘೋಷಣೆ’ ಬಗ್ಗೆ 2 ದಿನದಲ್ಲಿ ಉಪಸಮಿತಿ ಸಭೆ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿರುವುದರಿಂದ ಮೋಡ ಬಿತ್ತನೆ ನಡೆಸುವ ಸಾಧ್ಯತೆಯನ್ನು ರಾಜ್ಯ ಸರ್ಕಾರ ಬಹುತೇಕ ಕೈಬಿಟ್ಟಿದ್ದು, ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ ಎಂದು ಸ್ವತಃ ಸಿಎಂ Read more…

ರಾಜ್ಯ ರಾಜಕೀಯದ ಬಗ್ಗೆ ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್

ವಿಜಯಪುರ: ಲೋಕಸಭೆ ಚುನಾವಣೆಯೊಳಗೆ ರಾಜ್ಯ ರಾಜಕೀಯದಲ್ಲಿ ಅನಾಹುತ ನಡೆಯಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ Read more…

BIGG NEWS : `ಜಾತಿಗಣತಿ ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ’ : ಕೇಂದ್ರ ಸರ್ಕಾರ

ನವದೆಹಲಿ : ಜಾತಿಗಣತಿ ಅಥವಾ ಗಣತಿ ಕಾರ್ಯ ಹೋಲುವ ಯಾವುದೇ ಪ್ರಕ್ರಿಯೆಯನ್ನು ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ. ಬಿಹಾರದ ಜಾತಿ Read more…

100 ದಿನ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿಯಿಂದ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಲಾಗುವುದು. ಸರ್ಕಾರದ ವಿರುದ್ಧದ ಆರೋಪಗಳನ್ನು Read more…

ಸೆ. 10 ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಜೆಡಿಎಸ್ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸೆಪ್ಟಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. Read more…

BIGG NEWS : ರಾಜ್ಯದ ಮದರಸಾಗಳಲ್ಲಿ `ಕನ್ನಡ ಕಲಿಕೆ’ ಕಡ್ಡಾಯ : ಈ ವರ್ಷದಿಂದಲೇ ಪ್ರಾಯೋಗಿಕ ಕಲಿಕೆ ಆರಂಭ

ಬೆಂಗಳೂರು : ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡುವ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮದರಸಾಗಳ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಭಾಷಾ ವಿಷಯಗಳ ಬೋಧನೆಯ ಜೊತೆಗೆ Read more…

ಪದೇ ಪದೇ ಮುಖ ತೊಳೆಯಿರಿ, ಮೊಡವೆಗಳಿಂದ ದೂರವಿರಿ….!

ಪದೇ ಪದೇ ಮುಖ ತೊಳೆದುಕೊಳ್ಳುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತೇ? ಕೆಲವರಿಗೆ ವಾಶ್ ರೂಮ್ ಗೆ ಹೋಗಿ ಬಂದಷ್ಟು ಸಲ ಮುಖ ತೊಳೆದುಕೊಳ್ಳುವ ಅಭ್ಯಾಸ ಇರುತ್ತದೆ. ಆದರೆ ಹೀಗೆ ತೊಳೆಯುವಾಗ Read more…

ಸಾರಿಗೆ ಇಲಾಖೆಯಿಂದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಓಲಾ, ಉಬರ್ ಮಾದರಿಯಲ್ಲಿ ಆ್ಯಪ್

ಬೆಂಗಳೂರು: ಖಾಸಗಿ ಆ್ಯಪ್ ಗಳಿಂದ ಜನಕ್ಕೆ ಆಗುತ್ತಿರುವ ತೊಂದರೆ ತಪ್ಪಿಸಲು ಸರ್ಕಾರದಿಂದಲೇ ಓಲಾ, ಉಬರ್ ಮಾದರಿ ಆ್ಯಪ್ ರಚಿಸಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ. ರಾಯಚೂರಿನಲ್ಲಿ ಕಲ್ಯಾಣ Read more…

`ಗೃಹಲಕ್ಷ್ಮಿ ಯೋಜನೆ’ಗೆ ನಾಳೆ ರಾಹುಲ್ ಗಾಂಧಿ ಚಾಲನೆ : 1.08 ಕೋಟಿ `ಯಜಮಾನಿ’ಯರ ಖಾತೆಗೆ 2,000 ರೂ.ವರ್ಗಾವಣೆ

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ  ಮೈಸೂರಿನಲ್ಲಿ ರಾಜ್ಯ Read more…

BIGG NEWS : ಸೆಪ್ಟೆಂಬರ್ 5 ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಸಂವಿಧಾನ ವಾಚನ: ಸಚಿವ ಮಧು ಬಂಗಾರಪ್ಪ

ಧಾರವಾಡ : ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಸೆ.5 ರಂದು ಕಡ್ಡಾಯವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಶಾಲಾ ಶಿಕ್ಷಣ ಹಾಗೂ Read more…

ಮೆದುಳಿನ ಚಟುವಟಿಕೆಯನ್ನು ಸಕ್ರಿಯಗೊಳಿಸುತ್ತೆ ʼಚಹಾʼ ಕುಡಿಯುವ ಅಭ್ಯಾಸ

ಚಹಾ ಕುಡಿಯುವ ಗೀಳು ನಿಮಗೂ ಅಂಟಿಕೊಂಡಿದೆಯೇ ? ಕುಡಿಯದಿದ್ದರೆ ಏನನ್ನೋ ಕಳೆದುಕೊಂಡ ಅನುಭವ ಅಗುತ್ತದೆಯೇ….? ಹಾಗಿದ್ದರೆ ಇಲ್ಲಿ ಕೇಳಿ. ಸಂಶೋಧನೆಯೊಂದು ಚಹಾ ಕುಡಿದರೆ ವಯಸ್ಸಾದವರಲ್ಲಿ ಕಾಣಬರುವ ಖಿನ್ನತೆ ಸಮಸ್ಯೆ Read more…

ಸೆ.03ರಂದು `ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2023ರ ಪರೀಕ್ಷೆಯನ್ನು ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ಇವರ ವತಿಯಿಂದ ಸೆ.03 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ Read more…

ಸಹೋದರನಿಗೆ ನೀಡಲು ರಕ್ಷಾ ಬಂಧನದ ದಿನ ಮಾಡಿ ಈ ಸಿಹಿತಿಂಡಿ

ಆ. 31ರ ಗುರುವಾರ ದೇಶದಾದ್ಯಂತ ರಕ್ಷಾಬಂಧನ ಆಚರಿಸಲಾಗುವುದು. ರಕ್ಷಾ ಬಂಧನದ ದಿನ ರಾಖಿ ಕಟ್ಟುವ ಮೊದಲು ಸಹೋದರರಿಗೆ ಸಿಹಿ ತಿನ್ನಿಸಲಾಗುತ್ತದೆ. ಸಿಹಿ ಎಂದ ತಕ್ಷಣ ಮಿಠಾಯಿ ಅಥವಾ ಮಾರುಕಟ್ಟೆಯಲ್ಲಿ Read more…

ರಕ್ಷಾಬಂಧನದ ದಿನ ಸಹೋದರಿಯನ್ನು ಖುಷಿಪಡಿಸಲು ನೀಡಿ ಈ ಸ್ಪೆಷಲ್ ಗಿಫ್ಟ್

ಅಣ್ಣ-ತಂಗಿಯ ಪ್ರೀತಿ ಬಾಂಧವ್ಯದ ಪ್ರತೀಕವಾದ  ರಕ್ಷಾಬಂಧನವನ್ನು ಪ್ರತಿ ವರ್ಷದ ಶ್ರಾವಣ ಮಾಸದ ಹುಣ್ಣಿಮೆಯ ದಿನ ಆಚರಿಸಲಾಗುತ್ತದೆ. ಇದು ಈ ವರ್ಷ ಆಗಸ್ಟ್ 31 ರಂದು ಆಚರಿಸಲಾಗ್ತಿದೆ. ಸಹೋದರ-ಸಹೋದರಿ ಬಾಂಧವ್ಯವನ್ನು Read more…

ಈ ರಾಶಿಯವರಿಗೆ ಇಂದು ಇದೆ ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು

ಮೇಷ ರಾಶಿ ದೀರ್ಘಾವಧಿ ಆರ್ಥಿಕ ಯೋಜನೆಗೆ ಸಮಯ ಅನುಕೂಲಕರವಾಗಿದೆ. ಇಂದು ಲಾಭದಾಯಕ ದಿನ. ದೇಹ ಮತ್ತು ಮನಸ್ಸು ಉಲ್ಲಾಸದಿಂದಿರುತ್ತದೆ. ಮಿತ್ರರು ಮತ್ತು ಸಂಬಂಧಿಕರಿಂದ ಭೋಜನ ದೊರೆಯಲಿದೆ. ವೃಷಭ ರಾಶಿ Read more…

ತಮ್ಮ ಸಹೋದರನಿಗೆ ರಾಖಿ ಕಟ್ಟುವ ಮೊದಲು ಸಹೋದರಿಯರು ಮಾಡಿ ಈ ಕೆಲಸ

ಆಗಸ್ಟ್ 31ರ ಗುರುವಾರ ರಕ್ಷಾಬಂಧನ ಆಚರಿಸಲಾಗ್ತಿದೆ. ಶ್ರಾವಣ ಮಾಸದ ಹುಣ್ಣಿಮೆಯಂದು ಶಿವನಿಗೆ ವಿಶೇಷ ಪೂಜೆ ಮಾಡುವುದು ಶುಭಕರ. ಯಾವ ವ್ಯಕ್ತಿ ವಿಧಿ-ವಿಧಾನದ ಮೂಲಕ ಪೂಜೆ ಮಾಡ್ತಾನೋ ಆತನ ಆಯಸ್ಸು Read more…

ಹೈಕೋರ್ಟ್ ಮಹತ್ವದ ಆದೇಶ: ಶಾಲೆ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರೆದಿದ್ದ ಯುವಕರಿಬ್ಬರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಸರ್ಕಾರಿ ಶಾಲೆಯ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರಹ ಬರೆದಿದ್ದ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಸರ್ಕಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...